ಉಡುಪಿ

ಉಡುಪಿ‌ | ಸಿದ್ದರಾಮಯ್ಯ ಸರಕಾರದ ಬಜೆಟ್ ಆದಿವಾಸಿಗಳಿಗೆ ವಂಚನೆಯ ಬಜೆಟ್ : ಶ್ರೀಧರ ನಾಡ

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಅರಣ್ಯ ಹಾಗೂ ಅರಣ್ಯ ಅಂಚಿನಲ್ಲಿ ವಾಸಿಸುವ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪರಿಶಿಷ್ಟ ಪಂಗಡಗಳು (ಪಿವಿಟಿಜಿ)ಗಾಗಿ ಪ್ರತ್ಯೇಕ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸುವ ಘೋಷಣೆ ಹಾಗೂ...

ಉಡುಪಿ | ಡಿಜಿಟಲ್ ಜನಗಣತಿಗೆ ಸಜ್ಜು, ಏಪ್ರಿಲ್ 16ರಿಂದ ಮನೆ ಪಟ್ಟಿ ಕಾರ್ಯ ಆರಂಭ

ದೇಶದಲ್ಲಿ ಮೊದಲ ಬಾರಿಗೆ ಸಂಪೂರ್ಣ ಡಿಜಿಟಲ್ ರೂಪದಲ್ಲಿ ಜನಗಣತಿ ನಡೆಯಲಿದ್ದು, ಸ್ವಯಂ-ಗಣತಿ ಆಯ್ಕೆಯೂ ಲಭ್ಯವಿದೆ. ಮೊದಲ ಹಂತದಲ್ಲಿ ಏಪ್ರಿಲ್ 16 ರಿಂದ 30 ದಿನಗಳ ಕಾಲ ಮನೆ ಪಟ್ಟಿ ಕಾರ್ಯ ನಡೆಯಲಿದೆ. ಎರಡನೇ...

ಉಡುಪಿ | ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಂದ ಜನಪರ ಬಜೆಟ್ : ಉದಯ್ ಶೆಟ್ಟಿ ಮುನಿಯಾಲು

ಬಹು ನಿರೀಕ್ಷಿತ ರಾಜ್ಯ ಬಜೆಟನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಂಡಿಸಿದ್ದು, ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಜನರ ಅನುಕೂಲತೆಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಬಜೆಟ್ ಮಂಡಿಸಲಾಗಿದೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ್...

ಉಡುಪಿ ಅಭಿವೃದ್ಧಿಗೆ ಶೂನ್ಯ ಭರವಸೆ: ಸರ್ಕಾರದ ಬಜೆಟ್ ವಿರುದ್ಧ ಸಿಪಿಐ(ಎಂ)

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ ಉಡುಪಿ ಜಿಲ್ಲೆಯ ಜನತೆಯನ್ನು ಸಂಪೂರ್ಣವಾಗಿ ಕಡೆಗಣಿಸಿದ ಮತ್ತೊಂದು ದಾಖಲೆಯ ಬಜೆಟ್ ಆಗಿದೆ ಎಂದು ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಆರೋಪಿಸಿದ್ದಾರೆ. ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು...

ಉಡುಪಿ | ಕರಾವಳಿ ಜಿಲ್ಲೆಯ ಪಾಲಿಗೆ ಕರಾಳ ಬಜೆಟ್ : ಶಾಸಕ ಯಶ್ಫಾಲ್ ಸುವರ್ಣ

ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ಮಂಡಿಸಿದ ಬಜೆಟ್ ಕರಾವಳಿ ಜನತೆಯ ಪಾಲಿಗೆ ಕರಾಳ ಬಜೆಟ್ ಆಗಿದ್ದು ಕರಾವಳಿ ಜಿಲ್ಲೆಯನ್ನು ಸಂಪೂರ್ಣ ಹೊರಗಿಟ್ಟು ಕರಾವಳಿ ಜಿಲ್ಲೆಯ ಬಗ್ಗೆ ತಮ್ಮ ನಿರಂತರ ಕಡೆಗಣನೆ ಮುಂದುವರಿಸಿದ್ದಾರೆ. ಕರ್ನಾಟಕ ಭೂಪಟದಲ್ಲಿ...

ಮಂಗಳೂರು-ಮೂಡುಜಪ್ಪು : ನೂತನ ಬಸ್ ಆರಂಭ

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು ಬಸ್ಸು ನಿಲ್ದಾಣದಿಂದ ವಯಾ ಪಿವಿಎಸ್- ಮಲ್ಲಿಕಟ್ಟೆ- ಕುಡುಪು- ವಾಮಂಜೂರು- ಉಳಾಯಿಬೆಟ್ಟು ಮಾರ್ಗವಾಗಿ ಮೂಡುಜಪ್ಪುಗೆ ನೂತನ ಬಸ್ ಗುರುವಾರ ಪ್ರಾರಂಭಗೊಂಡಿತು. ನಗರದ ಕೆಎಸ್‍ಆರ್‍ಟಿಸಿ ಬಸ್ಸು ನಿಲ್ದಾಣದಲ್ಲಿ ಶಾಸಕ ಡಾ.ಭರತ್ ಶೆಟ್ಟಿ...

ಆರೋಗ್ಯ ಇಲಾಖೆಯಲ್ಲಿ ಅಸಮಾಧಾನ; ಮಾ.11ರಿಂದ ವೈದ್ಯರ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ!

ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಅಸಮಾಧಾನ ಉಲ್ಬಣಗೊಂಡಿದ್ದು, ಬೇಡಿಕೆಗಳನ್ನು ಈಡೇರಿಸದಿದ್ದರೆ ಮಾರ್ಚ್ 11ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳುವುದಾಗಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಘೋಷಿಸಿದೆ. ಈ ಬಗ್ಗೆ ನಿನ್ನೆ (ಮಾ.5)...

ಉಡುಪಿ | ಬೇಸಿಗೆಯಲ್ಲಿ ನೀರಿನ ಸಮಸ್ಯೆ ತಡೆಗೆ ಕ್ರಮ : ಡಿಸಿ ಸ್ವರೂಪ ಟಿ.ಕೆ

ಉಡುಪಿ ಜಿಲ್ಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಇಂದಿನಿಂದ ಜೂನ್‌ನ ಮುಂಗಾರು ಮಳೆ ಆರಂಭ ಆಗುವವರೆಗೆ ಜನರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ...

ಮಂಗಳೂರು | ಇ-ಖಾತಾ, ಇ-ಸ್ವತ್ತು ತ್ವರಿತವಾಗಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಮಂಗಳೂರು ನಗರ ಸ್ಥಳೀಯ ಸಂಸ್ಥೆಗಳು ಮತ್ತು ಗ್ರಾಮ ಪಂಚಾಯತ್‍ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು ತ್ವರಿತವಾಗಿ ನೀಡಲು ಕ್ರಮವಹಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್...

ಉಡುಪಿ ನಾರ್ಥ್ ಶಾಲೆಯಲ್ಲಿ ವಿಶ್ವ ಶ್ರವಣ ದಿನ ಆಚರಣೆ; 85 ಮಕ್ಕಳಿಗೆ ಕಿವಿ ತಪಾಸಣೆ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ, ತಾಲೂಕು ಆರೋಗ್ಯಾಧಿಕಾರಿ ಕಛೇರಿ ಉಡುಪಿ, ಕೆ.ಎಂ.ಸಿ ಮಣಿಪಾಲ ಶ್ರವಣ ವಿಭಾಗ ಹಾಗೂ ಸರಕಾರಿ ಮಾದರಿ ಹಿರಿಯ...

ತುಳು ಅಧಿಕೃತ ಭಾಷೆ : ಆಂಧ್ರಪ್ರದೇಶ ಅಧ್ಯಯನ ವರದಿ ಸರಕಾರಕ್ಕೆ ಸಲ್ಲಿಕೆ

ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಪ್ರಸ್ತಾಪದ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯನ್ನು ಘೋಷಿಸುವ ಸಂದರ್ಭದಲ್ಲಿ ಅನುಸರಿಸಿರುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಲು ಸರಕಾರ ನೇಮಿಸಿರುವ ಸಮಿತಿಯು ತನ್ನ...

ಉಡುಪಿ | ಸಾರ್ವಜನಿಕರ ಮುಂದೆ ಮಾರಣಾಂತಿಕ ಹಲ್ಲೆ: ಮಲ್ಪೆ ಬಂದರಿನಲ್ಲಿ ಭದ್ರತೆ ಎಲ್ಲಿದೆ?

ಉಡುಪಿ ಜಿಲ್ಲೆಯ ಹೆಸರಾಂತ ಮಲ್ಪೆ ಬಂದರು ಪ್ರದೇಶದಲ್ಲಿ ಮೀನುಗಾರಿಕಾ ಕಾರ್ಮಿಕರ ಮೇಲೆ ನಡೆಯುತ್ತಿರುವ ಹಲ್ಲೆ, ದಬ್ಬಾಳಿಕೆ ಹಾಗೂ ದೌರ್ಜನ್ಯ ಪ್ರಕರಣಗಳನ್ನು ತೀವ್ರವಾಗಿ ಖಂಡಿಸಿ ಇಂದು ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು. ಮಲ್ಪೆ ಬಂದರಿನ ಒಳಗೆ...

ಈ ಹೊತ್ತಿನ ಪ್ರಮುಖ ಸುದ್ದಿ