ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮಾರ್ಚ್ 6ರಂದು 2026-27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಇದು ಅವರ 17ನೇ ಬಜೆಟ್ ಆಗಿದ್ದು, ಈ ಬಾರಿ ಕರಾವಳಿ ಭಾಗದ ಜನರ ನಿರೀಕ್ಷೆಗಳು ಗರಿಷ್ಠ ಮಟ್ಟಕ್ಕೇರಿವೆ....
ಉಡುಪಿ ಜಿಲ್ಲೆಯ 80 ಬಡಗುಬೆಟ್ಟು ಗ್ರಾಮದ ಸರ್ವೆ ನಂ. 11/1ರಲ್ಲಿ 6.30 ಎಕರೆ ಸರಕಾರಿ ಭೂಮಿಯನ್ನು ಉಡುಪಿ ಕಂಬಳ ಆಯೋಜನೆಗಾಗಿ ಕಾಯ್ದಿರಿಸಿರುವ ವಿಚಾರ ಇದೀಗ ರಾಜಕೀಯ ಕಿತ್ತಾಟಕ್ಕೆ ಕಾರಣವಾಗಿದೆ. ಕಾಪು ಕ್ಷೇತ್ರದ ಶಾಸಕ...
“ಘೋಷಣೆ ಬಜೆಟ್ ಬೇಡ – ಆಚರಣೆಯ ಬಜೆಟ್ ಬೇಕು” ಎಂಬ ಧ್ಯೇಯವಾಕ್ಯದಡಿ ದಲಿತ ಹಕ್ಕುಗಳ ಸಮಿತಿ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಇಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನಾ ಧರಣಿ ನಡೆಯಿತು....
ರಾಜ್ಯ ಕರುಡು ನಿಯಮಗಳು–2026 ಕುರಿತು ಕಾರ್ಮಿಕ ಸಂಘಗಳ ಆಕ್ಷೇಪಣೆಗಳು ಹಾಗೂ ಸಲಹೆಗಳನ್ನು ಸಲ್ಲಿಸಲು ಸಿಐಟಿಯು ನೇತೃತ್ವದಲ್ಲಿ ರಾಜ್ಯಾದ್ಯಂತ ಕರೆ ನೀಡಲಾಗಿದ್ದ ಹಿನ್ನೆಲೆ, ಉಡುಪಿಯಲ್ಲಿಯೂ ವಿವಿಧ ಕಾರ್ಮಿಕ ಸಂಘಟನೆಗಳು ಇಂದು ಪ್ರತಿಭಟನೆ ನಡೆಸಿದವು.
ಉಡುಪಿ ಜಿಲ್ಲಾ...
ಒಂದೆಡೆ ಉಡುಪಿ ಜಿಲ್ಲಾಡಳಿತ ಹಾಗೂ ಉಡುಪಿ ಪೊಲೀಸ್ ಇಲಾಖೆ ಮಾದಕ ವಸ್ತು ಸೇವನೆ ನಿರ್ಮೂಲನೆಗೆ ಜನಜಾಗೃತಿ ಕಾರ್ಯಕ್ರಮಗಳನ್ನು ಭರದಿಂದ ನಡೆಸುತ್ತಿದ್ದರೆ, ಇತ್ತ ಬೈಂದೂರು ತಾಲ್ಲೂಕಿನ ಜಡ್ಕಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುದೂರು ಗ್ರಾಮದ...
ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವವು ಕೊಳೆತ ಸ್ಥಿತಿಯಲ್ಲಿ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಮೀಪದ ಇಂದ್ರಾಣಿ ನದಿಯಲ್ಲಿ ಪತ್ತೆಯಾದ ಘಟನೆ ಸೋಮವಾರ ನಡೆದಿದೆ.
ಮೃತರನ್ನು ಸುಬ್ರಹ್ಮಣ್ಯನಗರ ಅಂಬಾಗಿಲಿನ ನಿವಾಸಿ ಸುರೇಶ್ ಪೂಜಾರಿ (54)...
ಸರ್ಕಾರಿ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದಲ್ಲಿ ಲೋಕೋಪಯೋಗಿ ಇಲಾಖೆಯ ಸಿಬ್ಬಂದಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ಸೋಮವಾರ ನಡೆದಿದೆ.
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ,...
ಮಧ್ಯಪ್ರಾಚ್ಯದ ಕೆಲವು ದೇಶಗಳಲ್ಲಿ ಪ್ರಚಲಿತದಲ್ಲಿರುವ ಅಸ್ಥಿರ ಪರಿಸ್ಥಿತಿಯಿಂದಾಗಿ ಅಂತರಾಷ್ಟ್ರೀಯ ವಿಮಾನಯಾನ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ಹಿನ್ನೆಲೆ, ಉಡುಪಿ ಜಿಲ್ಲೆಯ ಸಾರ್ವಜನಿಕರ ಹಿತದೃಷ್ಟಿಯಿಂದ ಜಿಲ್ಲಾಡಳಿತವು ಈ ಕೆಳಗಿನ ಮಾಹಿತಿಯನ್ನು ಹಂಚಿಕೊಂಡಿದೆ.
ವೈಮಾನಿಕ ನಿರ್ಬಂಧ ಮತ್ತು ಪ್ರಚಲಿತ...
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಉಡುಪಿ ಪತ್ರಿಕಾ ಭವನ, ಕಾರ್ಕಳ, ಕುಂದಾಪುರ, ಬೈಂದೂರು, ಕಾಪು, ಬ್ರಹ್ಮಾವರ, ಹೆಬ್ರಿ ತಾಲೂಕು ಘಟಕಗಳ 2025-28ನೇ ಸಾಲಿನ ನೂತನ ಪದಾಧಿಕಾರಿ ಗಳ ಪದಗ್ರಹಣ ಸಮಾರಂಭವನ್ನು...
2026–27ನೇ ಕರ್ನಾಟಕ ರಾಜ್ಯ ಬಜೆಟ್ನಲ್ಲಿ “ಜನತಾ ಬಜೆಟ್” ಮಾದರಿಯನ್ನು ಅನುಸರಿಸಿ ಶೋಷಿತ ವರ್ಗಗಳ ಪರವಾದ ಯೋಜನೆಗಳನ್ನು ಘೋಷಿಸಿ ಜಾರಿಗೊಳಿಸಬೇಕು ಎಂದು ಎಸ್ಡಿಪಿಐ ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸಿದೆ.
ಈ ಬಗ್ಗೆ ಇಂದು ಉಡುಪಿ ಪತ್ರಿಕಾ...
ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸೀರ್ ಹುಸೇನ್ ಅವರ ಅಕಾಲಿಕ ನಿಧನಕ್ಕೆ ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಸಂತಾಪ ವ್ಯಕ್ತಪಡಿಸಿದೆ.
ಕರ್ತವ್ಯ ನಿರ್ವಹಣೆಯಲ್ಲಿಯೇ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಅವರು ನಿಧನರಾಗಿರುವುದು ಅತ್ಯಂತ ದುಃಖಕರ ಸಂಗತಿ....
ಉಡುಪಿ “ಜಿಲ್ಲಾ ಪೊಲೀಸ್ – ನಮ್ಮ ಪೋಲೀಸ್ ನಮ್ಮ ಹೆಮ್ಮೆ”, “ಎಲ್ಲರಿಗೂ ಫಿಟ್ನಸ್”, “ಡ್ರಗ್ಸ್ ಫ್ರೀ ಕರ್ನಾಟಕ” ಎಂಬ ಧ್ಯೇಯದೊಂದಿಗೆ ಜಿಲ್ಲಾ ಪೊಲೀಸ್ ಇಲಾಖೆ ಆಯೋಜಿಸಿದ್ದ ಮ್ಯಾರಥಾನ್ ಓಟದ ವೇಳೆ ಕುಂದಾಪುರ ಗ್ರಾಮಾಂತರ...