ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮಗಳ 13 ಕೊರಗ ಸಮುದಾಯದ ಕುಟುಂಬಗಳಿಗೆ ಗುರುತಿಸಿರುವ ಭೂಮಿಗೆ ಮಂಜೂರಾತಿ ನೀಡಿ ಹಕ್ಕುಪತ್ರ ನೀಡುವಂತೆ ಆಗ್ರಹಿಸಿ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ...
ದೇರಳಕಟ್ಟೆ ಖಾಸಗಿ ಆಸ್ಪತ್ರೆ ಸಮೀಪದ ರಿಕ್ಷಾ ಪಾರ್ಕ್ ಬಳಿ ನಿಂತಿರುವ ಕೊಳಚೆ ನೀರಿನಿಂದ ಸಾರ್ವಜನಿಕರಿಗೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಆರೋಪಿಸಿ ತುಳು ನಾಡ ರಕ್ಷಣಾ ವೇದಿಕೆ ಹಾಗೂ ಆಟೋರಿಕ್ಷಾ ಚಾಲಕರ...
ಉಡುಪಿ ಜಿಲ್ಲಾಧಿಕಾರಿ ಹೊರಡಿಸಿದ ನಿಷೇಧಾಜ್ಞೆ ಮಧ್ಯೆಯೇ 80 ಬಡಗುಬೆಟ್ಟು ಗ್ರಾಮದಲ್ಲಿ ಕಂಬಳ ಶಂಕುಸ್ಥಾಪನೆ ನೆರವೇರಿಸಿದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸಹಿತ ಜಿಲ್ಲೆಯ ಶಾಸಕರು ಮತ್ತು ಹಲವರ ವಿರುದ್ಧ ಉಡುಪಿ ತಹಶೀಲ್ದಾರ್...
ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಖಾಸಗಿ ‘ಶ್ರೀ ದುರ್ಗಾಂಬಾ’ ಬಸ್ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪ ಮುಖ್ಯ ರಸ್ತೆಯಲ್ಲಿ ಈ ಘಟನೆ ಸಂಭವಿಸಿದ್ದು, ಬಸ್...
ರಿಫಾ ಚೇಂಬರ್ ಆಫ್ ಕಾಮರ್ಸ್ ಆಂಡ್ ಇಂಡಸ್ಟ್ರಿ ಉಡುಪಿ ಘಟಕದ ವತಿಯಿಂದ ಇಪ್ತಾರ್ ಗೆಟ್ ಟುಗೆದರ್ ಕಾರ್ಯಕ್ರಮವು ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ನ ಡಾನ್ ಬಾಸ್ಕೋ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ...
ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ರಾಜಕೀಯ ಕಚ್ಚಾಟದ ನಡುವೆಯೇ ಮಣಿಪಾಲ ಸಮೀಪದ 80 ಬಡಗುಬೆಟ್ಟುವಿನಲ್ಲಿರುವ ಕಂಬಳದ ಕರೆಯಲ್ಲಿ ಉಡುಪಿ ಕಂಬಳದ ಶಂಕುಸ್ಥಾಪನೆ ಕಾರ್ಯಕ್ರಮ ಇಂದು ಶಾಂತಿಯುತವಾಗಿ ನೆರವೇರಿತು.
ಕಾಪು ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ...
ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು, ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ...
ಉಡುಪಿ ಜಿಲ್ಲೆಯ ಬ್ರಹ್ಮಾವರದ ಹಿರಿಯ ಪತ್ರಕರ್ತ ಹಾಗೂ ಖಾಸಗಿ ಕಾಲೇಜಿನ ಉಪ ಪ್ರಾಂಶುಪಾಲರಾಗಿದ್ದ ಶೇಷಗಿರಿ ಭಟ್ (45) ಅವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ಬೆಳಕಿಗೆ ಬಂದಿದೆ.
ಬ್ರಹ್ಮಾವರ ಕ್ರಾಸ್ಲ್ಯಾಂಡ್ ಕಾಲೇಜಿನ ಉಪ...
ವಿಕಲಚೇತನರು ಸಮಾಜದಲ್ಲಿ ಸಮಾನವಾಗಿ ಪ್ರಗತಿ ಸಾಧಿಸಲು ಅವರಿಗೆ ಅರ್ಹವಾಗಿ ದೊರಕಬೇಕಾದ ಸೌಲಭ್ಯಗಳನ್ನು ತ್ವರಿತಗತಿಯಲ್ಲಿ ಒದಗಿಸಬೇಕು ಎಂದು ಕರ್ನಾಟಕ ರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿಎಂ ಶಾಹೀದ್ ತೆಕ್ಕಿಲ್ ತಿಳಿಸಿದರು.
ಅವರು ಶುಕ್ರವಾರ...
ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಲಿ ಬೆಂಗಳೂರು ಇವರ ವತಿಯಿಂದ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವೇಳಾಪಟ್ಟಿಯ ಪ್ರಕಾರ ಪರೀಕ್ಷೆಗಳು ನಡೆಯುತ್ತದೆ. ಪರೀಕ್ಷಾ...
ಆಂತರಿಕ ಗುಣಮಟ್ಟ ಭರವಸಾ ಕೋಶ ಮತ್ತು ಉದ್ಯೋಗ ಮಾಹಿತಿ ಕೋಶದ ವತಿಯಿಂದ ಇಂದು ಹಿರಿಯಡಕದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ʼಉದ್ಯೋಗ ಮೇಳʼ ಆಯೋಜಿಸಲಾಯಿತು. ಕಾರ್ಯಕ್ರಮದ ಅತಿಥಿಗಳಾಗಿ ಯುನೈಟೆಡ್ ಟೊಯೋಟಾದ ಕ್ಲಸ್ಟರ್ ಹೆಡ್...
ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ. ವೀರಪ್ಪ ರವರು ಇಂದು ನಿಟ್ಟೂರಿನ ಮಲಿನ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ, ಶುದ್ಧೀಕರಣ ಘಟಕ (ಎಸ್ಟಿಪಿ) ದ ನಿರ್ವಹಣೆಗೆ ಪ್ರತೀ ಮಾಹೆ ಸುಮಾರು...