ಉಡುಪಿ

ಮನರೇಗಾ ಕುರಿತು ಕೇಂದ್ರದ ನೀತಿಗೆ ಖಂಡನೆ, ಉಡುಪಿಯಲ್ಲಿ ಕಾಂಗ್ರೆಸ್ ಪಾದಯಾತ್ರೆ, ಪ್ರತಿಭಟನೆ

ಗ್ರಾಮೀಣ ಭಾಗದ ಬಡವರ ಬದುಕಿಗೆ ಆಸರೆಯಾಗಲು ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಜಾರಿಗೆ ತಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ಮನರೇಗಾ)ಯನ್ನು ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಹಿಂತೆಗೆದಿರುವ...

ಉಡುಪಿ | ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚು ಅರಿವು ಮೂಡಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮಾಡುವುದು ಸೂಕ್ತ. ಯಾವುದೇ ರೋಗ ಲಕ್ಷಣಗಳು...

ಉಡುಪಿ | ಪ್ರಚೋದನಕಾರಿ ವಿಡಿಯೋ ವೈರಲ್, ಇಬ್ಬರ ಬಂಧನ, 20-30 ಮಂದಿಯ ವಿರುದ್ಧ ಕ್ರಮ

ಉಡುಪಿ ಜಿಲ್ಲೆಯ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕಂಡೂರು ಪೇಟೆಯ ಕಟಿಂಗ್ ಶಾಪ್‌ನಲ್ಲಿ ನಡೆದ ಘಟನೆಯನ್ನು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿ ಸಾರ್ವಜನಿಕರಲ್ಲಿ ಪ್ರಚೋದನೆ ಉಂಟುಮಾಡಿದ ಪ್ರಕರಣಕ್ಕೆ ಸಂಬಂಧಿಸಿ...

ಉಡುಪಿ | ಕಲ್ಸಂಕ ಜಂಕ್ಷನ್‌ನಲ್ಲಿ ಕಾಲಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ಯುವಕ !

ಉಡುಪಿ ನಗರದ ಕಲ್ಸಂಕ ಸಿಗ್ನಲ್‌ ಬಳಿ ಭಾನುವಾರ ಸಂಜೆ ಆತಂಕಕಾರಿ ಘಟನೆ ನಡೆದಿದ್ದು, ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಯುವಕನೊಬ್ಬ ತನ್ನ ಕಾಲಿಗೆ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ ಘಟನೆ ವರದಿಯಾಗಿದೆ. ಗಾಯಗೊಂಡ ಯುವಕನನ್ನು ಶರಣಪ್ಪ...

ಉಡುಪಿ | ಮಂಜುನಾಥ ಭಂಡಾರಿ ಆರೋಗ್ಯ ಚೇತರಿಕೆಗೆ ಯುವ ಕಾಂಗ್ರೆಸ್ ವಿಶೇಷ ಪೂಜೆ, ಅನ್ನಸಂತರ್ಪಣೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ ಅವರ ಆರೋಗ್ಯ ಶೀಘ್ರ ಸುಧಾರಿಸಿ ಅವರು ಆದಷ್ಟು ಬೇಗ ಗುಣಮುಖರಾಗಿ ಮತ್ತೆ ಜನಸೇವೆಯಲ್ಲಿ ತೊಡಗುವಂತಾಗಲಿ ಎಂದು ಹಾರೈಸಿ ಉಡುಪಿ...

ಕೋಡಿ ಕನ್ಯಾಣ- ಸಂಘ ಸಂಸ್ಥೆಗಳಿಂದ ಯಕ್ಷಕಲೆ ಉಳಿವು : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಯಕ್ಷಗಾನ ಕಲೆ ಮುಂದಿನ ತಲೆಮಾರಿಗೆ ಕೊಂಡ್ಯೋಯುಲ್ಲಿ ಸಂಘಸಂಸ್ಥೆಗಳ ಪಾತ್ರ ಗಣನೀಯವಾದದ್ದು ಎಂದು ಉಡುಪಿ ಮತ್ತು ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಶುಕ್ರವಾರ ಕೋಡಿ ಕನ್ಯಾಣ‌ ಶ್ರೀರಾಮ ದೇಗುಲದ ವಠಾರದಲಿ...

ಉಡುಪಿ | ಸುಮನಸಾ ಕೊಡವೂರು ನಾಟಕೋತ್ಸವ ‘ರಂಗಹಬ್ಬ-14″ ಉದ್ಘಾಟಿಸಿದ ಸಂಜೀವ ದಂಡಕೇರಿ

ಕಲಾವಿದ ಕಲಾ ಪ್ರದರ್ಶನ ನೀಡಿದರೆ ಪೂರ್ಣನಾಗುವುದಿಲ್ಲ. ಸಹೃದಯನಾಗಬೇಕು, ವಿಶಾಲ ಹೃದಯಿ ಆಗಿರಬೇಕು. ಆಗ ಮಾತ್ರ ಪೂರ್ಣಕಲಾವಿದನಾಗಿ ರೂಪುಗೊಳ್ಳಲು ಸಾಧ್ಯ ಎಂದು ರಂಗಕರ್ಮಿ ಸಂಜೀವ ದಂಡೆಕೇರಿ ಹೇಳಿದರು. ಸುಮನಸಾ ಕೊಡವೂರು ಸಾಂಸ್ಕøತಿಕ ಸಂಘಟನೆಯು ಭಾನುವಾರ ಭುಜಂಗ...

ಮಂಗಳೂರು | ಧಕ್ಕೆಯಲ್ಲಿ ಕಾರ್ಮಿಕನ ದುರ್ಮರಣ, ಸಿಐಟಿಯು ತೀವ್ರ ಆಕ್ರೋಶ

ಮಂಗಳೂರು ಮಿನುಗಾರಿಕಾ ಧಕ್ಕೆಯಲ್ಲಿ ಹಳೆಯ ಲೈಟ್ ಕಂಬ ಕುಸಿದು ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ಅವರು ಮೃತಪಟ್ಟಿರುವುದು ಸಾಮಾನ್ಯ ಅಪಘಾತವಲ್ಲ; ಇದು ಜಿಲ್ಲಾಡಳಿತದ ನಿರ್ಲಕ್ಷ್ಯದಿಂದ ಸಂಭವಿಸಿದ ಕಾರ್ಮಿಕನ ಘೋರ ಹತ್ಯೆ ಎಂದು ಕೇಂದ್ರ...

ಮಂಗಳೂರು | ಲುಡೋ ಕಾಯಿನ್ ನುಂಗಿ ಉಸಿರುಗಟ್ಟಿ ಬಾಲಕಿ ಸಾವು

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ಫೆಬ್ರವರಿ 21ರಂದು ಮಧ್ಯಾಹ್ನ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ಪ್ಲಾಸ್ಟಿಕ್ ಲುಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ಉಸಿರುಗಟ್ಟಿ ಮೃತಪಟ್ಟ ದುರಂತ ಘಟನೆ ನಡೆದಿದೆ. ಮೃತಳನ್ನು ತನುಷ್ಕಾ (8) ಎಂದು...

ತುಳುನಾಡಿನ ಪ್ರತಿಯೊಬ್ಬರೂ ಓದಲೇಬೇಕಾದ ಪುಸ್ತಕ “ಕರಾವಳಿಯ ರಕ್ತ ಕಣ್ಣೀರು”

ಕೋಮುದ್ವೇಷದಿಂದ ನಲುಗಿದ ಕರಾವಳಿಯಲ್ಲಿ ಜೀವ ಕಳೆದುಕೊಂಡ ಅಮಾಯಕ ಯುವಕರ ಕುಟುಂಬಗಳ ಆಕ್ರಂದನವನ್ನು ಅಕ್ಷರ ರೂಪಕ್ಕಿಳಿಸಿದ ಯುವ ಪತ್ರಕರ್ತರಾದ ಇರ್ಷಾದ್ ಉಪ್ಪಿನಂಗಡಿಯವರ ಕಾರ್ಯವನ್ನು ಖಂಡಿತಕ್ಕೂ ಮೆಚ್ಚಲೇಬೇಕು ಸ್ವಾತಂತ್ರ್ಯ ಪೂರ್ವದಿಂದಲೇ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದ್ದ ದಕ್ಷಿಣ ಕನ್ನಡ...

ಉಡುಪಿ | ಕುಂದಾಪುರ ತಾಲೂಕು ಕಾರ್ಯನಿರತ ಪತ್ರಕರ್ತರಸಂಘದ ಅಧ್ಯಕ್ಷರಾಗಿ ನಾಗರಾಜ ರಾಯಪ್ಪನಮಠ ಪುನರಾಯ್ಕೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕುಂದಾಪುರ ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಯು ಚಾನೆಲ್ ನ ನಾಗರಾಜ ರಾಯಪ್ಪನಮಠ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕ ದ ಗಣೇಶ್...

ಉಡುಪಿ | ಸಾಮ್ರಾಜ್ಯಶಾಹಿ ನೀತಿಗಳ ವಿರುದ್ಧ ಜಾಗೃತಿ ಅಗತ್ಯ: ಪ್ರೊ ಫಣಿರಾಜ್

ಕೆಂಪು ಪುಸ್ತಕ ದಿನಾಚರಣೆ ಅಂಗವಾಗಿ “ಯು ಎಸ್ ಸಾಮ್ರಾಜ್ಯಶಾಹಿ ಭಾರತದ ಜನತೆಯ ಶತ್ರು” ಎಂಬ ಪುಸ್ತಕ ಬಿಡುಗಡೆ ಹಾಗೂ ಸಂವಾದ ಕಾರ್ಯಕ್ರಮವು ಇಂದು ಉಡುಪಿಯ ಸಿಪಿಎಂ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಪುಸ್ತಕವನ್ನು ಬಿಡುಗಡೆ...

ಈ ಹೊತ್ತಿನ ಪ್ರಮುಖ ಸುದ್ದಿ