ಆರು ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ ಎಂದಿದ್ದ ಸಂಸದ ಕೋಟ ಮಾತು ತಪ್ಪಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ವ್ಯಂಗ್ಯವಾಡಿದ್ದಾರೆ.
ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಉಡುಪಿ ಚಿಕ್ಕಮಗಳೂರು...
ರಾಜ್ಯ ಮಹಿಳಾ ನಿಲಯವನ್ನು ಸ್ವಾಗತ ದ್ವಾರ, ಮದುವೆ ಚಪ್ಪರ, ಮಾವಿನ ತಳಿರು-ತೋರಣ, ಬಣ್ಣ-ಬಣ್ಣದ ರಂಗೋಲಿ ಚಿತ್ತಾರಗಳಿಂದ ಅಲಂಕರಿಸಲಾಗಿದ್ದು, ಯಾವುದೇ ಖಾಸಗಿ ಮದುವೆಗೆ ಕಡಿಮೆಯಿಲ್ಲ ಎಂಬಂತೆ ರಾಜ್ಯ ಮಹಿಳಾ ನಿಲಯದಲ್ಲಿ ನಡೆದ ವಿವಾಹ ಕಾರ್ಯಕ್ರಮವು...
ಕೇಂದ್ರ ಸಚಿವ ಕುಮಾರಸ್ವಾಮಿ ಇತ್ತೀಚೆಗೆ ಭಗವದ್ಗೀತೆಯ ಸಾರಾಂಶವನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ವಿನಂತಿ ಸಲ್ಲಿಸಿರುವುದನ್ನು ಸಮತಾ ಸೈನಿಕ ದಳ ತೀವ್ರವಾಗಿ ಆಕ್ಷೇಪಿಸಿದೆ. ಸಮತಾ ಸೈನಿಕ ದಳ ಜಿಲ್ಲಾಧ್ಯಕ್ಷರಾದ ವಿಶ್ವನಾಥ ಪೇತ್ರಿ...
ಮುದ್ರಣ ಕ್ಷೇತ್ರಕ್ಕೆ ಶೇ.5ರಷ್ಟಿದ್ದ ಜಿಎಸ್ಟಿಯನ್ನು ಶೇ.18ಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಪೇಪರ್ ಬೆಲೆ ಕೂಡ ಹೆಚ್ಚಳ ಆಗಿದ್ದು, ಮುದ್ರಣ ಕ್ಷೇತ್ರ ಸಾಕಷ್ಟು ನಷ್ಟ ಅನುಭವಿಸುತ್ತಿದೆ. ಈ ಸಂಬಂಧ ಮುದ್ರಣ ಮಾಲಕರ ಸಂಘದಿಂದ ಸಚಿವೆ...
ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ ಎಂದು ಕಾಂಗ್ರೆಸ್ ಮುಖಂಡ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ.
ಕುದುರೆಮುಖ ಅರಣ್ಯ ಪ್ರದೇಶಗಳಲ್ಲಿ ದಶಕಗಳಿನಿಂದ ವಾಸಿಸುತ್ತಿರುವ...
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ವಲಯ ಮಟ್ಟದ ವಿಶ್ವ ವಿಶೇಷ ಚೇತನದ ದಿನಾಚರಣೆಯನ್ನು ಸಮನ್ವಯ ಶಿಕ್ಷಣದ ಅಂಗವಾದ ಎಸ್ ಆರ್ ಪಿ ಕೇಂದ್ರದಲ್ಲಿ...
ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ವತಿಯಿಂದ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ವಡ್ಡರ್ಸೆಯವರ ಒಡನಾಡಿ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.
ಕಳೆದ 9...
ಪರ್ಯಾಯ ಶ್ರೀಪುತ್ತಿಗೆ ಶ್ರೀಕೃಷ್ಣ ಮಠ, ಉಡುಪಿ, ಪರ್ಯಾಯ ಪೀಠಾಧೀಶರಾದ ಪರಮಪೂಜ್ಯ ಶ್ರೀ ಶ್ರೀ ಸುಗಣೇಂದ್ರ ತೀರ್ಥ ಶ್ರೀಪಾದರು ಹಾಗೂ ಅವರ ಶಿಷ್ಯ ಪರಮಪೂಜ್ಯ ಸುಶ್ರೀಂದ್ರ ತೀರ್ಥಶ್ರೀಪಾದಂಗಳವರ ಶುಭಾಶೀರ್ವಾದದೊಂದಿಗೆ, ಆಳ್ವಾಸ್ ನುಡಿಸಿರಿ-ವಿರಾಸತ್ ಉಡುಪಿ ಘಟಕದ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಂಭವಿಸಿದ ಕಾಂಗ್ರೆಸ್ ಪಕ್ಷದ ಕ್ರೀಯಾಶೀಲ ಕಾರ್ಯಕರ್ತ, ಗ್ರಾಮ ಪಂಚಾಯತ್ ಸದಸ್ಯ, ಸುಮಾರು 35 ವರ್ಷದ ಗಣೇಶ್ ಗೌಡ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಉಸ್ತುವಾರಿ ಅಜಿತ್...
ಉಡುಪಿಯ ನೇಜಾರಿನ ನೂರುಲ್ ಫುರ್ಕಾನ್ ಟ್ರಸ್ಟ್ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೂರುಲ್ ಫುರ್ಕಾನ್ ವಿಶೇಷ ಮಕ್ಕಳ ಶಾಲೆಯಲ್ಲಿ ವಿಶೇಷ ಅಗತ್ಯಗಳಿರುವ ಮಕ್ಕಳ ಪುನರ್ವಸತಿ ಹಾಗೂ ಶಾರೀರಿಕ ಅಭಿವೃದ್ಧಿಗೆ ಮಹತ್ವದ ಹೆಜ್ಜೆಯಾಗಿ ಫಿಸಿಯೊಥೆರಪಿ ಉಪಕರಣಗಳ ದಾನ...
ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಲ್ಲೂರಿನಲ್ಲಿರುವ ಕಸಾಯಿಖಾನೆಗೆ ದನ ಮತ್ತು ಕರುವನ್ನು ಮಾರಾಟ ಮಾಡಿದ ಆರೋಪದಲ್ಲಿ ಸ್ಥಳೀಯ ಸಂಘಪರಿವಾರದ ಕಾರ್ಯಕರ್ತನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ನಲ್ಲೂರಿನ ಶಿವಪ್ರಸಾದ್(28) ಬಂಧಿತ ಆರೋಪಿ. ನ.12ರಂದು...
ಕುಂದಾಪುರ ತಾಲೂಕಿನ ಗಂಗೊಳ್ಳಿ ಮೀನುಗಾರಿಕಾ ಪ್ರದೇಶದ ಕಡಲತೀರದಲ್ಲಿರುವ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಡಿಸೆಂಬರ್ 23ರಂದು ಸಂಜೆ 5.30ಕ್ಕೆ ನಡೆಯಲು ನಿರ್ಧರಿಸಲಾದ “ನಿಜ ಮಹಾತ್ಮ ಬಾಬಾ ಸಾಹೇಬ್” ನಾಟಕ ಪ್ರದರ್ಶನಕ್ಕೆ ದಸಂಸ ಜಿಲ್ಲಾ...