ಉಡುಪಿ

ಉಡುಪಿ | ಆನ್‌ಲೈನ್ ಬೆಟ್ಟಿಂಗ್ ಮೂಲಕ ಲಕ್ಷಾಂತರ ರೂ ವಂಚನೆ ಆರೋಪ, ಐವರ ಬಂಧನ

ಆನ್‌ಲೈನ್ ಬೆಟ್ಟಿಂಗ್ ಮೂಲಕ ಲಕ್ಷಾಂತರ ರೂ. ವಂಚನೆ ನಡೆಸಿದ ಆರೋಪದಡಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಸಿರಿಯಾರ ನಿವಾಸಿ ಪ್ರದೀಪ್ ಹಾಗೂ ಅವನ ತಂಡ “ಪಾರ್ಕರ್” ಅಪ್ಲಿಕೇಶನ್ ಮೂಲಕ...

ಉಡುಪಿ | ಕಂಟೈನರ್ ಲಾರಿ ಢಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು

ಉಡುಪಿ ನಗರದ ಕಲ್ಸಂಕ ಜಂಕ್ಷನ್ ಸಮೀಪದ ಪಾಕಶಾಲೆ ಎದುರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರರೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ. ಮೃತ ಯುವಕನನ್ನು ಮಣಿಪಾಲ...

ಉಡುಪಿ | ಸಹಕಾರದ ಮೂಲಕ ರಾಷ್ಟ್ರ ಪ್ರಗತಿ ಸಾಧ್ಯ : ದಿನೇಶ್ ಹೆಗ್ಡೆ ಆತ್ರಾಡಿ

ಸಹಕಾರ ಭಾರತಿ ಉಡುಪಿ ತಾಲೂಕು ವತಿಯಿಂದ ಸಂಸ್ಥಾಪನಾ ದಿನಾಚರಣೆಯನ್ನು ಉಡುಪಿ ಇಂಡಸ್ಟ್ರಿಯಲ್ ಕೋ-ಆಪ್ ರೇಟಿವ್ ಸೊಸೈಟಿ, ಕಿನ್ನಿಮುಲ್ಕಿಯ ಸಭಾಭವನದಲ್ಲಿ ಗುರುವಾರ ಆಯೋಜಿಸಲಾಯಿತು. ಸೊಸೈಟಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಜೇಶ್ ಹೆಗ್ಡೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ...

ಉಡುಪಿ | ವಿದೇಶಿಗರಲ್ಲ ಎಂದು ದಾಖಲೆ ತೋರಿಸಬೇಕಾದ ಸ್ಥಿತಿ ನಿರ್ಮಿಸಲಾಗಿದೆ : ಶಿವಸುಂದರ್

ಎಸ್‌.ಐ.ಆರ್‌ (SIR) ಎಂಬುದು ಮೋದಿ ಸರ್ಕಾರವು 140 ಕೋಟಿ ಭಾರತೀಯರ ಮೇಲೆ ಹಾಕಿರುವ ಎಫ್‌.ಐ.ಆರ್‌ನಂತೆ ಇದೆ. ನಾವು ವಿದೇಶಿಗರಲ್ಲ, ಸ್ವದೇಶಿಗರೇ ಎಂಬುದನ್ನು ದಾಖಲೆಗಳ ಮೂಲಕ ಸಾಬೀತುಪಡಿಸಬೇಕಾದ ಅನಿವಾರ್ಯ ಸ್ಥಿತಿ ನಿರ್ಮಿಸಲಾಗಿದೆ ಎಂದು ಸಾಮಾಜಿಕ...

ಕಲಾವಿದರನ್ನು ಬೆಳೆಸಿದರೆ ಮಾತ್ರ ರಂಗಭೂಮಿ ಉಳಿಯಲು ಸಾಧ್ಯ’ : ರಂಗ ನಿರ್ದೇಶಕ ಎಸ್.ಎನ್.ಸೇತುರಾಂ

ಇತರ ಕಲಾವಿದರಿಗಿಂತ ರಂಗಭೂಮಿ ಕಲಾವಿದರನ್ನು ತುಂಬಾ ಕೀಳಾಗಿ ಕಾಣಲಾಗುತ್ತಿದೆ. ಇಂದರಿಂದ ರಂಗಭೂಮಿ ಉಳಿಯಲು ಸಾಧ್ಯವಿಲ್ಲ. ಇದರ ಪರಿಣಾಮ ಇಂದು ರಂಗಭೂಮಿ ವ್ಯಾಪಾರ ಆಗುತ್ತಿದೆ. ಆದುದರಿಂದ ಕಲಾವಿದರನ್ನು ಬೆಳೆಸುವುದರ ಜೊತೆ ರಂಗಭೂಮಿಯನ್ನು ಉಳಿಸಬೇಕು ಎಂದು...

ಉಡುಪಿ | ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ: ಶೇಕಡಾ 100 ಫಲಿತಾಂಶಕ್ಕೆ ಕರೆ

ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಸಭೆ ಇಂದು ಸರಕಾರಿ ಪದವಿ ಪೂರ್ವ ಕಾಲೇಜು, ಉಡುಪಿಯಲ್ಲಿ ಮಾನ್ಯ ಶಾಸಕ ಶ್ರೀಯುತ ಯಶಪಾಲ್ ಎ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಶಿಕ್ಷಣ...

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಉಡುಪಿ ಬ್ಲಾಕ್ ಅಧ್ಯಕ್ಷರಾಗಿ ಹಮ್ಮದ್ ಇಬ್ರಾಹಿಂ ಸಾಹೇಬ್

ಉಡುಪಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾಗಿ ಹಮ್ಮದ್ ಇಬ್ರಾಹಿಂ ಸಾಹೇಬ್ ಅವರನ್ನು ನೇಮಕಗೊಳಿಸಿ, ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾ ಅಧ್ಯಕ್ಷ ಶರ್ಫುದ್ದೀನ್ ಶೇಖ್ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ...

ಉಡುಪಿ | ಜ.26ರಿಂದ ಮೂರು ದಿನಗಳ ಫಲಪುಷ್ಪ ಪ್ರದರ್ಶನ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ‘ಫಲಪುಷ್ಪ ಪ್ರದರ್ಶನ–2026’ ಅನ್ನು ಇದೇ ಜನವರಿ 26ರಿಂದ 28ರವರೆಗೆ ದೊಡ್ಡಣಗುಡ್ಡೆಯ ತೋಟಗಾರಿಕೆ ಇಲಾಖೆಯ ಪುಷ್ಪ ಹರಾಜು ಕೇಂದ್ರ...

ಉಡುಪಿ | ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿಯ ಹಣತೆ ಹಚ್ಚೋಣ : ವಂ| ಕುಮಾರ್ ಸಾಲಿನ್ಸ್

ದ್ವೇಷ, ಕತ್ತಲು ತುಂಬಿದ ಸಮಾಜದಲ್ಲಿ ಪ್ರೀತಿ, ಸಹಬಾಳ್ವೆ ಎಂಬ ಹಣತೆಗಳನ್ನು ಹಚ್ಚುವ ಮೂಲಕ ಪ್ರತಿಯೊಬ್ಬರ ಬಾಳಿನಲ್ಲಿ ಬೆಳಕನ್ನು ಕಾಣುವ ಕೆಲಸ ಇಂದಿನ ಪ್ರಮುಖ ಆದ್ಯತೆಯಾಗಬೇಕು ಎಂದು ಯುಬಿಎಂ ಚರ್ಚ್ ಮಲ್ಪೆ ಇದರ ವಂ|...

ಉಡುಪಿ | ಯುವಜನರ ಸಮಗ್ರ ಅಭಿವೃದ್ಧಿಗೆ ರಾಜ್ಯ ಯುವ ಆಯೋಗ ಸ್ಥಾಪನೆಗೆ ಆಗ್ರಹ

ಯುವಜನರ ಹಿತಾಸಕ್ತಿಗಳ ರಕ್ಷಣೆ ಹಾಗೂ ಸಮಗ್ರ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಯುವ ಆಯೋಗವನ್ನು ತಕ್ಷಣ ಸ್ಥಾಪಿಸಬೇಕೆಂದು ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕದ ಪರವಾಗಿ ಸಾಲಿಡಾರಿಟಿ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಇಂದು ಅಪರ...

ಉಡುಪಿ | ಧರ್ಮಸ್ಥಳ–ಕಾರ್ಕಳ ರಸ್ತೆಯಲ್ಲಿ ಭೀಕರ ಅಪಘಾತ, ಮೂವರು ಸಾವು, ಆರು ಮಂದಿಗೆ ಗಾಯ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮಿಯಾರು ಕಂಬಳಕ್ರಾಸ್ ಬಳಿ ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಧರ್ಮಸ್ಥಳದಿಂದ ಕಾರ್ಕಳದ ಕಡೆಗೆ ಸಾಗುತ್ತಿದ್ದ ಖಾಸಗಿ...

ಉಡುಪಿ | ಮಹೋತ್ಸವ ಮುಗಿದರೂ ತಣ್ಣಗಾಗದ ಚಾಲನೆ ವಿವಾದ; ಡಿಸಿ ನಡೆ ಸಂವಿಧಾನಬಾಹಿರವೇ?

ಉಡುಪಿ ಅಷ್ಠ ಮಠದಲ್ಲಿ ಒಂದಾದ ಶೀರೂರು ಮಠದ ಪರ್ಯಾಯ ಮಹೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡು ಒಂದು ವಾರ ಕಳೆದರೂ, ಮಹೋತ್ಸವದ ಚಾಲನೆ ವೇಳೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಆರ್‌ಎಸ್‌ಎಸ್ ಧ್ವಜ ಹಿಡಿದು...

ಈ ಹೊತ್ತಿನ ಪ್ರಮುಖ ಸುದ್ದಿ