ರಾಷ್ಟ್ರೀಯ ಹೆದ್ದಾರಿ ಉಪ್ಪೂರು ಕೆ.ಜಿ. ರೋಡ್ ಬಳಿ ಬೈಕ್ ಸವಾರನೊಬ್ಬ ಹದಿನಾಲ್ಕು ಚಕ್ರಗಳ ಟ್ರಕ್ಕಿನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಟ್ರಕ್ಕಿನ ಚಕ್ರದಡಿ ಸಿಲುಕಿದ ಬೈಕ್ ಸವಾರನ...
ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ಎನ್ಪಿಎಸ್...
ಉಡುಪಿ ನಗರದ ಕಲ್ಯಾಣಪುರ ಸಮೀಪದ ಸ್ವರ್ಣ ನದಿಗೆ ಜಿಗಿದು ಆತ್ಮಹತ್ಯೆಗೈಯಲು ಯತ್ನಿಸುತ್ತಿದ್ದ ವ್ಯಕ್ತಿಯನ್ನು ಸ್ಥಳೀಯರು ಸಮಯಕ್ಕೆ ಸರಿಯಾಗಿ ರಕ್ಷಿಸಿರುವ ಘಟನೆ ನಡೆದಿದೆ.
ನದಿಯಲ್ಲಿ ದೋಣಿಯ ಮೂಲಕ ಗಾಳಗಾರಿಕೆ ನಡೆಸುತ್ತಿದ್ದವರು ವ್ಯಕ್ತಿಯ ಅನುಮಾನಾಸ್ಪದ ವರ್ತನೆ ಗಮನಿಸಿ...
ಉಡುಪಿಯಲ್ಲಿ ನಡೆದ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವ ಮೆರವಣಿಗೆ ವೇಳೆ ಜಿಲ್ಲಾಧಿಕಾರಿ ಟಿ.ಕೆ ಸ್ವರೂಪ ಅವರು ಕೇಸರಿ ಧ್ವಜ ಹಾರಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅದು ಹಿಂದುತ್ವ ಕೋಮುವಾದಿ ಸಂಘಟನೆ...
ಸರ್ಕಾರ ಮಕ್ಕಳ ರಕ್ಷಣೆಗಾಗಿ ಜಾರಿಗೆ ತಂದಿರುವ ನೀತಿ ನಿಯಮಾವಳಿಗಳು ತಳಮಟ್ಟದಲ್ಲಿ ಪ್ರತಿಶತಃ ನೂರರಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ. ತಿಪ್ಪೇಸ್ವಾಮಿ ಕೆ. ಟಿ...
ಹನ್ನೆರಡನೆಯ ಶತಮಾನವನ್ನು ವಚನ ಕ್ರಾಂತಿಯುಗ ಎನ್ನಲಾಗುತ್ತಿದ್ದು, ಅಂದಿನ ಕಾಲಘಟ್ಟದಲ್ಲಿ ಶಿವಶರಣೆಯರು ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಷ್ಯತೆ, ಜಾತೀಯತೆ, ಅಸಮಾನತೆಯನ್ನು ತೊಲಗಿಸಲು ತಮ್ಮದೇ ಶೈಲಿಯಲ್ಲಿ ಸರಳ ರೂಪದಲ್ಲಿ ವಚನಗಳನ್ನು ರಚಿಸುವ ಮೂಲಕ ಜನಸಾಮಾನ್ಯರು ಸನ್ಮಾರ್ಗದಲ್ಲಿ...
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಕರ್ನಾಟಕ ರಾಜ್ಯದಾದ್ಯಂತ 2002ರ ಮತದಾರರ ಪಟ್ಟಿಯೊಂದಿಗೆ ಹೊಸದಾಗಿ ಪರಿಷ್ಕೃತ ಮತದಾರರ ಪಟ್ಟಿಯನ್ನು ಮ್ಯಾಪಿಂಗ್ ಮಾಡುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಈ ಪ್ರಕ್ರಿಯೆ ದೇಶದ ಪ್ರತಿಯೊಬ್ಬ ನಾಗರಿಕನ ಮತದಾನದ...
ಮಕ್ಕಳ ರಕ್ಷಣಾ ಘಟಕದಲ್ಲಿ ಮಕ್ಕಳ ಜೊತೆ ವ್ಯವಹರಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಸಮಕಾಲೀನ ವಿದ್ಯಮಾನಗಳಿಗೆ ಸ್ಪಂದಿಸುವ ಜ್ಞಾನ ಮತ್ತು ಕೌಶಲ್ಯಗಳನ್ನು ವೃದ್ಧಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ...
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಸಿದ್ದಾಪುರ ಏತ ನೀರಾವರಿ ಯೋಜನೆಯ ಕಾಮಗಾರಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಕರ್ನಾಟಕ ನೀರಾವರಿ ನಿಗಮವು ಗುತ್ತಿಗೆದಾರರಿಗೆ ಸೂಚನೆ ನೀಡಿದೆ. ಜಾಕ್ವೆಲ್ ನಿರ್ಮಾಣ ಸ್ಥಳ ಬದಲಾವಣೆ ಸಂಬಂಧ ಅಧ್ಯಯನ ನಡೆಸುವ...
ಉಡುಪಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ- 2025 ಮತ್ತು ಸಮಗ್ರ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ- 2031 ವರದಿಯನ್ನು ಸಿದ್ಧಪಡಿಸಲು ಅಧಿಕಾರಿಗಳು ಕಾಳಜಿ ವಹಿಸುವುದರೊಂದಿಗೆ ನಿಖರ ದತ್ತಾಂಶವನ್ನು ಕಾಲಮಿತಿಯ ಒಳಗೆ ನೀಡಬೇಕು...
ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಕಳತ್ತೂರು ಕೊರಂಟಿಕಟ್ಟೆಯಲ್ಲಿ ನವೀಕೃತಗೊಂಡ ಮಸ್ಜಿದ್ ಇ ನೂರು ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸೌಹಾರ್ದ ಸಂಗಮ ಸಮಾರಂಭವನ್ನು ರವಿವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಗಿತ್ತು.
ಸೌಹಾರ್ದ ಸಂಗಮವನ್ನು ಮಜೂರು...
ಸರಕಾರಿ ನೌಕರರು ಸಮಯದ ಚೌಕಟ್ಟಿನಲ್ಲಿ ದುಡಿಯುವ ಸಂದರ್ಭದಲ್ಲಿ ಹೆಚ್ಚಿನ ಒತ್ತಡವನ್ನು ಅನುಭವಿಸುತ್ತಾರೆ. ಮಾನಸಿಕ ಹಾಗೂ ದೈಹಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ದಿನನಿತ್ಯ ಕ್ರೀಡೆ, ಯೋಗ ಹಾಗೂ ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ...