ಕೋಲ್ಕತ್ತಾದ ಬಿರ್ಲಾ ಇಂಡಸ್ಟ್ರಿಯಲ್ ಮತ್ತು ಟೆಕ್ನಾಲಾಜಿಕಲ್ ಮ್ಯೂಸಿಯಂನಲ್ಲಿ ಇತ್ತೀಚೆಗೆ ನಡೆದ ರಾಷ್ಟ್ರಮಟ್ಟದ ವಿಜ್ಞಾನ ನಾಟಕೋತ್ಸವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸರ್ಕಾರಿ ಕೆ.ಪಿ.ಎಸ್. ಕೊಕ್ಕರ್ಣೆ ಹೈಸ್ಕೂಲ್ ವಿದ್ಯಾರ್ಥಿಗಳು ಅಭಿನಯಿಸಿದ ‘ಕ್ಯೂರಿಯಸ್’ ನಾಟಕವು ಅತ್ಯುತ್ತಮ...
ಇಂದಿನ ಸಮಾಜದಲ್ಲಿ ರಾಜಕೀಯ ಸುಳ್ಳುಗಳು ಅತ್ಯಂತ ಕ್ರೂರ ರೂಪದಲ್ಲಿ ನಮ್ಮ ಮುಂದೆ ನಿಂತಿವೆ. ಇಂತಹ ಸುಳ್ಳುಗಳನ್ನು ಎದುರಿಸುವುದು ಎಲ್ಲರಿಗೂ ಸಾಧ್ಯವಾಗುತ್ತಿಲ್ಲ. ಈ ಸನ್ನಿವೇಶದಲ್ಲಿ ರಂಗಭೂಮಿಯ ಮೂಲಕ ಸತ್ಯವನ್ನು ಪ್ರತಿಪಾದಿಸಿ, ಸುಳ್ಳುಗಳನ್ನು ಮಣಿಸುವ ಪ್ರಯತ್ನ...
ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೀಗ ಹಾಕಿದ್ದ ಖಾಲಿ ಮನೆಗಳ ಬೀಗ ಒಡೆದು ಕಳ್ಳತನ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲದ ಆರೋಪಿಯನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮನೋತೋಷ್ ಕಾಯಲ್...
ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ, ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಈಗಾಗಲೇ ಉಡುಪಿ ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ನಿಷೇಧ ಬದಲಿ ಮಾರ್ಗ ಮತ್ತು ಪಾರ್ಕಿಂಗ್...
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಶ್ರೀ ಶಿರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀ ಪಾದರ ಪರ್ಯಾಯೋತ್ಸವದ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ...
ಅಂತಾರಾಷ್ಟ್ರೀಯ ರಾಜಕೀಯ ಅಸ್ಥಿರತೆ, ಯುದ್ಧ ಪರಿಸ್ಥಿತಿ, ಮಾರುಕಟ್ಟೆಯ ಏರಿಳಿತಗಳು ದೇಶದ ಆರ್ಥಿಕತೆಯನ್ನು ನೇರವಾಗಿ ತಟ್ಟುತ್ತಿರುವ ಈ ಹೊತ್ತಿನಲ್ಲಿ, ಇಂಧನವೆಂಬುದು ರಾಷ್ಟ್ರದ ಆರ್ಥಿಕ ನಾಡಿಯಾಗಿದೆ. ಶೇ.83ರಷ್ಟು ಕಚ್ಚಾತೈಲವನ್ನು ಆಮದು ಮಾಡಿಕೊಳ್ಳುವ ಭಾರತಕ್ಕೆ ಇಂಧನ ಭದ್ರತೆ...
ಉಡುಪಿ ಜಿಲ್ಲೆಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಪಡು ತೋನ್ಸೆ ಬೆಂಗ್ರೆ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ವೃದ್ಧರ ಶವ ಪತ್ತೆಯಾದ ಘಟನೆ ವರದಿಯಾಗಿದೆ. ಸಾವಿನ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.
ಮನೆಯಿಂದ ದುರ್ವಾಸನೆ ಬರುತ್ತಿರುವುದನ್ನು...
ಉಡುಪಿ ರೈಲು ನಿಲ್ದಾಣದ ಪ್ರಯಾಣಿಕರ ಬಹು ದಿನಗಳ ಬೇಡಿಕೆ ಈಡೇರಿದೆ. ಸುಮಾರು 2.40 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವ ಪ್ರಯಾಣಿಕರ ಸೌಲಭ್ಯಗಳು ಜಿಲ್ಲಾಡಳಿತದ ಸಹಕಾರದೊಂದಿಗೆ ಲೋಕಾರ್ಪಣೆಗೊಂಡಿದೆ. ಅಮೃತ ಭಾರತ ರೈಲು ನಿಲ್ದಾಣ ಯೋಜನೆಯಡಿ...
ಅಂತರ್ ರಾಜ್ಯ ಮಟ್ಟದಲ್ಲಿ ನಡೆದ ಮೋಟರ್ಸೈಕಲ್ ಕಳ್ಳತನ ಪ್ರಕರಣವೊಂದನ್ನು ಉಡುಪಿ ನಗರ ಪೊಲೀಸರು ಭೇದಿಸಿದ್ದು, ಕೇರಳ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿ ಕಳವುಗೊಂಡ ಯಮಹಾ R15 ಬೈಕ್ ವಶಪಡಿಸಿಕೊಂಡಿದ್ದಾರೆ.
ಮೂಡನಿಡಂಬೂರು ಗ್ರಾಮದ ನಾಗಚಂದ್ರ (32)...
ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರು ಗ್ರಾಮದ ಉಮ್ಮಿಕಲ್ ಬೆಟ್ಟದ ಮೇಲೆ ನಿರ್ಮಾಣಗೊಂಡಿರುವ ಪರಶುರಾಮ ಥೀಮ್ ಪಾರ್ಕ್, ರಾಜ್ಯದ ಪ್ರಮುಖ ಪ್ರವಾಸಿ ತಾಣವಾಗಬೇಕಿದ್ದ ಕನಸಿನ ಯೋಜನೆ. ಆದರೆ ಇಂದು ಅದು ಕಳ್ಳತನ, ರಾಜಕೀಯ...
ಪ್ರತಿಭೆಗೆ ಯಾವುದೇ ತಾರತಮ್ಯವಿಲ್ಲ. ಕಡು ಬಡವನಲ್ಲೂ ಪ್ರತಿಭೆ ಇರುತ್ತದೆ. ಸಮಾಜದ ಶೋಷಿತ ವರ್ಗಗಳ ಪ್ರತಿಭೆಗಳಿಗೆ ಸರಕಾರ, ಇಲಾಖೆ ಹಾಗೂ ಸಮಾಜದ ಪ್ರೋತ್ಸಾಹ ಅತೀ ಅಗತ್ಯ ಎಂದು ಅಂಬಲಪಾಡಿ ದೇವಳದ ಧರ್ಮದರ್ಶಿ ಡಾ.ಎನ್. ಬಿ.ವಿಜಯ...
ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ, ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಮೋಟಾರು ವಾಹನ ಕಾಯ್ದೆ 1988 ರ ನಿಯಮ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ...