ಉಡುಪಿ

ಉಡುಪಿ | ವಿಶ್ವೇಶ್ವರ ಭಟ್ ಕ್ಷಮೆ ಕೇಳದಿದ್ದರೆ ಕಾನೂನು ಹೋರಾಟ ಖಚಿತ

ನಾಡಿನ ಶ್ರೇಷ್ಠ ಪರಂಪರೆಯ ಕಲೆಯಾದ ತಾಳಮದ್ದಲೆ ಹಾಗೂ ಅದರ ಅರ್ಥಧಾರಿಗಳ ಬಗ್ಗೆ ಅವಹೇಳನಕಾರಿ, ಮಾನಹಾನಿಕರ ಬರಹಗಳನ್ನು ಪ್ರಕಟಿಸಿರುವ ಆರೋಪದ ಮೇಲೆ ವಿಶ್ವವಾಣಿ ಪತ್ರಿಕೆಯ ಸಂಪಾದಕ ವಿಶ್ವೇಶ್ವರ ಭಟ್ಟರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಎಂದು...

ಉಡುಪಿ | ಖಾಸಗಿ ಬಸ್–ಬೈಕ್ ಡಿಕ್ಕಿ: ಬೈಕ್ ಸವಾರನಿಗೆ ಗಾಯ

ಉಡುಪಿ ನಗರದ ಅಂಬಾಗಿಲು ಬಳಿ ಖಾಸಗಿ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರನ ಕಾಲಿಗೆ ಗಾಯವಾದ ಘಟನೆ ನಡೆದಿದೆ. ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಯೂ-ಟರ್ನ್...

ಉಡುಪಿ | ಸರಕಾರಿ ಯೋಜನೆಗಳ ಅರಿವು ಜನಸಾಮಾನ್ಯರಿಗೆ ಅಗತ್ಯ : ಶಾಸಕ ಗುರುರಾಜ್ ಗಂಟಿಹೊಳೆ

ಸರಕಾರದಿಂದ ದೊರೆಯುವ ಸೌಲಭ್ಯಗಳ ಮಾಹಿತಿಯನ್ನು ಪ್ರತಿಯೊಬ್ಬರಿಗೂ ತಲುಪಿಸುವ ಉದ್ದೇಶದಿಂದ ವಿವಿಧ ಇಲಾಖೆಗಳಿಂದ ಉತ್ತಮವಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಆರೋಗ್ಯ ತಪಾಸಣೆ ಶಿಬಿರಗಳು ಹಾಗೂವಿವಿಧ ಇಲಾಖೆ ಯೋಜನೆಗಳ ಮಾಹಿತಿ ಲಭ್ಯತೆ ಸಾರ್ವಜನಿಕರಿಗೆ ಸಹಕಾರಿಯಾಗಲಿದೆ. ಮನೋರಂಜನೆಯ ಜೊತೆಗೆ...

ಉಡುಪಿ | ತೆಂಗು ಬೆಳೆಗೆ ಹೊಸ ಕಾಯಕಲ್ಪ, ದೇಶಕ್ಕೇ ಮಾದರಿಯಾಗಲಿದೆ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಕರ್ನಾಟಕ ಕರಾವಳಿಯ ಜನರ ಜೀವನಾಡಿಯಾದ ತೆಂಗು ಬೆಳೆಯು ಬೇರಿನಿಂದ ಹಿಡಿದು ನಾರಿನವರೆಗೆ ಸರ್ವ ರೀತಿಯಲ್ಲೂ ಉಪಯೋಗಿಯಾಗಿ ಕಲಿಯುಗದ ಕಲ್ಪವೃಕ್ಷವೆನಿಸಿಕೊಂಡಿದೆ. ತೆಂಗುಬೆಳೆಗಾರರ ಸರ್ವತೋಮುಖ ಏಳಿಗೆಗಾಗಿ ಹಮ್ಮಿಕೊಂಡ ವಿಶಿಷ್ಟ ಮಾಹಿತಿ ಕಾರ್ಯಕ್ರಮದಿಂದಾಗಿ ಕಲ್ಪವೃಕ್ಷವಾದ ತೆಂಗು ಬೆಳೆಗೆ...

ಉಡುಪಿ | ಆಧ್ಯಾತ್ಮಿಕ ಸತ್ವ–ಸಾಮಾಜಿಕ ಸತ್ಯದ ಸಮನ್ವಯವೇ ವಿವೇಕಾನಂದರ ಚಿಂತನೆ : ಡಾ. ಜಯಪ್ರಕಾಶ್ ಶೆಟ್ಟಿ

ಆಧ್ಯಾತ್ಮಿಕ ಸತ್ವವನ್ನು ಸಾಮಾಜಿಕ ಸತ್ಯದೊಂದಿಗೆ ಕಸಿ ಮಾಡಿಕೊಳ್ಳುವ ಮೂಲಕ ಧರ್ಮಗಳ ಕೇಡಾದ ಪುರೋಹಿತಶಾಹಿಯನ್ನು ದೂರವಿಟ್ಟು, ದೀನ–ದಮನಿತರ ಬದುಕನ್ನು ಹಸನಾಗಿಸುವ ಜೀವಪರ ಸಮಾನತೆ ಮತ್ತು ಸಾಮರಸ್ಯದ ಧಾರ್ಮಿಕತೆಯನ್ನು ವಿವೇಕಾನಂದರು ತಿಳಿಹೇಳಿದರು ಎಂದು ಹಿರಿಯಡಕದ ಸರ್ಕಾರಿ...

ಉಡುಪಿ | “ತುಳುಕೂಟ” 24 ನೇ ವರ್ಷದ ಕೆಮ್ತೂರು ತುಳು ನಾಟಕ ಪ್ರಶಸ್ತಿ ವಿಜೇತರು

ತುಳುಕೂಟ ಉಡುಪಿ(ರಿ). ಮತ್ತು ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸಹಭಾಗಿತ್ವದಲ್ಲಿ ಉಡುಪಿ ಎಮ್.ಜಿ.ಎಮ್.ಕಾಲೇಜಿನ ಮುದ್ದಣ ಮಂಟಪದಲ್ಲಿ ನಡೆದ 24 ನೇ ವರ್ಷದ ಕೆಮ್ತೂರು ತುಳುನಾಟಕ ಸ್ಪರ್ಧೆಯಲ್ಲಿ ಪ್ರಥಮ ಶ್ರೇಷ್ಠ ನಾಟಕ ಪ್ರಶಸ್ತಿ ಯನ್ನು ಸುಮನಸಾ...

ಉಡುಪಿ | ಮನೆ ಬಿಟ್ಟು ಬಂದ ಅಪ್ರಾಪ್ತ ಬಾಲಕಿಯ ರಕ್ಷಣೆ

ಅಸಹಾಯಕ ಸ್ಥಿತಿಯಲ್ಲಿ ಸಂಚರಿಸುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪ ರಕ್ಷಿಸಲಾಗಿದೆ. ಬನ್ನಂಜೆ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಾರ್ಥವಾಗಿ ತೆರಳಿದ್ದ ಆದಿ ಉಡುಪಿಯ ಪ್ರೇಮ ರಾಮಚಂದ್ರ ಅವರಿಗೆ ಬಾಲಕಿ ಅನುಮಾನಾಸ್ಪದವಾಗಿ ಕಾಣಿಸಿಕೊಂಡಿದ್ದಾಳೆ. ಬಾಲಕಿಯ...

ಉಡುಪಿ | 25 ದಿನಗಳಿಂದ ಕೊರಗ ಸಮುದಾಯದ ಧರಣಿ ಸತ್ಯಾಗ್ರಹ , ಅಲ್ಪಸಂಖ್ಯಾತರ ವೇದಿಕೆಯಿಂದ ಬೆಂಬಲ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಕೊರಗ ಸಮುದಾಯದ ಯುವಜನರಿಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಕಲ್ಪಿಸಬೇಕೆಂಬ ಬೇಡಿಕೆಯನ್ನು ಮುಂದಿಟ್ಟು, ಕಳೆದ ಸುಮಾರು 25 ದಿನಗಳಿಂದ ಅಹೋರಾತ್ರಿ...

ಉಡುಪಿ | ಕೊರಗ ಸಮುದಾಯದ ಅಹೋರಾತ್ರಿ ಧರಣಿಗೆ ಎಸ್‌ಐಓ ಬೆಂಬಲ

ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರ್ಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕೆಂಬ ನ್ಯಾಯಸಮ್ಮತ ಹಾಗೂ ದೀರ್ಘಕಾಲದ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ಉಡುಪಿ | ಮಾದಕ ವಸ್ತು ಸಾಗಾಟ, ಯುವಕನ ಬಂಧನ, ಆಟೋರಿಕ್ಷಾ ವಶ

ಮಾದಕ ವಸ್ತು ಸಾಗಾಟದ ವಿರುದ್ಧ ಉಡುಪಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಎಂ.ಡಿ.ಎಂ.ಎ (MDMA) ಪೌಡರ್ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಉಡುಪಿ ಉಪವಿಭಾಗದ ಪೊಲೀಸ್ ಉಪಾಧೀಕ್ಷಕರಾದ ಪ್ರಭು ಡಿ.ಟಿ ಅವರ ಮಾರ್ಗದರ್ಶನದಲ್ಲಿ, ಉಡುಪಿ ನಗರ...

ಉಡುಪಿ | ಕೊರಗ ಯುವಜನರಿಗೆ ನೇರ ನೇಮಕಾತಿ, ಸಮಸ್ಯೆ ಪರಿಹಾರಕ್ಕೆ ಭರವಸೆ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಳೆದ 23 ದಿನಗಳಿಂದ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ(ರಿ) ವತಿಯಿಂದ ಕೊರಗ ಸಮುದಾಯದ ಯುವಜನರಿಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ನಿರಂತರ ಅಹೋರಾತ್ರಿ...

ಉಡುಪಿ | ಪಡೆಯದೇ ಇರುವ ಸಾಲಕ್ಕೆ ಬ್ಯಾಂಕ್‌ ಕಿರುಳುಳ, ನ್ಯಾಯಕ್ಕಾಗಿ ಸಂತ್ರಸ್ತರ ಧರಣಿ

ಉಡುಪಿ ಜಿಲ್ಲೆಯ ಮಲ್ಪೆ ಮಹಾಲಕ್ಷ್ಮಿ ಕೋ–ಆಪರೇಟಿವ್ ಬ್ಯಾಂಕ್‌ನ ಸಂತ್ರಸ್ತರು, ತಾವು ಪಡೆಯದೇ ಇದ್ದ ಸಾಲವನ್ನು ತಮ್ಮ ಹೆಸರಲ್ಲಿ ದಾಖಲಿಸಿ ಮೋಸ ಹಾಗೂ ಅನ್ಯಾಯ ಎಸಗಲಾಗಿದೆ ಎಂದು ಆರೋಪಿಸಿ ಉಡುಪಿ ಜಿಲ್ಲಾಧಿಕಾರಿ ಕಛೇರಿ ಎದುರು...

ಈ ಹೊತ್ತಿನ ಪ್ರಮುಖ ಸುದ್ದಿ