ಉಡುಪಿ

ಉಡುಪಿ | ಕುಂದಾಪುರ ಶೇಟ್ಟರಕಟ್ಟೆ ತಿರುವಿನಲ್ಲಿ ಅಪಘಾತ, 15 ಮಂದಿ ಪ್ರಯಾಣಿಕರಿಗೆ ಗಾಯ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ತಲ್ಲೂರು–ನೇರಳಕಟ್ಟೆ ಮಾರ್ಗದ ಶೇಟ್ಟರಕಟ್ಟೆ ತಿರುವಿನಲ್ಲಿ ಇಂದು ಸಂಜೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ನೇರಳಕಟ್ಟೆಯಿಂದ ತಲ್ಲೂರು ಕಡೆಗೆ ಅತೀವೇಗ ಹಾಗೂ ಅಜಾಗರೂಕತೆಯಿಂದ ಚಲಿಸುತ್ತಿದ್ದ ಟಿಪ್ಪರ್ ವಾಹನವು ಎದುರುಗಡೆಯಿಂದ...

ಉಡುಪಿ | ಉದ್ಯೋಗ ಭದ್ರತೆಗಾಗಿ 20ನೇ ದಿನಕ್ಕೆ ಕಾಲಿಟ್ಟ ಧರಣಿ; ಸರ್ಕಾರದ ಮೌನದ ವಿರುದ್ಧ ಕೊರಗ ಸಮುದಾಯ ಆಕ್ರೋಶ

ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕು ಎಂಬ ನ್ಯಾಯಸಮ್ಮತ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ಉಡುಪಿ | ಸಂಕಷ್ಟದಲ್ಲಿರುವ ಮಹಿಳೆಯರು, ಮಕ್ಕಳಿಗೆ ನೆರವಾಗಲು ಅಕ್ಕ ಪಡೆ ಸನ್ನದ್ಧ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅಕ್ಕಪಡೆ ಯೋಜನೆಯನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿದ್ದು, ಇದು ಸಂಕಷ್ಟದಲ್ಲಿರುವ ಮಕ್ಕಳು ಮತ್ತು ಮಹಿಳೆಯರಿಗೆ ನೆರವಾಗುವುದರೊಂದಿಗೆ ರಕ್ಷಣೆ ನೀಡಿ, ಭಯಮುಕ್ತವಾತಾವರಣ ಕಲ್ಪಿಸಲಿದೆ ಎಂದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು...

ಮಂಗಳೂರು | ಜ.4 ರಂದು ತಾಲೂಕು ಬ್ಯಾರಿ ಸಾಹಿತ್ಯ ಸಮ್ಮೇಳನ

ಬ್ಯಾರಿ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಸಂರಕ್ಷಣೆಯ ಉದ್ದೇಶದಿಂದ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಆಶ್ರಯದಲ್ಲಿ ಭಾನುವಾರ ಜನವರಿ 4 ಬೆಳಿಗ್ಗೆ 9ರಿಂದ ರಾತ್ರಿ 8ರವರೆಗೆ ಗುರುಪುರ ಕೈಕಂಬದ ಮೇಘಾ ಪ್ಲಾಝಾ ಸಭಾಂಗಣದಲ್ಲಿ...

ಉಡುಪಿ | ಭೀಮಾ ಕೋರೇಗಾಂವ್ ವಿಜಯೋತ್ಸವ : ದಸಂಸ ಅಂಬೇಡ್ಕರ್ ವಾದದಿಂದ ಶೌರ್ಯ ಸ್ಮರಣೆ

ದಲಿತರ ಸ್ವಾಭಿಮಾನ ಹಾಗೂ ಅಸ್ಮಿತೆಯ ಸಂಕೇತವಾದ ಭೀಮಾ ಕೋರೇಗಾಂವ್ ವಿಜಯೋತ್ಸವವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಗುರುವಾರ ಸಂಜೆ ಪಂಜಿನ ಮೆರವಣಿಗೆಯೊಂದಿಗೆ ಭವ್ಯವಾಗಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ...

ಉಡುಪಿ | ಹೆದ್ದಾರಿ ಅಗಲೀಕರಣದಿಂದ ಕುಡಿಯುವ ನೀರಿಗೆ ತೊಂದರೆ, ಪೈಪ್‌ಲೈನ್ ದುರಸ್ತಿಗೆ ಎನ್‌ಎಚ್‌ಎಐಗೆ ಸೂಚನೆ

ರಾಷ್ಟ್ರೀಯ ಹೆದ್ದಾರಿ ಸರ್ವೀಸ್ ರಸ್ತೆ ನಿರ್ಮಾಣ ಕಾಮಗಾರಿಯ ಹಿನ್ನೆಲೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಡಿಯುವ ನೀರು ಸರಬರಾಜಿನ ಪೈಪ್‌ಲೈನ್ ಹಾನಿಗೊಳಗಾಗಿದ್ದು, ದುರಸ್ಥಿ ಹಾಗೂ ಮರುಅಳವಡಿಕೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಕೈಗೊಳ್ಳಬೇಕೆಂದು...

ಉಡುಪಿ | ಸಂಚಾರ ನಿಯಮ ಉಲ್ಲಂಘನೆ, ಒಂದೇ ವಾರದಲ್ಲಿ 1199 ಪ್ರಕರಣ, ₹9.62 ಲಕ್ಷ ದಂಡ

ಹೊಸ ವರ್ಷಾಚರಣೆ, ಕ್ರಿಸ್ಮಸ್ ಸೇರಿದಂತೆ ಇತರೆ ಹಬ್ಬಗಳ ಹಿನ್ನೆಲೆಯಲ್ಲಿ ರಸ್ತೆ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಉಡುಪಿ ಜಿಲ್ಲೆಯಲ್ಲಿ ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್‌ 24...

ಉಡುಪಿ | ಹೊಸ ವರ್ಷಾಚರಣೆಗೆ ಜಿಲ್ಲೆಯಲ್ಲಿ ಪೊಲೀಸ್‌ ಇಲಾಖೆಯಿಂದ ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆ

ಹೊಸ ವರ್ಷಾಚರಣೆಯನ್ನು ಶಾಂತಿಯುತ ಹಾಗೂ ಸುರಕ್ಷಿತವಾಗಿ ನಡೆಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೊಲೀಸ್‌ ಇಲಾಖೆ ವ್ಯಾಪಕ ಭದ್ರತಾ ಕ್ರಮಗಳನ್ನು ಕೈಗೊಂಡಿದೆ. ಹೊಸ ವರ್ಷದ ದಿನ ಜಿಲ್ಲೆಯಲ್ಲಿ ಇರುವ ಎಲ್ಲಾ ಹೈವೇ ಪಟ್ರೋಲ್‌ ಹಾಗೂ...

ಉಡುಪಿ | ಕೈಗಾರಿಕಾ ಚಟುವಟಿಕೆ ಆರಂಭಿಸದಿದ್ದರೆ ನಿವೇಶನ ಮರುಹಂಚಿಕೆ : ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ

ಉಡುಪಿ ಜಿಲ್ಲೆಯಲ್ಲಿ ಕೈಗಾರಿಕಾ ಘಟಕ ಸ್ಥಾಪನೆಗೆ ಹಂಚಿಕೆಯಾಗಿರುವ ನಿವೇಶನದಲ್ಲಿ ಉದ್ದಿಮೆದಾರರು ನಿಯಮಾನುಸಾರ ಆರು ತಿಂಗಳ ಒಳಗಾಗಿ ಕೈಗಾರಿಕಾ ಚಟುವಟಿಕೆ ಆರಂಭಿಸಬೇಕು. ತಪ್ಪಿದ್ದಲ್ಲಿ ನಿವೇಶನಗಳನ್ನು ಮರು ಹಂಚಿಕೆ ಮಾಡಲಾಗುವುದೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ...

ಉಡುಪಿ | ಶಾಂತಿಯುತ ಹೊಸ ವರ್ಷಾಚರಣೆಗೆ ವಾತಾವರಣ ಖಾತ್ರಿಪಡಿಸಲಿ- ಸಹಬಾಳ್ವೆ ಆಗ್ರಹ

ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಬಾಳ್ವೆ ವೇದಿಕೆ ಶಾಂತಿಯುತ ಹೊಸ ವರ್ಷಾಚರಣೆಯ ವಾತಾವರಣವನ್ನು ಖಾತ್ರಿಪಡಿಸುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳಿಗೆ ಮನವಿ ಮಾಡಿದೆ. ಡಿಸೆಂಬರ್ 25ರಂದು ಕ್ರಿಸ್ತ ಜಯಂತಿಯ ಆಚರಣೆಗಳು ಸಮಾಪ್ತಗೊಂಡಿದ್ದು, ಜನವರಿ 1ರ ಹೊಸ...

ಉಡುಪಿ | ಜಿಲ್ಲಾಡಳಿತ ದಲಿತರ ಪಾಲಿಗೆ ಸಂಪೂರ್ಣ ನಿಷ್ಕ್ರಿಯ, ದಲಿತ ‌ಮುಖಂಡರ ಆಕ್ರೋಶ

ಉಡುಪಿ ಜಿಲ್ಲಾಧಿಕಾರಿ ಟಿ.ಕೆ. ಸ್ವರೂಪ ಅವರು ದಲಿತರ ಯಾವುದೇ ಸಮಸ್ಯೆಗಳಿಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ದಲಿತ ನಾಯಕರು ಗಂಭೀರ ಆರೋಪ ಮಾಡಿದ್ದಾರೆ. ದಲಿತರ ಮೇಲೆ ದೌರ್ಜನ್ಯ ನಡೆದ ಸಂದರ್ಭದಲ್ಲಿಯೂ ಅವರು ಘಟನೆ ನಡೆದ...

ಉಡುಪಿ | ಕ್ರಿಸ್ಮಸ್ ಹಬ್ಬದ ವೇಳೆ ಕ್ರೈಸ್ತರ ಮೇಲೆ ದಾಳಿ, ಸಂವಿಧಾನ ಮೌಲ್ಯಗಳಿಗೆ ಧಕ್ಕೆ

ಕ್ರೈಸ್ತ ಸಮುದಾಯದ ಪವಿತ್ರ ಹಬ್ಬವಾದ ಕ್ರಿಸ್ಮಸ್ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧ ಭಾಗಗಳಲ್ಲಿ ಸಂಘಪರಿವಾರದ ಕಾರ್ಯಕರ್ತರಿಂದ ಚರ್ಚುಗಳು ಹಾಗೂ ಪ್ರಾರ್ಥನಾ ಸಭೆಗಳಿಗೆ ಅಡ್ಡಿಪಡಿಸಿದ ಘಟನೆಗಳು ವರದಿಯಾಗಿವೆ. ಶಾಂತಿ, ಪ್ರೀತಿ ಮತ್ತು ಸಹೋದರತ್ವದ ಸಂದೇಶ...

ಈ ಹೊತ್ತಿನ ಪ್ರಮುಖ ಸುದ್ದಿ