ಗಾಂಧಿ ನೇತೃತ್ವದ ಸ್ವಾತಂತ್ರ್ಯ ಹೋರಾಟದ ಮುಂಚೂಣಿಯ ನಾಯಕರಾಗಿ ಅಸಹಕಾರ ಚಳುವಳಿ ಮತ್ತು ಸತ್ಯಾಗ್ರಹಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಬ್ರಿಟಿಷರ ಜೈಲು ಶಿಕ್ಷೆಯನ್ನುಂಡವರೂ, ಜಾಮೀಯ ಮಿಲೀಯಾ ವಿಶ್ವವಿದ್ಯಾನಿಲಯದ ಸ್ಥಾಪಕರೂ, ಶಿಕ್ಷಣ ತಜ್ಞರೂ ಹಾಗೂ ಸ್ವತಂತ್ರ ಭಾರತದ...
ಪ್ರತಿಯೊಂದು ಮಗುವಿನಲ್ಲೂ ಒಂದಲ್ಲಾ ಒಂದು ರೀತಿಯ ಪ್ರತಿಭೆ ಅಡಕವಾಗಿರುತ್ತದೆ. ಪೋಷಕರು ಹಾಗೂ ಗುರು-ಹಿರಿಯರು ಮಗುವಿನಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಮಾರ್ಗದರ್ಶನ ನೀಡಿ ಸೂಕ್ತ ವೇದಿಕೆ ಕಲ್ಪಿಸಿದ್ದಲ್ಲಿ ಪ್ರತಿಭೆ ಅನಾವರಣಕ್ಕೆ ದಾರಿದೀಪವಾಗಲಿದೆ ಎಂದು ನಗರಾಭಿವೃಧ್ದಿ...
ಮುದ್ದ ಹನುಮ ಎಂಬ ಒಬ್ಬ ಸಾಮಾನ್ಯ ಕಾವಲುಗಾರನ ಹೆಂಡತಿ ಓಬವ್ವ ತನ್ನ ರಾಜ್ಯಕ್ಕೆ ಶತ್ರುಗಳಿಂದ ಗಂಡಾಂತರ ಉಂಟಾಗುವ ಸಂದರ್ಭ ಬಂದಾಗ ತನ್ನ ಪ್ರಾಣವನ್ನೂ ಲೆಕ್ಕಿಸದೆ ಮಾತೃಭೂಮಿಗಾಗಿ ಒನಕೆ ಹಿಡಿದು ಶತ್ರುಗಳನ್ನು ಸದೆಬಡಿದು ರಾಜ್ಯದ...
ಸ್ವಾತಂತ್ರ ನಂತರ ರಾಜಪ್ರಭುತ್ವಗಳಲ್ಲಿ ಹರಿದು ಹಂಚಿಹೋಗಿದ್ದ ರಾಜ್ಯಗಳನ್ನು ತಮ್ಮ ಧೀಮಂತ ಮತ್ತು ನಿರ್ಭೀತ ವ್ಯಕ್ತಿತ್ವದಿಂದ ಒಗ್ಗೂಡಿಸಿ ಭಾರತದ ಉಕ್ಕಿನ ಮನುಷ್ಯ ಎಂದು ಹೆಸರುವಾಸಿಯಾದರು ಸರ್ದಾರ್ ವಲ್ಲಭಭಾಯಿ ಪಟೇಲರುಎಂದು ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ...
ಮುಸ್ಲಿಂ ವೆಲ್‌ಫೇರ್ ಎಸೋಸಿಯೇಶನ್ (ರಿ.) ಮತ್ತು ಬ್ಲಡ್ ಸೆಂಟರ್ ಕೆ.ಎಂ.ಸಿ. ಮಣಿಪಾಲ ಸಹಯೋಗದಲ್ಲಿ ಇಂದು ಉಡುಪಿ ಜಾಮೀಯ ಮಸೀದಿಯಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ಉಡುಪಿ...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ವಾದ) ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿ ಕಛೇರಿ ಮುಂಭಾಗದಲ್ಲಿ ಇಂದು ಆರ್‌ಎಸ್‌ಎಸ್ ವಿರುದ್ಧ ಪ್ರತಿಭಟನಾ ಸಭೆ ನಡೆಯಿತು.
ಸಭೆಯನ್ನು ಉದ್ದೇಶಿಸಿ ಮಾತನಾಡಿದ ದಸಂಸ ಅಂಬೇಡ್ಕರ್ ಉಡುಪಿ...
ನಾರಾಯಣಗೌಡ ಸಾರಥ್ಯದ ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ಪಧಾಧಿಕಾರಿಗಳ ಅಯ್ಕೆ ಹಾಗೂ ವಾರ್ಷಿಕ ಸಭೆಯು ಉಡುಪಿ ಬನ್ನಂಜೆ ನಾರಯಣ ಗುರು ಸಭಾಭವನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಕರವೇ ಜಿಲ್ಲಾಧ್ಯಕ್ಷ ಪ್ರಭಾಕರ್ ಪೂಜಾರಿ...
ಬ್ಯಾಂಕ್ ಗಳಲ್ಲಿ ನಕಲಿ ಚಿನ್ನಾಭರಣಗಳನ್ನು ಅಸಲಿ ಎಂದು ನಂಬಿಸಿ ಅಡಮಾನ ಇಟ್ಟು ಸಾಲ ಪಡೆದ ವಂಚನೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿತರನ್ನು ಅಂಬಪಾಡಿ ಕಪ್ಪಟ್ಟು ನಿವಾಸಿ ಪುನೀತ್ ಆನಂದ...
ಉಡುಪಿ ನಗರದ ಎಂ.ಜಿ.ಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ಜೋಗಿ ಸಮಾಜ ಸೇವಾ ಸಮಿತಿ (ರಿ.) ಉಡುಪಿ - ಕಾರ್ಕಳ ಘಟಕದ 16ನೇ ವಾರ್ಷಿಕೋತ್ಸವ ಕಾರ್ಯಕ್ರಮವು ಅಧ್ಯಕ್ಷರಾದ ಗೋವಿಂದ ಜೋಗಿಪಳ್ಳಿ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ...
ಉಡುಪಿ ಜಿಲ್ಲೆಯ ಹಿರಿಯಡಕದ ಸರಕಾರಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಪೊಲೀಸರು ನೀಡಿದ ಮಾಹಿತಿ ಪ್ರಕಾರ, ನಿನ್ನೆ ದಿನ ಮಧ್ಯಾಹ್ನ...
ಸರ್ಕಾರಿ ಕಾರ್ಯಗಳಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ನಾಗರಿಕರು ಸರಕಾರಿ ಕಾರ್ಯಗಳ ಬಗ್ಗೆ ಮಾಹಿತಿಯನ್ನು ಕೋರಿ ಅರ್ಜಿಯನ್ನು ಸಲ್ಲಿಸಿದಾಗ ಮಾಹಿತಿಯನ್ನು ತಪ್ಪದೇನೀಡಬೇಕು ಎಂದು ರಾಜ್ಯ ಮಾಹಿತಿ ಆಯುಕ್ತೆ ಮಮತಾ...
ರಾಷ್ಟ್ರೀಯ ಹೆದ್ದಾರಿ 169 ಎ ರ ತೀರ್ಥಹಳ್ಳಿ-ಮಲ್ಪೆ ರಸ್ತೆಯ ಮಲ್ಪೆ ಭಾಗದ ಕಿ.ಮೀ. 85.200 ರಿಂದ 85.580 ರ ವರೆಗಿನ (ಆದಿ ಉಡುಪಿ ಭಾಗದ) ಚತುಷ್ಪಥದ ರಸ್ತೆಯ ಎರಡೂ ಬದಿಯಲ್ಲಿ ಏಕಕಾಲದಲ್ಲಿ ಕಾಂಕ್ರೀಟಿಕರಣ...