ಉಡುಪಿ

ಉಡುಪಿ | ಕ್ರೆಡಿಟ್ ಕಾರ್ಡ್ ನೆಪದಲ್ಲಿ ₹2.47 ಲಕ್ಷ ವಂಚನೆ: ಪ್ರಕರಣ ದಾಖಲು

ಮಣಿಪಾಲದ ಶಿವಳ್ಳಿ ಗ್ರಾಮದ ಮಾಂಡವಿ ಪರ್ಲ್ ಸಿಟಿ ಅಪಾರ್ಟ್‌ಮೆಂಟ್‌ ನಿವಾಸಿ ಸಂತೋಷ್ ಸಿ. ಕಾಮತ್ (60) ಎಂಬವರಿಗೆ ಕ್ರೆಡಿಟ್ ಕಾರ್ಡ್ ನೀಡುವ ನೆಪದಲ್ಲಿ ಅಪರಿಚಿತರು ಸುಮಾರು ₹2.47 ಲಕ್ಷ ಹಣ ವಂಚಿಸಿರುವ ಘಟನೆ...

ಉಡುಪಿ | ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್‌ಸೈಟ್ ವಂಚನೆ; ರಾಜಸ್ಥಾನ ಮೂಲದ ಆರೋಪಿ ಬಂಧನ

ಉಡುಪಿ ಜಿಲ್ಲೆಯ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್‌ಸೈಟ್ ಅನ್ನು ಹೋಲುವ ನಕಲಿ ವೆಬ್‌ಸೈಟ್ ಸೃಷ್ಠಿಸಿ, ಭಕ್ತರಿಂದ ಮುಂಗಡ ರೂಮ್ ಬುಕಿಂಗ್ ಹೆಸರಿನಲ್ಲಿ ಹಣ ಪಡೆದು ನಕಲಿ ರಶೀದಿಗಳನ್ನು ನೀಡುತ್ತಿದ್ದ ಆನ್‌ಲೈನ್...

ಉಡುಪಿ | ಕಾರ್ಮಿಕ ಸೇವೆಗಳ ಸಹಕಾರ ಸಂಘ ಸ್ಥಾಪನೆಗೆ ಸಿಐಟಿಯು ವಿರೋಧ

ಸರಕಾರದ ವಿವಿಧ ಇಲಾಖೆಗಳಲ್ಲಿ ದುಡಿಯುತ್ತಿರುವ ನೌಕರರನ್ನು ಖಾಯಂಗೊಳಿಸದೆ ಹೊರಗುತ್ತಿಗೆಯಾಗಿ ಯಾವುದೇ ಉದ್ಯೋಗ ಭದ್ರತೆ ಇಲ್ಲದೆ ದುಡಿಸಿಕೊಳ್ಳುತ್ತಿರುವ ಕ್ರಮಕ್ಕೆ ಸಿಐಟಿಯು ತೀವ್ರ ವಿರೋಧ ವ್ಯಕ್ತಪಡಿಸಿದೆ. ಹೊರಗುತ್ತಿಗೆ ನೌಕರರ ಇಎಸ್ಐ, ಪಿಎಫ್ ಹಾಗೂ ಕನಿಷ್ಠ ವೇತನಗಳ ಜವಾಬ್ದಾರಿಯನ್ನು...

ಉಡುಪಿ | ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ ಜಿಲ್ಲೆಯಲ್ಲಿ ತಂಬಾಕು ಉತ್ಪನ್ನಗಳ ಸಾರ್ವಜನಿಕ ಬಳಕೆ ನಿಯಂತ್ರಣ ಕಾಯ್ದೆ (ಕೋಟ್ಪಾ) ಯನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು. ಈ ನಿಟ್ಟಿನಲ್ಲಿ ತಂಬಾಕು ನಿಯಂತ್ರಣ ತನಿಖಾ ದಳವು ಅನಿರೀಕ್ಷಿತ ದಾಳಿ ನಡೆಸಿ, ತಂಬಾಕು ಉತ್ಪನ್ನ...

ಉಡುಪಿ | 6 ನೇ ದಿನಕ್ಕೆ ಕಾಲಿಟ್ಟ ಕೊರಗ ಸಮುದಾಯದ ಅಹೋರಾತ್ರಿ ಧರಣಿ, ಶಾಸಕ ಯಶ್‌ಪಾಲ್ ಸುವರ್ಣ ಭೇಟಿ

ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಮುಂಭಾಗದಲ್ಲಿ ಕೊರಗ ಸಮುದಾಯದ ಯುವಜನರಿಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ನೀಡುವಂತೆ ಆಗ್ರಹಿಸಿ ಕಳೆದ ಆರು ದಿನಗಳಿಂದ ನಡೆಯುತ್ತಿರುವ ನಿರಂತರ ಅಹೋರಾತ್ರಿ ಧರಣಿ–ಸತ್ಯಾಗ್ರಹ ಸ್ಥಳಕ್ಕೆ ಉಡುಪಿ ಶಾಸಕ...

ಉಡುಪಿ | ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಿಗೆ ಸೇರಿದ ರೆಸಾರ್ಟ್‌ನಲ್ಲಿ ವಿದೇಶಿಗರ ಅಕ್ರಮ ವಾಸ, ಪ್ರಕರಣ ದಾಖಲು

ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿಗೆ ಸೇರಿದ ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾರ್ಟ್‌ನಲ್ಲಿ ಅಕ್ರಮವಾಗಿ ವಿದೇಶಿಗರು ನೆಲೆಸಿದ್ದು, ಯಾವುದೇ ಮಾನ್ಯ ದಾಖಲೆಗಳಿಲ್ಲದೆ ಅವರನ್ನು ಕೆಲಸಕ್ಕೆ...

ಉಡುಪಿ | ಸಂವಿಧಾನ ಇಲ್ಲದಿದ್ದರೆ ಸ್ವಾತಂತ್ರ್ಯವೇ ಇಲ್ಲ : ನಿಕೇತ್ ರಾಜ್ ಮೌರ್ಯ

ಸಂವಿಧಾನ ಉಳಿದರೆ ಮಾತ್ರ ನಾವುಗಳು ಉಳಿಯಲು ಸಾಧ್ಯ. ಸಂವಿಧಾನವೇ ಇಲ್ಲದಿದ್ದರೆ ಇಂದು ನಾವು ಅನುಭವಿಸುತ್ತಿರುವ ಸ್ವಾತಂತ್ರ್ಯ ಯಾರಿಗೂ ಸಾಧ್ಯವಾಗುತ್ತಿರಲಿಲ್ಲ ಎಂದು ಕೆಪಿಸಿಸಿ ರಾಜ್ಯ ವಕ್ತಾರರಾದ ನಿಕೇತ್ ರಾಜ್ ಮೌರ್ಯ ಹೇಳಿದರು. ಉಡುಪಿ ಜಿಲ್ಲಾ...

ಉಡುಪಿ | ಕೊರಗ ಸಮುದಾಯಕ್ಕೆ ಸರ್ಕಾರಿ ಉದ್ಯೋಗ : ಬರೀ ಕನಸು ಮಾತ್ರ !

ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕು ಎಂಬ ನ್ಯಾಯಸಮ್ಮತ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ಉಡುಪಿ | ಮೀನುಗಾರಿಕಾ ಬಂದರಿನ ಮುಖ್ಯ ಪ್ರವೇಶದ್ವಾರ ನಿರ್ಮಾಣ ಕಾಮಗಾರಿ- ಪರ್ಯಾಯ ಮಾರ್ಗ

ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಲ್ಪೆ ಮೀನುಗಾರಿಕೆ ಬಂದರಿನ ಆಧುನೀಕರಣಗೊಳಿಸುವ ಕಾಮಗಾರಿಯಲ್ಲಿ ಒಂದಾದ ಮಲ್ಪೆ ಮೀನುಗಾರಿಕೆ ಬಂದರಿನ ಮುಖ್ಯ ಪ್ರವೇಶದ್ವಾರವನ್ನು ಪುನರ್ ನಿರ್ಮಾಣ ಮಾಡುವ ಕಾಮಗಾರಿಯನ್ನು ಡಿಸೆಂಬರ್ 22 ರಿಂದ ಪ್ರಾರಂಭಿಸುವ ಹಿನ್ನೆಲೆ,...

ಉಡುಪಿ | 11 ವರ್ಷಗಳಿಂದ ನ್ಯಾಯಕ್ಕಾಗಿ ಹೋರಾಟ, ನನ್ನ ಪರವಾಗಿ ಯಾರೂ ಮಾತನಾಡಿಲ್ಲ : ದೇವೇಂದ್ರ ಸುವರ್ಣ

ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಅಕ್ಷತಾ ಪೂಜಾರಿ ಅವರು ಮಾಡಿದ ಆರೋಪಗಳು ಸಂಪೂರ್ಣ ಸುಳ್ಳು ಹಾಗೂ ವಾಸ್ತವಕ್ಕೆ ದೂರವಾಗಿವೆ ಎಂದು ದೇವೇಂದ್ರ ಸುವರ್ಣ ಅವರು ಆರೋಪಿಸಿದ್ದಾರೆ....

ಉಡುಪಿ | ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕ ವಾಹನಗಳ ಓವರ್ ಲೋಡ್ ನಿರ್ಧಾಕ್ಷೀಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಿ : ಜಿಲ್ಲಾಧಿಕಾರಿ

ಸಿದ್ಧ ಕಾಂಕ್ರೀಟ್ ಮಿಕ್ಸಿಂಗ್ ಸಾಗಾಣಿಕೆ ಮಾಡುವ ವಾಹನಗಳು ಓವರ್ ಲೋಡ್‌ನಿಂದಾಗಿ ಕಾಂಕ್ರೀಟ್ ರಸ್ತೆಯ ಮೇಲೆ ಎಲ್ಲೆಡೆ ಬೀಳುವುದರಿಂದ ಸಾರ್ವಜನಿಕ ವಾಹನಗಳ ಸುಗಮ ಸಂಚಾರಕ್ಕೆ ತೊಂದರೆ ಉಂಟಾಗುವುದರ ಜೊತೆಗೆ ಅಪಘಾತಗಳು ಆಗುತ್ತಿವೆ. ಅಂತಹ ವಾಹನಗಳಿಗೆ...

ಉಡುಪಿ | ಸಂವಿಧಾನದ ಆಶಯಗಳೇ ಸಾಮಾಜಿಕ ಬದಲಾವಣೆಯ ದಾರಿ : ವಾಸುದೇವ ಮುದೂರು

ಮಹಿಳೆಯರು ಮತ್ತು ಯುವ ಮನಸ್ಸುಗಳು ಮೌಢ್ಯಾಚಾರ–ವಿಚಾರಗಳ ಹೆಸರಿನಲ್ಲಿ ಕುರುಡು ಕೂಪಕ್ಕೆ ಬೀಳುತ್ತಿರುವ ಈ ಕಾಲಘಟ್ಟದಲ್ಲಿ, ಸಂವಿಧಾನದ ಮೂಲ ಆಶಯಗಳನ್ನು ಎತ್ತಿಹಿಡಿದು ಸಮಾಜದ ಮುಖ್ಯವಾಹಿನಿಗೆ ಬರಬೇಕಾದ ಅನಿವಾರ್ಯತೆ ಇದೆ. ಸಂವಿಧಾನ ಶಿಲ್ಪಿ ಡಾ. ಬಿ.ಆರ್....

ಈ ಹೊತ್ತಿನ ಪ್ರಮುಖ ಸುದ್ದಿ