ಎಪಿಎಂಸಿ ಅಧಿಕಾರಿಗಳ ಅವ್ಯವಹಾರ ಮತ್ತು ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಲು ಉಡುಪಿಯ ಎಪಿಎಂಸಿ ರಕ್ಷಣಾ ಸಮಿತಿ ತೀರ್ಮಾನಿಸಿದೆ ಎಂದು ಅದರ ಅಧ್ಯಕ್ಷ ವಿಜಯ್ ಕೊಡವೂರು ಹೇಳಿದರು. ನ್ಯಾಯ ಸಿಗುವವರೆಗೂ ಎಪಿಎಂಸಿ ಮುಂಭಾಗದಲ್ಲಿ...
ಕೆಡಿಪಿ ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಯೊಂದಿಗೆ ದುರ್ವರ್ತನೆ ತೋರಿದ ಶಾಸಕ ಸುನಿಲ್ ಕುಮಾರ್ ನಡೆ ನಾಚೀಕೆಗೇಡು ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ಉಡುಪಿ ಜಿಲ್ಲೆಯ...
ಉಡುಪಿ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳ ಕುರಿತು ವಿಳಂಬ ಧೋರಣೆಯನ್ನು ತಾಳದೆ, ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ತಪ್ಪಿದ್ದಲ್ಲಿ ಅಂತಹ ಅಧಿಕಾರಿಗಳ ಮೇಲೆ ನಿರ್ದಾಕ್ಷೀಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು...
ಕಳೆದ ನ.12ರಂದು ಉಡುಪಿಯ ನೇಜಾರಿನಲ್ಲಿ ತಾಯಿ ಹಾಗೂ ಮೂವರು ಮಕ್ಕಳ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ಅರುಣ್ ಕೆ, 'ಗಂಭೀರ ಪ್ರಕರಣವಾಗಿರುವುದರಿಂದ ಆರೋಪಿಗೆ...
ಕಳೆದ ನ.12ರಂದು ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಉಡುಪಿಯ ನೇಜಾರುವಿನಲ್ಲಿ ಒಂದೇ ಕುಟುಂಬದ ನಾಲ್ವರ ಕಗ್ಗೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಆರೋಪಿ ಪ್ರವೀಣ್ ಅರುಣ್ ಚೌಗುಲೆ(39)ಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ...
ಆಹಾರ ವಿತರಣಾ ಆ್ಯಪ್ ಮತ್ತು ಇ-ಕಾಮರ್ಸ್ ಕಂಪನಿಗಳಲ್ಲಿ ಕೆಲಸ ಮಾಡುವ ಗಿಗ್ ಕಾರ್ಮಿಕರಿಗೆ ಗುರುತಿನ ಚೀಟಿ ನೀಡಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಉಡುಪಿ ಜಿಲ್ಲೆಯ ನೇಜಾರಿನಲ್ಲಿ ಇತ್ತೀಚೆಗೆ ತಾಯಿ ಮತ್ತು ಮೂರು ಮಕ್ಕಳ ಕೊಲೆ ನಡೆದ ಮನೆಗೆ ಉಡುಪಿ ಕ್ಯಾಥಲಿಕ್ ಕ್ರೈಸ್ತ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಜೆರಾಲ್ಡ್ ಐಸಾಕ್ ಲೋಬೊ ಅವರ ಪ್ರತಿನಿಧಿಗಳು ಮತ್ತು ಸಮನ್ವಯ...
ಉಡುಪಿ ಜಿಲ್ಲೆಯಲ್ಲಿ ಸಾವಿರಾರು ಮಂದಿ ಅಸಂಘಟಿತ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದು ಜಿಲ್ಲೆಯ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದ್ದಾರೆ. ಆದರೆ ಇಂತಹ ಕುಟುಂಬಗಳಿಗೆ ಸಾಮಾಜಿಕ ಭದ್ರತೆ ಇಲ್ಲ ಎಂದು ಸಿಐಟಿಯು ಸಂಘಟನೆಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ...
ಉಡುಪಿಯ ನೇಜಾರಿನಲ್ಲಿಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಯುವಕನೊಬ್ಬ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ್ದ. ಆತನ ವಿರುದ್ಧ ಪೊಲೀಸರು ಸಮೋಟೋ ಪ್ರಕರಣ ದಾಖಲಿಸಿದ್ದಾರೆ.
ಕೊಲೆ ಆರೋಪಿ ಪ್ರವೀಣ್ ಚೌಗಲೆಯನ್ನು...
ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಉಡುಪಿಯ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಮಹತ್ವದ ಮುನ್ನಡೆ ದೊರಕಿದೆ.
ಆರೋಪಿ ಪ್ರವೀಣ್ ಅರುಣ್ ಚೌಗಲೆ(39) ಕೃತ್ಯ ಎಸಗಲು ಬಳಸಿದ್ದ ಚೂರಿಯನ್ನು...
ಉಡುಪಿಯಲ್ಲಿ ಪ್ರವೀಣ್ ಅರುಣ್ ಚೌಗಲೆ ಎಂಬಾತ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ್ದ ಘಟನೆ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಈ ಘಟನೆಯ ಬಳಿಕ ನಡೆಯುತ್ತಿರುವ ಕೆಲವೊಂದು ಬೆಳವಣಿಗೆಯ ಸಂಬಂಧ ಉಡುಪಿ ಪೊಲೀಸರು...
ಉಡುಪಿಯ ನೇಜಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯಾಗಿರುವ ಪ್ರವೀಣ್ ಅರುಣ್ ಚೌಗಲೆ(39)ಯನ್ನು ನ್ಯಾಯಾಲಯವು ನಿನ್ನೆ ನ.28ರವರೆಗೆ ಪೊಲೀಸ್ ಕಸ್ಟಡಿಗೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಉಡುಪಿ ಪೊಲೀಸರು ಕೊಲೆ ನಡೆದ ಸ್ಥಳಕ್ಕೆ ಇಂದು( ಗುರುವಾರ)...