ಸಣ್ಣ, ಸೂಕ್ಷ್ಮ ಹಾಗೂ ಮಧ್ಯಮ ಕೈಗಾರಿಕೆಗಳ ಉತ್ಪನ್ನಗಳ ತಯಾರಿಕೆ ಮತ್ತು ಗುಣಮಟ್ಟ ಪರಿಸರ ಸ್ನೇಹಿ ಹಾಗೂ ಆರೋಗ್ಯದಾಯಕವಾಗಿರುವುದಕ್ಕೆ ಹೆಚ್ಚು ಒತ್ತು ನೀಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉದ್ದಿಮೆದಾರರಿಗೆ...
ಕುಂದಾಪುರ ತಾಲೂಕಿನ ಇಎಸ್ಐ ಆಸ್ಪತ್ರೆಗೆ ವೈದ್ಯರ ನೇಮಕಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್ ಅವರು ಭರವಸೆ ನೀಡಿದರು. ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕುಂದಾಪುರ ವಿಧಾನಸಭಾ...
ರಾಜ್ಯದ ಕರಾವಳಿ ಪ್ರದೇಶದಲ್ಲಿನ 106 ದ್ವೀಪಗಳನ್ನು ಪರಿಸರ ಹಾಗೂ ಪ್ರವಾಸೋದ್ಯಮ ಚಟುವಟಿಕೆಗಳ ಕೇಂದ್ರಗಳಾಗಿ ಅಭಿವೃದ್ಧಿ ಪಡಿಸಲು ಉದೇಶಿಸಲಾಗಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವ ಮಂಕಾಳ ವೈದ್ಯ ಅವರು...
ಉಡುಪಿ ಜಿಲ್ಲೆಯ ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ಷತಾ ಪೂಜಾರಿ ಎಂಬ ಯುವತಿ ಮೇಲೆ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಬಿಲ್ಲವ...
ಸಂವಿಧಾನದ ಆಶಯದಂತೆ ನಡೆದ ಯಾವ ಪರಿಷ್ಕರಣೆಯನ್ನು ಯಾರೂ ವಿರೋಧಿಸಿಲ್ಲ. ಕಾಲ ಕಾಲಕ್ಕೆ ಪರಿಷ್ಕರಣೆ ನಡೆಯಲೇ ಬೇಕು. ನಾವು ಯಾರು ಕೂಡ ಪರಿಷ್ಕರಣೆಯ ವಿರೋಧಿಗಳಲ್ಲ. ಆದರೆ ಈ ವಿಶೇಷ ಪರಿಷ್ಕಣೆಯು ಸಂವಿಧಾನದ ಆಶಯದ ವಿರುದ್ಧ...
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಯೋಜನೆಯ ಲಾಭವನ್ನು ಸಮಾಜದ ತಳಮಟ್ಟದ ಕಟ್ಟಕಡೆಯ ಅರ್ಹ ವ್ಯಕ್ತಿಗೂ ತಲುಪಿಸಬೇಕೆಂಬ ನಿಟ್ಟಿನಲ್ಲಿ ಉಡುಪಿ ತಾಲೂಕು ಪಂಚ ಗ್ಯಾರಂಟಿ ಯೋಜನೆಗಳ...
ಕಳೆದ ಐದು ವರ್ಷಗಳಿಂದ ಉಡುಪಿ ನಗರಸಭೆ ಬಿಜೆಪಿಯ ಆಡಳಿತಕ್ಕೆ ಒಳಪಟ್ಟಿದ್ದು, ಈ ಅವಧಿಯಲ್ಲಿ ನಗರಸಭೆ ಭ್ರಷ್ಟಾಚಾರದಿಂದ ತುಂಬಿ ತುಳುಕಿದೆ ಹಾಗೂ ಯಾವುದೇ ಗಮನಾರ್ಹ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್...
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ವೆಂಕಟರಮಣ ಮಹಿಳಾ ಕಾಲೇಜು ಕಾರ್ಕಳ ಇವರ ಸಹಯೋಗದಲ್ಲಿ ಶನಿವಾರ ಕಾಲೇಜು ಸಭಾಂಗಣದಲ್ಲಿ ಅರಿವಿನ ಬೆಳಕು ಉಪನ್ಯಾಸ ಮಾಲೆ -11 ಕಾರ್ಯಕ್ರಮವು ನಡೆಯಿತು.
ಕಾರ್ಯಕ್ರಮವನ್ನು...
ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ವೆಹಿಕಲ್ ಓವರ್ ಪಾಸ್ ಕಾಮಗಾರಿ ಕೈಗೊಂಡಿದ್ದು, ಈ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಗೆ ಬದಲಿ ಮಾರ್ಗಗಳಲ್ಲಿ ಸುಗಮ ಹಾಗೂ ಸುರಕ್ಷತೆಯಿಂದ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಅಧಿಕಾರಿಗಳಿಗೆ...
ಮನೆ ಕಟ್ಟಲು ಅವಶ್ಯವಿರುವ ತನ್ನ ನಿವೇಶನದ ದಾಖಲೆ (9/IIA) ಯೊಂದನ್ನು ಪಡೆಯಲು ಕಳೆದ ನಾಲ್ಕು ವರ್ಷಗಳಿಂದ ಪಂಚಾಯತ್ ಕಚೇರಿಗೆ ಪ್ರದಕ್ಷಿಣೆ ಹಾಕಿ ಸೋತು ಹೋಗಿರುವ ನಾಗರಿಕರೊಬ್ಬರು ಇದೀಗ 'ಬಾಬು ಸಂಸ್ಕೃತಿ'ಯ ಕಿರುಕುಳದಿಂದ ರಕ್ಷಣೆ...
ಅಂಬೇಡ್ಕರ್ ಹೇಳಿದ್ದು ನೀವು ಹುಟ್ಟಿರುವುದೇ ದೇಶ ಆಳುವುದಕ್ಕೆ ಎಂದು ಆದರೆ ದಲಿತ ಸಂಘಟನೆಗಳು ತೀರ್ಮಾನಿಸಿರುವುದು ಈ ದೇಶದಲ್ಲಿ ದಲಿತರು ಆಳುಗಳಾಗಿ ಬದುಕುದಕ್ಕಾಗಿ ತೀರ್ಮಾನಿಸಿ ದಲಿತರಲ್ಲಿ ಬೇಡುವ ಚಳವಳಿ ಬಿಟ್ಟು ನೀಡುವ ಚಳವಳಿಯನ್ನು ಹುಟ್ಟುಹಾಕುತ್ತಿಲ್ಲ...