ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ಆರೋಪಿ ಪ್ರವೀಣ್ ಅರುಣ್ ಚೌಗಲೆ(39)ಯನ್ನು ಇಂದು ಸಂಜೆ ಬಿಗಿ ಪೊಲೀಸ್ ಭದ್ರತೆಯಲ್ಲಿ ಉಡುಪಿಯ ಜಿಲ್ಲಾ ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
ವಿಚಾರಣೆ ನಡೆಸಿದ ಬಳಿಕ ಹದಿನಾಲ್ಕು ದಿನ...
ಉಡುಪಿಯಲ್ಲಿ ಒಂದೇ ಮನೆಯ ನಾಲ್ವರನ್ನು ಕೊಲೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್, ಅಯ್ನಾಝ್ ಕೊಲ್ಲುವ ಉದ್ದೇಶದಿಂದಲೇ ಪ್ರವೀಣ್ ಮನೆಗೆ ಬಂದಿದ್ದ. ಕೊಲೆಗೆ ಎರಡು...
ಉಡುಪಿಯ ನೇಜಾರು ಬಳಿ ನಡೆದಿದ್ದ ನಾಲ್ವರ ಕೊಲೆ ಪ್ರಕರಣದಲ್ಲಿ ಹಲವು ಆಯಾಮಗಳಲ್ಲಿ ತನಿಖೆ ನಡೆಸಿದ್ದೇವೆ. ಹಲವಾರು ಶಂಕಿತರನ್ನು ವಿಚಾರಣೆಗೆ ಒಳಪಡಿಸಿ, ಒಬ್ಬನನ್ನು ವಶಕ್ಕೆ ಪಡೆದಿದ್ದೇವೆ ಎಂದು ಉಡುಪಿ ಜಿಲ್ಲಾ ವರಿಷ್ಠಾಧಿಕಾರಿ ಡಾ. ಅರುಣ್...
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.
ಬೆಳಗಾವಿಯ ಜಿಲ್ಲೆಯ ರಾಯಭಾಗ ತಾಲೂಕಿನ ಕುಡಚಿಯಲ್ಲಿ ಪ್ರವೀಣ್ ಅರುಣ್ ಚೌಗಲೆ(35) ಎಂಬಾತನನ್ನು ಬಂಧಿಸಿರುವುದಾಗಿ ವರದಿಯಾಗಿದೆ. ಈತ...
ಕೌಟುಂಬಿಕ ಕಲಹ ಎಂಬ ಸುದ್ದಿಯಲ್ಲಿ ಸತ್ಯಾಂಶವಿಲ್ಲ: ಯಜಮಾನ ನೂರ್ ಮೊಹಮ್ಮದ್ ಸ್ಪಷ್ಟನೆ
ಆರೋಪಿಯಿಂದ ಚಾಕು ಇರಿತಕ್ಕೊಳಗಾಗಿದ್ದ ಗಾಯಾಳು ಮಹಿಳೆ ಆಸ್ಪತ್ರೆಯಿಂದ 'ಡಿಸ್ಚಾರ್ಜ್'
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ, ವಿದೇಶದಿಂದ...
ಉಡುಪಿ ಜಿಲ್ಲೆಯ ನೇಜಾರುವಿನ ತೃಪ್ತಿ ನಗರದಲ್ಲಿ ಭಾನುವಾರ ನಡೆದಿದ್ದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣದ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿದೆ. ಎಸ್‌ಪಿ ಅರುಣ್ ಮಾರ್ಗದರ್ಶನದಲ್ಲಿ ತನಿಖೆ ನಡೆಸಲಿದೆ.
ಕೌಟುಂಬಿಕ ಕಾರಣ, ಪೂರ್ವದ್ವೇಷ ಅಥವಾ...
ಮೀನು ಹಿಡಿಯಲು ತೆರಳಿದ್ದ ಮೀನುಗಾರನೊಬ್ಬ ಬೋಟ್‌ನಿಂದ ಆಯತಪ್ಪಿ ಸಮುದ್ರಕ್ಕೆ ಬಿದ್ದಿದ್ದು, 43 ಗಂಟೆಗಳ ಕಾಲ ಈಜಿ ಬದುಕುಳಿದಿದ್ದಾರೆ. ಅವರನ್ನು ಗೊಂಗೊಳ್ಳಿ ಮೂಲದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ತಮಿಳುನಾಡು ಮೂಲದ ಎಂಟು ಮಂದಿ ಮೀನುಗಾರರು ಬುಧವಾರ...
ದೀಪಾವಳಿ ಹಬ್ಬದ ಸಂದರ್ಭದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸಿರುವ ಉಡುಪಿಯ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದೊಂದೇ ಮಾಹಿತಿ ಹರಿದಾಡುತ್ತಿದ್ದು, ಕೊಲೆಗೈದ ಆಗಂತುಕ ಆಟೋದಲ್ಲಿ ಬಂದು 15 ನಿಮಿಷದಲ್ಲಿ ಕೃತ್ಯ ಎಸಗಿ ಸ್ಥಳದಿಂದ...
ರಾಜ್ಯದ ಸುಮಾರು 216 ತಾಲೂಕುಗಳು ಬರಪೀಡಿತವಾಗಿದ್ದು, ಬರದ ಭೀಕರತೆಯನ್ನು ಎದುರಿಸಲು ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆರೋಪಿಸಿದ್ದಾರೆ.
ಉಡುಪಿಯಲ್ಲಿ...
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ನಿರ್ಣಯ ನಡೆಸುತ್ತಿರುವ ಮಾರ್ಚ್ 2024ರ ದ್ವೀತಿಯ ಪಿಯುಸಿ ಪರೀಕ್ಷೆಗೆ ಖಾಸಗಿಯಾಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ, ರಾಜ್ಯದ ಎಲ್ಲ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಮಾತ್ರ ನೊಂದಾಯಿಸಿಕೊಂಡು ಪರೀಕ್ಷೆ...
ಸ್ವಾತಂತ್ರ್ಯ, ಸಮಾನತೆ, ಪ್ರೀತಿ, ಭ್ರಾತೃತ್ವ ಮತ್ತು ಸಹೋದರತ್ವದ ಮೂಲಕ ಮಾತ್ರ ಒಂದು ದೇಶ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲು ಸಾಧ್ಯ ಇದರ ಹೊರತು ಯಾವುದೇ ದೇಶ ಪ್ರಜಾಪ್ರಭುತ್ವ ದೇಶವಾಗಿ ಉಳಿಯಲು ಸಾಧ್ಯವಿಲ್ಲ. ಗಾಂಧೀಜಿ, ಅಂಬೇಡ್ಕರ್...
ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ 'ಆಭರಣ' ಚಿನ್ನದ ಮಳಿಗೆಗಳಿಗೆ ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಹಲವೆಡೆ ತಪಾಸಣೆ ನಡೆಸುತ್ತಿದ್ದಾರೆ.
ಉಡುಪಿ, ಕಾರ್ಕಳ, ಕುಂದಾಪುರ, ಪಡುಬಿದ್ರಿ, ಬ್ರಹ್ಮಾವರ, ಮಂಗಳೂರು, ಪುತ್ತೂರು...