ಉಡುಪಿ

ಉಡುಪಿ | ಕೊಂದವರು ಯಾರು? ಮಹಿಳಾ ಸಮಾವೇಶಕ್ಕೆ ವಿಕೃತ ಅಪಪ್ರಚಾರ, ಹೋರಾಟದಿಂದ ಹಿಂದೆ ಸರಿಯಲ್ಲ

ಕಳೆದ ನಾಲ್ಕೈದು ದಶಕಗಳಿಂದ ಮಹಿಳೆಯರ ಹಕ್ಕುಗಳು, ಸಮಾನತೆ ಮತ್ತು ಘನತೆಯ ಬದುಕಿಗಾಗಿ ನಿರಂತರ ಹೋರಾಟ ನಡೆಸುತ್ತಿರುವ ವಿವಿಧ ಮಹಿಳಾ ಸಂಘಟನೆಗಳು ಹಾಗೂ ಮಹಿಳಾ ಸಮಾನತೆಯನ್ನು ಬೆಂಬಲಿಸುವ ವ್ಯಕ್ತಿಗಳ ಒಕ್ಕೂಟದಿಂದ, ಡಿಸೆಂಬರ್ 16ರಂದು ಬೆಳ್ತಂಗಡಿಯಲ್ಲಿ...

ಉಡುಪಿ | ಎಲ್ಲಾ ಧರ್ಮಗಳ ಬಗ್ಗೆ ಅರಿತು ಬಾಳೋಣ : ಎಸ್ಪಿ ಹರಿರಾಮ್ ಶಂಕರ್

ಎಲ್ಲಾ ಧರ್ಮಗಳ ಆಚರಣೆ ಹಾಗೂ ಸಂಸ್ಕೃತಿಯ ಬಗ್ಗೆ ಅರಿತುಕೊಂಡು ಸಮಾಜದಲ್ಲಿ ಶಾಂತಿಯ ಸಂದೇಶ ಸಾರಿದಂತಾಗುತ್ತದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹೇಳಿದರು. ಅವರು ಶನಿವಾರ ಉಡುಪಿ ಧರ್ಮಪ್ರಾಂತ್ಯದ ವತಿಯಿಂದ...

ಉಡುಪಿ | ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆಯಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ

ಉಡುಪಿ ಜಿಲ್ಲಾ ಅಲ್ಪಸಂಖ್ಯಾತರ ವೇದಿಕೆ ವತಿಯಿಂದ ಸೌಹಾರ್ದ ಕ್ರಿಸ್ಮಸ್ ಆಚರಣೆ ಇಂದು ಉದ್ಯಾವರದ ಸಂಪಿಗೆನಗರದಲ್ಲಿರುವ ಸ್ನೇಹಾಲಯ ಚಿಲ್ಡ್ರನ್ ಆರ್ಫನೇಜ್ ಆವರಣದಲ್ಲಿ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಹಿರಿಯ ಚಿಂತಕರು, ಸಮಾಜ ಸೇವಕರಾದ ಇದ್ರೀಸ್ ಹೂಡೆ,...

ಉಡುಪಿ | ಸದಾ ಚಲನೆಯಲ್ಲಿರಿ ಎಂದೂ ನಿಲ್ಲದಿರಿ : ಶಿಕ್ಷಣ ತಜ್ಞ ಎನ್‌.ಶೆಟ್ಟಿ

ಬದುಕಿನ ಸವಾಲುಗಳನ್ನು ಅವಕಾಶಗಳಾಗಿ ಸ್ವಾಗತಿಸುತ್ತಾ ಉತ್ಸಾಹದ ಜೊತೆಗೆ ತಿಳುವಳಿಕೆಯನ್ನೂ ವರ್ಧಿಸಿಕೊಳ್ಳುವ ಮೂಲಕ ಸದಾ ಚಲನೆಯಲ್ಲಿರಿ ಎಂದೂ ನಿಲ್ಲದಿರಿ ಎಂದು ಶಿಕ್ಷಣ ತಜ್ಞ ಎನ್‌.ಶೆಟ್ಟಿ. ಹೇಳಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಐಕ್ಯುಎಸಿ...

ಉಡುಪಿ | ಪೌರ ಕಾರ್ಮಿಕರಿಗೆ ಕಾಲಮಿತಿಯಲ್ಲಿ ವೇತನ ನೀಡಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಸೇರಿದಂತೆ ಮತ್ತಿತರ ಸೌಲಭ್ಯಗಳು ವಿಳಂಬವಿಲ್ಲದೇ ಪ್ರತಿ ತಿಂಗಳು ಪಾವತಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ...

ಉಡುಪಿ | ಹಿಂದಿ ಕಲಿಯದ ಸಂಸದ ಕೋಟ, ಕನ್ನಡದಲ್ಲೇ ಬಾಯಿಪಾಠ – ನಾಗೇಂದ್ರ ಪುತ್ರನ್‌ ವ್ಯಂಗ್ಯ

ಆರು ತಿಂಗಳಲ್ಲಿ ಹಿಂದಿ ಕಲಿಯುತ್ತೇನೆ ಎಂದಿದ್ದ ಸಂಸದ ಕೋಟ ಮಾತು ತಪ್ಪಿದ್ದಾರೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ನಾಗೇಂದ್ರ ಪುತ್ರನ್ ವ್ಯಂಗ್ಯವಾಡಿದ್ದಾರೆ. ಸಂಸತ್‌ನ ಚಳಿಗಾಲದ ಅಧಿವೇಶನದಲ್ಲಿ ಉಡುಪಿ ಚಿಕ್ಕಮಗಳೂರು...

ಉಡುಪಿ | ಮಹಿಳಾ ನಿಲಯದಲ್ಲಿ ಅದ್ಧೂರಿ ಮದುವೆ ಸಂಭ್ರಮ, ಧಾರೆ ಎರೆದುಕೊಟ್ಟ ಜಿಲ್ಲಾಧಿಕಾರಿ

ರಾಜ್ಯ ಮಹಿಳಾ ನಿಲಯವನ್ನು ಸ್ವಾಗತ ದ್ವಾರ, ಮದುವೆ ಚಪ್ಪರ, ಮಾವಿನ ತಳಿರು-ತೋರಣ, ಬಣ್ಣ-ಬಣ್ಣದ ರಂಗೋಲಿ ಚಿತ್ತಾರಗಳಿಂದ ಅಲಂಕರಿಸಲಾಗಿದ್ದು, ಯಾವುದೇ ಖಾಸಗಿ ಮದುವೆಗೆ ಕಡಿಮೆಯಿಲ್ಲ ಎಂಬಂತೆ ರಾಜ್ಯ ಮಹಿಳಾ ನಿಲಯದಲ್ಲಿ ನಡೆದ ವಿವಾಹ ಕಾರ್ಯಕ್ರಮವು...

ಉಡುಪಿ | ಶಾಲಾ ಪಠ್ಯದಲ್ಲಿ ಗೀತಾ ಅಳವಡಿಕೆ ಬೇಡ : ವಿಶ್ವನಾಥ ಪೇತ್ರಿ

ಕೇಂದ್ರ ಸಚಿವ ಕುಮಾರಸ್ವಾಮಿ ಇತ್ತೀಚೆಗೆ ಭಗವದ್ಗೀತೆಯ ಸಾರಾಂಶವನ್ನು ಶಾಲಾ ಪಠ್ಯಪುಸ್ತಕಗಳಲ್ಲಿ ಸೇರಿಸುವಂತೆ ರಾಜ್ಯ ಸರ್ಕಾರಕ್ಕೆ ವಿನಂತಿ ಸಲ್ಲಿಸಿರುವುದನ್ನು ಸಮತಾ ಸೈನಿಕ ದಳ ತೀವ್ರವಾಗಿ ಆಕ್ಷೇಪಿಸಿದೆ. ಸಮತಾ ಸೈನಿಕ ದಳ ಜಿಲ್ಲಾಧ್ಯಕ್ಷರಾದ ವಿಶ್ವನಾಥ ಪೇತ್ರಿ...

ಉಡುಪಿ | ಜಿಎಸ್ಟಿ ಏರಿಕೆಯಿಂದ ಮುದ್ರಣ ಕ್ಷೇತ್ರ ಸಂಕಷ್ಟ : ಸಿ.ಆರ್.ಜನಾರ್ದನ್

ಮುದ್ರಣ ಕ್ಷೇತ್ರಕ್ಕೆ ಶೇ.5ರಷ್ಟಿದ್ದ ಜಿಎಸ್ಟಿಯನ್ನು ಶೇ.18ಕ್ಕೆ ಏರಿಕೆ ಮಾಡಲಾಗಿದೆ. ಇದರಿಂದ ಪೇಪರ್ ಬೆಲೆ ಕೂಡ ಹೆಚ್ಚಳ ಆಗಿದ್ದು, ಮುದ್ರಣ ಕ್ಷೇತ್ರ ಸಾಕಷ್ಟು ನಷ್ಟ ಅನುಭವಿಸುತ್ತಿದೆ. ಈ ಸಂಬಂಧ ಮುದ್ರಣ ಮಾಲಕರ ಸಂಘದಿಂದ ಸಚಿವೆ...

ಕುದುರೆಮುಖ ರಾಷ್ಟ್ರೀಯ ಉದ್ಯಾನದಲ್ಲಿರುವ ಬಡ ಕುಟುಂಬಗಳಿಗೆ ಸರ್ಕಾರ ಪುನರ್ವಸತಿ ನೀಡಿಲಿ: ನವೀನ್ ಸಾಲಿಯನ್

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸಮಾಡಲು ಸಾಧ್ಯವಾಗದೆ ಪುನರ್ವಸತಿ ಬಯಸಿರುವ ಬಡ ಕುಟುಂಬಗಳಿಗೆ ಸರ್ಕಾರ ಸಹಾಯ ಹಸ್ತ ನೀಡಿಲಿ ಎಂದು ಕಾಂಗ್ರೆಸ್ ಮುಖಂಡ ನವೀನ್ ಸಾಲಿಯನ್ ಮನವಿ ಮಾಡಿದ್ದಾರೆ. ಕುದುರೆಮುಖ ಅರಣ್ಯ ಪ್ರದೇಶಗಳಲ್ಲಿ ದಶಕಗಳಿನಿಂದ ವಾಸಿಸುತ್ತಿರುವ...

ಉಡುಪಿ | ವಲಯ ಮಟ್ಟದ ವಿಶ್ವ ವಿಶೇಷ ಚೇತನರ ದಿನಾಚರಣೆ

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಉಡುಪಿ ಇವರ ಸಹಯೋಗದೊಂದಿಗೆ ಉಡುಪಿ ವಲಯ ಮಟ್ಟದ ವಿಶ್ವ ವಿಶೇಷ ಚೇತನದ ದಿನಾಚರಣೆಯನ್ನು ಸಮನ್ವಯ ಶಿಕ್ಷಣದ ಅಂಗವಾದ ಎಸ್ ಆರ್ ಪಿ ಕೇಂದ್ರದಲ್ಲಿ...

ಉಡುಪಿ | 2025ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ವತಿಯಿಂದ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ವಡ್ಡರ್ಸೆಯವರ ಒಡನಾಡಿ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ. ಕಳೆದ 9...

ಈ ಹೊತ್ತಿನ ಪ್ರಮುಖ ಸುದ್ದಿ