ಉಡುಪಿ

ಉಡುಪಿ | ಕರ್ನಾಟಕಕ್ಕೆ ಬಂಟರ ಕೊಡುಗೆ ಅಪಾರ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಕರ್ನಾಟಕಕ್ಕೆ ಬಂಟ ಸಮುದಾಯದ ಕೊಡುಗೆ ಅಪಾರ. ಎಲ್ಲೆ ಹೋದರೂ ತಮ್ಮತನವನ್ನು ಕಾಪಾಡಿಕೊಂಡು ಬರುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ...

ಉಡುಪಿ | ಪ್ರವಾದಿ ಪರಿಚಯ ಅಭಿಯಾನ; ಶಿಕ್ಷಕರಿಗಾಗಿ ಜಿಲ್ಲಾ ಮಟ್ಟದ ಪ್ರಬಂಧ ಸ್ವರ್ಧೆ

ಜಮಾಅತೆ ಇಸ್ಲಾಮೀ ಹಿಂದ್, ಕರ್ನಾಟಕ ಘಟಕವು ಉಡುಪಿಯಲ್ಲಿ ‘ಸಮಾನತೆಯ ಸಮಾಜದ ಶಿಲ್ಪಿ ಪ್ರವಾದಿ ಮುಹಮ್ಮದ್(ಸ)’ ಎಂಬ ಶೀರ್ಷಿಕೆಯಡಿ ಪ್ರವಾದಿ ಪರಿಚಯ ಅಭಿಯಾನವನ್ನು ಹಮ್ಮಿಕೊಂಡಿತ್ತು. ನಮ್ಮ ದೇಶ ಹಲವಾರು ಧರ್ಮ, ನಂಬಿಕೆ, ಭಾಷೆ, ಸಂಸ್ಕೃತಿ, ಆಚರಣೆಗಳು,...

ಉಡುಪಿ‌ | ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ಸ್ಥಗಿತ; ಸಿಐಟಿಯು ಪ್ರತಿಭಟನೆ

ಎರಡು ವರ್ಷದಿಂದ ಬಾಕಿ ಇರುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ಒತ್ತಾಯಿಸಿದೆ. ಉಡುಪಿಯ ಮಣಿಪಾಲ ಸಿಂಡಿಕೇಟ್ ಸರ್ಕಲ್‌ನಿಂದ ಜಿಲ್ಲಾಧಿಕಾರಿ...

‘ಸರ್ವರಿಗೂ ಸೂರು’ | ಮೂಲ ಸೌಕರ್ಯ ಇಲ್ಲದ ಮನೆಗಳ ಗೋಳು ಕೇಳುವವರಾರು?

ಸ್ವಂತ ಸೂರಿನ ಕನಸಿನೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲ ಸುರಿದು, ಸರ್ಕಾರ ನಿರ್ಮಿಸಿದ ಮನೆಗಳನ್ನು ಕಾದಿರಿಸಿರುವ 240 ಕುಟುಂಬಗಳು ಈಗ ಸಂಕಷ್ಟದ ಸರಮಾಲೆಯನ್ನೇ ಎದುರಿಸುತ್ತಿವೆ. ವಸ್ತುಶ: ಬೀದಿಗೆ ಬಿದ್ದಿವೆ. ಮನೆಗಳು ಹಂಚಿಕೆಯಾಗಿದ್ದರೂ,...

ಉಡುಪಿ | ಮಹಿಷ ದಸರಾಗಿಲ್ಲ ಅನುಮತಿ; ಪೊಲೀಸರ ವಿರುದ್ಧ ಕಿಡಿ

ಉಡುಪಿಯಲ್ಲಿ ಮಹಿಷ ದಸರಾ ನಡೆಸಲು ಅನುಮತಿಯಿಲ್ಲವೆಂದು ಉಡುಪಿ ನಗರ ಪೊಲೀಸರು ಹೇಳಿದ್ದಾರೆ. ಅನುಮತಿ ನಿರಾಕರಿಸಿರುವ ಪೊಲೀಸರ ನಡೆಯನ್ನು ಸಾಮಾಜಿಕ ಹೋರಾಟಗಾರ ಜಯನ್ ಮಲ್ಫೆ ಖಂಡಿಸಿದ್ದು, 'ಅನುಮತಿ ನಿರಾಕರಣೆಯು ಸಂವಿಧಾನದ ಮೇಲಿನ ಅತ್ಯಾಚಾರ' ವೆಂದು...

ಉಡುಪಿ | ಅ.13ರಂದು ತೆರೆಗೆ ಬರಲಿದೆ ʼಕುದ್ರುʼ ಚಿತ್ರ

ʼಕುದ್ರುʼ ಚಿತ್ರ ಅಕ್ಟೋಬರ್ 13ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ, ಚಿತ್ರದ ನಟ ಹರ್ಷಿತ್ ಶೆಟ್ಟಿ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್‌ ನಲ್ಲಿ, ಭಾಸ್ಕರ್ ನಾಯ್ಕ್ ರಚಿಸಿ, ನಿರ್ದೇಶಿಸಿ, ನಿರ್ಮಿಸಿರುವ...

ಉಡುಪಿ | ಕ್ರೈಸ್ತ ವಿದ್ಯಾರ್ಥಿಗಳು ಸರ್ಕಾರಿ ಸೇವೆಯತ್ತ ಆಸಕ್ತಿ ಹೊಂದಬೇಕು: ಬಿಷಪ್ ಜೆರಾಲ್ಡ್ ಲೋಬೊ

ವಿದ್ಯಾರ್ಥಿ ಜೀವನದಲ್ಲಿ ಅತೀ ಹೆಚ್ಚಿನ ಪರಿಶ್ರಮ ಪಟ್ಟು ಶಿಕ್ಷಣದಲ್ಲಿ ಸಾಧನೆ ತೋರಿದ್ದಲ್ಲಿ, ಮುಂದಿನ ಜೀವನದಲ್ಲಿ ಉನ್ನತ ಸ್ಥಾನ ಗಳಿಸಬಹುದು ಎಂದು ಉಡುಪಿ ಕ್ರೈಸ್ತ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿತ ಅಂಬಾಗಿಲಿನಲ್ಲಿರುವ...

ಉಡುಪಿ | ಮಾಧ್ಯಮಗಳು ಸುಳ್ಳು ಸುದ್ದಿಗೆ ಕಡಿವಾಣ ಹಾಕಿ ಸತ್ಯ ಸುದ್ದಿ ಬಿತ್ತರಿಸಬೇಕು: ಸ್ವರ್ಣ ಭಟ್

ವಾಟ್ಸಾಪ್‌, ಫೇಸ್‌ಬುಕ್ ನಂತಹ ಸಾಮಾಜಿಕ ತಾಣಗಳಲ್ಲಿ ಸತ್ಯಕ್ಕಿಂತ ಸುಳ್ಳು ಸುದ್ದಿಗಳೇ ಹೆಚ್ಚಾಗಿ ಹರಿದಾಡುತ್ತವೆ. ಇಂತಹ ಸುಳ್ಳು ಸುದ್ದಿಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುತ್ತಿದೆ. ಮಾಧ್ಯಮಗಳು ಇಂತಹ ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ ಸತ್ಯ...

ಉಡುಪಿ | ಸಾಧನ ಜಿ ಅಶ್ರೀತ್ ಅವರಿಗೆ ಮಹಾತ್ಮ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಉಡುಪಿ ಜಿಲ್ಲೆಯ ಕಾರ್ಕಳದ ಸುಮೇಧ ಫ್ಯಾಷನ್ ಇನ್ಸ್ಟಿಟ್ಯೂಟ್‌ನ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ ಅವರು ಮಹಾತ್ಮಾ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ಜನಸ್ನೇಹಿ ಫೌಂಡೇಶನ್ ಹಾಗೂ ಶ್ರೀನಿಧಿ ಫೌಂಡೇಶನ್‌ ಸಹಯೋಗದಲ್ಲಿ ಪ್ರಶಸ್ತಿ ನೀಲಾಗುತ್ತಿದೆ....

ಉಡುಪಿ | ಅ.15ರಂದು ಮಹಿಷ ದಸರಾ

ಮಹಿಷ ಮಂಡಲವನ್ನಾಳಿದ ದ್ರಾವಿಡ ದೊರೆ ಮಹಿಷಾಸುರ ಮಹಾರಾಜರ ಕುರಿತು ಜನತೆಗೆ ಅರಿವು ಮೂಡಿಸುವ ಅಗತ್ಯವಿದೆ. ಅದಕ್ಕಾಗಿ ಅಕ್ಟೋಬರ್ 15ರಂದು ಉಡುಪಿಯಲ್ಲಿ ಇದೇ ಮೊದಲ ಬಾರಿಗೆ ಮಹಿಷ ದಸರಾ ಹಾಗೂ ಮೂಲ ನಿವಾಸಿಗಳ ಸಾಂಸ್ಕೃತಿಕ...

ಉಡುಪಿ | ಲಖೀಂಪುರ ಖೇರಿ ರೈತ ಪ್ರಕರಣ; ಸಚಿವ ಅಜಯ್ ಮಿಶ್ರಾ ವಜಾಕ್ಕೆ ಸಿಐಟಿಯು ಆಗ್ರಹ

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ರೈತರ ಹತ್ಯಾಕಾಂಡಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಕಾರಣರಾಗಿದ್ದು, ಅವರನ್ನು ಕೂಡಲೇ ಸಂಪುಟದಿಂದ ವಜಾಗೊಳಿಸಬೇಕು ಮತ್ತು ಬಂಧಿಸಬೇಕೆಂದು ಸಿಐಟಿಯು ಉಡುಪಿ ಜಿಲ್ಲಾ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X