ಉಡುಪಿ

ಉಡುಪಿ | ಆರೈಕೆದಾರರಿಗೆ ಸರಿಯಾದ ಮಾಹಿತಿ ನೀಡಿದರೆ ವಿಶೇಷಚೇತನರ ಬದುಕಿಗೆ ಬೆಳಕು ಮೂಡುತ್ತದೆ : ಡಾ. ಬಸವರಾಜ ಹುಬ್ಬಳ್ಳಿ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಬಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ...

ಉಡುಪಿ | ಯುವ ಜನತೆ ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಪಣ ತೊಡಬೇಕು : ಜಿಲ್ಲಾಧಿಕಾರಿ ಸ್ವರೂಪ ಟಿ ಕೆ

ಯುವಕರು ದೇಶದ ಭವಿಷ್ಯ. ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿರುವ ದೇಶವನ್ನು ಮುನ್ನಡೆಸುವ ಯುವಜನರು ಮಾದಕ ವಸ್ತುಗಳಿಂದ ದೂರವಿದ್ದು ಉತ್ತಮ ಆರೋಗ್ಯ ಹೊಂದಿ ಭವಿಷ್ಯದಲ್ಲಿ ಸದೃಢ ಭಾರತ ನಿರ್ಮಾಣಕ್ಕೆಮುಂದಾಗಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು. ಅವರು...

ಉಡುಪಿ | ಪಳ್ಳಿ–ಕಣಜಾರು ಬಸ್‌ ಸಂಚಾರ ಪುನರಾರಂಭಕ್ಕೆ ಅಜಿತ್ ಹೆಗ್ಡೆ ಮಾಳ ಆಗ್ರಹ

ಉಡುಪಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯಲ್ಲಿ ಕಾರ್ಕಳ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಅಜಿತ್ ಹೆಗ್ಡೆ ಮಾಳ ಅವರು ಸರಕಾರದ ಯೋಜನೆಗಳು ಜನರಿಗೆ ತಲುಪುವಲ್ಲಿ ಅಡ್ಡಿಪಡಿಸುತ್ತಿರುವ ಅಧಿಕಾರಿಗಳ ವಿರುದ್ಧ ಧ್ವನಿ ಎತ್ತಿದ್ದಾರೆ....

ಉಡುಪಿ | ಫೇಸ್‌ ಬುಕ್‌ ನಲ್ಲಿ ಕೋಮು ಪ್ರಚೋದನಾ ಪೋಸ್ಟ್, ವಸಂತ್ ಗಿಳಿಯಾರ್ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ

ಕಲ್ಲಡ್ಕ ಪ್ರಭಾಕರ್ ಭಟ್ ಎನ್ನುವ ಶಕ್ತಿಯನ್ನು ಕೆಣಕಿ ಉಳಿದ ಸರ್ಕಾರವಿಲ್ಲ! ಭಟ್ಟರ ಬಂಧನಕ್ಕೆ ಒತ್ತಡವಿದೆ ಎನ್ನುವ ಮಾತು ಕೇಳಿಸಿಕೊಂಡೆ. ಕರಾವಳಿ ಕಿಡಿ ಕಿಡಿಯಾದೀತು. ಪ್ರಭಾಕರ ಭಟ್ಟರ ಪ್ರಭಾವ ಏನೂ ಎನ್ನುವುದನ್ನು ಪ್ರದರ್ಶನ ಮಾಡುವ...

ಉಡುಪಿ | ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ ಎಸ್‌ಎಫ್‌ಐ ಶೈಕ್ಷಣಿಕ ಜಾಥಾ

ಭಾರತ ವಿದ್ಯಾರ್ಥಿ ಫೆಡರೇಶನ್(ಎಸ್‌ಎಫ್‌ಐ) ವತಿಯಿಂದ ಸಾರ್ವಜನಿಕ ಶಿಕ್ಷಣ ಉಳಿವಿಗಾಗಿ ಹಾಗೂ ಹಾಸ್ಟೆಲ್ ಬಲವರ್ಧನೆಗಾಗಿ ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಶೈಕ್ಷಣಿಕ ಜಾಥ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಉಡುಪಿ ಬೋರ್ಡ್ ಹೈಸ್ಕೂಲ್ ವಠಾರದಲ್ಲಿ ಜಾಥವನ್ನು ಸ್ವಾಗತಿಸಲಾಯಿತು. ಬಳಿಕ ನಡೆದ...

ಉಡುಪಿ | ಸಂಪ್ರದಾಯಬದ್ಧ ಕಂಬಳಗಳಿಗೆ ಅನುದಾನ ಕೋರಿ ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಸಂಪ್ರದಾಯಬದ್ಧ ಕಂಬಳ ಸಮಿತಿ ವತಿಯಿಂದ ಜಿಲ್ಲೆಯ ಸಂಪ್ರದಾಯಬದ್ಧ ಕಂಬಳಗಳ ವಿವರ ಹಾಗೂ ಸರಕಾರದಿಂದ ಅನುದಾನ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅವರಿಗೆ ಇಂದು ಮನವಿ ಸಲ್ಲಿಸಲಾಯಿತು. ಮನವಿಗೆ ಸಕಾರಾತ್ಮಕವಾಗಿ...

ಉಡುಪಿ | ವಿಶ್ವ ಅಯೋಡಿನ್ ಕೊರತೆಯ ನಿಯಂತ್ರಣ ದಿನ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಸರ್ವೇಕ್ಷಣಾ ಘಟಕ, ತಾಲೂಕು ಆರೋಗ್ಯಾಧಿಕಾರಿ ಕಛೇರಿ, ಲಯನ್ಸ್ ಕ್ಲಬ್ ಉಡುಪಿ ಲಕ್ಷ್ಯ, ಆದಿ ಉಡುಪಿ ಪ್ರೌಢ...

ಉಡುಪಿ | ಘನ ತ್ಯಾಜ್ಯ ಘಟಕ ವಿವಾದ : ಸಾಲಿಗ್ರಾಮದ ಪಾರಂಪಳ್ಳಿ ಗ್ರಾಮದಲ್ಲಿ ಕಾನೂನು ಉಲ್ಲಂಘನೆ, ಭ್ರಷ್ಟಾಚಾರ ಆರೋಪ, ಗ್ರಾಮಸ್ಥರ ವಿರೋಧದ ನಡುವೆಯೂ ನೆರವೇರಿದ ಉದ್ಘಾಟನೆ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದಲ್ಲಿ ಸರ್ವೇ ನಂ. 104/24, 25 ರಲ್ಲಿ ಸ್ಥಾಪಿಸಲಾದ ಘನ ತ್ಯಾಜ್ಯ ನಿರ್ವಹಣಾ ಘಟಕ ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಸ್ಥಳೀಯ...

ಉಡುಪಿ | ಅಶಕ್ತರಿಗೆ ನೆರವು ನೀಡುವುದೇ ಕಾಂಗ್ರೆಸ್ ಪಕ್ಷದ ಮೂಲ ಧ್ಯೇಯ : ಐವನ್ ಡಿಸೋಜ

ಉಡುಪಿ ಬ್ಲಾಕ್ ಕಾಂಗ್ರೆಸ್ ಹಾಗೂ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಉಡುಪಿ ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಉಡುಪಿ ಪುರಭವನದಲ್ಲಿ ಭಾನುವಾರ ರಕ್ತದಾನ ಶಿಬಿರ ಮತ್ತು ಮಹಿಳೆಯರಿಗೆ ಹೊಲಿಗೆ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮ...

ಉಡುಪಿ | ಪಿಎಂಇಜಿಪಿ ಸಾಲ ಕೊಡಿಸುವ ಹೆಸರಿನಲ್ಲಿ ಕೋಟ್ಯಾಂತರ ವಂಚನೆ — ಆರೋಪಿ ಮಹಿಳೆ ಬಂಧನ

ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್‌ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣದಲ್ಲಿ ಆರೋಪಿ ಮಹಿಳೆಯೊಬ್ಬರನ್ನು ಬ್ರಹ್ಮಾವರ ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಾವರದ ಕೌಶಲ್ಯ ಬಂಧಿತ ಮಹಿಳೆ ಎಂದು...

ಉಡುಪಿ | ರಾಷ್ಟ್ರ ಪ್ರಶಸ್ತಿ ಪಡೆದರೂ ರಾಜ್ಯ ಪ್ರಶಸ್ತಿಗೆ ನಿಲುಕದ ಕಲಾವಿದ ಲಿಯಾಕತ್ ಅಲಿ

ಉಡುಪಿ ನಗರದ ಕಲಾ ಪ್ರೇಮಿಗಳಿಗೆ ಚಿರಪರಿಚಿತವಾದ ಸ್ಥಳವೆಂದರೆ ಅದುವೇ ಇನಾಯತ್‌ ಆರ್ಟ್‌ ಗ್ಯಾಲರಿ. ಬಣ್ಣಗಳ ಲೋಕದಲ್ಲಿ ಮನಸ್ಸು ತೇಲಾಡುವಂತೆ ಮಾಡುವ ಈ ಗ್ಯಾಲರಿಯಲ್ಲಿ ಜೀವಂತವಾಗಿರುವ ಕಲಾ ಪ್ರಪಂಚದ ಹಿಂದಿನ ಸ್ಫೂರ್ತಿಯೇ ಲಿಯಾಕತ್‌ ಅಲಿ....

ಉಡುಪಿ | ಸಾಲಿಗ್ರಾಮ ಪಾರಂಪಳ್ಳಿಯಲ್ಲಿ ಘನ ತ್ಯಾಜ್ಯ ಘಟಕದ ಉದ್ಘಾಟನೆಗೆ ಸ್ಥಳೀಯರ ವಿರೋಧ – ರಾತ್ರೋ ರಾತ್ರಿ ಪ್ರತಿಭಟನೆ ಆರಂಭ

ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ ಸರ್ವೇ ನಂ. 104/24, 25ರಲ್ಲಿ ನಿರ್ಮಿತವಾಗಿರುವ ಘನ ತ್ಯಾಜ್ಯ ಘಟಕದ ಉದ್ಘಾಟನೆ ನಾಳೆ (ಅಕ್ಟೋಬರ್ 25) ನಡೆಯಲಿದ್ದು, ಇದಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ