ಉಡುಪಿ ಜಿಲ್ಲೆಯಾದ್ಯಂತ ಕಾರ್ಯ ನಿರ್ವಹಿಸುತ್ತಿರುವ 108 ಆಂಬುಲೆನ್ಸ್ ಸೇವೆ ಹಳಿ ತಪ್ಪಿದ್ದು, ರೋಗಿಗಳಿಗೆ ಕ್ಲಪ್ತ ಸಮಯದಲ್ಲಿ ಆಂಬುಲೆನ್ಸ್ ಸಿಗದೆ ಮೃತ ಪಡುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಈ ಬಗ್ಗೆ ಜಿಲ್ಲಾಡಳಿತ, ಇಲಾಖೆಗಳು, ಜನಪ್ರತಿನಿಧಿಗಳಿಗೆ ಹಲವಾರು...
ರಾಷ್ಟ್ರೀಯ ಹೆದ್ದಾರಿ ಪಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಕೈಗೊಂಡಿರುವ ಹೆದ್ದಾರಿ ಕಾಮಗಾರಿಗಳ ವೇಗವನ್ನು ಹೆಚ್ಚಿಸುವುದರೊಂದಿಗೆ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆದ್ದಾರಿ...
ಡಾ.ಶಿವರಾಮ ಕಾರಂತರು ಕನ್ನಡ ಸಾಹಿತ್ಯದಲ್ಲಿ ವಿಶಿಷ್ಟ ದಾರಿ. ಬುದ್ಧ ಮತ್ತು ಗಾಂಧೀಜಿಯಂತೆ ಪ್ರಯೋಗಗಳ ಮೂಲಕ ಕಲಿತು ವ್ಯಕ್ತಿತ್ವವನ್ನು ರೂಪಿಸಿಕೊಂಡವರು ಕಾರಂತರು. ಯುವ ಜನರ ವ್ಯಕ್ತಿತ್ವ ಬೆಳವಣಿಗೆಗೆ ಕಾರಂತರ ದಾರಿ ಮಾದರಿಯಾಗಿದೆ ಎಂದು ಖ್ಯಾತ...
ರಾಜ್ಯದಲ್ಲಿನ ದುರಾಡಳಿತ, ಭ್ರಷ್ಟಾಚಾರ, ಅನ್ಯಾಯ ಹಾಗೂ ದೌರ್ಜನ್ಯಗಳ ವಿರುದ್ಧ ನಿರಂತರ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷವು ಜನರ ವಿಶ್ವಾಸವನ್ನು ಗಳಿಸುತ್ತಿದ್ದು, ಪಕ್ಷವನ್ನು ಇನ್ನಷ್ಟು ಬಲಪಡಿಸುವ ಉದ್ದೇಶದಿಂದ ರಾಜ್ಯದಾದ್ಯಂತ “ಎದ್ದೇಳು...
ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ಟರ್, ಸರಕಾರಿ ಸ್ವಾಮ್ಯದ ಸ್ಥಳಗಳಲ್ಲಿ ಹಾಗೂ ಸರಕಾರದ ಅಧೀನ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಿಷೇಧಿಸಬೇಕೆಂದು ಬಿ.ಕೆ. ಹರಿಪ್ರಸಾದ್...
ಉಡುಪಿ ಪ್ರಾದೇಶಿಕ ಸಾರಿಗೆ ಅಧಿಕಾರಿ(ಆರ್‌ಟಿಒ ) ಲಕ್ಷೀನಾರಾಯಣ ಪಿ. ನಾಯಕ್ ಅವರ ಮನೆಯಲ್ಲಿ ಮತ್ತು ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ಶೋಧ ನಡೆಸಿದ್ದಾರೆ. ಲಕ್ಷ್ಮೀನಾರಾಯಣ ಪಿ. ನಾಯಕ್ ಅವರು ಉತ್ತರ ಕನ್ನಡ ಜಿಲ್ಲೆಯ...
ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿವಂಗತ ಗೋಪಾಲ ಭಂಡಾರಿ ಅವರ ಪುತ್ರ, ಹೆಬ್ರಿಯ ವೈನ್ ಶಾಪ್ ಮಾಲಕ ಸುದೀಪ್ ಭಂಡಾರಿ (48) ಅವರು ಸೋಮವಾರ ತಡರಾತ್ರಿ ಬಾರಕೂರು ರೈಲ್ವೆ ಹಳಿಯಲ್ಲಿ ಆತ್ಮಹತ್ಯೆ...
ರಾಜ್ಯ ಹಾಗೂ ದೇಶದಾದ್ಯಂತ ನಿನ್ನೆ ಆರ್‌ಎಸ್‌ಎಸ್ ಪತ ಸಂಚಲನವನ್ನು ಆಯೋಜಿಸಲಾಗಿದ್ದು, ದೇಶದ ಸ್ವಾತಂತ್ರ್ಯ ಪೂರ್ವ 25 ವರ್ಷಗಳ ಹಿಂದೆಯೇ ಹುಟ್ಟಿದ ಆರ್‌ಎಸ್‌ಎಸ್ ಈಗ 100 ವರ್ಷಗಳ ಆಚರಣೆಗೆ ತಲುಪಿದೆ” ಎಂಬ ಹೆಮ್ಮೆ ವ್ಯಕ್ತವಾಗುತ್ತಿದೆ....
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯಾದ್ಯಂತ ನಡೆಯುತ್ತಿರುವ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವಿಸ್ತರಿತ ಗಣತಿಯಲ್ಲಿ ಸೋಮವಾರ ಸಂಜೆವರೆಗೆ ಉಡುಪಿ ಜಿಲ್ಲೆಯಲ್ಲಿ ಶೇ.87.93ರಷ್ಟು ಮನೆಗಳ ಸಮೀಕ್ಷೆ ಪೂರ್ಣಗೊಂಡಿದೆ. ರಾಜ್ಯದ...
ಹಂಚು ಕೈಗಾರಿಕೆಗೆ ಅಗತ್ಯವಿರುವ ಆವೆ ಮಣ್ಣು, ನಿರ್ಮಾಣ ಉದ್ಯಮಕ್ಕೆ ಅಗತ್ಯವಿರುವ ಕೆಂಪು ಕಲ್ಲು ಹಾಗೂ ಮರಳು ಸಮಸ್ಯೆ ಪರಿಹರಿಸಲು ಒತ್ತಾಯಿಸಿ ವಿವಿಧ ವಿಭಾಗದ ಕಾರ್ಮಿಕರು ಕುಂದಾಪುರ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿ...
ಕೃಷಿಯನ್ನು ಲಾಭದಾಯಕ ವೃತ್ತಿಯನ್ನಾಗಿ ಪರಿವರ್ತಿಸಲು ಹಾಗೂ ರೈತರು ಎದುರಿಸುತ್ತಿರುವ ಸವಾಲುಗಳಿಗೆ ಪರಿಣಾಮಕಾರಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ಜಿಲ್ಲೆಯ ರೈತರು ಮತ್ತು ರೈತ ಸಂಘಟನೆಗಳ ಸಭೆಗಳನ್ನು ಆಯೋಜಿಸುವ...