ಉಡುಪಿ

ಉಡುಪಿ | ಕೊಲೆಗೈದು ಅಸಹಜ ಸಾವು ಎಂದು ಬಿಂಬಿಸಿದ ತಾಯಿ : ಪೊಲೀಸರಿಂದ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಪ್ರೀತಿಯ ಕಾರಣಕ್ಕೆ ಮನೆ ಬಿಟ್ಟು ಹೋಗುವುದಾಗಿ ಹೇಳಿದ ಮಗಳನ್ನು ಸ್ವಂತ ತಾಯಿ ಕೊಲೆಗೈದು ಆತ್ಮಹತ್ಯೆ ಎಂದು...

ಉಡುಪಿ | 12ನೇ ದಿನಕ್ಕೆ ಕಾಲಿಟ್ಟ ಬೈಂದೂರು ರೈತರ ಧರಣಿ, ತಾಲೂಕು ಆಡಳಿತ ಸೌಧಕ್ಕೆ ಕೋಣಗಳನ್ನು ಕಟ್ಟಿ ಆಕ್ರೋಶ

ಬೈಂದೂರು ರೈತ ಸಂಘದ ವತಿಯಿಂದ ಬೈಂದೂರು ತಾಲೂಕು ಆಡಳಿತ ಸೌಧದ ಎದುರು ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ 12ನೇ ದಿನಕ್ಕೆ ಕಾಲಿಟ್ಟಿದೆ. ಶುಕ್ರವಾರದ ಧರಣಿ ನೇತೃತ್ವವನ್ನು ವಸ್ರೆ, ಮೈಕಳ ಭಾಗದ ರೈತರು ವಹಿಸಿದ್ದು ತಾಲೂಕು...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ ತಳ‌ ಸಮುದಾಯದ ಜನರಿಗೆ ದೇವಸ್ಥಾನ ಪ್ರವೇಶ ನೀಡಬೇಕು, ಯಾವ ದೇವಸ್ಥಾನದಲ್ಲಿ ತಳ ಸಮುದಾಯದ ಜನರಿಗೆ ಪ್ರವೇಶವಿಲ್ಲವೋ ಅಂತಹ ದೇವಸ್ಥಾನಕ್ಕೆ ನಾನು...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದೊಂದಿಗೆ ನಡೆಯುತ್ತಿರುವ 4ನೇ ವರ್ಷದ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು ದಸರಾ ಮತ್ತು ಜಂಬೂಸವಾರಿ ಮೆರವಣಿಗೆಯಲ್ಲಿ ಪ್ರದರ್ಶನ ಕೊಡಲು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಿರ್ತಿಯ ಅಂಕದಮನೆ ಜಾನಪದ ಕಲಾ ತಂಡ...

ಉಡುಪಿ | ಜನಸಾಮಾನ್ಯರ ಆರೋಗ್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯ : ಪಿ.ವಿ ಭಂಡಾರಿ

ಜನಸಾಮಾನ್ಯರ ದೃಷ್ಟಿಯಲ್ಲಿ ವೈದ್ಯರಾಗಿ, ನಿರಂತರ ಸೇವೆ ಸಲ್ಲಿಸುತ್ತಾ ಜನರ ಅರೋಗ್ಯ ಹಾಗೂ ಸಮಾಜದ ಸ್ವಾಸ್ಥö್ಯ ಕಾಪಾಡುತ್ತಿರುವ ಔಷಧ ತಜ್ಞರ ಸೇವೆ ಶ್ಲಾಘನೀಯವಾದುದು ಎಂದು ಡಾ.ಎ.ವಿ ಬಾಳಿಗಾ ಆಸ್ಪತ್ರೆಯ ವೈದ್ಯಕೀಯನಿರ್ದೇಶಕ ಡಾ. ಪಿ. ವಿ...

ಉಡುಪಿ | ಜಿಲ್ಲೆಯಲ್ಲಿ 70,971 ಮನೆಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪೂರ್ಣ

ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ 2025-26ನೇ ಸಾಲಿನಲ್ಲಿ ಉಡುಪಿ ಜಿಲ್ಲಾದ್ಯಾಂತ ವಿದ್ಯುತ್ ಸಂಪರ್ಕ ಪಡೆದ ಒಟ್ಟು ಸುಮಾರು 3.55 ಲಕ್ಷ ಮನೆಗಳಿಗೂ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆ...

ಉಡುಪಿ | ಅ-2 ಉಚ್ಚಿಲ ದಸರಾ ಶೋಭಾ ಯಾತ್ರೆ : ಸಂಚಾರ ಮಾರ್ಗ ಬದಲಾವಣೆ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ಪ್ರಯುಕ್ತ ಅ 2 ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರ ತಡೆಯಾಗದಂತೆ ಸಾರ್ವಜನಿಕರಿಗೆ...

ಉಡುಪಿ | ಅಂಗನವಾಡಿ ನೌಕರರಿಗೆ ಸಾಮಾಜಿಕ ಸಮೀಕ್ಷೆಗೆ ರಿಯಾಯಿತಿ ನೀಡಲು ಆಗ್ರಹಿಸಿ ಧರಣಿ

ಸಾಮಾಜಿಕ ಸಮೀಕ್ಷೆ ಮಾಡದ ಅನಾರೋಗ್ಯ ಪೀಡಿತ ಮಹಿಳೆಯರಿಗೆ ಸಮೀಕ್ಷೆಯಿಂದ ರಿಯಾಯಿತಿ ನೀಡಬೇಕು ಎಂದು ಆಗ್ರಹಿಸಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು. ಧರಣಿಯನ್ನುದ್ದೇಶಿಸಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಶೀಲ...

ಉಡುಪಿ | ಕೇಂದ್ರ ಸರಕಾರದ ಒತ್ತಾಯ ಪೂರ್ವಕ ಹಿಂದಿ ಹೇರಿಕೆ : ಕರವೇ ಪ್ರತಿಭಟನೆ

ಕರ್ನಾಟಕ ರಕ್ಷಣಾ ವೇದಿಕೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಕೇಂದ್ರ ಸರಕಾರದ ಒತ್ತಾಯ ಪೂರ್ವಕ ಹಿಂದಿ ಹೇರಿಕೆಯನ್ನು ವಿರೋಧಿಸಿ ಮತ್ತು ಕರವೇ ಕಾರ್ಯಕರ್ತರನ್ನು ಬಂಧಿಸಿರುವ ರಾಜ್ಯ ಸರಕಾರದ ಕ್ರಮವನ್ನು ಖಂಡಿಸಿ ಸೋಮವಾರ ಉಡುಪಿ...

ಯುವಜನತೆಯಲ್ಲಿ ಹೃದಯಾಘಾತಕ್ಕೆ ಧೂಮಪಾನ, ಜೆನೆಟಿಕ್ ಮತ್ತು ಒತ್ತಡವೇ ಮುಖ್ಯ ಕಾರಣ : ಡಾ. ಮೋನಿಕಾ ಜೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಜಿಲ್ಲೆಯ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲಭೂತ ಜೀವ...

ಉಡುಪಿ | ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ : ಜಿಲ್ಲೆಯಲ್ಲಿ ಶೇ.14.36ರಷ್ಟು ಸಮೀಕ್ಷೆ ಪೂರ್ಣ, ನಿರ್ಲಕ್ಷ್ಯ ತೋರಿದ್ದಲ್ಲಿ ಶಿಸ್ತು ಕ್ರಮ

ಸರ್ವರ್ ಮತ್ತು ನೆಟ್‌ವರ್ಕ್ ಸಮಸ್ಯೆ, ಸರಿಯಾಗಿ ಕಾರ್ಯ ನಿರ್ವಹಿಸದ ಆ್ಯಪ್ ಸೇರಿದಂತೆ ವಿವಿಧ ಕಾರಣಗಳಿಂದ ಮೊದಲ ಐದು ದಿನಗಳ ಕಾಲ ಮಂದಗತಿಯಲ್ಲಿ ಸಾಗಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ...

ಈ ಹೊತ್ತಿನ ಪ್ರಮುಖ ಸುದ್ದಿ