ಉಡುಪಿ

ಉಡುಪಿ | ಪ್ರಧಾನಿ ಮೋದಿ ಉಡುಪಿ ಭೇಟಿ ಹಿನ್ನಲೆ, ಆದಿಉಡುಪಿಯ ಸಂತೆ ಸ್ಥಳಾಂತರ

ಭಾರತದ ಸನ್ಮಾನ್ಯ ಪ್ರಧಾನ ಮಂತ್ರಿಗಳು ನವೆಂಬರ್ 28 ರಂದು ಉಡುಪಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ, ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಬೇಕಿದ್ದ ನ.26 ರ ಬುಧವಾರದ ಸಂತೆಯನ್ನು ಸಂತೆಕಟ್ಟೆಯ ಕಲ್ಯಾಣಪುರ ಇಲ್ಲಿಗೆ ಸ್ಥಳಾಂತರಿಸಲಾಗಿದೆ...

ಉಡುಪಿ | ಮಹಿಳೆ-ಮಕ್ಕಳ ದೌರ್ಜನ್ಯ ಪ್ರಕರಣಗಳಿಗೆ ತಕ್ಷಣ ಸ್ಪಂದಿಸಿ, ಕಾನೂನು ನೆರವು ನೀಡಿ : ಜಿಲ್ಲಾಧಿಕಾರಿ

ಕೌಟುಂಬಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದ ಕಾನೂನು ಕ್ರಮಗಳನ್ನು ಕುರಿತು ತಳಮಟ್ಟದಲ್ಲಿಯೇ ಅರಿವು ಮೂಡಿಸುವ ಮೂಲಕ ಮಹಿಳೆಯರ ಮತ್ತು ಮಕ್ಕಳ ಮೇಲಾಗುವ ದೌರ್ಜನ್ಯ ಪ್ರಕರಣಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಅಗತ್ಯ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ...

ಉಡುಪಿ | ಕಟ್‌ಬೆಲ್ತೂರು : ದಲಿತರ ಬೇಡಿಕೆಗಳ ಬಗ್ಗೆ ಡಿಎಚ್ಎಸ್ ಹಕ್ಕೊತ್ತಾಯ

ದಲಿತ ಹಕ್ಕುಗಳ ಸಮಿತಿ ಕರ್ನಾಟಕ ರಾಜ್ಯ ಸಮಿತಿಯು ನೀಡಿದ ಕರೆಯ ಮೇರೆಗೆ ದಲಿತರ ವಸತಿ ಸಹಿತ ಇತರೆ ಹಕ್ಕುಗಳನ್ನು ಆಗ್ರಹಿಸಿ ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿಗಳ ಮುಂದೆ ಬೇಡಿಕೆಗಳನ್ನು ಸಲ್ಲಿಸುವ ಕಾರ್ಯಕ್ರಮದ ಅಂಗವಾಗಿ ದಲಿತ...

ಉಡುಪಿ |ನೌಕಾ ಸೇನೆಯ ಗೌಪ್ಯ ಮಾಹಿತಿ ಪಾಕ್ ಗೆ ಸೋರಿಕೆ : ರೋಹಿತ್‌, ಸಂತ್ರಿ ಬಂಧನ

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿರುವ ಕೊಚ್ಚಿನ್‌ ಶಿಪ್‌ಯಾರ್ಡ್‌ ಘಟಕದಲ್ಲಿ ಭಾರತದ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ದಾಖಲೆಗಳು ಹಾಗೂ ಹಡಗುಗಳ ಸಂಖ್ಯೆಗಳ ವಿವರಗಳನ್ನು ವಾಟ್ಸಪ್‌ ಮೂಲಕ ಅನಧಿಕೃತವಾಗಿ ಹಂಚಿಕೊಂಡ ಪ್ರಕರಣದಲ್ಲಿ ಇಬ್ಬರು ಉತ್ತರಪ್ರದೇಶ ಮೂಲದ...

ನಿರಂತರ ಹವಾಮಾನ ವೈಪರೀತ್ಯ; ಉತ್ಪಾದನಾ ಕುಸಿತದ ಭೀತಿಯಲ್ಲಿ ಕರಾವಳಿಯ ಗೇರು ಬೆಳೆಗಾರರು

ಕರಾವಳಿ ಜಿಲ್ಲೆಯ ಹವಾಮಾನ, ಮಣ್ಣು ಮತ್ತು ತೇವಾಂಶ ಗೇರು ಬೆಳೆಗಾರಿಕೆಗೆ ಅನುಕೂಲವಾಗಿರುವುದರಿಂದ, ದಕ್ಷಿಣ ಕನ್ನಡ, ಉಡುಪಿ ಮತ್ತು ಗಡಿನಾಡಿನ ಕಾಸರಗೋಡು ಪ್ರದೇಶಗಳು ದಶಕಗಳಿಂದ ಗೇರು ಉತ್ಪಾದನೆಯ ಪ್ರಮುಖ ಕೇಂದ್ರಗಳಾಗಿವೆ. ಗೇರು ಬೆಳೆ ಉತ್ತಮವಾಗಿರಲು...

ಉಡುಪಿ | ಮಾನವ ಕಳ್ಳ ಸಾಗಾಣಿಕೆ ತಡೆಗಟ್ಟಲು ಜಾರಿಯಲ್ಲಿರುವ ಕಾನೂನು ಕಟ್ಟುನಿಟ್ಟಾಗಿ ಪಾಲಿಸಿ : ಮನು ಪಟೇಲ್ ಬಿ.ವೈ

ಮಾನವ ಕಳ್ಳ ಸಾಗಾಣಿಕೆ ದೇಶದ ಅತೀ ದೊಡ್ಡ ಕಾನೂನು ಬಾಹಿರ ಚಟುವಟಿಕೆಯಾಗಿದ್ದು, ಶೀಘ್ರವಾಗಿ ಬೆಳೆಯುತ್ತಿರುವ ವ್ಯವಸ್ಥಿತವಾದ ಅಪರಾಧವಾಗಿದೆ. ಇದನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು ಸೂಕ್ತ ಕಾನೂನು ಕ್ರಮವನ್ನು ಕಟ್ಟುನಿಟ್ಟಾಗಿಪಾಲಿಸಬೇಕು ಹಾಗೂ ವಿವಿಧ ಭಾಗೀದಾರ ಇಲಾಖೆಗಳು...

ಉಡುಪಿ | ಕ್ರೀಡಾಕೂಟಗಳಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವರ್ಧನೆ : ಜಿಲ್ಲಾಧಿಕಾರಿ

ಕ್ರೀಡಾಕೂಟಗಳು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ವರ್ಧಿಸುತ್ತವೆ. ಒತ್ತಡ ಪೂರ್ಣ ಸನ್ನಿವೇಶಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಇಲಾಖೆಯು ಆಯೋಜಿಸಿರುವ ಕ್ರೀಡಾಕೂಟದಿಂದ ಪೊಲೀಸರ ದೈಹಿಕ ಆರೋಗ್ಯದ ಜೊತೆಗೆ ಮನಸ್ಸು ಕೂಡ ಲವಲವಿಕೆಯಿಂದೊಡಗೂಡಿ ಅವರ...

ಉಡುಪಿ | ಜಾನುವಾರುಗಳ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿರುವ ಕಾಲುಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ ಎಂಟನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿದ್ದು, ಜಾನುವಾರುಗಳಿಗೆ ಲಸಿಕೆ ಹಾಕುವ ಮೂಲಕ ಅವುಗಳ ಆರೋಗ್ಯ...

ಉಡುಪಿ | ಮಲ್ಪೆ ಫೆಡರೇಷನ್‌ನಲ್ಲಿ ಭೂಗುತ್ತಿಗೆ ವಿವಾದ; ಕೋಟ್ಯಂತರ ಅವ್ಯವಹಾರದ ಆರೋಪ

ಉಡುಪಿ ಜಿಲ್ಲೆಯ ಮಲ್ಪೆಯ ಹನುಮಾನ್ ನಗರ ಸೀ ವಾಕ್ ಹಾಗೂ ಹನುಮಾನ್ ಭಜನಾ ಮಂದಿರದ ಸುತ್ತಮುತ್ತಲಿನ ಸುಮಾರು 9 ಎಕರೆ ಸರಕಾರಿ ಜಾಗವನ್ನು ದಕ್ಷಿಣ ಕನ್ನಡ–ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್‌ಗೆ...

ಉಡುಪಿ | ದ್ವೇಷ ಭಾಷಣ, ಹಿಂಜಾವೇ ನಾಯಕನ ಬಂಧನ

ಪ್ರತಿಭಟನಾ ಸಭೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ನಾಯಕನನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಅಜೆಕಾರು ಮರ್ಣೆ ನಡಿಬೆಟ್ಟು ಮೂಲದ ರತ್ನಾಕರ್ ಅಮೀನ್ (49) ಎಂಬವರು ಬಂಧಿತ ಆರೋಪಿಯಾಗಿದ್ದಾರೆ. ನವೆಂಬರ್ 15ರಂದು...

ಉಡುಪಿ | ಮೀನು ಮಾರಾಟ ಫೆಡರೇಷನ್‌ಗೆ ನೀಡಿದ 9 ಎಕರೆ ಜಾಗವನ್ನು ಕೂಡಲೇ ರದ್ದುಪಡಿಸಿ : ಧನಂಜಯ ಕಾಂಚನ್

ಮೀನು ಮಾರಾಟ ಫೆಡರೇಶನ್‌ಗೆ ಗುತ್ತಿಗೆ ಆಧಾರದಲ್ಲಿ ನೀಡಿರುವ ಬಂದರು ಇಲಾಖೆಯ ಮಲ್ಪೆಯ 9 ಎಕರೆ ಜಾಗವನ್ನು ಕೂಡಲೇ ವಾಪಸು ಪಡೆಯಬೇಕೆಂದು ಮಲ್ಪೆ ಹನುಮಾನ್ ನಗರದ ಶ್ರೀ ಹನುಮಾನ್ ವಿಠೋಬಾ ಭಜನಾ ಮಂದಿರದ ಸದಸ್ಯರು...

ಉಡುಪಿ | ವಿಕಲಚೇತನರ ದಿನಾಚರಣೆ ಅರ್ಥಪೂರ್ಣ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಿ : ಅಪರ ಜಿಲ್ಲಾಧಿಕಾರಿ

ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಡಿಸೆಂಬರ್ 3 ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ, ವ್ಯವಸ್ಥಿತಿ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಅಪರಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಇಂದು ನಗರದ...

ಈ ಹೊತ್ತಿನ ಪ್ರಮುಖ ಸುದ್ದಿ