ಉಡುಪಿ

ಉಡುಪಿ | ಮಟ್ಟು ಬೀಚ್ ಬಳಿ ಈಜಲು ತೆರಳಿದ್ದ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು

ಸಮುದ್ರಕ್ಕಿಳಿದು ಈಜಾಡುತ್ತಿದ್ದ ಆರು ಮಂದಿ ವಿದ್ಯಾರ್ಥಿಗಳ ಪೈಕಿ ಓರ್ವ ನೀರಿನಲ್ಲಿ‌ ಮುಳುಗಿ ಮೃತಪಟ್ಟ ದಾರುಣ ಘಟನೆ ಕಾಪು ತಾಲೂಕಿನ ಮಟ್ಟು ಬೀಚ್ ನಲ್ಲಿ ಶನಿವಾರ ಸಂಭವಿಸಿದೆ. ಮೃತನನ್ನು ಮಣಿಪಾಲದ ಕಾಲೇಜೊಂದರ ವಿದ್ಯಾರ್ಥಿ ಮಧ್ಯಪ್ರದೇಶ ಮೂಲದ...

ಉಡುಪಿ | ಮಲ್ಪೆ ಬೀಚ್ ನಲ್ಲಿ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಛತಾ ದಿನಾಚರಣೆ

ವಿಶ್ವಾದ್ಯಂತ ಪ್ರತೀವರ್ಷ ಅಂತಾರಾಷ್ಟ್ರೀಯ ಕರಾವಳಿ ಸ್ವಚ್ಚತಾ ದಿನವನ್ನಾಗಿ ಆಚರಿಸಲಾಗುತ್ತಿದ್ದು ಇಂದು ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪ್ರವಾಸೋದ್ಯಮ ಇಲಾಖೆ, ಮಾಹೆ ವಿಶ್ವವಿದ್ಯಾಲಯ, ಕೆನರಾ ಬ್ಯಾಂಕ್, ಕರಾವಳಿ ಕಾವಲು ಪಡೆ, ಮಾಲಿನ್ಯ ಮಂಡಳಿ ಹಾಗೂ...

ಉಡುಪಿ | ಶಿಕ್ಷಣ ಕ್ಷೇತ್ರದಂತೆ ಉದ್ಯೋಗ ಮತ್ತು ಉದ್ಯಮಶೀಲತೆಯಲ್ಲೂ ರಾಜ್ಯಕ್ಕೆ ಮಾದರಿಯಾಗಲಿ : ಕಾಂತಾ ನಾಯಕ

ಶೈಕ್ಷಣಿಕವಾಗಿ ರಾಜ್ಯದಲ್ಲೇ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಕೌಶಲ್ಯಾಧಾರಿತ ಉದ್ಯೋಗ ಪ್ರಾಪ್ತಿ ಮತ್ತು ಉದ್ಯಮಶೀಲತೆಯಲ್ಲೂ ಗಮನಾರ್ಹ ಸಾಧನೆ ಮಾಡಿ ರಾಜ್ಯಕ್ಕೇ ಮಾದರಿಯಾಗಬೇಕು. ಜಿಲ್ಲೆಯಿಂದ ಹೆಚ್ಚಿನವಿದ್ಯಾರ್ಥಿಗಳು ದೇಶ ಹಾಗೂ ವಿದೇಶಗಳ ಪ್ರತಿಷ್ಠಿತ ಕಂಪನಿಗಳಲ್ಲಿ ಉದ್ಯೋಗ...

ಉಡುಪಿ | ಸಮಾಜದಲ್ಲಿ ಹೆದರಿಸುವ ಕೆಲಸಗಳು ನಿರಂತರವಾಗಿ ನಡೆಯುತ್ತಿವೆ : ಮಹಮ್ಮದ್‌ ಕುಂಞಿ

ಉಡುಪಿ | ಸಮಾಜದಲ್ಲಿ ನಿಮ್ಮನ್ನು ಹೆದರಿಸುವ ಕೆಲಸಗಳು ನಿರಂತವಾಗಿ ನಡೆಯುತ್ತಲಿದೆ. ವೈದ್ಯರು, ವಕೀಲರು, ಧಾರ್ಮಿಕ ಗುರುಗಳು, ಶಿಕ್ಷಕರು ವಿದ್ಯಾರ್ಥಿಗಳನ್ನು ಹೆದರಿಸುತ್ತಾರೆ, ರಾಜಕಾರಣಿಗಳ ಬಂಡವಾಳವೇ ನಿಮ್ಮನ್ನು ಹೆದರಿಸುವುದು, ಬಯಪಡಿಸುವ ಕೆಲಸ ಆಗತ್ತಿದೆ ಹೀಗೆ ಎಲ್ಲ...

ಉಡುಪಿ | ಕುಂದಾಪುರದಲ್ಲಿ ನಾಳೆ ಸೆ – 21 “ಪ್ರಸಕ್ತ ಪರಿಸ್ಥಿತಿ ಮತ್ತು ಪ್ರವಾದಿ ಸಂದೇಶ” ವಿಚಾರಗೋಷ್ಠಿ ಕಾರ್ಯಕ್ರಮ

ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕುಂದಾಪುರ ತಾಲೂಕು ಘಟಕದ ವತಿಯಿಂದ "ಪ್ರಸಕ್ತ ಪರಿಸ್ಥಿತಿ ಮತ್ತು ಪ್ರವಾದಿ ಸಂದೇಶ" ಎಂಬ ವಿಷಯದಲ್ಲಿ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಸೆಪ್ಟೆಂಬರ್‌ 21ರ ಆದಿತ್ಯವಾರ ಸಂಜೆ 4 ಗಂಟೆಗೆ ನಗರದ...

ಉಡುಪಿ | ರಂಗಭೂಮಿಗೆ ಹೊಸ ಜೀವವನ್ನು ತಂದು ಕೊಟ್ಟವರು ಬಿ.ವಿ ಕಾರಂತರು : ಬಿ.ಆರ್.ವೆಂಕಟರಮಣ ಐತಾಳ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಯಕ್ಷರಂಗಾಯಣ ಕಾರ್ಕಳ ಇವರ ವತಿಯಿಂದ ಗುರುವಾರ ಕಾರ್ಕಳದ ಕೋಟಿ ಚೆನ್ನಯ ಥೀಂ ಪಾರ್ಕ್ನ ಆವರಣದಲ್ಲಿ ಬಿ.ವಿ ಕಾರಂತರ ನೆನಪು ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು...

ಉಡುಪಿ | ನಗರದ ಚಿನ್ನದ ಅಂಗಡಿ ಕಳ್ಳತನ ಪ್ರಕರಣ ; ಅಂತರ್‌ ರಾಜ್ಯ 5 ಜನ ಆರೋಪಿಗಳ ಬಂಧನ

ಉಡುಪಿ ನಗರದ ಚಿತ್ತರಂಜನ್​​​​​ ಸರ್ಕಲ್​​​​​​​ ಬಳಿಯ ಜ್ಯುವೆಲರಿ ವರ್ಕ್​​​ ಶಾಪ್​ನಲ್ಲಿ ಕಳೆದ ಸೆ.8ರ ತಡರಾತ್ರಿ ಕಳ್ಳರು ಲಕ್ಷಾಂತರ ಮೌಲ್ಯದ ಚಿನ್ನ ಮತ್ತು ನಗದು ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್‌ ರಾಜ್ಯ ಐದು ಜನ...

ಉಡುಪಿ | ನಾಪತ್ತೆಯಾಗಿದ್ದ ಕುಂದಾಪುರದ ವಿದ್ಯಾರ್ಥಿ ಮೃತದೇಹ, ನದಿ ತೀರದಲ್ಲಿ ಪತ್ತೆ !

ಗುರುವಾರ ಸಂಜೆ ಕಾಲೇಜಿನಿಂದ‌ ಮನೆಗೆ ಮರಳದೆ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿಯೋರ್ವನ ಮೃತದೇಹ ಶನಿವಾರ ಬೆಳಿಗ್ಗೆ ಗಂಗೊಳ್ಳಿಯ ದಾಕುಹಿತ್ಲು ನದಿತೀರದಲ್ಲಿ ಪತ್ತೆಯಾಗಿದೆ. ಖಾಸಗಿ ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ, ಹೆಮ್ಮಾಡಿ ಸಂತೋಷನಗರ ನಿವಾಸಿ ಲವೇಶ್...

ಉಡುಪಿ | ಅಧ್ಯಯನ ಮತ್ತು ಅಭಿವ್ಯಕ್ತಿ ಒಟ್ಟಿಗೆ ಸಾಗಿದರೆ ನಮ್ಮ ಶಕ್ತಿ, ಮಿತಿ ತಿಳಿಯುತ್ತೆ : ಬರಗೂರು ರಾಮಚಂದ್ರಪ್ಪ  

ಯಾವುದೇ ಕ್ಷೇತ್ರದಲ್ಲೂ ಬರೆಯುವಂತವರು ಬರೆಯುತ್ತ ಹೋಗಬೇಕು ಅಧ್ಯಯನ ಮತ್ತು ಅಭಿವ್ಯಕ್ತಿ ಈ ಎರಡು ಒಟ್ಟಿಗೆ ಸಾಗಿದರೆ ನಮ್ಮ ಶಕ್ತಿ ಮತ್ತು ನಮ್ಮ ಮಿತಿಯು ಗೊತ್ತಾಗುತ್ತದೆ. ಯಾವುದೇ ಬರಹಗಾರ ತನ್ನ ತನ್ನ ಮಿತಿಯನ್ನು ಅರ್ಥಮಾಡಿಕೊಳ್ಳದೆ...

ಉಡುಪಿ | ಯತ್ನಾಳ್ ಒಬ್ಬ ಮೂರ್ಖ ಅವಿವೇಕಿ ಆತನನ್ನು ಜೈಲಿಗಟ್ಟಿ : ಶ್ಯಾಮರಾಜ್ ಬಿರ್ತಿ

ಜಾತ್ಯಾತೀತ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ, ಸಂವಿಧಾನದ ಅಡಿಯಲ್ಲಿ ಗೆದ್ದು ಬಂದ ಜನಪ್ರತಿಧಿ ಒಂದು ಧರ್ಮ ಮತ್ತು ಚಾಮುಂಡೇಶ್ವರಿ ದೇವಿಯ ಆಚರಣೆಯಲ್ಲಿ ದಲಿತರಿಗೆ ಅವಮಾನ ಮಾಡಿ ಹೇಳಿಕೆ ನೀಡುತ್ತಿರುವುದು ಆತನ ಮೆದುಳಿನಲ್ಲಿ ಹೊಲಸು ತುಂಬಿ ಬುದ್ಧಿ...

ಉಡುಪಿ | ಅಬ್ಬಕ್ಕಳ ಧೈರ್ಯ, ಸಾಹಸ ಆದರ್ಶವಾಗಬೇಕು ; ವಸಂತ್ ಕುಮಾರ್

ರಾಣಿ ಅಬ್ಬಕ್ಕರವರ ಬದುಕಿನ ಬಗೆಗೆ ಇಂದಿನ ಯುವಪೀಳಿಗೆ ಅರಿತು, ಅವರ ಧೈರ್ಯ, ಸಾಹಸ, ದೇಶಪ್ರೇಮವನ್ನು ತಮ್ಮೊಳಗೆ ಮೈಗೂಡಿಸಿಕೊಳ್ಳಬೇಕು ಎಂದು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ| ವಸಂತ್ ಕುಮಾರ್ ಅಭಿಪ್ರಾಯಪಟ್ಟರು. ಅವರು...

ಉಡುಪಿ | ಸೆ.22ರಿಂದ ಅ.2ರವರೆಗೆ ಉಚ್ಚಿಲ ದಸರಾ – 2025 ಮಹೋತ್ಸವ

ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನದಲ್ಲಿ ಈ ವರ್ಷ 4ನೇ ಬಾರಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಉಡುಪಿ -ಉಚ್ಚಿಲ ದಸರಾ- 2025 ಮಹೋತ್ಸವವನ್ನು ಸೆ.22ರಿಂದ ಅ.2ರವರೆಗೆ ಹಮ್ಮಿಕೊಳ್ಳಲಾಗಿದೆ...

ಈ ಹೊತ್ತಿನ ಪ್ರಮುಖ ಸುದ್ದಿ