ಉತ್ತರ ಕನ್ನಡ

ಭಟ್ಕಳ | ಕರಾವಳಿ ಮೀನುಗಾರರ ಕ್ಷೇಮಾಭಿವೃದ್ಧಿ ಸಂಘ ಉದ್ಘಾಟಿಸಿದ ಸಚಿವ ಮಂಕಾಳ ವೈದ್ಯ

ಭಟ್ಕಳ ತಾಲೂಕಿನ ಅಳ್ವೆಕೋಡಿಯಲ್ಲಿ ಕರಾವಳಿ ಮೀನುಗಾರರ ಕಲಾಸಿಗಳ ಕ್ಷೇಮಾಭಿವೃದ್ಧಿ ಸಂಘವನ್ನು ಉದ್ಘಾಟಿಸಿ ಸಂಘಕ್ಕೆ ಮೀನುಗಾರಿಕೆ ಸಚಿವ ಮಂಕಾಳ ವೈದ್ಯ ಅವರು ಚಾಲನೆ ನೀಡಿದರು. "ಮೀನುಗಾರರ ಬದುಕು ನೀರಿನ ಮೇಲೆ ಗುಳ್ಳೆ ಇದ್ದ ಹಾಗೆ....

ಉತ್ತರ ಕನ್ನಡ | ಭಾರೀ ಮಳೆ: ಆ.19ರವರೆಗೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಬೀಳುತ್ತಿರುವುದರಿಂದ ಭಾರತೀಯ ಹವಾಮಾನ ಇಲಾಖೆ(IMD) ಇಂದು ಬೆಳಿಗ್ಗೆ ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಬಿದ್ದಿದ್ದು, ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕಾರವಾರ,...

ಸಿದ್ದಾಪುರ | ಶಾಲಾ ವಿದ್ಯಾರ್ಥಿಗಳಿಂದ ಭತ್ತದ ಸಸಿ ನಾಟಿ; ಕೃಷಿ ಕಲಿಕೆಗೆ ಪಾಠ

ಸಿದ್ದಾಪುರ ತಾಲ್ಲೂಕಿನ ಹುಲ್ಕುತ್ರಿಯ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಈ ಬಾರಿ ಸಹ ತಮ್ಮ ಕೃಷಿ ಅಧ್ಯಯನಕ್ಕೆ ಪ್ರಾಯೋಗಿಕ ರೂಪ ನೀಡಿದ್ದು, ಪರಿಸರ ಸ್ನೇಹಿ ಚಟುವಟಿಕೆಗಳನ್ನು ಉತ್ತೇಜಿಸುವ ಇಕೋ ಕ್ಲಬ್ ಅಡಿಯಲ್ಲಿ...

ಶಿರಸಿ | ಅಕ್ರಮ ಜಾನುವಾರು ಸಾಗಾಟ; ಇಬ್ಬರ ಬಂಧನ, ಒರ್ವ ಪರಾರಿ

ಯಾವುದೇ ಸೂಕ್ತ ದಾಖಲೆಗಳಿಲ್ಲದೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಶಿರಸಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಈ ವೇಳೆ ಒಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಆತನ ಪತ್ತೆಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಬಂಧಿತರನ್ನು ಹಾವೇರಿ ಜಿಲ್ಲೆ...

ಶಿರಸಿಯಲ್ಲಿ ಇಬ್ಬರು ಬಾಲಕಿಯರು ನಾಪತ್ತೆ: ಪೊಲೀಸರ ತೀವ್ರ ಶೋಧ

ಶಿರಸಿ ಕಸ್ತೂರ ಬಾ ನಗರ ಪ್ರದೇಶದ ಎಂಟನೇ ತರಗತಿಯ ಓರ್ವ ವಿದ್ಯಾರ್ಥಿನಿ ಹಾಗೂ ಆರನೇ ತರಗತಿಯ ಇನ್ನೋರ್ವ ವಿದ್ಯಾರ್ಥಿನಿ ಮನೆಗೆ ʼಚಿತ್ರಕಲೆ ಕ್ಲಾಸ್‌ಗೆ ಹೋಗಿ ಬರುತ್ತೇವೆʼ ಎಂದು ಹೇಳಿ ಹೊರಟ ಬಳಿಕ ಮನೆಗೆ...

ಉದ್ಯೋಗ ಮಾಹಿತಿ | ಆತ್ಮ ಯೋಜನೆ: ತಾಂತ್ರಿಕ ವ್ಯವಸ್ಥಾಪಕ ನೇಮಕಾತಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿ ಉದ್ಯೋಗ ಖಾಲಿಯಿರುವ ಹಿನ್ನೆಲೆಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರವಾರ ತಾಲೂಕು ತಾಂತ್ರಿಕ ವ್ಯವಸ್ಥಾಪಕ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ...

ಅಂಕೋಲಾ | ‘ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ’ ಘೋಷಣೆಯೊಂದಿಗೆ ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ದೇಶದಲ್ಲಿ ಮತ ಕದ್ದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದನ್ನು ಜನಸಾಮಾನ್ಯರಿಗೆ ಮನದಟ್ಟು ಮಾಡುವ ಕೆಲಸವ‌ನ್ನು ಮಾಡಬೇಕು ಎಂದು ಅಂಕೋಲಾ ಪಟ್ಟಣದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು‌ 'ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ'...

ಭೀಮ ಘರ್ಜನೆ ಸಂಘಟನೆಯ ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಅಮಿತ ಜೋಗಳೆಕರ ಆಯ್ಕೆ 

ಭೀಮ ಘರ್ಜನೆ ಸಂಘಟನೆಯ ಉತ್ತರ ಕನ್ನಡ ಜಿಲ್ಲಾ ಉಪಾಧ್ಯಕ್ಷರಾಗಿ ಅಮಿತ ಜೋಗಳೆಕರ ಆಯ್ಕೆಯಾಗಿದ್ದಾರೆ. ಶಿರಸಿ ತಾಲೂಕಿನ ಭೀಮ ಘರ್ಜನೆ ಸಂಘಟನೆ ಮತ್ತು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳ ಪುನರ್ ಆಯ್ಕೆ ಸಭೆಯು ದಾಸನಕೊಪ್ಪ ಗ್ರಾಮ...

ಉತ್ತರ ಕನ್ನಡ | 261 ದೇಸಿ ಸಾಂಪ್ರದಾಯಿಕ ಬೆಳೆ, ತಳಿಗಳ ಸಂರಕ್ಷಣೆ

ನಮ್ಮ ಪೂರ್ವಜರ ದೀರ್ಘಾಯುಷ್ಯ ಮತ್ತು ಆರೋಗ್ಯಯುತ ಜೀವನ ಶೈಲಿಗೆ ಪ್ರಮುಖ ಕಾರಣವಾಗಿದ್ದು ಸಾಂಪ್ರದಾಯಿಕ, ಪಾರಂಪರಿಕ, ಜಾನಪದ ಪ್ರಭೇದಗಳು ಎಂದೂ ಕರೆಯಲ್ಪಡುವ ದೇಸಿ ಬೆಳೆಯ ತಳಿಗಳು. ಇವು ಸ್ಥಳೀಯ ಅಥವಾ ಸಾಂಪ್ರದಾಯಿಕ ಕೃಷಿ ಪದ್ಧತಿಯಿಂದ...

ಶಿರಸಿ | ಕೂಲಿ ಮಾಡಿದ ಹಣ ಕೊಡದೆ ಇದ್ದಿದ್ದಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಕೂಲಿ ಹಣದ ವಿಚಾರದಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ ವ್ಯಕ್ತಿಯೊಬ್ಬನನ್ನು ಹರಿತವಾದ ಆಯುಧದಿಂದ ಹೊಡೆದು ಕೊಲೆ ಮಾಡಿದ ಘಟನೆ ಶಿರಸಿ ತಾಲೂಕಿನ ಸೊಂದಾ ಗ್ರಾಮದ ಕಮಾಟಗೇರಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತಪಟ್ಟ ವ್ಯಕ್ತಿಯನ್ನು...

ಯಲ್ಲಾಪುರ | ಓವರ್‌ಟೇಕ್‌ ಮಾಡುವಾಗ ಲಾರಿಗೆ KSRTC ಬಸ್‌ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಸಾವು

ರಸ್ತೆ ಬದಿ ನಿಂತಿದ್ದ ರಾರಿಗೆ ಕೆಎಸ್‌ಆರ್‌ಟಿಸಿ ಬಸ್‌ವೊಂದು ಡಿಕ್ಕಿ ಹೊಡೆದಿದ್ದು, ಬಸ್‌ನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ಯಲ್ಲಾಪುರದ ಮಾವಳ್ಳಿ ಕ್ರಾಸ್‌ ಬಳಿ...

ಉತ್ತರ ಕನ್ನಡ | ಪ್ರವಾಸೋದ್ಯಮಕ್ಕೆ ಯುದ್ಧ ವಿಮಾನದ ವಸ್ತುಸಂಗ್ರಹಾಲಯ ಬೂಸ್ಟ್ ನೀಡಲಿದೆ: ಮಂಕಾಳ ವೈದ್ಯ ವಿಶ್ವಾಸ

ರವೀಂದ್ರ ನಾಥ ಠಾಗೂರ್ ಕಡಲತೀರದಲ್ಲಿರುವ ಟುಪಲೋವ್ ಯುದ್ದ ವಿಮಾನ ವಸ್ತು ಸಂಗ್ರಾಲಯವು ಜಿಲ್ಲೆಯ ಪ್ರವಾಸಿಗರಿಗೆ ಆಕರ್ಷಣೀಯ ತಾಣವಾಗಲಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರನ್ನು ಸೆಳೆಯಲಿದೆ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X