ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಮಳವಳ್ಳಿ ಗ್ರಾಮದ ಹೊನ್ನುಕಾರು ಹೋಂ ಸ್ಟೇನಲ್ಲಿ ನಡೆಯುತ್ತಿದ್ದ ಅಕ್ರಮ ಜೂಜಾಟದ ಅಡ್ಡೆಯ ಮೇಲೆ ಶಿರಸಿ ಉಪವಿಭಾಗದ ಪೊಲೀಸರು ಭರ್ಜರಿ ದಾಳಿ ನಡೆಸಿದ್ದು, 57 ಮಂದಿಯನ್ನು ವಶಕ್ಕೆ...
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹೊಸಗದ್ದೆ ಪ್ರದೇಶದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದೆ. ಹೊಸಗದ್ದೆಯ ನಿವಾಸಿ ಶ್ರೀಧರ್ ಪರಮೇಶ್ವರ ಹೆಗಡೆ ಎಂಬುವವರಿಗೆ ಸೇರಿದ ಕೊಟ್ಟಿಗೆಗೆ ನುಗ್ಗಿದ ಚಿರತೆ, ಅಲ್ಲಿ ಕಟ್ಟಿ...
ಉತ್ತರ ಕನ್ನಡ ಜಿಲ್ಲೆಯ ಶಿರಸಿ –ಸಿದ್ದಾಪುರ ಭಾಗದ ಸಂರಕ್ಷಿತ ಅರಣ್ಯ ಪ್ರದೇಶಗಳಾದ ‘ಸರ್ಕಾರಿ ಬೆಟ್ಟ’ಗಳಲ್ಲಿ ನಡೆಯುತ್ತಿರುವ ಅಕ್ರಮ ಒತ್ತುವರಿ, ಅರಣ್ಯ ನಾಶ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿ ಭೀಮ ಘರ್ಜನೆ...
ಉತ್ತರ ಕನ್ನಡ: SIR’ (Special Intensive Revision) ಹೆಸರಿನಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಉಳಿವಿಗೆ ಆಗ್ರಹಿಸಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ತೀವ್ರಗೊಂಡಿವೆ....
ಸಿದ್ದಾಪುರ: ಕರ್ತವ್ಯದ ನಿಮಿತ್ತ ಹೊರಟಿದ್ದ ಶಿಕ್ಷಕಿಯೊಬ್ಬರು ಅತಿವೇಗವಾಗಿ ಬಂದ ಟ್ರ್ಯಾಕ್ಟರ್ ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿರಸಿ-ಸಿದ್ದಾಪುರ ಮುಖ್ಯರಸ್ತೆಯ ಕನ್ನಳ್ಳಿ ಚೆಕ್‌ಪೋಸ್ಟ್ ಬಳಿ ಸಂಭವಿಸಿದೆ.
ದುರ್ಘಟನೆಯ ವಿವರ: ಪಟ್ಟಣದ ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ...
ಸಿದ್ದಾಪುರ: ತಾಲೂಕಿನ ಸೋವಿನಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯ ಹುಲ್ಕುತ್ರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಇತ್ತೀಚೆಗೆ ಇಕೋ ಕ್ಲಬ್ ವತಿಯಿಂದ ಹಮ್ಮಿಕೊಂಡಿದ್ದ 'ಪ್ರಕೃತಿ ನಡಿಗೆ' ಹಾಗೂ ಕ್ಷೇತ್ರ ಅಧ್ಯಯನದ ಮೂಲಕ ಇತಿಹಾಸದ...
ಉತ್ತರ ಕನ್ನಡ: ತೋಟಗಾರಿಕೆ ಇಲಾಖೆಯ ವತಿಯಿಂದ ಸಿದ್ದಾಪುರ ತಾಲೂಕಿನ ಹೊಸೂರು ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿರುವ 10 ತಿಂಗಳ ಅವಧಿಯ ತೋಟಗಾರಿಕೆ ತರಬೇತಿಗೆ ಜಿಲ್ಲೆಯ ಅರ್ಹ ರೈತರ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ...
ಸಿದ್ದಾಪುರ: ವೃದ್ಧೆಯೊಬ್ಬರನ್ನು ಕೊಲೆ ಮಾಡಿ ಅವರಿಂದ ಹಣ ಹಾಗೂ ಬಂಗಾರದ ಆಭರಣಗಳನ್ನು ದೋಚಿದ್ದ ಆರೋಪಿಗೆ ಇಲ್ಲಿನ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಹೊಸ ಕಾನೂನು ಬಿ.ಎನ್.ಎಸ್ (BNS) ಅಡಿಯಲ್ಲಿ...
ಸಿದ್ದಾಪುರ: ತಾಲೂಕಿನ ಜೋಗಿನ್ ಮಠ ಕ್ರಾಸ್ ಬಳಿ ಜಲ್ಲಿ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ನಡೆದಿದ್ದು, ಈ ವೇಳೆ ರಸ್ತೆಗೆ ಚೆಲ್ಲಿದ್ದ ಡೀಸೆಲ್‌ನಿಂದ ಉಂಟಾಗಬಹುದಾಗಿದ್ದ ದೊಡ್ಡ ಅನಾಹುತವನ್ನು 112 ತುರ್ತು ಸೇವೆಯ ಸಿಬ್ಬಂದಿಗಳು...
ಉತ್ತರ ಕನ್ನಡ ಜಿಲ್ಲೆಯ ಜೀವನಾಡಿ ಅಘನಾಶಿನಿ ನದಿಯ ನೀರನ್ನು ತಿರುಗಿಸುವ ಕೇಂದ್ರ ಸರ್ಕಾರದ ಯೋಜನೆಯ ವಿರುದ್ಧ ಸಿದ್ದಾಪುರದಲ್ಲಿ ಆಕ್ರೋಶದ ಅಲೆ ಎದ್ದಿದೆ. ಅರಣ್ಯ ನಾಶ ಮತ್ತು ಪರಿಸರ ಹಾನಿಯನ್ನು ಖಂಡಿಸಿ ಕೇವಲ ಒಂದೇ...
ಸಿದ್ದಾಪುರ: ಇಂದಿನ ಆಧುನಿಕ ಯುಗದಲ್ಲಿ ಕೃಷಿ ಎಂದರೆ ಕೇವಲ ಮಣ್ಣಿನ ಕೆಲಸವಲ್ಲ, ಅದೊಂದು ವೈಜ್ಞಾನಿಕ ಕಲೆ ಎಂಬುದನ್ನು ತಾಲೂಕಿನ ಬಿಳಗಿ ಗ್ರಾಮದ ಪ್ರಗತಿಪರ ರೈತ ರವಿಲೋಚನ ಮಡಗಾಂವಕರ ಅವರು ನಿರೂಪಿಸಿದ್ದಾರೆ.
'ಕೃಷಿಯ ಡಾಕ್ಟರ್'...
ಪತಿ-ಪತ್ನಿಯ ನಡುವಿನ ಜಗಳವನ್ನು ಶಮನಗೊಳಿಸಲು ಮುಂದಾದ ಚಿಕ್ಕಪ್ಪನನ್ನೇ ಯುವಕರ ಗುಂಪೊಂದು ಚಾಕು ಇರಿದು ಕೊಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಅವರಗುಪ್ಪ ಗ್ರಾಮದಲ್ಲಿ ಸಂಭವಿಸಿದೆ.
ಘಟನೆಯ ಹಿನ್ನೆಲೆ: ಅವರಗುಪ್ಪ...