ಅಂಕೋಲಾದ ಕೇಣಿ ವಾಣಿಜ್ಯ ಬಂದರು ಯೋಜನೆಗೆ ವಿರೋಧ ವ್ಯಕ್ತವಾಗುತ್ತಿರುವ ಹೋರಾಟಕ್ಕೆ ಇಂದು (ನ.25) ಒಂದು ವರ್ಷ ಪೂರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ, ಹೋರಾಟ ಸಮಿತಿಯು ಸಂಪೂರ್ಣ ಅಂಕೋಲಾ ಬಂದ್ ಜಾರಿಗೆ ಕರೆ ನೀಡಿದೆ. ಈ ದಿನವನ್ನು...
ಅಂಕೋಲಾ: ತಾಲೂಕಿನ ಅಗಸೂರು ಗ್ರಾಮದ ಕಂಚಿನಬಾಗಿಲ (ಬೊಗ್ರಿಬೈಲ್ ನವಗದ್ದೆ) ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯಕಾರಿ ರಾಸಾಯನಿಕ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಅನಿಲ ಸೋರಿಕೆಯಾಗುತ್ತಿದ್ದು, ಸಂಭಾವ್ಯ ಅವಘಡ ತಡೆಯಲು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಅವರು...
ಉತ್ತರ ಕನ್ನಡ ಜಿಲ್ಲೆಯ ಆರೋಗ್ಯ ವ್ಯವಸ್ಥೆಯ ನಿಜ ಮುಖವನ್ನೇ ಬಯಲಿಗೆಳೆದ ಘಟನೆಯೊಂದು ಅಂಕೋಲಾ ತಾಲೂಕಿನ ಬೋಳೆ ಗ್ರಾಮದಲ್ಲಿ ನಡೆದಿದೆ. ಬಡ ಕೂಲಿ ಕಾರ್ಮಿಕರೊಬ್ಬರು ಅಪಘಾತಕ್ಕೊಳಗಾಗಿ 12 ಗಂಟೆಗಳ ಕಾಲ ಬದುಕಿಗಾಗಿ ಹೋರಾಡಿದರೂ, ಯಾವುದೇ...
"ಆರೋಗ್ಯ ಎಂದರೆ ದೈಹಿಕ, ಮಾನಸಿಕವಾಗಿ ಆರೋಗ್ಯದಿಂದ ಇರುವುದು.ಆರೋಗ್ಯವಂತರಾಗಿ ಇರಲು ಮುಂಜಾಗೃತೆ ಕ್ರಮವಾಗಿ ಪೌಷ್ಟಿಕ ಆಹಾರ ಸೇವನೆ ಮಾಡಬೇಕು. ಪ್ರತಿ ಹಳ್ಳಿಗಳಲ್ಲಿ ಆರೋಗ್ಯ ಜನರ ಹಕ್ಕಾಗಬೇಕು" ಎಂದು ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ ಲೊಯೋಲ...
ಅಂಕೋಲಾ ತಾಲ್ಲೂಕಿನ ಪೂಜಗೇರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿನಿ ಪೋಷಕರು ಕಾಲೇಜಿಗೆ ಮುತ್ತಿಗೆ ಹಾಕಿ ಭಾರಿ ಪ್ರತಿಭಟನೆ ನಡೆಸಿದ...
ಅಂಕೋಲಾ: ಕಾಶ್ಮೀರದಿಂದ ಮಂಗಳೂರು ಕಡೆಗೆ ಸೇಬು ಹಣ್ಣುಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ಅಂಕೋಲಾ ತಾಲೂಕಿನ ಬಾಳೇಗುಳಿ ಬಳಿ ಅಪಘಾತಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಗೋಪಾಲಕೃಷ್ಣ ದೇವಾಲಯದ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾದ...
ಅಂಕೋಲಾ: ಇಲ್ಲಿನ ಪುರಸಭೆಯ ಇತ್ತೀಚಿನ ಬೆಳವಣಿಗೆಗಳು ಹೊಸ ತಿರುವು ಪಡೆದಿದ್ದು, ಅಮಾನತ್ತು ಆಗಿರುವ ಹಿಂದಿನ ಮುಖ್ಯಾಧಿಕಾರಿ ಎಚ್. ಅಕ್ಷತಾ ಅವರನ್ನು ಪುನಃ ನೇಮಕ ಮಾಡುವ ಯತ್ನ ನಡೆದರೆ, ಪುರಸಭೆಯ ಆಡಳಿತ ಮಂಡಳಿ ಸದಸ್ಯರು...
ಅಂಕೋಲಾ ತಾಲ್ಲೂಕಿನ ಹಾರವಾಡ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಡುಗೆ ಎಣ್ಣೆ ಸಾಗಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರ ಪರಿಣಾಮವಾಗಿ ನೂರಾರು ಲೀಟರ್ ಖಾದ್ಯ ತೈಲ ರಸ್ತೆಗೆ ಚೆಲ್ಲಿ, ಕೆಲಕಾಲ...
ಹೊನ್ನಾವರ ಮತ್ತು ಅಂಕೋಲಾ ಉಪನೊಂದಾಣಿಧಿಕಾರಿಗಳ ಕಚೇರಿಯಲ್ಲಿ ಸ್ವತ್ತು ನೋಂದಣಿ, ಋಣಭಾರ ಪತ್ರ ಖರೀದಿ, ದಸ್ತಾವೇಜುಗಳ ದೃಢೀಕರಣ ಸೇರಿದಂತೆ ವಿವಿಧ ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರ ಹತ್ತಿರ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ...
ಕಬ್ಬಿಣದ ಅದಿರು ಕಳ್ಳತನ ಮತ್ತು ಅಕ್ರಮ ಸಾಗಣೆ ಪ್ರಕರಣದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಬಂಧಿಸಿದೆ.
ಪ್ರಕರಣ ಸಂಬಂಧ ವಿಚಾರಣೆ ಸಲುವಾಗಿ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಕೇಣಿಯಲ್ಲಿ ಉದ್ದೇಶಿತ ಖಾಸಗಿ ಬಂದರು ನಿರ್ಮಾಣ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದೆ. ಜನರ ತೀವ್ರ ವಿರೋಧದ ನಡುವೆಯೂ ಹಣದ ಆಮಿಷ ನೀಡಿ ಬೆಂಬಲ ಪಡೆಯಲು ಜೆಎಸ್ಡಬ್ಲ್ಯೂ...
ದೇಶದಲ್ಲಿ ಮತ ಕದ್ದು ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದನ್ನು ಜನಸಾಮಾನ್ಯರಿಗೆ ಮನದಟ್ಟು ಮಾಡುವ ಕೆಲಸವನ್ನು ಮಾಡಬೇಕು ಎಂದು ಅಂಕೋಲಾ ಪಟ್ಟಣದ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು 'ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ'...