ಭಟ್ಕಳ

ಉತ್ತರ ಕನ್ನಡ | ಜಿಪಂ ಸಿಇಒ ಗ್ರಾಮ ಭೇಟಿ; ಜಲಜೀವನ ಕಾಮಗಾರಿ ಪರಿಶೀಲನೆ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಮತ್ತು ಭಟ್ಕಳ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ದಿಲೀಷ್ ಶಶಿ ಭೇಟಿ ನೀಡಿ, ಜಲ ಜೀವನ್ ಮಿಷನ್ ಯೋಜನೆಯಡಿ ಅಳವಡಿಸಿರುವ...

ಉತ್ತರ ಕನ್ನಡ | ಭಟ್ಕಳಕ್ಕೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದ ಯುವತಿ ನಾಪತ್ತೆ

ಭಟ್ಕಳಕ್ಕೆ ಹೋಗಿ ಬರುವುದಾಗಿ ಹೇಳಿ ಮನೆಯಿಂದ ತೆರಳಿದ ಯುವತಿ ನಾಪತ್ತೆಯಾಗಿದ್ದಾಳೆ ಎಂದು ಯುವತಿಯ ಪೋಷಕರು ಠಾಣೆಗೆ ದೂರು ನೀಡಿದ್ದಾರೆ. ಶಿರಾಲಿ ವಿಳಾಸದಲ್ಲಿ ವಾಸವಿದ್ದ ಜಿಯಾನ ಅಬ್ದುಲ್ ಮುನಾಫ್ (18) ನಾಪತ್ತೆಯಾದ ಯುವತಿ. ಶುಕ್ರವಾರ ಸಂಜೆ...

ಉತ್ತರ ಕನ್ನಡ | ಮುರುಡೇಶ್ವರದಲ್ಲಿ ಸಮುದ್ರ ಪಾಳಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮುರುಡೇಶ್ವರದಲ್ಲಿ ಸಮುದ್ರ ಪಾಳಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹ ಬುಧವಾರ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ ಜೆ (15), ಲಾವಣ್ಯಾ (15) ಮತ್ತು ವಂದನಾ (15) ಎಂದು...

ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪರಿಷ್ಕರಿಸಲು ಐಟಾ ಮನವಿ

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಈ ವೇಳಾಪಟ್ಟಿಯನ್ನು ಸೂಕ್ತವಾಗಿ ಪರಿಷ್ಕರಿಸಬೇಕೆಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್ (ಐಟಾ)...

ದುಬೈನಲ್ಲಿದ್ದ ಭಟ್ಕಳದ ಹಿರಿಯ ಮುಸ್ಲಿಂ ನೇತಾರ ಡಾ.ಸಯ್ಯದ್ ಖಲೀಲ್‌ ನಿಧನ

ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಹಿರಿಯ ಮುಸ್ಲಿಂ ನೇತಾರ ಡಾ. ಎಸ್ ಎಂ ಸಯ್ಯದ್ ಖಲೀಲ್ ಬುಧವಾರ ತಡರಾತ್ರಿ ದುಬೈಯ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ....

ಉತ್ತರ ಕನ್ನಡ | ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ವಿದ್ಯಾರ್ಥಿ ಸಾವು

ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ಪ್ರವಾಸಿ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ. ಬೆಂಗಳೂರಿನ ವಿದ್ಯಾ ಸೌಧ ಪ್ರಥಮ...

ಉತ್ತರ ಕನ್ನಡ | ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಹಾರಿಸಿದ್ದ ಹನುಮ ಧ್ವಜ ತೆರವು

ಭಟ್ಕಳ ತಾಲೂಕಿನ ತಾಲ್ಲೂಕಿನ ತೆಂಗಿನಗುಂಡಿ ಬಂದರಿನ ಸರ್ಕಾರಿ ಜಾಗದಲ್ಲಿ ಅನುಮತಿ ಇಲ್ಲದೆ ಹಾರಿಸಲಾಗಿದ್ದ ಹನುಮ ಧ್ವಜ ಮತ್ತು ಅಲ್ಲಿ ಇರಿಸಲಾಗಿದ್ದ ಸಾವರ್ಕರ್ ನಾಮಫಲಕವನ್ನು ಅಧಿಕಾರಿಗಳು ಬುಧವಾರ ರಾತ್ರಿ ತೆರವುಗೊಳಿಸಿದ್ದಾರೆ. ಈ ಹಿಂದೆ, ಜನವರಿ 28ರಂದು ಇದೇ...

ಹನುಮ ಧ್ವಜ ಹಾರಿಸಿದ ಪ್ರಕರಣ; ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್‌

ಅನುಮತಿ ಪಡೆಯದೆ ಸಾವರ್ಕರ್ ನಾಮಫಲಕ ಹಾಕಿ, ಹನುಮ ಧ್ವಜ ಹಾರಿಸಿದ್ದ ಪ್ರಕರಣದಲ್ಲಿ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ಸೇರಿದಂತೆ 21 ಮಂದಿ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ...

ಉತ್ತರ ಕನ್ನಡ | ಇನ್‌ಸ್ಟಾಗ್ರಾಂ ಸ್ನೇಹಿತನ ಕಿರುಕುಳ; ಯುವತಿ ಆತ್ಮಹತ್ಯೆ

ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ನಲ್ಲಿ ಸ್ನೇಹ ಬೆಳೆಸಿದ್ದ ವ್ಯಕ್ತಿ ನೀಡಿದ ಕಿರುಕುಳದಿಂದ ಬೇಸತ್ತ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಗ್ರಾಮದ ನಿವಾಸಿ, 24 ವರ್ಷದ...

ಉತ್ತರ ಕನ್ನಡ | ಡೆಂಗ್ಯೂ ಪ್ರಕರಣ; ಇಬ್ಬರ ಸಾವು

ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಬೆಳಿಗ್ಗೆಯಷ್ಟೇ ಯುವಕನೊಬ್ಬ ಡೆಂಗ್ಯೂನಿಂದ ಮೃತಪಟ್ಟಿದ್ದು, ಇದೀಗ ಮತ್ತೊಬ್ಬರು ಬಲಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದ ಖಾಝಿಯಾ ಸ್ಟ್ರೀಟ್ ನಿವಾಸಿ ಮೊಹಮ್ಮದ್ ಮೀರಾನ್ ಸಾದಾ (77) ಡೆಂಗ್ಯೂ ಜ್ವರದಿಂದ...

ಉತ್ತರ ಕನ್ನಡ | ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ದುರುಳ ಪತಿ

ದುರುಳ ಪತಿಯೊಬ್ಬ ತನ್ನ ಪತ್ನಿ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ. 30 ವರ್ಷದ ನಂದಿನಿ ಹತ್ಯೆಗೀಡಾದ ಮಹಿಳೆ. ಕೌಟುಂಬಿಕ ಕಲಹದಿಂದಾಗಿ ಆಕೆಯನ್ನು ಆರೋಪಿ ಪತಿ ಲೋಕೇಶ...

ಉತ್ತರ ಕನ್ನಡ | ಸಂತ್ರಸ್ತ ಬಾಲಕನ ಹೆಸರು ಬಹಿರಂಗ; 10 ಮಂದಿ ಪತ್ರಕರ್ತರಿಗೆ ಜಾಮೀನು ನಿರಾಕರಣೆ

ಅಪ್ರಾಪ್ತ ಬಾಲಕ ಮೇಲಿನ ಲೈಂಗಿಕ ಕಿರುಕುಳ ಪ್ರಕರಣದ ವರದಿ ಮಾಡುವಾಗ ಬಾಲಕನ ಹೆಸರು ಮತ್ತು ತಾಯಿ ಹಾಗೂ ಅಜ್ಜಿಯ ಹೆಸರು ಸೇರಿದಂತೆ ಬಾಲಕನ ಮಾಹಿತಿಯನ್ನು ಬಹಿರಂಗ ಪಡಿಸಿದ ಪತ್ರಕರ್ತರು, ವರದಿಗಾರರು ಹಾಗೂ ಆರೋಪಿಯೊಬ್ಬರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X