ಭಟ್ಕಳ

ಸಾವಿನ ಬಳಿಕವೂ ಬಾರದ ಕುಟುಂಬಸ್ಥರು: ಭಟ್ಕಳದಲ್ಲಿ ಅಂಗವಿಕಲ ವ್ಯಕ್ತಿಗೆ ಸ್ಥಳೀಯರಿಂದ ಅಂತಿಮ ವಿದಾಯ

ಭಟ್ಕಳ: ಅನಾರೋಗ್ಯದಿಂದ ಮೃತಪಟ್ಟ ಆಂಧ್ರಪ್ರದೇಶ ಮೂಲದ ಅಂಗವಿಕಲ ವ್ಯಕ್ತಿಯೊಬ್ಬರ ಅಂತ್ಯಸಂಸ್ಕಾರಕ್ಕೆ ಕುಟುಂಬಸ್ಥರು ಆಗಮಿಸದ ಹಿನ್ನೆಲೆಯಲ್ಲಿ ಸಮಾಜ ಸೇವಕರು ಹಾಗೂ ಸ್ಥಳೀಯರು ಮುಂದೆ ಬಂದು ಅಂತಿಮ ವಿಧಿವಿಧಾನ ನೆರವೇರಿಸಿದ ಘಟನೆ ನಡೆದಿದೆ. ಆಂಧ್ರಪ್ರದೇಶದ ವೆಲಗೂಡು...

ವಿದ್ಯುತ್ ಇಲ್ಲದ ಮನೆಯಿಂದ ವಿಧಾನಸಭೆಯ ಉಪಸಭಾಧ್ಯಕ್ಷ ಸ್ಥಾನದವರೆಗೆ: ಮಂಕಾಳ ವೈದ್ಯರ ಹೋರಾಟದ ಪಯಣ

ಭಟ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಮಂಕಾಳ ಸುಬ್ಬಾ ವೈದ್ಯ ಅವರು ರಾಜ್ಯ ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಕಾಳ ವೈದ್ಯ ಅವರ ಪರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮುರುಡೇಶ್ವರ | ಪೊಲೀಸರ ಮೇಲೆಯೇ ಚಾಕು ದಾಳಿ: ಇಬ್ಬರು ಸಿಬ್ಬಂದಿಗೆ ಗಂಭೀರ ಗಾಯ

ಮುರುಡೇಶ್ವರ: ಗುಂಪೊಂದು ಜಗಳವಾಡುತ್ತಿರುವ ಬಗ್ಗೆ ಬಂದ ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿ ಗಲಾಟೆ ಬಿಡಿಸಲು ಮುಂದಾದ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯ ಮೇಲೆಯೇ ಚಾಕುವಿನಿಂದ ದಾಳಿ ನಡೆಸಿರುವ ಘಟನೆ ಶನಿವಾರ ತಡರಾತ್ರಿ ಮುರುಡೇಶ್ವರದಲ್ಲಿ ನಡೆದಿದೆ. ರಾತ್ರಿ...

ಭಟ್ಕಳ | ದೋಣಿ ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಶವ ಮರುದಿನ ತೀರದಲ್ಲಿ ಪತ್ತೆ

ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿ ಮುಳುಗಿ ನಾಪತ್ತೆಯಾಗಿದ್ದ ಮೀನುಗಾರನ ಶವ ಮರುದಿನ ಸಮುದ್ರ ತೀರದಲ್ಲಿ ಪತ್ತೆಯಾದ ಘಟನೆ ಭಟ್ಕಳ ತಾಲೂಕಿನ ಮುಂಡಳ್ಳಿ ಸಮೀಪದ ಮೋಗೇರಕೇರಿ ಅಳವೇಬಾಯಿ ಸಮುದ್ರ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಜಾಲಿಕೋಡಿ,...

ಗೋಕರ್ಣ | ಮಹಾಬಲೇಶ್ವರ ದೇವಾಲಯಕ್ಕೆ ಕೊಳಚೆ ನೀರು ನುಗ್ಗುವ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಪುರಾಣ ಪ್ರಸಿದ್ಧ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆಗಾಲದಲ್ಲಿ ಕೊಳಚೆ ನೀರು ನುಗ್ಗುತ್ತಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಬಂಧಿತ ಅಧಿಕಾರಿಗಳಿಗೆ ತುರ್ತು ನಿರ್ದೇಶನ ನೀಡಿದ್ದಾರೆ. ಪರಿವರ್ತನ ಗೋಕರ್ಣ...

ಭಟ್ಕಳ | ರೈಲಿನಡಿ ಸಿಲುಕುತ್ತಿದ್ದ ಯುವಕನ ಜೀವ ಉಳಿಸಿದ ರೈಲ್ವೆ ಸಿಬ್ಬಂದಿ

ಭಟ್ಕಳ: ಮುರುಡೇಶ್ವರ ರೈಲು ನಿಲ್ದಾಣದಲ್ಲಿ ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ವೇಳೆ ರೈಲು ಮತ್ತು ಪ್ಲಾಟ್‌ಫಾರ್ಮ್ ನಡುವಿನ ಅಂತರಕ್ಕೆ ಸಿಲುಕುವ ಅಪಾಯದಲ್ಲಿದ್ದ ಪ್ರಯಾಣಿಕನನ್ನು ಪಾಯಿಂಟ್ಸ್‌ಮನ್ ಗಣಪತಿ ನಾಯ್ಕ್ ತಮ್ಮ ಸಮಯಪ್ರಜ್ಞೆ ಯಿಂದ ರಕ್ಷಿಸಿ...

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಂಕಿ ಠಾಣೆಯ ಪಿಎಸ್‌ಐ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಭಿನಂದನ್ ಗೌಡ ಅವರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ...

ಉತ್ತರ ಕನ್ನಡದ ಇಬ್ಬರು ಪೊಲೀಸ್ ಸಿಬ್ಬಂದಿಗೆ ಡಿಜಿ-ಐಜಿಪಿ ಶ್ಲಾಘನಾ ಪದಕ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಗೆ ಹೆಮ್ಮೆಯ ಕ್ಷಣವಾಗಿದ್ದು, ಸಿದ್ದಾಪುರ ಪೊಲೀಸ್ ಠಾಣೆಯ ತನಿಖಾ ಪಿಎಸ್‌ಐ ನಾಗಪ್ಪ ಹಾಗೂ ಭಟ್ಕಳ ನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ದೀಪಕ್ ನಾಯ್ಕ ಅವರು 2025-26ನೇ...

ಭಟ್ಕಳ | ಕಾರು ಹೊಂಡಕ್ಕೆ ಸಿಲುಕಿದ ಘಟನೆಗೆ ಹೊಸ ತಿರುವು; ಮೂರು ಪ್ರಕರಣ ದಾಖಲು

ಕಾರಿನ ಚಕ್ರ ರಸ್ತೆ ಬದಿಯ ಹೊಂಡದಲ್ಲಿ ಸಿಲುಕಿದ ಘಟನೆಯ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಹಾಗೂ ಶಹರ ಪೊಲೀಸ್ ಠಾಣೆಗಳಲ್ಲಿ ಮೂರು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಪರಿಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾರಗದ್ದೆಯ...

ಭಟ್ಕಳ: ಗಲಭೆಗಳ ನೆರಳಿನಿಂದ…. ಸೌಹಾರ್ದದ ಹುಡುಕಾಟದವರೆಗೆ

1993ರ ಗಲಭೆಯಿಂದ 2026ರ ಮುರಿನಕಟ್ಟೆ ವಿವಾದದವರೆಗೆ ಭಟ್ಕಳದ ಪಯಣ ಒಂದು ಪ್ರಶ್ನೆಯನ್ನು ನಮ್ಮ ಮುಂದಿಡುತ್ತದೆ. ಮುಂದಿನ ತಲೆಮಾರಿಗೆ ಭಟ್ಕಳ ಗಲಭೆಗಳ ಪಟ್ಟಣವಾಗಿ ಉಳಿಯುತ್ತದೆಯೇ? ಅಥವಾ ಸೌಹಾರ್ದ ಮತ್ತು ಅಭಿವೃದ್ಧಿಯ ಮಾದರಿಯಾಗಿ ಹೊರಹೊಮ್ಮುತ್ತದೆಯೇ ಎನ್ನುವ...

ಭಟ್ಕಳ | ಮಂಕಾಳ ವೈದ್ಯರಿಗೆ ಮೀನುಗಾರಿಕೆ-ಬಂದರು ಖಾತೆ ನೀಡುವಂತೆ ಮೋಗೇರ ಸಮಾಜದ ಒತ್ತಾಯ

ಭಟ್ಕಳ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಭಟ್ಕಳ-ಹೊನ್ನಾವರ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಮಂಕಾಳ ಎಸ್. ವೈದ್ಯ ಅವರಿಗೆ ಮತ್ತೆ ಕರ್ನಾಟಕದ ಮೀನುಗಾರಿಕೆ ಮತ್ತು ಬಂದರು ಖಾತೆಯ ಜವಾಬ್ದಾರಿಯನ್ನು ನೀಡುವ...

ಭಟ್ಕಳ | ಮುಖ್ಯಮಂತ್ರಿ ಆಯ್ಕೆ: ಹೈಕಮಾಂಡ್ ತೀರ್ಮಾನಕ್ಕೆ ಎಲ್ಲಾ ಶಾಸಕರು ಬದ್ಧ – ಸಚಿವ ಮಂಕಾಳ ವೈದ್ಯ

ಭಟ್ಕಳ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ರಾಜಕೀಯ ಚಟುವಟಿಕೆಗಳು ವೇಗ ಪಡೆದಿರುವ ನಡುವೆಯೇ, ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ಯಾವುದೇ ತೀರ್ಮಾನಕ್ಕೆ ಪಕ್ಷದ ಎಲ್ಲಾ 136 ಶಾಸಕರೂ ಬದ್ಧರಾಗಿರುತ್ತಾರೆ ಎಂದು ಮೀನುಗಾರಿಕೆ ಹಾಗೂ ಉತ್ತರ...

ಈ ಹೊತ್ತಿನ ಪ್ರಮುಖ ಸುದ್ದಿ