ದಾಂಡೇಲಿ

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ ನಿಯೋಜನೆಗೆ ಸಂಬಂಧಿಸಿದಂತೆ ಆದೇಶ ಹೊರಬಿದ್ದಿದೆ. ಕಾರವಾರ, ಕುಮಟಾ ಹಾಗೂ ದಾಂಡೇಲಿ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಬದಲಾವಣೆ ಮಾಡಲಾಗಿದೆ. ಕಾರವಾರ ಡಿವೈಎಸ್‌ಪಿ ಆಗಿದ್ದ...

ದಾಂಡೇಲಿ | ವಾಟರ್ ಆಕ್ಟಿವಿಟೀಸ್‌ಗೆ ಅಡ್ಡಿ: ರೆಸಾರ್ಟ್ ಮ್ಯಾನೇಜರ್, ಸಿಬ್ಬಂದಿ ವಿರುದ್ಧ ಜೀವ ಬೆದರಿಕೆ ಆರೋಪ

ದಾಂಡೇಲಿ: ವಾಟರ್ ಆಕ್ಟಿವಿಟೀಸ್ ನಡೆಸಲು ಅವಕಾಶ ನೀಡದೆ ಜಟ್ಟಿ ಬಳಿ ತಡೆದು, ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಹಾಕಲಾಗಿದೆ ಎಂದು ಆರೋಪಿಸಿ ಬೈಸನ ರಿವರ್ ರೆಸಾರ್ಟ್‌ಗೆ ಸಂಬಂಧಿಸಿದ ಮ್ಯಾನೇಜರ್ ಹಾಗೂ ಕೆಲ ಸಿಬ್ಬಂದಿ...

ಉತ್ತರ ಕನ್ನಡ | ಸೆಪ್ಟೆಂಬರ್ 2 ಮತ್ತು 3ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ವ್ಯತ್ಯಯ

ಉತ್ತರ ಕನ್ನಡ: ಹೆಸ್ಕಾಂ ವ್ಯಾಪ್ತಿಯ ವಿವಿಧ ವಿದ್ಯುತ್ ಮಾರ್ಗಗಳು ಹಾಗೂ ಸ್ವೀಕರಣಾ ಕೇಂದ್ರಗಳಲ್ಲಿ ನಿರ್ವಹಣೆ ಮತ್ತು ತುರ್ತು ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ...

ದಾಂಡೇಲಿ | ಮಾರಕಾಸ್ತ್ರಗಳಿಂದ ಹಲ್ಲೆ ಪ್ರಕರಣ; ಪರಾರಿಯಾಗಿದ್ದ ಮೂವರು ಆರೋಪಿಗಳ ಬಂಧನ

ದಾಂಡೇಲಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೆ.ಎನ್. ರಸ್ತೆಯಲ್ಲಿರುವ ಹನುಮಾನ್ ಬಾರ್‌ನಲ್ಲಿ ವ್ಯಕ್ತಿಯೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ದಾಂಡೇಲಿ ನಗರ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ...

ದಾಂಡೇಲಿ | ರೀಲ್ಸ್‌ಗಾಗಿ ಅಪಾಯಕಾರಿ ವಾಹನ ಚಾಲನೆ; ತೂಫಾನ್ ಕ್ರೂಸರ್ ಚಾಲಕನ ವಿರುದ್ಧ ಪ್ರಕರಣ ದಾಖಲು

ದಾಂಡೇಲಿ: ಸಾಮಾಜಿಕ ಜಾಲತಾಣಗಳಲ್ಲಿ ರೀಲ್ಸ್ ಹಾಗೂ ಲೈಕ್ಸ್‌ಗಾಗಿ ಅಪಾಯಕಾರಿ ಸಾಹಸಗಳನ್ನು ಪ್ರದರ್ಶಿಸುವವರ ವಿರುದ್ಧ ದಾಂಡೇಲಿ ಗ್ರಾಮೀಣ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಜೋಯಿಡಾ ತಾಲೂಕಿನ ಪ್ರಧಾನಿ ಗ್ರಾಮದ ಹೋಂಸ್ಟೇ ಸಮೀಪ ತೂಫಾನ್ ಕ್ರೂಸರ್...

ಜೋಯಿಡಾ, ದಾಂಡೇಲಿಯಲ್ಲಿ ಭಾರೀ ಮಳೆ ಹಿನ್ನೆಲೆ: ಇಂದು ಅಂಗನವಾಡಿ ಹಾಗೂ ಶಾಲೆಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಇಂದು (ಜುಲೈ 23) ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು...

ದಾಂಡೇಲಿ | ‘ಮೇವಾ ಮೋದಕ್’ ಹೆಸರಲ್ಲಿ ಮಾದಕ ವಸ್ತು ಮಾರಾಟ ಆರೋಪ: 1.986 ಕೆಜಿ ವಸ್ತು ಜಪ್ತಿ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ನಗರದ ಜೆ ಎನ್ ರಸ್ತೆಯಲ್ಲಿರುವ ಎಸ್ ಕೆ ಏಜೆನ್ಸಿ ಹೊಲ್ಸೇಲ್ ಅಂಗಡಿಯಲ್ಲಿ 'SANAN MEWA MODAK(SPECIAL)' ಹೆಸರಿನೊಂದಿಗೆ ಮಾದಕ ಅಂಶ ಹೊಂದಿರುವ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ...

ದಾಂಡೇಲಿ | ‘ಮೇವಾ ಮೋದಕ್’ ಹೆಸರಿನಲ್ಲಿ ಮಾದಕ ವಸ್ತು ಮಾರಾಟ ಆರೋಪ; ಪೊಲೀಸ್ ದಾಳಿ, 1.986 ಕೆ.ಜಿ. ವಸ್ತು ಜಪ್ತಿ

ದಾಂಡೇಲಿ: ನಗರದ ಜೆ.ಎನ್. ರಸ್ತೆಯಲ್ಲಿರುವ ಎಸ್.ಕೆ. ಏಜೆನ್ಸಿ ಹೊಲ್ಸೇಲ್ ಅಂಗಡಿಯಲ್ಲಿ 'SANAN MEWA MODAK (SPECIAL)' ಹೆಸರಿನಲ್ಲಿ ಮಾದಕ ಅಂಶ ಹೊಂದಿರುವ ವಸ್ತುಗಳನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ,...

ದಾಂಡೇಲಿ | ಯುವತಿಗೆ ಅಶ್ಲೀಲ ಮೆಸೇಜ್ ಪ್ರಕರಣ; ಕಾನ್ಸ್ಟೇಬಲ್ ಅಮಾನತು, ತನಿಖೆ ಮತ್ತಷ್ಟು ಚುರುಕು

ಯುವತಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಕ್ಕೆ ಗುರಿಯಾಗಿರುವ ದಾಂಡೇಲಿ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತುಗೊಳಿಸಿದ ಬೆನ್ನಲ್ಲೇ, ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ.​ ಈ ಪ್ರಕರಣದ ಗಂಭೀರತೆಯನ್ನು...

ದಾಂಡೇಲಿ | ಕುಡಿದ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ರಂಪಾಟ; ಪೊಲೀಸರ ಕರ್ತವ್ಯಕ್ಕೆ ಅಡ್ಡಿ – ಯುವಕನ ವಿರುದ್ಧ ಪ್ರಕರಣ ದಾಖಲು

ಕುಡಿದ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ರಂಪಾಟ ನಡೆಸಿ, ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನ ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವಕನನ್ನು ದಿನೇಶ್ ರಾಜಾರಾಮ ಪವಾರ್...

​​ದಾಂಡೇಲಿ | ಯುವತಿಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಆರೋಪ; ಇಬ್ಬರು ಪೊಲೀಸ್ ಸಿಬ್ಬಂದಿ ವಿರುದ್ಧ FIR ದಾಖಲು

ದಾಂಡೇಲಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳು 18 ವರ್ಷದ ಯುವತಿಯೊಬ್ಬಳಿಗೆ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾರವಾರ ಮಹಿಳಾ...

ದಾಂಡೇಲಿ | ನಗರಸಭೆಯಿಂದ ಪೌರ ಕಾರ್ಮಿಕರಿಗೆ ಸುರಕ್ಷತಾ ಪರಿಕರ ವಿತರಣೆ; ಆರೋಗ್ಯ ರಕ್ಷಣೆಗೆ ಆದ್ಯತೆ

ದಾಂಡೇಲಿ: ನಗರದ ಸ್ವಚ್ಛತೆ ಮತ್ತು ಸಾರ್ವಜನಿಕ ಆರೋಗ್ಯ ಕಾಪಾಡುವಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಪೌರ ಕಾರ್ಮಿಕರ ಸುರಕ್ಷತೆ ಹಾಗೂ ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಿರುವ ನಗರಸಭೆಯು ಅವರಿಗೆ ಸಮವಸ್ತ್ರ ಹಾಗೂ ಅಗತ್ಯ ಸುರಕ್ಷತಾ ಪರಿಕರಗಳನ್ನು...

ಈ ಹೊತ್ತಿನ ಪ್ರಮುಖ ಸುದ್ದಿ