ದಾಂಡೇಲಿ

ದಾಂಡೇಲಿ | ಅರಣ್ಯಾಧಿಕಾರಿ ಹತ್ಯೆ ಕೇಸ್: 13 ವರ್ಷಗಳ ಕಾನೂನು ಸಮರಕ್ಕೆ ತೆರೆ, ಮುಖ್ಯ ಆರೋಪಿಗೆ 10 ವರ್ಷ ಜೈಲು ಶಿಕ್ಷೆ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ 2012 ರಲ್ಲಿ ನಡೆದಿದ್ದ ಅರಣ್ಯ ಇಲಾಖೆಯ ಸಹಾಯಕ ಸಂರಕ್ಷಣಾಧಿಕಾರಿ (ಎಸಿಎಫ್) ಮದನ ನಾಯಕ ಅವರ ಹತ್ಯೆ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಚರ್ಚೆಗೆ ಕಾರಣವಾಗಿತ್ತು. ಈಗ ಈ...

ದಾಂಡೇಲಿ | ಅಜಿತ್ ನಾಯ್ಕ ಹತ್ಯೆ ಕೇಸ್: ಪ್ರಮುಖ ಆರೋಪಿ ದೋಷಿ ಎಂದು ತೀರ್ಪು, ಜನೆವರಿ 13ರಂದು ಶಿಕ್ಷೆ ಪ್ರಮಾಣ ಪ್ರಕಟ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಖ್ಯಾತ ವಕೀಲ ಹಾಗೂ ಜನಪರ ಹೋರಾಟಗಾರ ಅಜಿತ್ ನಾಯ್ಕ ಅವರ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಶಿರಸಿಯ...

ದಾಂಡೇಲಿ | ಕಾಡಿನಲಿ ಬಾನಾಡಿಗಳ ಸಮ್ಮಿಲನ: ಜನೆವರಿ 16ರಿಂದ ಅದ್ದೂರಿ ‘ಹಾರ್ನ್‌ಬಿಲ್ ಪಕ್ಷಿ ಹಬ್ಬ’

ಉತ್ತರ ಕನ್ನಡ ಜಿಲ್ಲೆಯ ಪ್ರಕೃತಿಯ ಅಪ್ರತಿಮ ಸೌಂದರ್ಯದ ಗಣಿಯಾಗಿರುವ ದಾಂಡೇಲಿ ಅರಣ್ಯ ಪ್ರದೇಶವು ಮತ್ತೊಮ್ಮೆ ಪಕ್ಷಿ ಪ್ರೇಮಿಗಳ ಸಮ್ಮಿಲನಕ್ಕೆ ಸಜ್ಜಾಗುತ್ತಿದೆ. ಪ್ರತಿ ವರ್ಷ ಜನವರಿ 5 ರಂದು ಆಚರಿಸಲಾಗುವ 'ರಾಷ್ಟ್ರೀಯ ಪಕ್ಷಿ ದಿನ'ದ...

ದಾಂಡೇಲಿ | ಕಾಳಿ ಹುಲಿ ರಕ್ಷಿತಾರಣ್ಯದ ಭದ್ರತೆಗೆ ‘ಅವನಿ-ತಾರ’ ಶ್ವಾನ ಬಲ: ಅರಣ್ಯ ಕಳ್ಳರ ಪತ್ತೆಗೆ ಹದ್ದಿನ ಕಣ್ಣು

ದಾಂಡೇಲಿ: ಚಾಮರಾಜನಗರದಲ್ಲಿ ಇತ್ತೀಚೆಗೆ ನಡೆದ ಹುಲಿ ಹತ್ಯೆ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆ, ರಾಜ್ಯಾದ್ಯಂತ ವನ್ಯಜೀವಿಗಳ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ವ್ಯಾಪ್ತಿಯ...

ದಾಂಡೇಲಿ | ಅಜಿತ್ ನಾಯ್ಕ್ ಹತ್ಯೆ ಕೇಸ್: 7 ವರ್ಷಗಳ ಸುದೀರ್ಘ ವಿಚಾರಣೆ ಅಂತ್ಯ, ತೀರ್ಪಿನತ್ತ ಎಲ್ಲರ ಚಿತ್ತ!

ದಾಂಡೇಲಿ: ಉತ್ತರ ಕನ್ನಡ ಜಿಲ್ಲೆಯನ್ನೆ ಬೆಚ್ಚಿಬೀಳಿಸಿದ್ದ ಹಿರಿಯ ನ್ಯಾಯವಾದಿ ಹಾಗೂ ಜನಪರ ಹೋರಾಟಗಾರ ಅಜಿತ್ ನಾಯ್ಕ್ ಅವರ ಬರ್ಬರ ಹತ್ಯೆ ಪ್ರಕರಣದ ವಿಚಾರಣೆ ಇದೀಗ ಅಂತಿಮ ಘಟ್ಟಕ್ಕೆ ತಲುಪಿದೆ. ಸುಮಾರು ಏಳು ವರ್ಷಗಳ...

ಉತ್ತರ ಕನ್ನಡ | ಅರಣ್ಯ ಭೂಮಿ-ಸಿಆರ್‌ಝಡ್ ಸಂಘರ್ಷ; ಜಿಲ್ಲೆಯ ಶೇ 86ರಷ್ಟು ಆಸ್ತಿಗಳಿಗೆ ಸಿಗದ ‘ಇ-ಸ್ವತ್ತು’ ಮಾನ್ಯತೆ

ಉತ್ತರ ಕನ್ನಡ: ರಾಜ್ಯ ಸರ್ಕಾರವು ಗ್ರಾಮೀಣ ಪ್ರದೇಶದಲ್ಲಿ ಅನುಮತಿ ಪಡೆಯದೆ ನಿರ್ಮಿಸಿದ್ದ ಬಡಾವಣೆಗಳ ನಿವೇಶನಗಳ ನೋಂದಣಿ-ಮಾರಾಟವನ್ನು ರದ್ದುಪಡಿಸಿದ್ದ ಬಳಿಕ, ಇದೀಗ ಡಿ.1 ರಿಂದ ಇ-ಸ್ವತ್ತು ತಂತ್ರಾಂಶದ ಮೂಲಕ 11ಎ ಮತ್ತು 11ಬಿ ಪ್ರಮಾಣಪತ್ರ...

ದಾಂಡೇಲಿ | 25ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ದೂರಿ ಸಿದ್ಧತೆ: ರೋಹಿದಾಸ ನಾಯ್ಕ ಸರ್ವಾಧ್ಯಕ್ಷತೆ

ದಾಂಡೇಲಿ: ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿರುವ ಜಿಲ್ಲೆಯ 25ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಾಂಡೇಲಿ ನಗರ ಸಂಪೂರ್ಣ ಸಜ್ಜಾಗಿದೆ. ಡಿ. 13ರಿಂದ ಡಿ. 15ರವರೆಗೆ ಮೂರು ದಿನಗಳ ಕಾಲ...

ದಾಂಡೇಲಿ | ಜಿಲ್ಲಾ ಸಾಹಿತ್ಯ ಸಮ್ಮೇಳನ ವಿವಾದ: ಫ್ಲೆಕ್ಸ್‌ ತೆರವಿಗೆ ಕೋರ್ಟ್‌ ಆದೇಶ

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಆಯೋಜನೆಗೊಂಡಿರುವ 25ನೇ ಜಿಲ್ಲಾ ಸಾಹಿತ್ಯ ಸಮ್ಮೇಳನ ಇದೀಗ ನ್ಯಾಯಾಲಯದ ಕಟಕಟೆಯನ್ನು ಏರಿದ್ದು, ಪ್ರಚಾರ ಸಾಮಗ್ರಿಗಳನ್ನು ತಕ್ಷಣವೇ ತೆರವುಗೊಳಿಸುವಂತೆ ಸ್ಥಳೀಯ ಜೆಎಂಎಫ್‌ಸಿ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಸಮ್ಮೇಳನದ...

ಉತ್ತರ ಕನ್ನಡ | ಜಿಲ್ಲೆಯಲ್ಲಿ ₹21,000 ಕೋಟಿಗೂ ಅಧಿಕ ಮೊತ್ತದ ರೈಲ್ವೆ ಕಾಮಗಾರಿ: ಸಚಿವ ವಿ. ಸೋಮಣ್ಣ ಹೇಳಿಕೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ರೈಲ್ವೆ ಇಲಾಖೆ ವತಿಯಿಂದ ಸುಮಾರು ರೂ. 21 ಸಾವಿರಕ್ಕೂ ಕೋಟಿ ಗೂ ಅಧಿಕ ಮೊತ್ತದ ಕಾಮಗಾರಿಗಳು ವಿವಿಧ ಹಂತದಲ್ಲಿ ನಡೆಯುತ್ತಿವೆ ಎಂದು ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ...

ದಾಂಡೇಲಿ | ಪ್ರಯಾಣಿಕರ ರೈಲು ಮರುಸಂಚಾರಕ್ಕೆ ಆಗ್ರಹಿಸಿ ಅಳ್ನಾವರದಲ್ಲಿ ಪ್ರತಿಭಟನೆ

ದಾಂಡೇಲಿ – ಅಳ್ನಾವರ ನಡುವೆ ಸ್ಥಗಿತಗೊಂಡಿರುವ ಪ್ರಯಾಣಿಕರ ರೈಲು ಸೇವೆಯನ್ನು ಕೂಡಲೇ ಪುನರಾರಂಭಿಸುವಂತೆ ಒತ್ತಾಯಿಸಿ ಅಳ್ನಾವರ ರೈಲು ನಿಲ್ದಾಣದಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಲಾಯಿತು. ದಾಂಡೇಲಿಯಿಂದ ಆಗಮಿಸಿದ್ದ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ,...

ದಾಂಡೇಲಿ | ಅಧಿಕಾರಾವಧಿ ಮುಗಿಯುವ ಮುನ್ನ ನಗರಸಭೆ ಸದಸ್ಯರ ಹೈದ್ರಾಬಾದ್ ಪ್ರವಾಸ; ಚರ್ಚೆಗೆ ಕಾರಣ

ದಾಂಡೇಲಿ: ನಗರಸಭಾ ಸದಸ್ಯತ್ವದ ಅವಧಿ ಮುಗಿಯಲು ಕೇವಲ ಕೆಲವು ದಿನಗಳು ಬಾಕಿ ಇರುವ ಹೊತ್ತಿನಲ್ಲಿ, ದಾಂಡೇಲಿ ನಗರಸಭೆಯ ಪೌರಾಯುಕ್ತರು, ಆಡಳಿತಪಕ್ಷ ಹಾಗೂ ವಿರೋಧ ಪಕ್ಷದ ಸದಸ್ಯರನ್ನೊಳಗೊಂಡ ಸುಮಾರು 30 ಮಂದಿ ತಂಡ ಹೈದ್ರಾಬಾದಿಗೆ...

ದಾಂಡೇಲಿ | ವಾಣಿಜ್ಯ ಸೈಟ್‌ ಹಂಚಿಕೆ ವಿವಾದ: ಪೌರಾಯುಕ್ತ ಸೇರಿ ಮೂವರಿಗೆ ಲೋಕಾಯುಕ್ತ ನೋಟಿಸ್‌

ದಾಂಡೇಲಿ: ನಗರಸಭೆಯ ವ್ಯಾಪ್ತಿಯ ವಾಣಿಜ್ಯ ಸೈಟ್ ಅಕ್ರಮ ಹಂಚಿಕೆ ಪ್ರಕರಣ ಹೊಸ ತಿರುವು ಪಡೆದಿದೆ. ಆಶ್ರಯ ಮನೆ ಯೋಜನೆಯ ಅಡಿಯಲ್ಲಿ ವಾಣಿಜ್ಯ ಸೈಟೊಂದು ಅಕ್ರಮವಾಗಿ ಹಂಚಿಕೆಯಾಗಿದೆ ಎಂಬ ದೂರಿನ ಆಧಾರದ ಮೇಲೆ ಲೋಕಾಯುಕ್ತರು...

ಈ ಹೊತ್ತಿನ ಪ್ರಮುಖ ಸುದ್ದಿ