ಹೊನ್ನಾವರ

ಉತ್ತರ ಕನ್ನಡ | ಮುಂಡಗೋಡ–ಹೊನ್ನಾವರದಲ್ಲಿ ಇಸ್ಪೀಟ್ ಅಡ್ಡೆ ಮೇಲೆ ದಾಳಿ; ಒಟ್ಟು 19 ಮಂದಿಯ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಮತ್ತು ಹೊನ್ನಾವರ ತಾಲ್ಲೂಕುಗಳಲ್ಲಿ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ನಡೆಸಿದ ದಾಳಿಯಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದ 19 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಮುಂಡಗೋಡ ಘಟನೆಯ...

ಹೊನ್ನಾವರ | ರಾಷ್ಟ್ರಗೀತೆಯ ಕುರಿತು ಸಂಸದ ಕಾಗೇರಿ ವಿವಾದಾತ್ಮಕ ಹೇಳಿಕೆ

ಹೊನ್ನಾವರ: ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಷ್ಟ್ರಗೀತೆಯ ಕುರಿತು ನೀಡಿದ ಹೇಳಿಕೆಯಿಂದ ಹೊಸ ವಿವಾದ ಸೃಷ್ಟಿಯಾಗುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ. ಹೊನ್ನಾವರದಲ್ಲಿ ಆತ್ಮನಿರ್ಭರ ಭಾರತಕ್ಕಾಗಿ ನಡೆದ ರಾಷ್ಟ್ರೀಯ...

ಹೊನ್ನಾವರ ಬಂದರು ನಿರ್ಮಾಣ ಕಾರ್ಯ ಕೈಬಿಡಿ: ಮೇಧಾ ಪಾಟ್ಕರ್ ಮನವಿ

ಮೀನುಗಾರ ಸಮುದಾಯಗಳ ಪ್ರತಿಭಟನೆಗಳನ್ನು ಹತ್ತಿಕ್ಕಿ ಮುಂದುವರೆಸುತ್ತಿರುವ ಹೊನ್ನಾವರ ಬಂದರು ನಿರ್ಮಾಣ ಕಾರ್ಯವನ್ನು ಕೈಬಿಡಬೇಕು ಎಂದು ನರ್ಮದಾ ಬಚಾವೋ ಆಂದೋಲನದ ಸಂಸ್ಥಾಪಕ ಸದಸ್ಯೆ ಮತ್ತು ಹೆಸರಾಂತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಹೇಳಿದರು. ಅಲ್ ಇಂಡಿಯಾ...

ಹೊನ್ನಾವರ | ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿ – ಓರ್ವ ಸಾವು, ಹಲವರಿಗೆ ಗಾಯ

ಹೊನ್ನಾವರ: ಬೆಂಗಳೂರಿನಿಂದ ಭಟ್ಕಳದತ್ತ ಹೊರಟಿದ್ದ ಕೆಎಸ್‌ಆರ್‌ಟಿಸಿ ಬಸ್‌ ಒಂದು ಭೀಕರ ರಸ್ತೆ ಅಪಘಾತಕ್ಕೊಳಗಾಗಿ ಪಲ್ಟಿಯಾದ ದುರ್ಘಟನೆ ಹೊನ್ನಾವರ ತಾಲೂಕಿನ ಗೇರುಸೊಪ್ಪದ ಸೂಳೆಮುರ್ಕಿ ಕ್ರಾಸ್ ಬಳಿ ನಡೆದಿದೆ. ಈ ಘಟನೆಯಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ...

ಹೊನ್ನಾವರ | ವಿದ್ಯತ್‌ ಅವಘಡ; ದಂಪತಿ ಸಾವು!

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಆರಂಭವಾಗುವ ಮುನ್ನಾ ದಿನವೇ ಕರಾವಳಿ ಭಾಗದಲ್ಲಿ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಹೊನ್ನಾವರ ತಾಲೂಕಿನ ಕಾಸರಕೋಡ ಬಟ್ಟೆ ವಿನಾಯಕ ಕೇರಿ ಪ್ರದೇಶದಲ್ಲಿ ವಿದ್ಯುತ್ ಶಾಕ್‌ನಿಂದ ದಂಪತಿ ಸ್ಥಳದಲ್ಲೇ...

ಹೊನ್ನಾವರ | ಬಸ್ಸಿನಲ್ಲಿ ಚಿನ್ನಾಭರಣ ಕಳವು ಮಾಡಿದ ಮಹಿಳೆ ಬಂಧನ; ₹1 ಲಕ್ಷ ಮೌಲ್ಯದ ಸ್ವತ್ತು ವಶ

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ಬಸ್ ಹತ್ತುವಾಗ ಪ್ರಯಾಣಿಕರೊಬ್ಬರ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ್ದ ಮಹಿಳೆಯನ್ನು ಹೊನ್ನಾವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತೆಯಿಂದ ₹1,01,050 ಮೌಲ್ಯದ ಚಿನ್ನಾಭರಣ ಮತ್ತು ನಗದು ಹಣವನ್ನು...

ಉತ್ತರ ಕನ್ನಡ | ಏಕಕಾಲಕ್ಕೆ ಹೊನ್ನಾವರ-ಅಂಕೋಲಾ ಉಪನೋಂದಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಹೊನ್ನಾವರ ಮತ್ತು ಅಂಕೋಲಾ ಉಪನೊಂದಾಣಿಧಿಕಾರಿಗಳ ಕಚೇರಿಯಲ್ಲಿ ಸ್ವತ್ತು ನೋಂದಣಿ, ಋಣಭಾರ ಪತ್ರ ಖರೀದಿ, ದಸ್ತಾವೇಜುಗಳ ದೃಢೀಕರಣ ಸೇರಿದಂತೆ ವಿವಿಧ ಸರ್ಕಾರಿ ಕೆಲಸಗಳಿಗಾಗಿ ಸಾರ್ವಜನಿಕರ ಹತ್ತಿರ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಲಂಚಕ್ಕೆ ಬೇಡಿಕೆ ಇಟ್ಟಿರುವುದಾಗಿ...

ಹೊನ್ನಾವರ | ಬೈಕ್ ಓವರ್‌ಟೇಕ್ ಮಾಡಿದ್ದಕ್ಕೆ ಗಲಾಟೆ; ಇಬ್ಬರು ಆರೋಪಿಗಳು ಬಂಧನ

ಬೈಕ್ ಓವರ್‌ಟೇಕ್ ಮಾಡುವ ವಿಚಾರಕ್ಕೆ ನಡೆದ ಗಲಾಟೆಯ ಹಿನ್ನೆಲೆ ಇಬ್ಬರನ್ನು ಹೊನ್ನಾವರ ಪೊಲೀಸರು ಬಂಧಿಸಿರುವುದಾಗಿ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಸಂಶಿ ಗ್ರಾಮದ ವಿವೇಕ ಸುರೇಶ ನಾಯ್ಕ ಮತ್ತು...

‘ಭೂಮಿ ಯೋಜನೆ’ ಅರ್ಜಿಗಳ ತ್ವರಿತ ವಿಲೇವಾರಿ; ಹೊನ್ನಾವರ ರಾಜ್ಯಕ್ಕೆ ಪ್ರಥಮ

ಭೂಮಿ ಯೋಜನೆಯಡಿ ಸಾರ್ವಜನಿಕರ ಅರ್ಜಿಗಳ ತ್ವರಿತ ವಿಲೇವಾರಿಯಲ್ಲಿ ಹೊನ್ನಾವರ ತಾಲ್ಲೂಕು ರಾಜ್ಯದಲ್ಲೇ ಮೊದಲ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದೆ. ಜುಲೈ 2025ರ ತಿಂಗಳಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ನಿಗದಿತ ಅವಧಿಯೊಳಗೆ ಶೀಘ್ರವಾಗಿ ವಿಲೇವಾರಿ...

ಉತ್ತರ ಕನ್ನಡ | ಹೊನ್ನಾವರ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ

ಹೊನ್ನಾವರ ತಾಲೂಕಿನ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರ ಹುದ್ದೆಯ ಭರ್ತಿಗಾಗಿ 7 ವರ್ಷಗಳ ಕಾಲ ವಕೀಲ ವೃತ್ತಿಯನ್ನು ಪೂರೈಸಿದ ಅರ್ಹ ಆಸಕ್ತಿಯುಳ್ಳ ವಕೀಲರು ಅರ್ಜಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ 26/08/2025...

ಹೊನ್ನಾವರ | ಕಟ್ಟಡ ಕಾಮಗಾರಿ ಸಾಮಾಗ್ರಿಗಳ ಹೊತ್ತೊಯ್ದಿದ್ದ ಕಳ್ಳರ ಬಂಧನ

ಕಟ್ಟಡ ಕಾಮಗಾರಿ ಸ್ಥಳದಿಂದ ಕಬ್ಬಿಣದ ಸೆಂಟ್ರಿಂಗ್ ಸೀಟ್‌ಗಳನ್ನು ಕಳ್ಳತನ ಮಾಡಿದ್ದ ಅಂತರ್ ಜಿಲ್ಲಾ ಕಳ್ಳರ ತಂಡವೊಂದನ್ನು ಹೊನ್ನಾವರ ಪೊಲೀಸರು ಬಂಧಿಸಿ ಆರೋಪಿಗಳಿಂದ ₹5 ಲಕ್ಷ ಮೌಲ್ಯದ ಕಳವು ಮಾಡಿದ ಸ್ವತ್ತು ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ...

ಹೊನ್ನಾವರ | ಸಾರಿಗೆ ನೌಕರರ ಮುಷ್ಕರ: ತಹಶೀಲ್ದಾರ್‌ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಸಭೆ

ಕೆಎಸ್‌ಆರ್‌ಟಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು ಖಾಸಗಿ ವಾಹನ ಮಾಲೀಕರು ತುರ್ತು ಸೇವೆಗಳನ್ನು ಒದಗಿಸಬೇಕು ಎಂದು ಹೊನ್ನಾವರ ತಹಶೀಲ್ದಾರ್ ಪ್ರವೀಣ್ ಕರಾಂಡೆ ಮನವಿ...

ಈ ಹೊತ್ತಿನ ಪ್ರಮುಖ ಸುದ್ದಿ