ಉತ್ತರ ಕನ್ನಡ: ಹೆಸ್ಕಾಂ ವ್ಯಾಪ್ತಿಯ ವಿವಿಧ ವಿದ್ಯುತ್ ಮಾರ್ಗಗಳು ಹಾಗೂ ಸ್ವೀಕರಣಾ ಕೇಂದ್ರಗಳಲ್ಲಿ ನಿರ್ವಹಣೆ ಮತ್ತು ತುರ್ತು ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ...
ಕಾರವಾರ: ಅರಬ್ಬೀ ಸಮುದ್ರದ ಅಂಜದೀವ್ ದ್ವೀಪದ ಸಮೀಪ ಭಾನುವಾರ ಮುಂಜಾನೆ ಮೀನುಗಾರಿಕಾ ಬೋಟ್‌ವೊಂದು ಸಮುದ್ರದಲ್ಲಿ ಮುಳುಗಡೆಯಾದ ಘಟನೆ ನಡೆದಿದೆ. ಬೋಟ್‌ನಲ್ಲಿದ್ದ 25 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಇತರ ಬೋಟ್‌ಗಳ ಸಿಬ್ಬಂದಿ ಸಮಯಕ್ಕೆ ಸರಿಯಾಗಿ...
ಉತ್ತರ ಕನ್ನಡ: ಸ್ಥಳೀಯ ಯುವಕರಲ್ಲಿ ತಾಂತ್ರಿಕ ಕೌಶಲ್ಯವನ್ನು ಹೆಚ್ಚಿಸುವುದರ ಜತೆಗೆ ಉದ್ಯೋಗಾವಕಾಶಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರವಾರ ನೌಕಾ ಡಾಕ್‌ಯಾರ್ಡ್ ಹಾಗೂ ಜಿಲ್ಲೆಯ ನಾಲ್ಕು ಕೈಗಾರಿಕಾ ತರಬೇತಿ ಸಂಸ್ಥೆಗಳ (ಐಟಿಐ) ನಡುವೆ ಮಹತ್ವದ...
ಕಾರವಾರ: ಕೈಗಾ ರಸ್ತೆಯು ತೀವ್ರವಾಗಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಶಾಸಕ ಸತೀಶ ಸೈಲ್ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಮಂಗಳವಾರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇದರಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಗಮನದಲ್ಲಿಟ್ಟುಕೊಂಡು, ಅಗತ್ಯ...
ಕಾರವಾರ: ನಕಲಿ ದಾಖಲೆಗಳ ಮೂಲಕ ಭೂಮಿ ಖರೀದಿ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿರುವ ಗೋವಾ ಮೂಲದ ಉದ್ಯಮಿ ಸುಲೇಮಾನ್ ಖಾನ್ ಅಲಿಯಾಸ್ ಸಿದ್ದಿಕ್ ಖಾನ್‌ಗೆ ಸಂಬಂಧಿಸಿದ ಕಾರವಾರದ ನಾಲ್ಕು ಮನೆಗಳ...
ಉತ್ತರ ಕನ್ನಡ: ಅಂಚೆ ಇಲಾಖೆಯು ಶಾಲಾ ಮಕ್ಕಳಲ್ಲಿ ಅಂಚೆಚೀಟಿ ಸಂಗ್ರಹಣಾ ಕಲೆಯನ್ನು ಉತ್ತೇಜಿಸುವ ಸದುದ್ದೇಶದಿಂದ ಮಹತ್ತ್ವದ ಹೆಜ್ಜೆಯನ್ನಿಟ್ಟಿದೆ. "ದೀನ್ ದಯಾಳ್ ಸ್ಪರ್ಶ ಯೋಜನೆ"ಯಡಿಯಲ್ಲಿ ವಿದ್ಯಾರ್ಥಿವೇತನಕ್ಕಾಗಿ 6ನೇ ತರಗತಿಯಿಂದ 9ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ...
ಉತ್ತರ ಕನ್ನಡ ಜಿಲ್ಲೆಯ ವಿವಿಧ ಸರ್ಕಾರಿ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ದಿಢೀರ್ ದಾಳಿ ನಡೆಸಿ, ದಾಖಲೆಗಳನ್ನು ಪರಿಶೀಲಿಸಿದ ಘಟನೆ ವರದಿಯಾಗಿದೆ. ಸ್ವಯಂಪ್ರೇರಿತ (ಸುಮೋಟೋ) ಪ್ರಕರಣ ದಾಖಲಿಸಿಕೊಂಡು ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ...
ಕಾರವಾರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಕೈಗೊಳ್ಳಲಾಗುವ ಟಾಸ್ಕ್ ಫೋರ್ಸ್ ಕಾಮಗಾರಿಗಳು ಸೇರಿದಂತೆ ಯಾವುದೇ ಕಾಮಗಾರಿಗಳಲ್ಲಿ ಕಳಪೆ ಗುಣಮಟ್ಟ ಕಂಡುಬಂದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು...
ರಾಜ್ಯ ಸಚಿವ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯುವ ನಿರೀಕ್ಷೆ ಇದ್ದು, ಸಚಿವ ಸ್ಥಾನ ನೀಡುವ ಅಂತಿಮ ನಿರ್ಧಾರ ಕಾಂಗ್ರೆಸ್ ಹೈಕಮಾಂಡ್‌ಗೆ ಸೇರಿದೆ ಎಂದು ಶಿರಸಿ ಶಾಸಕ ಭೀಮಣ್ಣ ನಾಯ್ಕ ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ...
ಕಾರವಾರ: ದೇಶಾದ್ಯಂತ ನಡೆಯುತ್ತಿರುವ ವಿಶೇಷ ಮತದಾರರ ಪರಿಶೀಲನಾ ಪ್ರಕ್ರಿಯೆಯ (SIR) ನೆಪದಲ್ಲಿ, ಕೇಂದ್ರದ ಬಿಜೆಪಿ ಸರ್ಕಾರವು ಕಾಂಗ್ರೆಸ್ ಪಕ್ಷದ ಬೆಂಬಲಿಗರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಮತದಾರರ ಪಟ್ಟಿಯಿಂದ ಕೈಬಿಡುತ್ತಿದೆ ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ...
ದಾಂಡೇಲಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳು 18 ವರ್ಷದ ಯುವತಿಯೊಬ್ಬಳಿಗೆ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾರವಾರ ಮಹಿಳಾ...
ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಉತ್ತರ ಕನ್ನಡ ಹಾಗೂ ನಗರಸಭೆ ಕಾರವಾರದ ಸಂಯುಕ್ತ...