ಕಾರವಾರ

ಬೇಲೆಕೇರಿ ಅದಿರು ಪ್ರಕರಣ | ಕಾಂಗ್ರೆಸ್ ಶಾಸಕ ​ಸತೀಶ್​ ಸೈಲ್​​ಗೆ ಏಳು ವರ್ಷ ಜೈಲು ಶಿಕ್ಷೆ, 9 ಕೋಟಿ ದಂಡ

ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್​ ಸೈಲ್​​ಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ₹9 ಕೋಟಿ ದಂಡ ವಿಧಿಸಿದೆ. ಪ್ರಕರಣದ...

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಕಾಂಗ್ರೆಸ್‌ ಶಾಸಕ ಸೈಲ್‌ಗೆ ನಾಳೆ ಶಿಕ್ಷೆ ಪ್ರಕಟ

ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದ್ದು, ನಾಳೆ(ಅಕ್ಟೋಬರ್ 25) ಶಿಕ್ಷೆ ಪ್ರಮಾಣವನ್ಬು ಪ್ರಕಟಿಸಲಿದೆ. ಇಂದು ಕೂಡ ಶಿಕ್ಷೆಯ ಪ್ರಮಾಣಕ್ಕೆ ಸಂಬಂಧಿಸಿದಂತೆ...

ಕಾರವಾರ | ರಸ್ತೆ ಸೌಲಭ್ಯದ ಕೊರತೆ: ಕಟ್ಟಿಗೆಗೆ ಮೃತದೇಹ ಕಟ್ಟಿ ಕೊಂಡೊಯ್ದ ಗ್ರಾಮಸ್ಥರು!

ಸರಿಯಾದ ರಸ್ತೆ ಸೌಲಭ್ಯ ಇಲ್ಲದ ಕಾರಣಕ್ಕೆ ಗ್ರಾಮಸ್ಥರು, ಮೃತಪಟ್ಟ ಗ್ರಾಮದ ವ್ಯಕ್ತಿಯೋರ್ವನ ಮೃತದೇಹವನ್ನು ಕಟ್ಟಿಗೆಗೆ ಹಗ್ಗದಿಂದ ಕಟ್ಟಿ ಹೆಗಲಲ್ಲಿ ಕೊಂಡೊಯ್ದ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರ ನಗರಸಭೆ ವ್ಯಾಪ್ತಿಯ...

ಕಾರವಾರ | ಬೆಳ್ಳಂಬೆಳಗ್ಗೆ ಮನೆಗೆ ನುಗ್ಗಿ ಪುಣೆ ಮೂಲದ ಉದ್ಯಮಿಯ ಕೊಲೆ; ಪತ್ನಿ ಗಂಭೀರ

ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ. ಕೊಲೆಯಾದ ಉದ್ಯಮಿಯನ್ನು ಪುಣೆ ಮೂಲದ ವಿನಾಯಕ ನಾಯ್ಕ (52) ಎಂದು ಗುರುತಿಸಲಾಗಿದೆ. ಕಾರವಾರ...

ಕಾರವಾರ | ಕಾಳಿ ನದಿಗೆ ಬಿದ್ದಿರುವ ಲಾರಿ ಎತ್ತಲು ನಿರ್ಲಕ್ಷ್ಯ ಆರೋಪ: ಆತ್ಮಹತ್ಯೆಗೆ ಯತ್ನಿಸಿದ ಮಾಲೀಕ

ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಗೆ ಕಟ್ಟಲಾಗಿದ್ದ ಹಳೆಯ ಸೇತುವೆ ಆ. 6ರ ಮಧ್ಯರಾತ್ರಿಯ ವೇಳೆ ಮುರಿದು, ಆ ಸಂದರ್ಭದಲ್ಲಿ ಅದರ ಮೇಲೆ ಸಾಗುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿತ್ತು. ನದಿಗೆ ಬಿದ್ದಿರುವ ಲಾರಿ...

ಉತ್ತರ ಕನ್ನಡ | ಕಾಳಿ ನದಿಗೆ ಉರುಳಿದ ಕೋಡಿಭಾಗ್ ಸೇತುವೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಿರೂರು ಗುಡ್ಡ ಕುಸಿತ ಪ್ರಕರಣ, ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಆ ದುರ್ಘಟನೆಯಲ್ಲಿ ಸಾವನ್ನಪ್ಪಿದವರ ಪೈಕಿ ಮೂವರ ಮೃತದೇಹಗಳು ಇನ್ನೂ ಪತ್ತೆಯಾಗಿಲ್ಲ. ಇಂತಹ ಸಂದರ್ಭದಲ್ಲಿಯೇ, ಜಿಲ್ಲೆಯ ಕಾರವಾರ ಬಳಿ ರಾಷ್ಟ್ರೀಯ ಹೆದ್ದಾರಿ...

ಉತ್ತರ ಕನ್ನಡ | ಶಿರೂರ ಭೂ ಕುಸಿತ : ಮೃತರಿಗೆ ಪರಿಹಾರ ಒದಗಿಸಲು ಎಸ್‌ಎಫ್‌ಐ ಆಗ್ರಹ

ಶಿರೂರು ಗುಡ್ಡ ಕುಸಿತದ ದುರಂತದಲ್ಲಿ ಮೃತರಾದವರಿಗೆ ತಲಾ 50 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಖಾಯಂ ಸರ್ಕಾರಿ ಉದ್ಯೋಗ ನೀಡಬೇಕೆಂದು ಭಾರತೀಯ ವಿದ್ಯಾರ್ಥಿ ಫೇಡರೇಷನ್ (ಎಸ್‌ಎಫ್‌ಐ) ಆಗ್ರಹಿಸಿದೆ. ಈ ಕುರಿತು...

ಉತ್ತರ ಕನ್ನಡ | ಭಾರೀ ಮಳೆಗೆ ಗುಡ್ಡ ಕುಸಿತ: 6 ಸಾವು

ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೆಲವು ಭಾಗಗಳಲ್ಲಿ ಗುಡ್ಡು ಕುಸಿದಿದ್ದರೆ, ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಉತ್ತರ...

ಚುನಾವಣೆಗಾಗಿ ಕಾಗೇರಿಯಿಂದ ಮೇಸ್ತಾ ಪ್ರಕರಣ ಬಳಕೆ: ಹಿಂದುತ್ವ ಕಾರ್ಯಕರ್ತರ ಅಸಮಾಧಾನ

ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...

ಉತ್ತರ ಕನ್ನಡ | ಪ್ರಜಾಪ್ರಭುತ್ವದ ಉಳಿವಿಗೆ ಬಿಜೆಪಿ ಸೋಲಿಸುವುದು ಅನಿವಾರ್ಯ: ಮುಖ್ಯಮಂತ್ರಿ ಚಂದ್ರು

ಪ್ರಜಾಪ್ರಭುತ್ವದ ಉಳಿವಿಗೆ ಈ ಬಾರಿ ಬಿಜೆಪಿ ಸೋಲಿಸುವುದು ಅನಿವಾರ್ಯವಾಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. "ಅಭಿವೃದ್ಧಿಯ...

ಉತ್ತರ ಕನ್ನಡ | ನೌಕಾನೆಲೆ ಕಾರ್ಮಿಕರಿದ್ದ ಸ್ಥಳದಲ್ಲಿ ಸಿಲಿಂಡರ್ ಸ್ಪೋಟ

ನೌಕಾನೆಲೆಯ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರ ಶೆಡ್​​ನಲ್ಲಿ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮುದಗಾದಲ್ಲಿ ನಡೆದಿದೆ. ಮುದಗಾ ಬಳಿ ನೌಕಾನೆಲೆಯ ಎರಡನೇ ಹಂತದ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಕಾಮಗಾರಿಯ ಗುತ್ತಿಗೆ ಪಡೆದಿರುವ...

ಕಾರವಾರ | ಬಳಕೆಯಾಗದೆ ಪಾಳುಬೀಳುತ್ತಿದೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವಸತಿ ನಿಲಯ

ಕಾರವಾರ ತಾಲೂಕಿನ ಶೇಜವಾಡದಲ್ಲಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ಕಟ್ಟಡ ನಿರ್ಮಾಣವಾಗಿ ವರ್ಷಗಳು ಉರುಳುತ್ತಿದ್ದರೂ ಈವರೆಗೆ ಕಟ್ಟಡವನ್ನು ಬಳಕೆಗೆ ನೀಡದೆ ಪಾಳುಬಿಳುತ್ತಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಸುಮಾರು 2...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X