ಉತ್ತರ ಕನ್ನಡ ಜಿಲ್ಲೆಯ ಯಾವುದೇ ಸರ್ಕಾರಿ ವೈದ್ಯಕೀಯ ಕೇಂದ್ರಗಳಲ್ಲಿ ಸಾರ್ವಜನಿಕರಿಗೆ ನೀಡುವ ಔಷಧಿಗಳ ವಿತರಣೆಯಲ್ಲಿ ಕೊರತೆಯಾಗದಂತೆ ಎಚ್ಚರವಹಿಸಬೇಕು. ರೋಗಿಗಳಿಗೆ ಆಸ್ಪತ್ರೆಯ ಹೊರಗಿನಿಂದ ಔಷಧಿ ಪಡೆಯುವಂತೆ ಚೀಟಿಗಳನ್ನು ನೀಡಬಾರದು ಎಂದು ಮೀನುಗಾರಿಕೆ, ಬಂದರು ಮತ್ತು...
ಉತ್ತರ ಕನ್ನಡ: ತಮ್ಮ ದೀರ್ಘಕಾಲದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತರ ಸಂಘದ ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಆಶಾ ಕಾರ್ಯಕರ್ತೆಯರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ...
ಉತ್ತರ ಕನ್ನಡ: ಜನಗಣತಿಯು ರಾಷ್ಟ್ರದ ಅತ್ಯಂತ ಪ್ರಮುಖ ಮತ್ತು ಬೃಹತ್ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ಕೆ ನಿಯೋಜನೆಗೊಂಡಿರುವ ಜಿಲ್ಲೆಯ ಎಲ್ಲಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಅತ್ಯಂತ ಜವಾಬ್ದಾರಿಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ...
ಉತ್ತರ ಕನ್ನಡ ಜಿಲ್ಲೆಯ ಜನರ ದಶಕಗಳ ಕನಸಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಭಾನುವಾರ ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ...
ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದ ಆರ್ಥಿಕತೆಗೆ ಹೊಸ ಚೈತನ್ಯ ನೀಡುವ ನಿಟ್ಟಿನಲ್ಲಿ ಕಾರವಾರ ತಾಲೂಕಿನ ಬೇಳೂರು ಹಾಗೂ ಅಂಕೋಲಾ ತಾಲೂಕಿನ ಬೆಳಸೆ ಗ್ರಾಮಗಳನ್ನು 'ಸ್ಮಾರ್ಟ್ ವಿಲೇಜ್'ಗಳನ್ನಾಗಿ ಅಭಿವೃದ್ಧಿಪಡಿಸುವ ಪೈಲಟ್ ಕಾರ್ಯಕ್ರಮಕ್ಕೆ ಚಾಲನೆ...
ಕಾರವಾರ: ಇಲ್ಲಿನ ಸಂತೋಷಿ ಮಾತಾ ದೇವಸ್ಥಾನದ ಸಮೀಪದ ಕಾಳಿ ನದಿ ತೀರದಲ್ಲಿ ಅಶಕ್ತಗೊಂಡು ಬಿದ್ದಿದ್ದ ಸುಮಾರು 60 ವರ್ಷ ಪ್ರಾಯದ, 100 ಕೆಜಿಗೂ ಅಧಿಕ ತೂಕದ ಅಪರೂಪದ 'ಗ್ರೀನ್ ಸೀ ಟರ್ಟಲ್' (ಹಸಿರು...
ಮುಂಬರುವ ಚುನಾವಣಾ ಮೈತ್ರಿಯ ನಡುವೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಟಿಕೆಟ್ ಹಂಚಿಕೆ ವಿಚಾರ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಕ್ಷೇತ್ರದಲ್ಲಿ ಯಾವುದೇ ಕಾರಣಕ್ಕೂ ಜನತಾದಳ (ಸೆಕ್ಯುಲರ್) ಪಕ್ಷಕ್ಕೆ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಗೋವಾ ಗಡಿಭಾಗದ ಸದಾಶಿವಗಡದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುಂಡರ ಗುಂಪೊಂದು ಅಮಾನವೀಯವಾಗಿ ವರ್ತಿಸಿದೆ. ಶಾಲಾ ಆವರಣದಲ್ಲಿ ಮದ್ಯಪಾನ ಮಾಡಿರುವುದಲ್ಲದೆ, ವಿದ್ಯಾರ್ಥಿಗಳು ಬಳಸುವ ಕುಡಿಯುವ ನೀರಿನ...
ಕಾರವಾರ: ವಂದೇ ಮಾತರಂ ಗೀತೆಯ 150ನೇ ವರ್ಷಾಚರಣೆಯ ಅಂಗವಾಗಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಆಯೋಜಿಸಿರುವ ‘ವಂದೇ ಮಾತರಂ ಕೋಸ್ಟಲ್ ಸೈಕ್ಲೋಥಾನ್ -2026’ ರ ಪಶ್ಚಿಮ ಕರಾವಳಿ ತಂಡವು ಕಾರವಾರವನ್ನು ಪ್ರವೇಶಿಸಿತು....
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ಪ್ರಧಾನ ನ್ಯಾಯಾಲಯಕ್ಕೆ ಅಪರಿಚಿತರಿಂದ ಬಾಂಬ್ ಬೆದರಿಕೆಯ ಇಮೇಲ್ ಬಂದಿದ್ದು, ಇಡೀ ನ್ಯಾಯಾಲಯದ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.
ನ್ಯಾಯಾಲಯದ ಅಧಿಕೃತ ಇಮೇಲ್ ವಿಳಾಸಕ್ಕೆ ಸಂದೇಶ ಕಳುಹಿಸಿರುವ...
ಕಾರವಾರ: ನಗರದ ಬಾಡದ ಶಿವಾಜಿ ಶಿಕ್ಷಣ ಸಂಸ್ಥೆಯ ದಿ. ಶಂಕರ ಬಾಬಿ ಸಾವಂತ ಸಭಾಭವನದಲ್ಲಿ ಫೆಬ್ರವರಿ 21ರಂದು ಕಾರವಾರ ತಾಲೂಕು ಮಟ್ಟದ 9ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ...
ಕಾರವಾರ: ಅರಣ್ಯ ಇಲಾಖೆ ಮಾರ್ಗದರ್ಶನದಲ್ಲಿ ಭಾವಳ ಕಡಲತೀರದಲ್ಲಿ ಕಡಲಾಮೆ ಮರಿಗಳನ್ನು ಸಮುದ್ರಕ್ಕೆ ಬಿಡುವ ವಿಶೇಷ ಕಾರ್ಯಕ್ರಮ ನಡೆಯಿತು.
ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕಾರವಾರ ವಿಭಾಗ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಕಾರವಾರ ಉಪವಿಭಾಗದ...