ಕಾರವಾರ

ಉತ್ತರ ಕನ್ನಡ | ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಬುಧವಾರವೂ (ಜುಲೈ 05) ಧಾರಾಕಾರ ಮಳೆ ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಐದು ತಾಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ...

ರಾಜ್ಯದ ಕೆಲವೆಡೆ ಮಳೆ; ನೆಲಕ್ಕುರುಳಿದ ಬೃಹತ್‌ ಮರ

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂಗಾರು ಚುರುಕುಗೊಂಡಿದ್ದು, ಜೂ. 26ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಭಾರೀ ಗಾಳಿ-ಮಳೆಗೆ ಬೃಹತ್ ಮರವೊಂದು ರಸ್ತೆಗುರುಳಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಿಂದ ಸಿದ್ದಾಪುರಕ್ಕೆ ಹೋಗುವ ಮಾರ್ಗ...

ಬಿ.ಕೆ ಹರಿಪ್ರಸಾದ್‌ಗೆ ಸಚಿವ ಸ್ಥಾನ ತಪ್ಪಿಸಿದ್ದು ದುರಂತ: ಪ್ರಣವಾನಂದ ಸ್ವಾಮೀಜಿ

ಕಾಂಗ್ರೆಸ್‌ ಹಿರಿಯ ನಾಯಕ, ಎಂಎಲ್‌ಸಿ ಬಿ.ಕೆ ಹರಿಪ್ರಸಾದ್‌ಗೆ ಸಚಿವ ಸ್ಥಾನ ತಪ್ಪಿಸಿದ್ದು ದುರಂತ. ಅವರಿಗೆ ಸಚಿವ ಸ್ಥಾನ ನೀಡದೆ, ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿರುವ ಈಡಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ರಾಷ್ಟ್ರೀಯ ಈಡಿಗ...

ಉತ್ತರ ಕನ್ನಡ | 13 ವರ್ಷಗಳಿಂದ ರಾಶಿ ಬಿದ್ದಿದ್ದ ಕಬ್ಬಿಣದ ಅದಿರು ಚೀನಾಗೆ ರಫ್ತು

ಕಾರವಾರ ಬಂದರಿನಲ್ಲಿ ರಾಶಿ ಹಾಕಿದ್ದ ಕಬ್ಬಿಣದ ಅದಿರು ಹದಿಮೂರು ವರ್ಷಗಳ ನಂತರ ಚೀನಾದತ್ತ ಸಾಗುತ್ತಿದೆ. 2010ರಲ್ಲಿ ಅಕ್ರಮವಾಗಿ ಅದಿರು ಸಾಗಾಟ ನಡೆಸುತ್ತಿದೆ ಎಂಬ ಆರೋಪದ ಮೇಲೆ ಬಂದರಿನ ಮೇಲೆ ದಾಳಿ ಮಾಡಿದ್ದ, ಅರಣ್ಯ...

ಉತ್ತರ ಕನ್ನಡ | ವಿಶೇಷಚೇತನ ಮಗನ ಹತ್ಯೆಗೈದು, ತಾನೂ ಆತ್ಮಹತ್ಯೆಗೆ ಶರಣಾದ ತಂದೆ

ತಂದೆಯೊಬ್ಬ ಅಂಗ ವೈಕಲ್ಯಕ್ಕೆ ತುತ್ತಾಗಿದ್ದ ಮಗನನ್ನು ಹತ್ಯೆ ಮಾಡಿ, ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ರ್ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಪ್ರೀತಮ್ ಹರಿಜನ್ (15), ಶ್ರೀಧರ ಹರಿಜನ್ (45) ಮೃತದುರ್ದೈವಿಗಳು. ಪ್ರೀತಮ್‌ ಹರಿಜನ್‌ ದೀರ್ಘಕಾಲದ...

ಉತ್ತರ ಕನ್ನಡ | ಹಾಲಕ್ಕಿ ಮಹಿಳೆಯ‌ ಸ್ವಚ್ಛತಾ ಕಾರ್ಯ; ಆನಂದ್ ಮಹೀಂದ್ರಾ ಮೆಚ್ಚುಗೆ

ಜೀವನೋಪಾಯಕ್ಕಾಗಿ ಹಣ್ಣು ಮಾರುವ ಹಾಲಕ್ಕಿ ಮಹಿಳೆ ʼಹಾಲಕ್ಕಿ ಮಹಿಳೆಯನ್ನು ಸಂಪರ್ಕಿಸಿ ಮಾತನಾಡಿಸಲು ಅವಕಾಶ ಮಾಡಿಕೊಡಿʼ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಸ್‌ ನಿಲ್ದಾಣದಲ್ಲಿ ಹಣ್ಣು ಮಾರುವ ಹಾಲಕ್ಕಿ ಮಹಿಳೆಯ‌ ಸ್ವಚ್ಛತಾ ಕಾರ್ಯವನ್ನು ಮಹೀಂದ್ರಾ ಸಂಸ್ಥೆಯ ಮಾಲೀಕ...

ಉತ್ತರ ಕನ್ನಡ | ದಾಸ್ತಾನು ಆಗಿದ್ದ 18 ರಾಶಿ ಅದಿರಿಗೆ ಮುಕ್ತಿ

ದಾಸ್ತಾನಾಗಿದ್ದ ಅದಿರನ್ನು ಹರಾಜು ಮೂಲಕ ವಿಲೇವಾರಿಗೆ ಕೋರ್ಟ್ ಸೂಚಿಸಿತ್ತು ದಾಸ್ತಾನು ಆಗಿದ್ದ ಅದಿರು ಧೂಳು ಮುಕ್ತವಾಗುವುದು ಖಚಿತವಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿನ ವಾಣಿಜ್ಯ ಬಂದರಿನಲ್ಲಿ ಕಳೆದ 13 ವರ್ಷಗಳಿಂದ ದಾಸ್ತಾನು ಆಗಿದ್ದ ಕಬ್ಬಿಣದ ಅದಿರು ಅಂಶವನ್ನು...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X