ಉತ್ತರ ಕನ್ನಡ: ಜಿಲ್ಲಾ ಗೃಹರಕ್ಷಕದಳದಲ್ಲಿ ಖಾಲಿ ಇರುವ ಒಟ್ಟು 89 ಸ್ವಯಂಸೇವಕ ಗೃಹರಕ್ಷಕ ಮತ್ತು ಗೃಹರಕ್ಷಕಿಯರ ಸ್ಥಾನಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತರು ಕಾರವಾರದ ಸರ್ವೋದಯ ನಗರದ ಕೋಡಿಬಾಗ್‌ನಲ್ಲಿರುವ ಜಿಲ್ಲಾ...
ಕಾರವಾರ: ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ಸರಕಾರಿ ಬಾಲಕಿಯರ ಬಾಲಮಂದಿರದಲ್ಲಿ ಶನಿವಾರ ಮಧ್ಯಾಹ್ನ ಬಾಲಕಿಯೊಬ್ಬಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ತೀವ್ರವಾಗಿ ಅಸ್ವಸ್ಥಗೊಂಡಿರುವ ಬಾಲಕಿಯನ್ನು ಕಾರವಾರದ ಕ್ರಿಮ್ಸ್ (KIMS) ಆಸ್ಪತ್ರೆಯ...
ಉತ್ತರ ಕನ್ನಡ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಕಷ್ಟ ಎದುರಿಸುತ್ತಿರುವ ಕಾರವಾರ–ಅಂಕೋಲಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ಕರ್ನಾಟಕ ಹೈಕೋರ್ಟ್ ಮತ್ತೊಮ್ಮೆ ವೈದ್ಯಕೀಯ ಜಾಮೀನು ನೀಡಿದೆ.
ಅವರ...
ಕಾರವಾರ: ನಗರದ ಹೊರವಲಯದ ಶಿರವಾಡದಲ್ಲಿರುವ ಕಾರವಾರ ನಗರಸಭೆಯ (ಸಿಎಂಸಿ) ತ್ಯಾಜ್ಯ ವಿಲೇವಾರಿ ಯಾರ್ಡ್‌ನಲ್ಲಿ ಶುಕ್ರವಾರ ಬೆಳಗಿನ ಜಾವ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಪ್ಲಾಸ್ಟಿಕ್ ತ್ಯಾಜ್ಯ ಭಸ್ಮವಾಗಿದೆ.
ಬೆಂಕಿಯ ಜ್ವಾಲೆ ಹಾಗೂ...
ಕಾರವಾರ: ನಗರದ ಬಿಲ್ಟ್ ವೃತ್ತದ ಬಳಿ ಗುರುವಾರ ಮಧ್ಯಾಹ್ನ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ನೌಕಾನೆಲೆಯ ಸಿಬ್ಬಂದಿಯ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ...
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ್ದ ಕದ್ರಾದ ಯುವತಿ ರಿಶೆಲ್ ಕಿಸ್ತೋದ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಚಿರಾಗ್‌ನನ್ನು ಪೊಲೀಸರು ತಮಿಳುನಾಡಿನ ಚೆನ್ನೈನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿಯನ್ನು ಶುಕ್ರವಾರ...
ಕಾರವಾರ: ಕಾರ್ಮಿಕರ ಹಿತರಕ್ಷಣೆ ಮತ್ತು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗಾಗಿ ಸರ್ಕಾರ ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಸಾರ್ವಜನಿಕರು ಮತ್ತು ಕಾರ್ಮಿಕರು ಇವುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಸದಾಶಿವಗಡದಲ್ಲಿರುವ ಜೈ ದುರ್ಗಾಮಾತಾ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಸ್ಥೆಯು ಗ್ರಾಹಕರಿಗೆ ಸುಮಾರು 56.39 ಕೋಟಿ ರೂಪಾಯಿ ವಂಚನೆ ಮಾಡಿದ್ದು, ಈ ಪ್ರಕರಣದ ಪ್ರಮುಖ ಆರೋಪಿಗಳನ್ನು ಇದುವರೆಗೆ...
ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಜನನಿಬಿಡ ಪ್ರದೇಶದಲ್ಲಿರುವ 'ಡೆಸರ್ಟಿನೊ ಕೆಫೆ'ಯಲ್ಲಿ ಮಂಗಳವಾರ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಭಸ್ಮವಾಗಿವೆ.
ಅಗ್ನಿಶಾಮಕ ದಳದ ಸಮಯಪ್ರಜ್ಞೆಯಿಂದಾಗಿ ಕೆಫೆಯಲ್ಲಿದ್ದ ಗ್ರಾಹಕರು...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಅವರ್ಸಾ ಗ್ರಾಮದ ವೈದ್ಯ ಡಾ. ರಾಜು ಪಿಕಳೆ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಮಾಡಿದ ಆರೋಪದ...
ಉತ್ತರ ಕನ್ನಡ ಜಿಲ್ಲೆಯ ಕದ್ರಾ ನಿವಾಸಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯಲ್ಲಿ ನಿಷ್ಕಾಳಜಿ ವಹಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕದ್ರಾ ಪೊಲೀಸ್ ಠಾಣೆಯ ಪಿಎಸ್‌ಐ ಸುನೀಲ್ ಬಂಡಿವಡ್ಡರ್ ಅವರನ್ನು ಸೇವೆಯಿಂದ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಯುವತಿ ರಿಶೇಲ್ ಡಿಸೋಜಾ ಆತ್ಮಹತ್ಯೆ ಪ್ರಕರಣಕ್ಕೆ ಈಗ ಮಹತ್ವದ ತಿರುವು ಸಿಕ್ಕಿದೆ. ಕಾರವಾರದ ಜೆಡಿಎಸ್ ನಾಯಕಿ ಚೈತ್ರಾ ಅವರ ಪುತ್ರ ಚಿರಾಗ್ ನೀಡಿದ ಮಾನಸಿಕ...