ಕುಮಟಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ ಶೈಕ್ಷಣಿಕ ಜಿಲ್ಲೆಯ ಉಪನಿರ್ದೇಶಕರ ಕಚೇರಿ (ಆಡಳಿತ) ಹಾಗೂ ಕುಮಟಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸಂಯುಕ್ತ ಆಶ್ರಯದಲ್ಲಿ 14 ಮತ್ತು 17...
ಕುಮಟಾ: ತಾಲೂಕಿನ ಹೊಳೆಗದ್ದೆ ಟೋಲ್ ಬಳಿಯ ಅಲ್ಫಾ ವೈನ್ ಶಾಪ್ನ ಶೆಟರ್ ಮುರಿದು ಒಳನುಗ್ಗಿದ ಕಳ್ಳರು, ಕಪಾಟಿನಲ್ಲಿದ್ದ ₹2.39 ಲಕ್ಷ ನಗದು ಹಣವನ್ನು ಕಳವು ಮಾಡಿಕೊಂಡು ಹೋಗಿರುವ ಘಟನೆ ನಡೆದಿದೆ.
ಅಕ್ಟೋಬರ್ 10ರ ರಾತ್ರಿ...
ಕುಮಟಾ ತಾಲೂಕಿನ ಹೆಗಲೆಯಲ್ಲಿರುವ ಶ್ರೀಪತಿ ವೆಂಕಟ್ರಮಣ ಆಚಾರಿ ಅವರ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ನುಗ್ಗಿ ಚಿನ್ನಾಭರಣ, ಬೆಳ್ಳಿ ಸರಗಳು ಹಾಗೂ ನಗದು ಹಣವನ್ನು ಕಳವು ಮಾಡಿದ್ದಾರೆ.
ಸೆಪ್ಟೆಂಬರ್ 26ರ ಸಂಜೆ 6...
ಕುಮಟಾ: ಭಟ್ಕಳದಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ ತಾಲೂಕಿನ ಊರಕೇರಿಯ ಎನ್.ಎಸ್.ಎಸ್. ಸೊಸೈಟಿ (ರಿ.) ಶ್ರೀರಾಮನಾಥ ಪ್ರೌಢಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಕ್ರೀಡಾ ಸಾಧನೆ ಮಾಡಿದ್ದಾರೆ.
ಹುಡುಗಿಯರ ಖೋ-ಖೋ ತಂಡವು ಜಿಲ್ಲಾ...
ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ KSRTC ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ.
ಬಾಗಲಕೋಟೆಯಿಂದ ಧರ್ಮಸ್ಥಳಕ್ಕೆ ಶಿರಸಿ ಮಾರ್ಗವಾಗಿ ದೇವಿಮನೆ ಘಟ್ಟದ ಮೂಲಕ...
ಉತ್ತರ ಕನ್ನಡ: ಜಿಲ್ಲೆಯ ಹೊನ್ನಾವರ, ಕಾರವಾರ ಹಾಗೂ ಕುಮಟಾ ಹೆಸ್ಕಾಂ ಉಪವಿಭಾಗ ವ್ಯಾಪ್ತಿಯಲ್ಲಿ ವಿವಿಧ ನಿರ್ವಹಣೆ ಮತ್ತು ಕಾಮಗಾರಿಗಳ ಹಿನ್ನೆಲೆಯಲ್ಲಿ ಸೆ.23ರಂದು ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಹೊನ್ನಾವರ ತಾಲೂಕಿನ ಗೇರುಸೊಪ್ಪ ಶಾಖೆಯ ಉಪ್ಪೋಣಿ...
ಕುಮಟಾ ಪಟ್ಟಣದ ಎಪಿಎಂಸಿ (APMC) ರಾಷ್ಟ್ರೀಯ ಹೆದ್ದಾರಿ ಬದಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳನೀರು ಮಾರಾಟಗಾರರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.
ಮೃತರನ್ನು ಕುಮಟಾದ ಬಯಲುಗದ್ದೆ ಮೂಲದ 55 ವರ್ಷದ ಉಮೇಶ್ ನಾರಾಯಣ್...
ಕುಮಟಾದಲ್ಲಿ ಪೋನ್ ಪೇ ಮೂಲಕ ಆನ್ಲೈನ್ ಮಾಡಿದಂತೆ ನಕಲಿ ಮೆಸೇಜ್ ಹಾಗೂ ಸ್ಕ್ರೀನ್ ಶಾಟ್ ತೋರಿಸಿ ಮೊಬೈಲ್ ಫೋನ್ ಪಡೆದುಕೊಂಡು ವ್ಯಕ್ತಿಯೊಬ್ಬ ವಂಚಿಸಿರುವ ಘಟನೆ ನಡೆದಿದೆ.
ಕುಮಟಾ ಹೊಸ ಬಸ್ ನಿಲ್ದಾಣದ ಸಮೀಪದಲ್ಲಿರುವ...
ಕುಮಟಾ: ನಗರದ ಕುಂಭೇಶ್ವರ ದೇವಸ್ಥಾನದ ಅರ್ಚಕ ವಿಶ್ವೇಶ್ವರ ಭಟ್ ಅವರ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳಿಗೆ ಕಾರವಾರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
2018ರ ಅಕ್ಟೋಬರ್ 16ರಂದು ಆಸ್ತಿ ವಿಚಾರಕ್ಕೆ...
ಉತ್ತರ ಕನ್ನಡ: ಹೆಸ್ಕಾಂ ವ್ಯಾಪ್ತಿಯ ವಿವಿಧ ವಿದ್ಯುತ್ ಮಾರ್ಗಗಳು ಹಾಗೂ ಸ್ವೀಕರಣಾ ಕೇಂದ್ರಗಳಲ್ಲಿ ನಿರ್ವಹಣೆ ಮತ್ತು ತುರ್ತು ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 2 ಮತ್ತು 3ರಂದು ಜಿಲ್ಲೆಯ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ...
ಕುಮಟಾ: ಸಮಯೋಚಿತ ಧೈರ್ಯ, ಮಾನವೀಯತೆ ಹಾಗೂ ಕ್ಷಿಪ್ರ ಕಾರ್ಯಾಚರಣೆಯಿಂದ ಇಬ್ಬರು ಯುವಕರು ಸಮುದ್ರದ ಅಲೆಗಳಲ್ಲಿ ಸಿಲುಕಿ ಪ್ರಾಣಾಪಾಯದಲ್ಲಿದ್ದ ಹಾವೇರಿ ಮೂಲದ ಯುವಕನನ್ನು ರಕ್ಷಿಸಿ ಸುರಕ್ಷಿತವಾಗಿ ದಡ ಸೇರಿಸಿದ ಘಟನೆ ಕುಮಟಾದ ಹೆಡ್ ಬಂಡರ್...
ಸಾಧನೆ ಮಾಡಲು ಹಣಕಾಸಿನ ಅಡಚಣೆ ಅಥವಾ ಸೌಲಭ್ಯಗಳ ಕೊರತೆ ಯಾವತ್ತಿಗೂ ಅಡ್ಡಿಯಾಗುವುದಿಲ್ಲ ಎಂದು ಕುಮಟಾದ ವಿದ್ಯಾರ್ಥಿನಿಯೊಬ್ಬರು ಸಾಬೀತುಪಡಿಸಿದ್ದಾರೆ. ಕ್ರೀಡೆಯಲ್ಲಿ ಬೆಳೆಯಬೇಕು ಎಂಬ ಛಲವೊಂದೇ ಇದ್ದರೆ ಎಂತಹ ಕಷ್ಟವನ್ನೂ ಎದುರಿಸಿ ಗೆಲ್ಲಬಹುದು ಎಂಬುದಕ್ಕೆ ತಾಲೂಕಿನ...