ಕುಮಟಾ

ಕುಮಟಾ | ಕೊಂಕಣ ರೈಲ್ವೆ ನಿಲ್ದಾಣಗಳ ಅಭಿವೃದ್ಧಿಗೆ ₹7 ಕೋಟಿ ಅನುದಾನ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

ಕುಮಟಾ: ಕೊಂಕಣ ರೈಲ್ವೆ ನಿಲ್ದಾಣಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಮೇಲ್ದರ್ಜೆಗೇರಿಸಲು ಈಗಾಗಲೇ 7 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳು ಭರದಿಂದ ಸಾಗಿವೆ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ....

ಭಟ್ಕಳ | ಚಿತ್ರದುರ್ಗ ಬಸ್ ದುರಂತ: ಸಾವು ಗೆದ್ದ ಕುಮಟಾ ಯುವಕ

ಚಿತ್ರದುರ್ಗ ಜಿಲ್ಲೆಯ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಸೀಬರ್ಡ್ ಖಾಸಗಿ ಬಸ್‌ನ ಭೀಕರ ಅಪಘಾತದ ನಂತರ ಪ್ರಯಾಣಿಕರ ಸ್ಥಿತಿಗತಿಗಳ ಕುರಿತು ಗೊಂದಲ ಮತ್ತು ಆತಂಕ ಮುಂದುವರಿದಿದೆ. ಈ ದುರ್ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಕುಮಟಾ ಪುರಸಭೆ ಕಚೇರಿ ಉದ್ಘಾಟನೆ ವೇಳೆ ಶಾಸಕ ದಿನಕರ ಶೆಟ್ಟಿ ಹಾಗೂ ಕಾರ್ಯಕರ್ತರ ನಡುವೆ ವಾಕ್ಸಮರ

ಕುಮಟಾ ಮಾರುಕಟ್ಟೆಯಲ್ಲಿದ್ದ ಪುರಸಭೆ ಕಚೇರಿಯನ್ನು ಸ್ಥಳಾಂತರಿಸಿ, ಈಗ ಗಿಬ್ ಸರ್ಕಲ್ ಸಮೀಪದ ಹಳೆಯ ತಹಶೀಲ್ದಾರ್ ಕಚೇರಿ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಡಿಸೆಂಬರ್ 1ರಿಂದ ನವೀಕರಿಸಿದ ಹೊಸ ಕಟ್ಟಡದಲ್ಲಿ ಸಾರ್ವಜನಿಕರಿಗೆ ಸೇವೆ ಪ್ರಾರಂಭವಾಗಿದ್ದು, ಮೊದಲ...

ಕುಮಟಾ | ರೈಲ್ವೆ ಉದ್ಯೋಗ ಕೊಡಿಸುವ ನೆಪದಲ್ಲಿ ನಕಲಿ ದಾಖಲೆ ತೋರಿಸಿ ₹6.46 ಲಕ್ಷ ವಂಚನೆ; ಆರೋಪಿತ ನಾಪತ್ತೆ

ಕುಮಟಾ ತಾಲ್ಲೂಕಿನ ನಿವಾಸಿ ಸಂತೋಷ್ ಪ್ರಭಾಕರ ಶೇಟ್ ಎಂಬುವವರಿಗೆ ಮುಂಬೈ ನಿವಾಸಿ ಅಮಯ್ ಚಂದ್ರಕಾಂತ ಆಮ್ರೆ ಎನ್ನುವ ವ್ಯಕ್ತಿ ಕೊಂಕಣ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ಹೇಳಿ 6 ಲಕ್ಷ ರೂಪಾಯಿಗೂ ಹೆಚ್ಚಿನ...

ಉತ್ತರ ಕನ್ನಡ | ಕುಮಟಾ–ಶಿರಸಿ ಹೆದ್ದಾರಿ ಕಾಮಗಾರಿ ವಿಳಂಬ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದ ಸಚಿವ ಮಂಕಾಳು ವೈದ್ಯ

ಉತ್ತರ ಕನ್ನಡ: ಕುಮಟಾ–ಶಿರಸಿ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಗುತ್ತಿಗೆದಾರರಿಗೆ ಬಿಡುಗಡೆ ಮಾಡಬೇಕಿದ್ದ ಸುಮಾರು ₹100 ಕೋಟಿ ಹಣ ಕೇಂದ್ರದಿಂದ ಬಾಕಿ ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ, “ಇಷ್ಟು...

ಉತ್ತರ ಕನ್ನಡ | ನಗರ ಸ್ಥಳೀಯ ಸಂಸ್ಥೆಗಳ ವಾರ್ಡ್ ವಾರು ಮೀಸಲಾತಿಗೆ ಜಿಲ್ಲೆಯಾದ್ಯಂತ 116 ಆಕ್ಷೇಪಣೆ ಅರ್ಜಿಗಳು ಸಲ್ಲಿಕೆ

ಉತ್ತರ ಕನ್ನಡ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗಾಗಿ ನಗರಾಭಿವೃದ್ಧಿ ಇಲಾಖೆ ಪ್ರಕಟಿಸಿದ್ದ ಕರಡು ಜಾತಿವಾರು ಮೀಸಲಾತಿ ಪಟ್ಟಿ ಜಿಲ್ಲೆಯಲ್ಲಿ ವ್ಯಾಪಕ ಅಸಮಾಧಾನಕ್ಕೆ ಕಾರಣವಾಗಿದೆ. ಪ್ರಕಟಣೆ ಹೊರಬಂದ ಒಂದೇ ವಾರದಲ್ಲಿ ಒಟ್ಟು 116...

ಕುಮಟಾ | ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸದಿದ್ದರೆ ಪೆಟ್ರೋಲ್ ಬಂಕ್‌ನಲ್ಲಿ ಇಂಧನ ಸಿಗೋದಿಲ್ಲ

ಕುಮಟಾ: ತಾಲೂಕಿನ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಹಾಗೂ ಸಂಚಾರಿ ನಿಯಮಗಳ ಉಲ್ಲಂಘನೆಯನ್ನು ನಿಯಂತ್ರಿಸಲು ಉಪವಿಭಾಗಾಧಿಕಾರಿ ಪಿ. ಶ್ರವಣ್ ಕುಮಾರ್ ಅವರು ಹೊಸ ಪ್ರತಿಬಂಧಕಾಜ್ಞೆಯನ್ನು ಹೊರಡಿಸಿದ್ದು, ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಈ ನಿಯಮವನ್ನು...

ಕುಮಟಾ | ಸರ್ಕಾರದ ನಿರ್ಲಕ್ಷ್ಯ ಮಧ್ಯೆ ರಸ್ತೆಗೆ ಶಾಸಕರ ನಿಧಿಯಿಂದ ಡಾಂಬರೀಕರಣ

ಕುಮಟಾ: ರಾಜ್ಯ ಸರ್ಕಾರದಿಂದ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಆಗದೆ ಇರುವುದರಿಂದ ಕುಮಟಾ ಮತ್ತು ಹೊನ್ನಾವರ ಪಟ್ಟಣಗಳಲ್ಲಿ ರಸ್ತೆ ಅಭಿವೃದ್ಧಿ ಕಾರ್ಯಗಳನ್ನು ಶಾಸಕರ ನಿಧಿಯಿಂದ ಕೈಗೊಳ್ಳಲಾಗುತ್ತಿದೆ ಎಂದು ಕುಮಟಾ ಹೊನ್ನಾವರ ಕ್ಷೇತ್ರದ ಶಾಸಕ...

ಉತ್ತರ ಕನ್ನಡ | ಸ್ಥಳೀಯ ಸಂಸ್ಥೆಗಳ ವಾರ್ಡ್‌ವಾರು ಮೀಸಲಾತಿ ಪ್ರಕಟ; ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ

ಉತ್ತರ ಕನ್ನಡ: ಜಿಲ್ಲೆಯ ಸ್ಥಳೀಯ ಸಂಸ್ಥೆಗಳಿಗೆ ವಾರ್ಡ್‌ವಾರು ಕರಡು ಮೀಸಲಾತಿ ಪ್ರಕಟವಾಗಿದ್ದು, ಆಕ್ಷೇಪಣೆ ಸಲ್ಲಿಸಲು ಕೇವಲ ಏಳು ದಿನಗಳಾವಕಾಶ ನೀಡಿರುವುದು ಇದೀಗ ಸಾರ್ವಜನಿಕರ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆ ಮೇಲೆ ಕಣ್ಣಿಟ್ಟಿದ ಸ್ಥಳೀಯ...

ಕುಮಟಾ | ‘ಅಂದರ್-ಬಾಹರ್’ ಆಟಕ್ಕೆ ಅನುಮತಿ ನೀಡುವಂತೆ ಬೇಡಿಕೆ; ನೀಡದಿದ್ದರೆ ಹೋರಾಟದ ಎಚ್ಚರಿಕೆ!

ಶ್ರಮಜೀವಿ ಕಟ್ಟಡ ಮತ್ತು ಇತರೆ ನಿರ್ಮಾಣ ಹಾಗೂ ಅಸಂಘಟಿತ ಕಾರ್ಮಿಕರ ಸಂಘದ ಅಧ್ಯಕ್ಷರಾದ ಮಂಜು ಜೈನ್ ಅವರು ಕುಮಟಾ ಪೊಲೀಸ್ ಇಲಾಖೆಗೆ ವಿನೂತನ ಮನವಿಯೊಂದನ್ನು ಸಲ್ಲಿಸಿ ಇಲಾಖೆಯನ್ನೇ ಗಲಿಬಿಲಿಗೊಳಿಸಿದ್ದಾರೆ. ದೀಪಾವಳಿ ಹಬ್ಬದ ಪ್ರಯುಕ್ತ...

ಕುಮಟಾ | ದಸಂಸ ಸಮಾಲೋಚನಾ ಸಭೆ; ಸಂಘಟನೆಯ ಬಲವರ್ಧನೆಗೆ ತೀರ್ಮಾನ

ಕರ್ನಾಟಕ ದಲಿತ ಸಂಘರ್ಷ ಸಮಿತಿ (DSS) ಕುಮಟಾ ತಾಲ್ಲೂಕು ಶಾಖೆಯ ವತಿಯಿಂದ ಕುಮಟಾದಲ್ಲಿ ಸಮಾಲೋಚನಾ ಸಭೆ ನಡೆಸಲಾಯಿತು. ಸಭೆಯಲ್ಲಿ ತಾಲ್ಲೂಕಿನಾದ್ಯಂತ ಸಂಘಟನೆಯನ್ನು ಬಲಿಷ್ಠವಾಗಿ ರೂಪಿಸುವ ಕುರಿತು ಚರ್ಚೆ ನಡೆಯಿತು. ತಾಲ್ಲೂಕಿನ ಅಡಿ ಬರುವ...

ಕುಮಟಾ | ಚತುಷ್ಪಥ ರಸ್ತೆ ಕಾಮಗಾರಿ ವಿಳಂಬ; ಅಧಿಕಾರಿಗಳಿಗೆ ಶಾಸಕ ದಿನಕರ ಶೆಟ್ಟಿ ಎಚ್ಚರಿಕೆ

ರಾಷ್ಟ್ರೀಯ ಹೆದ್ದಾರಿ-66ರ ಚತುಷ್ಪಥ ಕಾಮಗಾರಿ ಹಾಗೂ ಕುಮಟಾ-ಶಿರಸಿ (ರಾ.ಹೆ. 767(ಇ)) ರಸ್ತೆ ಕಾಮಗಾರಿಗಳ ವಿಳಂಬದ ಬಗ್ಗೆ ಶಾಸಕ ದಿನಕರ ಶೆಟ್ಟಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಮಗಾರಿಗಳನ್ನು ತಕ್ಷಣ ಚುರುಕುಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳು ಹಾಗೂ...

ಈ ಹೊತ್ತಿನ ಪ್ರಮುಖ ಸುದ್ದಿ