ಕುಮಟಾ

ಕುಮಟಾ ಪೊಲೀಸರಿಂದ ತಪ್ಪಿಸಿಕೊಂಡಿದ್ದ ಆರೋಪಿ ಮದ್ದೂರಿನಲ್ಲಿ ಬಂಧನ

ಕಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ವೈದ್ಯಕೀಯ ಪರೀಕ್ಷೆಯ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ಪರಾರಿಯಾದ ಘಟನೆ ಕೆಲವು ದಿನಗಳ ಹಿಂದೆ ಕುಮಟಾದಲ್ಲಿ ನಡೆದಿತ್ತು. ಇದೀಗ ಆ ಆರೋಪಿಯನ್ನು ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪೊಲೀಸ್ ಬಂಧಿಸಿದ್ದಾರೆ. ಆರೋಪಿಯನ್ನು...

ಕುಮಟಾ | ಸಿನಿಮೀಯ ರೀತಿ ದರೋಡೆ ಯತ್ನ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಕುಮಟಾ ಮೂಲದ ಕುಟುಂಬವೊಂದು ಶಿರಡಿ–ಅಯೋಧ್ಯೆ ತೀರ್ಥಯಾತ್ರೆಯೆ ಮುಗಿಸಿ ವಾಪಸ್ಸು ಬರುವಾಗ ಮಹಾರಾಷ್ಟ್ರದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಅವರು ಪ್ರಯಾಣಿಸುತ್ತಿದ್ದ ವಾಹನದ ಮೇಲೆ ಸಿನಿಮೀಯ ಶೈಲಿಯಲ್ಲಿ ದರೋಡೆ ಯತ್ನ ನಡೆದಿದೆ. ಚಾಲಕನ ಸಮಯಪ್ರಜ್ಞೆ ಮತ್ತು ಧೈರ್ಯದಿಂದ...

ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಕುಮಟಾ ಕಂದಾಯ ನಿರೀಕ್ಷಕ ಬೆಳಗಾವಿಯಲ್ಲಿ ಪತ್ತೆ

ಕುಮಟಾ ಪುರಸಭೆಯ ಮುಖ್ಯಾಧಿಕಾರಿ ಎಂ ಆರ್ ಸ್ವಾಮಿ ಅವರು ಕೇಲಸದ ವಿಚಾರದಲ್ಲಿ ಕಿರುಕುಳ ನೀಡುತ್ತಿದ್ದಾರೆ ಎಂದು ಪತ್ರ ಬರೆದಿಟ್ಟು ನಾಪತ್ತೆಯಾಗಿದ್ದ ಕುಮಟಾ ಪುರಸಭೆಯ ಕಂದಾಯ ನಿರೀಕ್ಷಕ ವೆಂಕಟೇಶ ಹರಿಜನ ಅವರು ಇಂದು ಬೆಳಗಾವಿಯಲ್ಲಿ...

ಕುಮಟಾ | ಪುರಸಭೆಯ ಮುಖ್ಯಾಧಿಕಾರಿ ಕಿರುಕುಳ ತಾಳಲಾರದೆ ಪತ್ರ ಬರೆದಿಟ್ಟು ಕಂದಾಯ ನಿರೀಕ್ಷಕ ನಾಪತ್ತೆ!

ಕುಮಟಾ ಪುರಸಭೆಯ ಮುಖ್ಯಾಧಿಕಾರಿಗಳು ಕಿರುಕುಳ ಮತ್ತು ಅಕ್ರಮವಾಗಿ ಖಾತಾ ಬದಲಾವಣೆ ಮಾಡಲು ಒತ್ತಡ ಹೇರುತ್ತಿದ್ದಾರೆ ಎಂದು ಆರೋಪಿಸಿ ಪುರಸಭೆಯ ಕಂದಾಯ ನಿರೀಕ್ಷಕ (Revenue Inspector) ವೆಂಕಟೇಶ್ ಆರ್. ಅವರು ಪತ್ರ ಬರೆದಿಟ್ಟು ನಾಪತ್ತೆಯಾಗಿರುವ...

ಕುಮಟಾ ಶಾಸಕ ದಿನಕರ ಶೆಟ್ಟಿ ಗೆಲುವಿಗೆ ಹೈಕೋರ್ಟ್ ಮುದ್ರೆ: ಮತ ಎಣಿಕೆ ಅಕ್ರಮದ ಆರೋಪ ತಳ್ಳಿಹಾಕಿದ ನ್ಯಾಯಾಲಯ

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುಮಟಾ-ಹೊನ್ನಾವರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ದಿನಕರ ಶೆಟ್ಟಿ ಶಾಸಕರಾಗಿ ಆಯ್ಕೆಯಾಗಿದ್ದು, ಅವರ ಗೆಲುವಿಗೆ ಕರ್ನಾಟಕ ಹೈಕೋರ್ಟ್ ಅಧಿಕೃತ ಸಮ್ಮತಿ ನೀಡಿದೆ. ಮತ ಎಣಿಕೆಯಲ್ಲಿ ಅಕ್ರಮ ನಡೆದಿದೆ ಎಂದು...

ಕುಮಟಾ | ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದಾಗಿದೆ ;ಸಚಿವ ಮoಕಾಳ ವೈದ್ಯ

ಶಿಕ್ಷಕರ ವೃತ್ತಿಯು ಅತ್ಯಂತ ಪವಿತ್ರವಾದುದು. ಈ ಸಮಾಜದಲ್ಲಿ ಎಲ್ಲರಿಗೂ ದೊರೆಯದ ಈ ಸೇವಾ ವೃತ್ತಿ ಶಿಕ್ಷಕಕರಿಗೆ ಮಾತ್ರ ಲಭಿಸಿದೆ ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಹಾಗೂ ಜಿಲ್ಲಾ...

ಉತ್ತರ ಕನ್ನಡ | ಕುಮಟಾ ಉಪವಿಭಾಗದ ಸಹಾಯಕ ಆಯುಕ್ತರಾಗಿ ಪಿ ಶ್ರವಣ್ ಕುಮಾರ್ ನೇಮಕ

ಕುಮಟಾ ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ (ಎಸಿ) ಪಿ ಶ್ರವಣ್ ಕುಮಾರ್ ಅವರು ನೇಮಕಗೊಂಡಿದ್ದಾರೆ. ಈ ಹಿಂದೆ ಸಹಾಯಕ ಆಯುಕ್ತರಾಗಿದ್ದ ಕಲ್ಯಾಣಿ ಕಾಂಬ್ಳೆ ಅವರನ್ನು ವರ್ಗಾವಣೆ ಮಾಡಿ ಅವರ ಜಾಗಕ್ಕೆ ಇವರನ್ನು ನೇಮಕ...

ಉತ್ತರ ಕನ್ನಡ | ಅಘನಾಶಿನಿ ರಸ್ತೆಯ ಹೊಂಡಗಳಿಗೆ ತಾತ್ಕಾಲಿಕ ಪರಿಹಾರ: ‘ಬೆಳಕು’ ತಂಡದಿಂದ ಜನಪರ ಸೇವೆ

ಕುಮಟಾ ಪಟ್ಟಣದಿಂದ ಅಘನಾಶಿನಿ ಕಡೆಗೆ ಸಾಗುವ ಮುಖ್ಯ ರಸ್ತೆಯ ಹೊಂಡಗಳಿಗೆ ಚಿತ್ರಿಗಿಯ 'ಬೆಳಕು' ಗೆಳೆಯರ ಬಳಗ ತಂಡ ಭಾನುವಾರ ತಾತ್ಕಾಲಿಕ ಪರಿಹಾರ ಒದಗಿಸಿದೆ. ವಾಹನ ಸವಾರರು ಅನುಭವಿಸುತ್ತಿದ್ದ ಕಷ್ಟ ಅರಿತು, ಗ್ರಾಮಸ್ಥರು, ವಿದ್ಯಾರ್ಥಿಗಳು...

ಉತ್ತರ ಕನ್ನಡ | ಭೂಕುಸಿತ, ಕಡಲ್ಕೊರೆತ ತಡೆಗೆ ₹800 ಕೋಟಿ ಅನುದಾನ: ಸಚಿವ ಕೃಷ್ಣ ಬೈರೇಗೌಡ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಭೂಕುಸಿತ, ಕಡಲ್ಕೊರೆತ ಸಮಸ್ಯೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿ ಕೈಗೊಳ್ಳಲು ₹800 ಕೋಟಿ ಅನುದಾನಕ್ಕೆ ಶೀಘ್ರವೇ ಅನುಮೋದನೆ ನೀಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ...

ಕುಮಟಾ | ಮಾವಿನಕೆರೆಯಲ್ಲಿ ಈಜಲು ಹೋಗಿ ಯುವಕ ಸಾವು

ಕುಮಟಾ ತಾಲೂಕಿನ ಹಳಕಾರ ಗ್ರಾಮದ ಮಾವಿನಕೆರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಸೋಮವಾರ ಸಂಭವಿಸಿದೆ. ಮೃತನನ್ನು ಹಳದಿಪುರ ಮೂಲದ ನಿವಾಸಿ ನಿಲೇಶ ನಾಯ್ಕ (27) ಎಂದು ಗುರುತಿಸಲಾಗಿದೆ. ನಾಲ್ಕು ಜನ...

ಕುಮಟಾ | ಎಕ್ಸ್‌ಪ್ರೆಸ್ ರೈಲಿನಿಂದ ಆಯತಪ್ಪಿ ಬಿದ್ದು ವ್ಯಕ್ತಿ ಸಾವು

ರೈಲಿನಿಂದ ಆಕಸ್ಮಿಕವಾಗಿ ಬಿದ್ದು ವ್ಯಕ್ತಿಯೊಬ್ಬರು ಕಳೆದ ರಾತ್ರಿ ಮೃತಪಟ್ಟ ಘಟನೆ ಕುಮಟಾ ತಾಲೂಕಿನ ಅಘನಾಶಿನಿ ನದಿಯ ಮೇಲಿನ ಮಿರ್ಜಾನ ಸಮೀಪ ಇರುವ ರೈಲ್ವೆ ಸೇತುವೆ ಬಳಿ ನಡೆದಿದೆ. ಮೃತರನ್ನು ಕೇರಳದ ತ್ರಿಶೂರು ಜಿಲ್ಲೆಯ ವೆಲ್ಲಿಕುಲಂಗರ...

ಗೋಕರ್ಣ | ಗುಹೆಯಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದ ರಷ್ಯಾ ಮಹಿಳೆ ಪತ್ತೆ!

ಅಪಾಯಕಾರಿ ಗುಹೆಯೊಂದರಲ್ಲಿ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತದ್ದ ರಷ್ಯಾದ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಬಳಿಯ ರಾಮತೀರ್ಥ ಬೆಟ್ಟದ ಗುಹೆಯಲ್ಲಿದ್ದ ಮಹಿಳೆ ಮತ್ತು ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಗೋಕರ್ಣ ಪೊಲೀಸರು...

ಈ ಹೊತ್ತಿನ ಪ್ರಮುಖ ಸುದ್ದಿ