ಮುಂಡಗೋಡು

ಉ. ಕನ್ನಡ | ಮೂಲ ಸೌಕರ್ಯಗಳಿಂದ ವಂಚಿತಗೊಂಡಿರುವ ಗೌಳಿ ದಡ್ಡಿಯ ಕುಟುಂಬಗಳು: ಪರಿಹಾರ ಯಾವಾಗ?

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಬಾಳೆಹಳ್ಳಿ ಗ್ರಾಮದ ಗೌಳಿ ದಡ್ಡಿಯಲ್ಲಿ ವಾಸವಿರುವ ಗೌಳಿ ಸಮುದಾಯದ 32 ಕುಟುಂಬಗಳು ಹಲವು ವರ್ಷಗಳಿಂದ ಕಾಡಿನೊಳಗೆ ಯಾವುದೇ ಮೂಲಭೂತ ಸೌಲಭ್ಯಗಳಿಲ್ಲದೇ ಬದುಕು ಸಾಗಿಸುತ್ತಿದ್ದಾರೆ. ವಿದ್ಯುತ್, ನೀರು, ಶಿಕ್ಷಣ...

ಉತ್ತರ ಕನ್ನಡ | ಸಾಲಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನ ಅಪಹರಣ

ಸಾಲಗಾರರಿಗೆ ಸಾಲಕೊಟ್ಟು, ಸಾಲದ ಹಣಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನನ್ನು ಗುಂಪೊಂದು ಅಪಹರಿಸಿದ್ದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ. ಸಾಲ ಕೊಟ್ಟು, ಮೀಟರ್ ಬಡ್ಡಿ ಹಾಕಿ ಸಾಲಗಾರರನ್ನು ಸುಲಿಗೆ...

ಉತ್ತರ ಕನ್ನಡ | ಮಂಗನಬಾವು ಸೋಂಕು 130ಕ್ಕೆ ಏರಿಕೆ: ಜಿಲ್ಲಾ ವೈದ್ಯಾಧಿಕಾರಿ ಹೇಳಿದ್ದೇನು?

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಬೃಂದಾವನ ವಸತಿ ಬಡಾವಣೆಯಲ್ಲಿನ ಇಂದಿರಾ ಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳಲ್ಲಿ ಮಂಗನಬಾವು ಸೋಂಕಿನ ಸಂಖ್ಯೆ ಪ್ರಸ್ತುತ 130ಕ್ಕೆ ಏರಿದ್ದು, ಕಳೆದ ನಾಲ್ಕೈದು ದಿನಗಳಿಂದ ಮಕ್ಕಳಲ್ಲಿ ನೆಗಡಿ,...

ಉತ್ತರ ಕನ್ನಡ | ನಾಳೆ ಮುಂಡಗೋಡ ಪಟ್ಟಣದಲ್ಲಿ ಬೃಹತ್ ಉದ್ಯೋಗಮೇಳ

ಉತ್ತರಕನ್ನಡ ಜಿಲ್ಲೆಯ ಮತ್ತು ಮುಂಡಗೋಡು ತಾಲೂಕಿನ ಯುವ ಸಮೂಹಕ್ಕೆ ಉದ್ಯೋಗದ ಅವಕಾಶವನ್ನು ಹೆಚ್ಚಿಸಲು ಮುಂಡಗೋಡು ಪಟ್ಟಣದ ಲೊಯೋಲ ವಿಕಾಸ ಕೇಂದ್ರ (ಎಲ್.ವಿ.ಕೆ) ಸಭಾಂಗಣದಲ್ಲಿ ಅಕ್ಟೋಬರ್ 05, 2024 ರಂದು ಬೃಹತ್ ಉದ್ಯೋಗ ಮೇಳವನ್ನು...

ಉತ್ತರ ಕನ್ನಡ | ದಸಂಸ ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ: ಚಂದ್ರಕಾಂತ ಕಾದ್ರೊಳ್ಳಿ

ದ‌ಲಿತ ಸಂಘರ್ಷ ಸಮಿತಿ(ದಸಂಸ) ನೊಂದವರ ಬಾಳಿನ ಬೆಳಕಾಗಿ ಕಾರ್ಯನಿರ್ವಹಿಸಿದೆ ಎಂದು ಡಿಎಸ್ಎಸ್ ರಾಜ್ಯಾಧ್ಯಕ್ಷ ಚಂದ್ರಕಾಂತ ಕಾದ್ರೊಳ್ಳಿ ಹೇಳಿದರು. ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಪಂಚಾಯತ್ ಟೌನ್ ಹಾಲ್‌ನಲ್ಲಿ ಜುಲೈ 28ರ ಭಾನುವಾರದಂದು ದಲಿತ...

ಉತ್ತರ ಕನ್ನಡ | ಸಿಎಂ ವಿರುದ್ಧ ನಿಂದನೆ; ಸಂಸದ ಹೆಗಡೆ ವಿರುದ್ಧ ಸುಮೊಟೋ ಕೇಸ್‌ ದಾಖಲು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ನಿಂದಿಸಿ, ಏಕವಚನದಲ್ಲಿ ಅಪಮಾನಕರ ಮಾತುಗಳನ್ನಾಡಿದ್ದ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಮುಂಡಗೋಡ ಪೊಲೀಸ್‌ ಠಾಣೆಯಲ್ಲಿ ಪೊಲೀಸರು ಸ್ವಯಂಪ್ರೇರಿತ (ಸುಮೊಟೋ ಕೇಸ್‌) ದೂರು ದಾಖಲಿಸಿಕೊಂಡಿದ್ದಾರೆ. ಮುಂಡಗೋಡದ ಪಾಳಾದಲ್ಲಿ ಫೆ.23ರಂದು ನಡೆದ ಬಿಜೆಪಿ...

ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿದ್ದರಾಮುಲ್ಲಾ ಖಾನ್ ಬಳಿ ಹಣವಿಲ್ಲ: ಸಂಸದ ಹೆಗಡೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್ ಪ್ರತ್ಯಕ್ಯವಾಗಿರುವ ಸಂಸದ ಅನಂತ ಕುಮಾರ್ ಹೆಗಡೆ, ಪದೇ-ಪದೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇತ್ತೀಚೆಗೆ, ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದ ಹಗಡೆ, ಇದೀಗ, ಸಿದ್ದರಾಮುಲ್ಲಾ ಖಾನ್‌...

ಉತ್ತರ ಕನ್ನಡ | ಸರ್ಕಾರಿ ಶಾಲೆ ಬಳಿ ದುರ್ವಾಸನೆ; ಹೊರಗೆ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

ಶಾಲೆಯ ಸಮೀಪದ ಪಾಳು ಭೂಮಿಯು ಬಯಲು ಬಹಿರ್ದೆಸೆ ಮತ್ತು ಕೊಳಚೆಯ ತಾಣವಾಗಿದೆ. ಪರಿಣಾಮ, ಶಾಲೆಯ ವಿದ್ಯಾರ್ಥಿಗಳು ದುರ್ವಾಸನೆಯ ನಡುವೆಯೇ ಪಾಠ ಕೇಳುವ ಪರಿಸ್ಥಿತಿ ಹಳ್ಳೂರು ಸರ್ಕಾರಿ ಶಾಲೆಯಲ್ಲಿದೆ. ಉತ್ತರ ಕನ್ನಡ ಜಿಲ್ಲೆಯ ಮಂಡಗೋಡ ತಾಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X