ಮುಂಡಗೋಡು

ಮುಂಡಗೋಡ | ಹಳೂರಿನ ಮಾರಿಕಾಂಬಾ ನಗರದಲ್ಲಿ ಸರಣಿ ಕಳ್ಳತನ; ನಿವಾಸಿಗಳಲ್ಲಿ ಹೆಚ್ಚಿದ ಆತಂಕ

ಮುಂಡಗೋಡ: ಪಟ್ಟಣದ ಹಳೂರಿನ ಮಾರಿಕಾಂಬಾ ನಗರದಲ್ಲಿ ಕಳೆದ ಕೆಲ ದಿನಗಳಿಂದ ಸರಣಿ ಕಳ್ಳತನದ ಘಟನೆಗಳು ನಡೆದಿದ್ದು, ಸ್ಥಳೀಯರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಕೇವಲ ಹತ್ತು ದಿನಗಳ ಅವಧಿಯಲ್ಲಿ ಮೂರು ಮನೆಗಳನ್ನು ಗುರಿಯಾಗಿಸಿಕೊಂಡಿರುವ ಕಳ್ಳರು,...

ಮುಂಡಗೋಡ | ಅನುದಾನಿತ ಪ್ರೌಢಶಾಲೆಗಳ ಹಿತಾಸಕ್ತಿ ಕಾಪಾಡಲು ಕೆಪಿಎಸ್‌ ಪರಿವರ್ತನೆ ಕೈಬಿಡುವಂತೆ ಮನವಿ

ಮುಂಡಗೋಡ: ಅನುದಾನಿತ ಪ್ರೌಢಶಾಲೆಗಳ ಅಸ್ತಿತ್ವ, ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿ ಹಾಗೂ ಶಿಕ್ಷಕ-ಸಿಬ್ಬಂದಿಯ ಉದ್ಯೋಗ ಭದ್ರತೆಯನ್ನು ಕಾಪಾಡುವ ಉದ್ದೇಶದಿಂದ, ಅನುದಾನಿತ ಪ್ರೌಢಶಾಲೆಗಳ ಸಮೀಪದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್)ಗಳಾಗಿ...

ಮುಂಡಗೋಡ | ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಮುಖ್ಯಮಂತ್ರಿಗಳಿಗೆ ಮನವಿ

ಮುಂಡಗೋಡ ತಾಲೂಕು ಭೂ ಹಕ್ಕುದಾರರ ಹಿತರಕ್ಷಣಾ ವೇದಿಕೆ (ರಿ) ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟವು ತಾಲೂಕಿನ ವಿವಿಧ ಜನಪರ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ...

ಮುಂಡಗೋಡ | ಸಾಲದ ಹೊರೆ, ಬೆಳೆ ಚಿಂತೆ; ಗದ್ದೆಯಲ್ಲೇ ವಿಷ ಸೇವಿಸಿದ ರೈತ!

ಸಾಲದ ಹೊರೆ ಹಾಗೂ ಬೆಳೆ ಹಾನಿಯ ಆತಂಕದಿಂದ ಮನನೊಂದ ರೈತನೊಬ್ಬ ತನ್ನ ಸ್ವಂತ ಕೃಷಿ ಜಮೀನಿನಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹುನಗುಂದ ಗ್ರಾಮದಲ್ಲಿ...

ಮುಂಡಗೋಡ | ಸಂತೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಅರಿವು ಅಭಿಯಾನ; ಜುಲೈ 29ರೊಳಗೆ ಗಣತಿ ನಮೂನೆ ಸಲ್ಲಿಸಲು ಕರೆ

ಮುಂಡಗೋಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ–2026ರ ಅಂಗವಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಸೇರುವ ಸ್ಥಳವಾದ ವಾರದ ಸೋಮವಾರದ ಸಂತೆ ಹಾಗೂ ಗ್ರಾಮೀಣ ಭಾಗದ ಮಾರುಕಟ್ಟೆಯನ್ನು ಆಯ್ಕೆ ಮಾಡಿಕೊಂಡು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್...

ಮುಂಡಗೋಡ | ಮೊರಾರ್ಜಿ ಶಾಲೆ ಮತ್ತೆ ಸುದ್ದಿಯಲ್ಲಿ; ವಿದ್ಯಾರ್ಥಿಗಳ ನಡುವಿನ ಗಲಾಟೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಪ್ರಕರಣ

ಸದಾ ಒಂದಿಲ್ಲೊಂದು ಸುದ್ದಿಯಲ್ಲಿರುವ ಮುಂಡಗೋಡ ತಾಲೂಕಿನ ಕರಗಿನಕೊಪ್ಪ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಈ ಸಲ ವಿಧ್ಯಾರ್ಥಿಗಳ ಗಲಾಟೆಯಿಂದ ಪೋಲಿಸ್ ಠಾಣೆ ಮೆಟ್ಟಿಲೇರಿ ಸದ್ದು ಮಾಡುತ್ತಿದೆ. ಘಟನೆಯ ವಿವರ: ರವಿವಾರ ರಾತ್ರಿ...

ಮುಂಡಗೋಡ | ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಖಾಸಗಿ ಅನುದಾನಿತ ಶಾಲಾ ನೌಕರರ ಪ್ರತಿಭಟನೆ

ಮುಂಡಗೋಡ: ಹಳೇ ಪಿಂಚಣಿ ಯೋಜನೆ (OPS) ಜಾರಿಗೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ರಿ), ತಾಲೂಕು ಘಟಕ ಪ್ರತಿಭಟನೆ ನಡೆಸಿ, ಬಳಿಕ ಮುಖ್ಯಮಂತ್ರಿ...

ಮುಂಡಗೋಡ | ಇಬ್ಬರು ರೌಡಿಶೀಟರ್‌ಗಳಿಗೆ ಆರು ತಿಂಗಳ ಗಡಿಪಾರು ಆದೇಶ

ಮುಂಡಗೋಡ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್‌ಗಳಾದ ಬಸಾಪುರ ನಿವಾಸಿ ಮಧುಸಿಂಗ್ ತಂದೆ ಗಂಗಾರಾಮಸಿಂಗ್ ರಜಪೂತ್ ಹಾಗೂ ಮುಂಡಗೋಡದ ಗಾಂಧಿನಗರ ನಿವಾಸಿ ಮಂಜು ತಂದೆ ಅರ್ಜುನ ನವಲೆ ವಿರುದ್ಧ ದಾಖಲಾಗಿರುವ ಪ್ರಕರಣಗಳು, ಅವರ ಅಪರಾಧ...

ಮುಂಡಗೋಡ | ರೌಡಿ ಶೀಟರ್‌ ಸೇರಿ 14ಜನ ಮೀಟರ್ ಬಡ್ಡಿ ದಂಧೆಕೋರರ ಮನೆಗಳ ಮೇಲೆ ಪೊಲೀಸ್ ದಾಳಿ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಕಾನೂನುಬಾಹಿರ ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಭರ್ಜರಿ ಕಾರ್ಯಾಚರಣೆ ಆರಂಭಿಸಿದೆ. ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಅಕ್ರಮ ಲೇವಾದೇವಿ ವ್ಯವಹಾರಗಳನ್ನು ಗಂಭೀರವಾಗಿ ಪರಿಗಣಿಸಿರುವ...

ಮುಂಡಗೋಡ | ಒಂದೇ ದಿನ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ; ಹೆಸ್ಕಾಂ ಎಇಇ, ಕಂದಾಯ ನಿರೀಕ್ಷಕ ಬಂಧನ

ಮುಂಡಗೋಡ: ತಾಲ್ಲೂಕಿನಲ್ಲಿ ಒಂದೇ ದಿನ ಇಬ್ಬರು ಸರ್ಕಾರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಹೆಸ್ಕಾಂ ಉಪವಿಭಾಗದ ಎಇಇ ಧರ್ಮರಾಜ ಬೆಡಸಗಾಂವ್ ಹಾಗೂ ಕಂದಾಯ ನಿರೀಕ್ಷಕ...

ಮುಂಡಗೋಡ | ಹೆಸ್ಕಾಂ ಎಇಇ ಲೋಕಾಯುಕ್ತ ಬಲೆಗೆ; ಲಂಚದ ಆರೋಪಗಳಿಂದಲೇ ಸುದ್ದಿಯಲ್ಲಿದ್ದ ಅಧಿಕಾರಿ

ಮುಂಡಗೋಡ: ಹೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ (ಎಇಇ) ಧರ್ಮರಾಜ ಬೆಡಸಗಾಂವ್ ಅವರು ₹65 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವ ಘಟನೆ ಮುಂಡಗೋಡಿನಲ್ಲಿ ನಡೆದಿದೆ. ವಿದ್ಯುತ್ ಗುತ್ತಿಗೆದಾರ ಶಿವಯೋಗಿ...

ಮುಂಡಗೋಡ | ಕನ್ನಡದಲ್ಲಿ ಶೇ.100 ಅಂಕ ಪಡೆದ ವಿದ್ಯಾರ್ಥಿಗಳಿಗೆ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಸನ್ಮಾನ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉತ್ತರ ಕನ್ನಡ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಮುಂಡಗೋಡ ಇವರ ಸಂಯುಕ್ತ ಆಶ್ರಯದಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಶೇ.100ಕ್ಕೆ 100...

ಈ ಹೊತ್ತಿನ ಪ್ರಮುಖ ಸುದ್ದಿ