ಮುಂಡಗೋಡು

ಉತ್ತರ ಕನ್ನಡ | ಟಿಬೆಟ್ ಮುಕ್ತಿಗಾಗಿ 2604 ಕಿ.ಮೀ ಸೈಕಲ್ ಯಾತ್ರೆ; ಚೀನಾದ ಮಾನವ ಹಕ್ಕು ಉಲ್ಲಂಘನೆ ವಿರುದ್ಧ ಜನಜಾಗೃತಿ

ಉತ್ತರ ಕನ್ನಡ: ಟಿಬೆಟ್‌ನಲ್ಲಿ ಚೀನಾ ಸರ್ಕಾರದ ಆಳ್ವಿಕೆಯಲ್ಲಿ ಮಾನವ ಹಕ್ಕುಗಳ ಪರಿಸ್ಥಿತಿ ದಿನೇ ದಿನೇ ಹದಗೆಡುತ್ತಿದೆ. ಈ ಹಿನ್ನೆಲೆಯಲ್ಲಿ ಭಾರತೀಯರಲ್ಲಿ ಜಾಗೃತಿ ಮೂಡಿಸಲು 'ಕೋರ‍್ ಗ್ರೂಪ್ ಫಾರ್ ಟಿಬೆಟಿಯನ್ ಕಾಸ್ ಇಂಡಿಯಾ' (CGTC-I)...

ಮುಂಡಗೋಡ | ಯುವಶಕ್ತಿಯಿಂದ ಮಾತ್ರ ದೇಶದ ಬದಲಾವಣೆ ಸಾಧ್ಯ – ಫಾ. ಅಲ್ವಿನ್ ಡಿ’ಸೋಜಾ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿರುವ ಲೋಯೋಲ ವಿಕಾಸ ಕೇಂದ್ರ ಹಾಗೂ ಯುವರತ್ನ ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಯುವಕ-ಯುವತಿಯರಿಗಾಗಿ ‘ಯುವಸಂಗಮ - 2026’ ಎಂಬ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಎರಡು ದಿನಗಳ...

ಮುಂಡಗೋಡ | ಕಸ ವಿಲೇವಾರಿ ಘಟಕದಲ್ಲಿ ಅಗ್ನಿ ಅವಘಡ; ಪಟ್ಟಣ ಪಂಚಾಯತ ವಿರುದ್ಧ ಜಾತಿ ತಾರತಮ್ಯದ ಗಂಭೀರ ಆರೋಪ

ಮುಂಡಗೋಡ: ಪಟ್ಟಣದ ಸಿಟಿ ಫಾರ್ಮ್ ಬಳಿ ಇರುವ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಸ ವಿಲೇವಾರಿ ಘಟಕದಲ್ಲಿ ಮಂಗಳವಾರ ದಿನ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು, ಲಕ್ಷಾಂತರ ರೂಪಾಯಿ ಮೌಲ್ಯದ ಹೊಸ ಉಪಕರಣಗಳು ಸುಟ್ಟು ಭಸ್ಮವಾಗಿವೆ....

ಮುಂಡಗೋಡ | ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿ ಹಾಗೂ ಮಲಮಗನಿಂದ ವ್ಯಕ್ತಿಯ ಕೊಲೆಗೆ ಯತ್ನ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನಲ್ಲಿ ಕ್ಷುಲ್ಲಕ ಕಾರಣಕ್ಕೆ ತಾಯಿ ಮತ್ತು ಮಗ ಸೇರಿ ಮಲತಂದೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ತಾಲೂಕಿನ ತಟ್ಟಿಹಳ್ಳಿಯಲ್ಲಿ ಗುರುವಾರ ನಡೆದಿದೆ. ಆರೋಪಿಗಳಾದ...

ಮುಂಡಗೋಡ | ಮನರೇಗಾ ಕಾಯ್ದೆ ಮುಂದುವರೆಸುವಂತೆ ಗ್ರಾ.ಪಂ. ಸದಸ್ಯರ ಒಕ್ಕೂಟ ಆಗ್ರಹ

ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ಮನರೇಗಾ ಕಾಯ್ದೆ)ಯನ್ನು ಸರಳೀಕರಣ ಮಾಡಿ ಯೋಜನೆಯನ್ನು ಮುಂದುವರೆಸುವಂತೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರ ಒಕ್ಕೂಟದವರು ಮತ್ತು ವಿವಿಧ ಸಂಘಟನೆಗಳು ಪಟ್ಟಣದಲ್ಲಿ...

ಮುಂಡಗೋಡ | ಆನ್‌ಲೈನ್ ಪಾರ್ಟ್ ಟೈಮ್ ಜಾಬ್ ಆಮಿಷ: ವ್ಯಕ್ತಿಗೆ 1,57,800 ರೂಪಾಯಿ ವಂಚನೆ

ಉತ್ತರ ಕನ್ನಡ: ಟೆಲಿಗ್ರಾಮ್ ಮೂಲಕ ಆನ್‌ಲೈನ್ ಪಾರ್ಟ್ ಟೈಮ್ ಕೆಲಸ ನೀಡುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಕಾರವಾರದ ಸೈಬರ್ ಕ್ರೈಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಮುಂಡಗೋಡ...

ಮುಂಡಗೋಡ | ಸಬ್ ರಿಜಿಸ್ಟ್ರಾರ್ ಆಫೀಸ್ ನಲ್ಲಿ ಡಿಜಿಟಲ್ ಇ-ಸ್ಟ್ಯಾಂಪ್ ಕುರಿತು ತರಬೇತಿ ಕಾರ್ಯಾಗಾರ ಆಯೋಜನೆ

ಉತ್ತರ ಕನ್ನಡ: ಕರ್ನಾಟಕ ಸರ್ಕಾರದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯು ಹೊಸದಾಗಿ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಇದರ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಮುಂಡಗೋಡ ತಾಲೂಕಿನ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ವಿಶೇಷ...

ಮುಂಡಗೋಡ | ಬಿಜೆಪಿಗೆ ಬಿಗ್ ಶಾಕ್; ವಿವೇಕ್ ಹೆಬ್ಬಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಯುವ ನಾಯಕ ರವಿ ಹಾವೇರಿ

ಮುಂಡಗೋಡ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯ ಸಮೀಕರಣದಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಮುಂಡಗೋಡಿನ ದೈವಜ್ಞ ಕಲ್ಯಾಣ ಮಂಟಪದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಬಿಜೆಪಿಯ ಪ್ರಭಾವಿ ಯುವ ಮುಖಂಡ ರವಿ ಹಾವೇರಿ...

ಮುಂಡಗೋಡ | ಆದಿಜಾಂಬವ ಪ್ರೌಢಶಾಲೆಯಲ್ಲಿ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆ

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಆದಿಜಾಂಬವ ಅನುದಾನಿತ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಉತ್ತರ ಕನ್ನಡ ಜಿಲ್ಲಾ ಘಟಕ ಹಾಗೂ ಶಾಲಾ ಆಡಳಿತ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ...

ಮುಂಡಗೋಡ | ಕಳಚಿದ ಕಬ್ಬಿನ ಟ್ರೈಲರ್ ಕೊಂಡಿ – ಕೂದಲೆಳೆ ಅಂತರದಲ್ಲಿ ತಪ್ಪಿದ ಭೀಕರ ದುರಂತ!

ಮುಂಡಗೋಡ: ಪಟ್ಟಣದ ಯಲ್ಲಾಪುರ ರಸ್ತೆಯ ಪೋಸ್ಟ್ ಆಫೀಸ್ ಸಮೀಪ ಕಬ್ಬು ತುಂಬಿದ ಟ್ರಾಕ್ಟರ್ ಟ್ರೈಲರ್‌ನ ಕೊಂಡಿ ಕಳಚಿ ಪಲ್ಟಿಯಾದ ಘಟನೆ ನಡೆದಿದೆ. ಅದೃಷ್ಟವಶಾತ್ ಈ ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲವಾದರೂ, ಸಾರ್ವಜನಿಕರಲ್ಲಿ ಆತಂಕ...

ಮುಂಡಗೋಡ | ಇಂದೂರ ಗ್ರಾಮದಲ್ಲಿ ಇಸ್ಪೀಟ್ ಜುಗಾರಿ ಅಡ್ಡೆ ಮೇಲೆ ಪೊಲೀಸ್ ದಾಳಿ; ಏಳು ಜನರ ಮೇಲೆ ಪ್ರಕರಣ ದಾಖಲು

ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಹಣವನ್ನು ಪಣವಾಗಿ ಹಚ್ಚಿ ಜುಗಾರಿ ಆಡುತ್ತಿದ್ದ ಅಡ್ಡೆಯ ಮೇಲೆ ಮುಂಡಗೋಡ ಪೊಲೀಸರು ದಾಳಿ ನಡೆಸಿದ್ದಾರೆ. ಗ್ರಾಮದ ಮೈಲಾರಲಿಂಗೇಶ್ವರ ದೇವಸ್ಥಾನದ ಎದುರಿನ ಸಾರ್ವಜನಿಕ ಸ್ಥಳದಲ್ಲಿ ಅಂದರ್-ಬಾಹರ್...

ಮುಂಡಗೋಡ | ‘ಡಿಜಿಟಲ್ ಅರೆಸ್ಟ್’ ಜಾಲಕ್ಕೆ ಬಿದ್ದ ಟಿಬೆಟಿಯನ್ ನಿವೃತ್ತ ಶಿಕ್ಷಕ; 1.61 ಕೋಟಿ ರೂ. ದೋಚಿದ ಸೈಬರ್ ವಂಚಕರು!

ಮುಂಡಗೋಡ: ಮುಂಬೈ ಪೊಲೀಸರ ಹೆಸರಿನಲ್ಲಿ ಬಂದ ವಾಟ್ಸಪ್ ಕರೆಗೆ ಬೆದರಿ, ಇಲ್ಲಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರು ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಕಳೆದುಕೊಂಡು ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ ಘಟನೆ ಬೆಳಕಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ