ಉತ್ತರ ಕನ್ನಡ

ಯುಗಾದಿ, ರಂಜಾನ್ ಪ್ರಯುಕ್ತ ಮೈಸೂರು-ಕಾರವಾರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು

ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು-ಕಾರವಾರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್‌ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ...

ಉತ್ತರ ಕನ್ನಡ | ಕೂಲಿಕಾರನ ಮಗ ಶಾಭೋದ್ದೀನ ಮುಗಳಿಕಟ್ಟಿ ಅವರಿಗೆ ಪಿಎಚ್.ಡಿ ಪದವಿ ಪ್ರದಾನ

ಕರ್ನಾಟಕ ವಿಶ್ವವಿದ್ಯಾಲಯ ಡಾ. ಆರ್ ಸಿ ಹಿರೇಮಠ ಕನ್ನಡ ಅಧ್ಯಯನ ಪೀಠದ ವತಿಯಿಂದ ಶಾಭೋದ್ದೀನ ಮುಗಳಿಕಟ್ಟಿ ಅವರಿಗೆ ಪಿಎಚ್.ಡಿ ಪದವಿ ಘೋಷಣೆ. ಸಹಾಯಕ ಪ್ರಾಧ್ಯಾಪಕ ಡಾ. ವಾಮದೇವ ಎಚ್. ತಳವಾರ ಇವರ ಮಾರ್ಗದರ್ಶನದಲ್ಲಿ "ಮುಂಡಗೋಡ...

ಕಾರವಾರ | ಸದಾಶಿವಗಡದಲ್ಲಿ 41.3 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲು; ರಾಜ್ಯದಲ್ಲೇ ಇದು ಗರಿಷ್ಠ!

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿನ ಸಾವಂತವಾಡಾ ಹೋಬಳಿ ವ್ಯಾಪ್ತಿಯಲ್ಲಿರುವ ಸದಾಶಿವಗಡದಲ್ಲಿ ಮಂಗಳವಾರ ಉಷ್ಣಾಂಶ 41.3 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಇದು ರಾಜ್ಯದಲ್ಲೇ ಗರಿಷ್ಠ ತಾಪಮಾನ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ...

ಯಲ್ಲಾಪುರ | ಕಾರು-ಲಾರಿ ಅಪಘಾತ: ಕಾರಲ್ಲಿದ್ದ ಪತಿ- ಪತ್ನಿ ಮತ್ತು ಏಳು ತಿಂಗಳ ಮಗು ಸಾವು

ಲಾರಿ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿ ಪತಿ, ಪತ್ನಿ ಹಾಗೂ ಏಳು ತಿಂಗಳ ಮಗ ಸೇರಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಯಲ್ಲಾಪುರದ ಅರೆಬೈಲ್ ಘಟ್ಟದ ಬಳಿ ಬುಧವಾರ...

ಕಾರವಾರ | ಪಾಕ್‌ ಬೇಹುಗಾರರಿಗೆ ನೌಕಾನೆಲೆ ಮಾಹಿತಿ ನೀಡಿದ ಆರೋಪ; ಇಬ್ಬರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿರುವ ಕದಂಬ ನೌಕಾನೆಲೆ ಮಾಹಿತಿಯನ್ನು ಪಾಕಿಸ್ತಾನದ ಬೇಹುಗಾರರಿಗೆ ನೀಡಿದ್ದಾರೆ ಎಂಬ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್ಐಎ) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಅಂಕೋಲಾದ ಅಕ್ಷಯ...

ಮೈಕ್ರೋ ಫೈನಾನ್ಸ್‌ ಕಿರುಕುಳ | ರಾಜ್ಯದಲ್ಲಿ ಒಂದೇ ದಿನದಲ್ಲಿ 21 ಜನರ ಬಂಧನ

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ಪ್ರಕರಣ ದಿನೇ ದಿನೆ ಬೆಳಕಿಗೆ ಬರುತ್ತಿವೆ. ಮೀಟರ್‌ ಬಡ್ಡಿ ದಂಧೆ ನಡೆಸುತ್ತ, ಜನರನ್ನು ಬೆದರಿಸುತ್ತಿದ್ದ ಆರೋಪದ ಮೇಲೆ ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ, ದಾಂಡೇಲಿ ಹಾಗೂ...

ಗೋಕಳ್ಳರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ: ಸಚಿವ ಮಂಕಾಳ್ ವೈದ್ಯ ವಿವಾದಾತ್ಮಕ ಹೇಳಿಕೆ

"ಗೋ ಕಳ್ಳತನ ಮಾಡಿದವರನ್ನು ಸರ್ಕಲ್‌ನಲ್ಲಿ ನಿಲ್ಲಿಸಿ ಗುಂಡು ಹಾರಿಸುತ್ತೇವೆ" ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಹಾಗೂ ಮೀನುಗಾರಿಕಾ ಸಚಿವ ಮಂಕಾಳ್ ಎಸ್ ವೈದ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕಾರವಾರದಲ್ಲಿ ಕೆಡಿಪಿ ಪ್ರಗತಿ ಪರಿಶೀಲನಾ...

ಉತ್ತರ ಕನ್ನಡ | ಸಾಲಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನ ಅಪಹರಣ

ಸಾಲಗಾರರಿಗೆ ಸಾಲಕೊಟ್ಟು, ಸಾಲದ ಹಣಕ್ಕೆ ಮೀಟರ್ ಬಡ್ಡಿ ಹಾಕುತ್ತಿದ್ದ ದಂಧೆಕೋರನನ್ನು ಗುಂಪೊಂದು ಅಪಹರಿಸಿದ್ದ ಪ್ರಕರಣ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದಲ್ಲಿ ಬೆಳಕಿಗೆ ಬಂದಿದೆ. ಸಾಲ ಕೊಟ್ಟು, ಮೀಟರ್ ಬಡ್ಡಿ ಹಾಕಿ ಸಾಲಗಾರರನ್ನು ಸುಲಿಗೆ...

ಯಲ್ಲಾಪುರ‌ ಅಪಘಾತ | ಮೃತರ ಕುಟುಂಬಗಳಿಗೆ ರಾಜ್ಯದಿಂದ ತಲಾ ₹3 ಲಕ್ಷ, ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪ ಬುಧವಾರ ನಸುಕಿನ ಜಾವ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ತಲಾ ₹3 ಲಕ್ಷ ಪರಿಹಾರ ಘೋಷಿಸಿದ್ದು, ಇದೀಗ ಪ್ರಧಾನಿ ನರೇಂದ್ರ...

ಯಲ್ಲಾಪುರ ಅಪಘಾತ | ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಕಿಮ್ಸ್ ಆಸ್ಪತ್ರೆ ವೈದ್ಯರು ಹಿಂದೇಟು; ಮೃತ ವ್ಯಕ್ತಿಯ ಸಂಬಂಧಿಕರ ಆರೋಪ

ಯಲ್ಲಾಪುರ ಅಪಘಾತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಕಿಮ್ಸ್ ಆಸ್ಪತ್ರೆಯ ವೈದ್ಯರು ಹಿಂದೇಟು ಹಾಕಿದ್ದರಿಂದ ಸಾವು ಸಂಭವಿಸಿದೆ ಎಂದು ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಸಂಬಂಧಿಕರು...

ಉತ್ತರ ಕನ್ನಡ | ಬೆಳ್ಳಂಬೆಳಗ್ಗೆ ಭೀಕರ ಅಪಘಾತ: 8 ಮಂದಿ ದಾರುಣ ಮೃತ್ಯು

ಲಾರಿ ಪಲ್ಟಿಯಾಗಿ 8 ಮಂದಿ ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಬಳಿ ಬುಧವಾರ ಬೆಳ್ಳಂಬೆಳಗ್ಗೆ ನಡೆದಿದೆ. ಕುಮಟಾದಲ್ಲಿ ಸಂತೆ ಹಿನ್ನೆಲೆಯಲ್ಲಿ ವ್ಯಾಪಾರಸ್ಥರು ಹಣ್ಣು ಹಾಗೂ ತರಕಾರಿ ಹೊತ್ತು...

ಕಾರವಾರ | ಲಾರಿ ಪಲ್ಟಿ : ಇಬ್ಬರ ದುರ್ಮರಣ

ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಸಾಗರ ರಸ್ತೆಯ ಸುಳಿಮುರ್ಖಿ ತಿರುವು ಬಳಿ ನಡೆದಿದೆ. ಸೋಮವಾರ ಮುಂಜಾನೆ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X