ಉತ್ತರ ಕನ್ನಡ

ಉತ್ತರ ಕನ್ನಡ | ಮುರುಡೇಶ್ವರದಲ್ಲಿ ಸಮುದ್ರ ಪಾಳಾಗಿದ್ದ ಮೂವರು ವಿದ್ಯಾರ್ಥಿನಿಯರ ಮೃತದೇಹಗಳು ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಮುರುಡೇಶ್ವರದಲ್ಲಿ ಸಮುದ್ರ ಪಾಳಾಗಿದ್ದ ಕೋಲಾರದ ಮೂವರು ವಿದ್ಯಾರ್ಥಿನಿಯರ ಮೃತದೇಹ ಬುಧವಾರ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯರನ್ನು ದೀಕ್ಷಾ ಜೆ (15), ಲಾವಣ್ಯಾ (15) ಮತ್ತು ವಂದನಾ (15) ಎಂದು...

ಉತ್ತರ ಕನ್ನಡ | ಪ್ರವಾಸಕ್ಕೆ ಬಂದಿದ್ದ ಕೋಲಾರದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲು

ಶೈಕ್ಷಣಿಕ ಪ್ರವಾಸಕ್ಕೆಂದು ಕಾರವಾರದ ಮುರುಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ...

ಎಸ್‌ಎಸ್‌ಎಲ್‌ಸಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪರಿಷ್ಕರಿಸಲು ಐಟಾ ಮನವಿ

2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಪ್ರಕಟಿಸಿದೆ. ಈ ವೇಳಾಪಟ್ಟಿಯನ್ನು ಸೂಕ್ತವಾಗಿ ಪರಿಷ್ಕರಿಸಬೇಕೆಂದು ಆಲ್ ಇಂಡಿಯಾ ಐಡಿಯಲ್ ಟೀಚರ್ಸ್ ಅಸೋಸಿಯೇಷನ್ (ಐಟಾ)...

ಉತ್ತರ ಕನ್ನಡ | ಮಂಗನಬಾವು ಸೋಂಕು 130ಕ್ಕೆ ಏರಿಕೆ: ಜಿಲ್ಲಾ ವೈದ್ಯಾಧಿಕಾರಿ ಹೇಳಿದ್ದೇನು?

ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಪಟ್ಟಣದ ಬೃಂದಾವನ ವಸತಿ ಬಡಾವಣೆಯಲ್ಲಿನ ಇಂದಿರಾ ಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳಲ್ಲಿ ಮಂಗನಬಾವು ಸೋಂಕಿನ ಸಂಖ್ಯೆ ಪ್ರಸ್ತುತ 130ಕ್ಕೆ ಏರಿದ್ದು, ಕಳೆದ ನಾಲ್ಕೈದು ದಿನಗಳಿಂದ ಮಕ್ಕಳಲ್ಲಿ ನೆಗಡಿ,...

ಉತ್ತರ ಕನ್ನಡ | ಯುವತಿಗೆ ಉದ್ಯೋಗ ಕೊಡಿಸಲು ಹೊರಟಿದ್ದ ಯುವಕನ ಮೇಲೆ ಹಲ್ಲೆ

ಯುವತಿಗೆ ಉದ್ಯೋಗ ಕೊಡಿಸಲೆಂದು ಕರೆದೊಯ್ಯುತ್ತಿದ್ದ ಯುವಕನ ಮೇಲೆ ಪ್ರೀತಿ ಮಾಡುತ್ತಿದ್ದಾನೆ ಎಂದು ಅನುಮಾನಿಸಿ ಮೂವರು ಯುವಕರು ಹಲ್ಲೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ. ನಗರದ ಶಿವಾಜಿ ಚೌಕ್ ಬಳಿ‌ ಈ...

ರೆಸಾರ್ಟ್‌ಗಳಲ್ಲಿ ಅವಘಡ ನಡೆದಲ್ಲಿ ಮಾಲೀಕರೇ ಜವಾಬ್ದಾರಿ : ಕೊನೆಗೂ ಎಚ್ಚೆತ್ತ ಪ್ರವಾಸೋದ್ಯಮ ಇಲಾಖೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯಾದ್ಯಂತ ಪ್ರವಾಸೋದ್ಯಮ ಇಲಾಖೆಯಿಂದ ಅನುಮೋದನೆಗೊಂಡ ಹೋಂ ಸ್ಟೇ, ಹೋಟೆಲ್, ರೆಸಾರ್ಟ್ ಅನ್ನು ನಡೆಸುತ್ತಿರುವ ಮಾಲೀಕರು, ನಿಮ್ಮ ಒಡೆತನದ ರೆಸಾರ್ಟ್‌, ಹೋಂ ಸ್ಟೇಗಳಲ್ಲಿ ಅವಘಡಗಳು ಸಂಭವಿಸಿದಲ್ಲಿ ನೀವೇ...

ದುಬೈನಲ್ಲಿದ್ದ ಭಟ್ಕಳದ ಹಿರಿಯ ಮುಸ್ಲಿಂ ನೇತಾರ ಡಾ.ಸಯ್ಯದ್ ಖಲೀಲ್‌ ನಿಧನ

ಖ್ಯಾತ ಅನಿವಾಸಿ ಭಾರತೀಯ ಉದ್ಯಮಿ, ಸಾಮಾಜಿಕ, ಧಾರ್ಮಿಕ ಧುರೀಣ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಹಿರಿಯ ಮುಸ್ಲಿಂ ನೇತಾರ ಡಾ. ಎಸ್ ಎಂ ಸಯ್ಯದ್ ಖಲೀಲ್ ಬುಧವಾರ ತಡರಾತ್ರಿ ದುಬೈಯ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ....

ಉತ್ತರ ಕನ್ನಡ | ಅನಾಥ ರಕ್ಷಕರ ಮೇಲೆ ಹಲ್ಲೆ, ಕೊಲೆ ಯತ್ನ : ತನಿಖೆಗೆ ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ್ ಆಶ್ರಯಧಾಮ ಅನಾಥಾಶ್ರಮದ ಮುಖ್ಯಸ್ಥ ನಾಗರಾಜ ನಾಯ್ಕ ಮೇಲೆ ಇಸ್ಪೇಟ್ ಆಡಿಸುವ ಮಾಲೀಕರಿಂದ ಅನಾಥಾಶ್ರಮದ ಸಮೀಪ ಇಸ್ಪಿಟ್ ಆಟವನ್ನು ವಿರೋಧಿಸಿದ್ದಕ್ಕೆ ದೈಹಿಕ ಹಲ್ಲೆ...

ಕಾರವಾರ | ನೌಕಾನೆಲೆ ಬಳಿ ಜಿಪಿಎಸ್ ಟ್ಯಾಗ್ ಮಾಡಿದ ರಣಹದ್ದು ಪತ್ತೆ!

ಐಎನ್ಎಸ್ ಕದಂಬ ನೌಕಾನೆಲೆಯಿಂದ ಕೇವಲ 5 ಕಿಮೀ ದೂರದಲ್ಲಿ ಕಾರವಾರ ಕಾಳಿ ನದಿ ಕಣಿವೆಯ ಬಳಿ ಜಿಪಿಎಸ್ ಟ್ಯಾಗ್ ಮಾಡಿದ ರಣಹದ್ದು ಭಾನುವಾರ ಕಾಣಿಸಿಕೊಂಡಿದ್ದು, ಭದ್ರತಾ ಆತಂಕಕ್ಕೆ ಕಾರಣವಾಗಿತ್ತು. ಮಹಾರಾಷ್ಟ್ರ ಅರಣ್ಯ ಇಲಾಖೆ...

ಉತ್ತರ ಕನ್ನಡ | ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಸಿಐಎಸ್ಎಫ್ ಸಿಬ್ಬಂದಿ ಸಾವು

ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದ ಪರಿಣಾಮ ಕರ್ತವ್ಯ ನಿರತರಾಗಿದ್ದ ಸಿಐಎಸ್ಎಫ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ಅಣು ವಿದ್ಯುತ್ ಸ್ಥಾವರಕ್ಕೆ ಸಂಬಂಧಿಸಿದ ಮಲ್ಲಾಪುರ ಟೌನ್‌ಶಿಪ್‌ನಲ್ಲಿ...

ಕುಮಟಾ | ರೈತರಿಗೆ ಪರಿಹಾರ ನೀಡದ ಅಧಿಕಾರಿ: ಎಸಿ ಕಚೇರಿಯ ಪೀಠೋಪಕರಣ ಜಪ್ತಿಗೆ ಕೋರ್ಟ್‌ ಆದೇಶ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಹಾಯಕ ಕಮಿಷನರ್ ಕಚೇರಿ ಜಪ್ತಿಯಾಗಿದೆ. ರೈತ ಉದಯ್ ಬಾಳಗಿ ಎಂಬುವವರಿಗೆ ₹10,58,295 ರೂ. ಪರಿಹಾರ ನೀಡದ ಅಧಿಕಾರಿ ಕಚೇರಿ ಪೀಠೋಪಕರಣ ಜಪ್ತಿಗೆ ಕುಮಟಾ ಜೆಎಂಎಫ್‌ಸಿ ನ್ಯಾಯಾಲಯ ಆದೇಶ...

ಉತ್ತರ ಕನ್ನಡ | ಕೇರಳ ಮೂಲದ ಅನಾಥ ವ್ಯಕ್ತಿಯ ರಕ್ಷಣೆ: ಪುನಿತ್ ರಾಜಕುಮಾರ ಆಶ್ರಮಕ್ಕೆ ಸೇರ್ಪಡೆ

ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕಿನ ಹೂಕಾರ ಗ್ರಾಮದಲ್ಲಿ ಹಲವು ವರ್ಷಗಳಿಂದ ಅನಾಥ ಸ್ಥಿತಿಯಲ್ಲಿ ಅಲೆಯುತ್ತಿದ್ದ ಕೇರಳ ಮೂಲದ ನಟರಾಜ ಮಲಬಾರಿ ಎನ್ನುವ ವೃದ್ಧ ವ್ಯಕ್ತಿಯನ್ನು ರಕ್ಷಿಸಿ ತಾಲೂಕಿನ ಮುಗದೂರು ಪುನೀತ್ ರಾಜಕುಮಾರ...

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X