ಬೇಲೆಕೇರಿ ಬಂದರಿನಿಂದ ಅದಿರು ಅಕ್ರಮ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ ಏಳು ವರ್ಷ ಜೈಲು ಶಿಕ್ಷೆ ಮತ್ತು ₹9 ಕೋಟಿ ದಂಡ ವಿಧಿಸಿದೆ.
ಪ್ರಕರಣದ...
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾರವಾರದ ಶಾಸಕ ಸತೀಶ್ ಸೈಲ್ ಆರೋಪಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶ ಹೊರಡಿಸಿದ್ದು, ನಾಳೆ(ಅಕ್ಟೋಬರ್ 25) ಶಿಕ್ಷೆ ಪ್ರಮಾಣವನ್ಬು ಪ್ರಕಟಿಸಲಿದೆ. ಇಂದು ಕೂಡ ಶಿಕ್ಷೆಯ ಪ್ರಮಾಣಕ್ಕೆ ಸಂಬಂಧಿಸಿದಂತೆ...
ಸಮುದ್ರದ ಅಲೆಗೆ ಸಿಲುಕಿ ಬೆಂಗಳೂರು ಮೂಲದ ಪ್ರವಾಸಿ ವಿದ್ಯಾರ್ಥಿಯೋರ್ವ ಮೃತಪಟ್ಟಿದ್ದು, ಇನ್ನೋರ್ವ ವಿದ್ಯಾರ್ಥಿಯನ್ನು ರಕ್ಷಣೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ.
ಬೆಂಗಳೂರಿನ ವಿದ್ಯಾ ಸೌಧ ಪ್ರಥಮ...
ಉತ್ತರಕನ್ನಡ ಜಿಲ್ಲೆಯ ಮತ್ತು ಮುಂಡಗೋಡು ತಾಲೂಕಿನ ಯುವ ಸಮೂಹಕ್ಕೆ ಉದ್ಯೋಗದ ಅವಕಾಶವನ್ನು ಹೆಚ್ಚಿಸಲು ಮುಂಡಗೋಡು ಪಟ್ಟಣದ ಲೊಯೋಲ ವಿಕಾಸ ಕೇಂದ್ರ (ಎಲ್.ವಿ.ಕೆ) ಸಭಾಂಗಣದಲ್ಲಿ ಅಕ್ಟೋಬರ್ 05, 2024 ರಂದು ಬೃಹತ್ ಉದ್ಯೋಗ ಮೇಳವನ್ನು...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಕಳೆದ ಜುಲೈ 16ರಂದು ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ನಾಪತ್ತೆಯಾಗಿದ್ದ ಕೇರಳದ ಭಾರತ್ ಬೆಂಝ್ ಲಾರಿ ಚಾಲಕ ಅರ್ಜುನ್ ಮೃತದೇಹ ಬರೋಬ್ಬರಿ 72 ದಿನಗಳ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಸಂಭವಿಸಿದ್ದ ಗುಡ್ಡ ಕುಸಿತ ದುರಂತದಲ್ಲಿ ಬರೋಬ್ಬರಿ 72 ದಿನಗಳ ಬಳಿಕ ಪತ್ತೆಯಾಗಿದ್ದ ಕೇರಳದ ಭಾರತ್ ಬೆಂಝ್ ಲಾರಿ ಚಾಲಕ ಅರ್ಜುನ್ ಮೃತದೇಹದ ಅಂತ್ಯಸಂಸ್ಕಾರವು ಇಂದು...
ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿ ಡ್ರಜ್ಜಿಂಗ್ ಕಾರ್ಯಾಚರಣೆಯ ವೇಳೆ ಎರಡು ತಿಂಗಳ ಬಳಿಕ ಗಂಗಾವಳಿ ನದಿಯಲ್ಲಿ ಲಾರಿ ಸಹಿತ ಚಾಲಕ...
ಕಳೆದ ಜುಲೈ 16ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತದ ಉಂಟಾದ ಸ್ಥಳದಲ್ಲಿ ಡ್ರಜ್ಜಿಂಗ್ ಕಾರ್ಯಾಚರಣೆಯು ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಭಾನುವಾರ ನಡೆಸಿದ ಕಾರ್ಯಾಚರಣೆಯ ವೇಳೆ ಮೂಳೆಯೊಂದು ಪತ್ತೆಯಾಗಿದೆ.
ಅಂಕೋಲಾದ...
ಸರಿಯಾದ ರಸ್ತೆ ಸೌಲಭ್ಯ ಇಲ್ಲದ ಕಾರಣಕ್ಕೆ ಗ್ರಾಮಸ್ಥರು, ಮೃತಪಟ್ಟ ಗ್ರಾಮದ ವ್ಯಕ್ತಿಯೋರ್ವನ ಮೃತದೇಹವನ್ನು ಕಟ್ಟಿಗೆಗೆ ಹಗ್ಗದಿಂದ ಕಟ್ಟಿ ಹೆಗಲಲ್ಲಿ ಕೊಂಡೊಯ್ದ ಮನಕಲಕುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ.
ಕಾರವಾರ ನಗರಸಭೆ ವ್ಯಾಪ್ತಿಯ...
ಮಹಾರಾಷ್ಟ್ರದ ಪುಣೆ ಮೂಲದ ಉದ್ಯಮಿಯೊಬ್ಬರನ್ನು ಬೆಳ್ಳಂಬೆಳಗ್ಗೆ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಲ್ಲಿ ನಡೆದಿದೆ.
ಕೊಲೆಯಾದ ಉದ್ಯಮಿಯನ್ನು ಪುಣೆ ಮೂಲದ ವಿನಾಯಕ ನಾಯ್ಕ (52) ಎಂದು ಗುರುತಿಸಲಾಗಿದೆ. ಕಾರವಾರ...
ಧಾರವಾಡ ಜಿಲ್ಲೆಯಲ್ಲಿ 2,453 ವಕ್ಫ್ ಆಸ್ತಿಗಳಿದ್ದು, ಇವುಗಳಲ್ಲಿ 481 ಪ್ರಕರಣಗಳು ಮಾತ್ರ ವಿವಿಧ ಹಂತಗಳಲ್ಲಿ ಬಾಕಿಯಿವೆ. ಇವುಗಳನ್ನು ಬೇಗ ಪರಿಹರಿಸಬೇಕು. ಉಳಿದ ಜಿಲ್ಲೆಗಳಿಗೆ ಹೋಲಿಸಿದಾಗ ವಕ್ಫ್ ಆಸ್ತಿಗಳ ಸಮೀಕ್ಷೆ, ರಕ್ಷಣೆ ಮಾಡುವಲ್ಲಿ ಜಿಲ್ಲೆಯಲ್ಲಿ...
ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿಗೆ ಕಟ್ಟಲಾಗಿದ್ದ ಹಳೆಯ ಸೇತುವೆ ಆ. 6ರ ಮಧ್ಯರಾತ್ರಿಯ ವೇಳೆ ಮುರಿದು, ಆ ಸಂದರ್ಭದಲ್ಲಿ ಅದರ ಮೇಲೆ ಸಾಗುತ್ತಿದ್ದ ಲಾರಿಯೊಂದು ನದಿಗೆ ಬಿದ್ದಿತ್ತು. ನದಿಗೆ ಬಿದ್ದಿರುವ ಲಾರಿ...