ಯುವತಿಯೊಬ್ಬರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪಕ್ಕೆ ಗುರಿಯಾಗಿರುವ ದಾಂಡೇಲಿ ನಗರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಾಂತೇಶ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತುಗೊಳಿಸಿದ ಬೆನ್ನಲ್ಲೇ, ಪ್ರಕರಣದ ತನಿಖೆ ವೇಗ ಪಡೆದುಕೊಂಡಿದೆ.
ಈ ಪ್ರಕರಣದ ಗಂಭೀರತೆಯನ್ನು...
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಾನೂನು ಸೇವಾ ಸಮಿತಿಗಳ ಆಶ್ರಯದಲ್ಲಿ ಶನಿವಾರ ರಾಷ್ಟ್ರೀಯ ಲೋಕ ಅದಾಲತ್ ಯಶಸ್ವಿಯಾಗಿ ನಡೆಯಿತು.
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ...
ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆ-ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರಂಗಳನ್ನು ವಿತರಿಸಿದ್ದು, ಸಾರ್ವಜನಿಕರು ಅವುಗಳನ್ನು ಸರಿಯಾಗಿ ಭರ್ತಿ ಮಾಡಿ...
ಕುಡಿದ ಮತ್ತಿನಲ್ಲಿ ಸಾರ್ವಜನಿಕ ಸ್ಥಳದಲ್ಲಿ ರಂಪಾಟ ನಡೆಸಿ, ಪೊಲೀಸ್ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಯುವಕನ ವಿರುದ್ಧ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕನನ್ನು ದಿನೇಶ್ ರಾಜಾರಾಮ ಪವಾರ್...
ಉತ್ತರ ಕನ್ನಡ: ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಯುವಜನತೆ ತಪ್ಪದೇ ಮತದಾನ ಮಾಡುವ ಮೂಲಕ ಉತ್ತಮ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ (SIR) ಕಾರ್ಯದ ಅಂಗವಾಗಿ ಎನ್ಯುಮರೇಷನ್ ಫಾರ್ಮ್‌ಗಳ ವಿತರಣೆಯಲ್ಲಿ ಶೇ.99ಕ್ಕೂ ಅಧಿಕ ಪ್ರಗತಿ ಸಾಧಿಸಲಾಗಿದ್ದು, ಫಾರ್ಮ್ ಭರ್ತಿ ಮಾಡುವ ವೇಳೆ ಯಾವುದೇ ಗೊಂದಲಗಳಿದ್ದರೆ ಮತದಾರರು...
ಉತ್ತರ ಕನ್ನಡ: ಹೋಟೆಲ್, ಬಾರ್, ರೆಸ್ಟೋರೆಂಟ್, ರೆಸಾರ್ಟ್, ಬೇಕರಿ ಸೇರಿದಂತೆ ವಾಣಿಜ್ಯ ಉದ್ದೇಶಗಳಿಗೆ ಗೃಹಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳನ್ನು ಬಳಸಬಾರದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸ್ಪಷ್ಟ...
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮಳೆ ಹೆಚ್ಚುತ್ತಿದ್ದಂತೆ ಭೂಕುಸಿತದ ಭೀತಿ ಎದುರಾಗಿದ್ದು, ಕಾರವಾರ ತಾಲೂಕಿನ ಸಂಕ್ರುಬಾಗ್ ಘಾಟ್‌ನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿಯುವ ಆತಂಕ ನಿರ್ಮಾಣವಾಗಿದೆ. ಪರಿಸ್ಥಿತಿಗೆ ಜಿಲ್ಲಾಡಳಿತದ ನಿರ್ಲಕ್ಷ್ಯವೇ ಕಾರಣ ಎಂಬ...
ಉತ್ತರ ಕನ್ನಡ: ಜಿಲ್ಲೆಯ ಗೃಹಲಕ್ಷ್ಮಿ ಯೋಜನೆಯ ಅರ್ಹ 3,12,818 ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಒಟ್ಟು ₹62,56,36,000 ಮೊತ್ತ ಜಮೆಯಾಗಲಿದೆ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ...
ದಾಂಡೇಲಿ ಪೊಲೀಸ್ ಠಾಣೆಯ ಇಬ್ಬರು ಸಿಬ್ಬಂದಿಗಳು 18 ವರ್ಷದ ಯುವತಿಯೊಬ್ಬಳಿಗೆ ವಾಟ್ಸಾಪ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಈ ಸಂಬಂಧ ಕಾರವಾರ ಮಹಿಳಾ...
ಯಲ್ಲಾಪುರ: ತಾಲೂಕಿನ ಅರತಿಬೈಲ್ ಬಳಗಾರ ಕ್ರಾಸ್ ಬಳಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದ ಸ್ಥಳಕ್ಕೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ, ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್., ಶಿರಸಿ...
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲು ಗ್ರಾಮದ ಬಳಗಾರ ಕ್ರಾಸ್ ಸಮೀಪದ ರಾಷ್ಟ್ರೀಯ ಹೆದ್ದಾರಿ–52ರಲ್ಲಿ ಗುರುವಾರ (ಜುಲೈ 9) ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗೋಕರ್ಣ–ಧರ್ಮಸ್ಥಳ ಪ್ರವಾಸಕ್ಕೆ ತೆರಳುತ್ತಿದ್ದ ಧಾರವಾಡ...