ಉತ್ತರ ಕನ್ನಡ

ಕಾರವಾರ | ಎಸ್‌ಐಆರ್ ಜಾಗೃತಿ ಪಂಜಿನ ಮೆರವಣಿಗೆ; ಜಿಲ್ಲೆಯಲ್ಲಿ 11.54 ಲಕ್ಷ ಎನ್ಯುಮರೇಷನ್ ಫಾರ್ಮ್‌ಗಳ ವಿತರಣೆ

ಕಾರವಾರ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (ಎಸ್‌ಐಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಉತ್ತರ ಕನ್ನಡ ಹಾಗೂ ನಗರಸಭೆ ಕಾರವಾರದ ಸಂಯುಕ್ತ...

ಉತ್ತರ ಕನ್ನಡ | ರೆಡ್ ಅಲರ್ಟ್: ಜಿಲ್ಲೆಯ ಐದು ತಾಲೂಕುಗಳ ಶಾಲೆ, ಅಂಗನವಾಡಿಗಳಿಗೆ ನಾಳೆ ರಜೆ

ಉತ್ತರ ಕನ್ನಡ: ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಸಂಭವನೀಯ ಅನಾಹುತಗಳ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಧಿಕಾರಿಗಳು ಜುಲೈ 7 (ಮಂಗಳವಾರ) ರಂದು ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ...

ಉತ್ತರ ಕನ್ನಡ | ಭೂಕುಸಿತ ಭೀತಿ: ರಾಷ್ಟ್ರೀಯ ಹೆದ್ದಾರಿಯ ಅಪಾಯದ ಪ್ರದೇಶಗಳಲ್ಲಿ ವಾಹನ ನಿಲುಗಡೆ ನಿಷೇಧ

ಉತ್ತರ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಭೂಕುಸಿತ ಸೇರಿದಂತೆ ಸಂಭವಿಸಬಹುದಾದ ಅವಘಡಗಳನ್ನು ತಡೆಗಟ್ಟುವ ಉದ್ದೇಶದಿಂದ ರಾಷ್ಟ್ರೀಯ ಹೆದ್ದಾರಿಯ ವಿವಿಧ ಅಪಾಯದ ಪ್ರದೇಶಗಳಲ್ಲಿ ಜುಲೈ 6ರಿಂದ ಮಳೆಗಾಲ ಮುಕ್ತಾಯವಾಗುವವರೆಗೆ ಎಲ್ಲಾ ರೀತಿಯ...

ಗೋಕರ್ಣ | ವಾಯುಭಾರ ಕುಸಿತ: ಧರೆಗುರುಳಿದ ಮರಗಳು, ವಿದ್ಯುತ್ ಸಂಪರ್ಕ ಕಡಿತ

ಗೋಕರ್ಣದಲ್ಲಿ ವಾಯುಭಾರ ಕುಸಿತದ ಪರಿಣಾಮ ಶನಿವಾರ ಬಿಡದೇ ಸುರಿದ ಗಾಳಿ ಮಳೆಯಿಂದ ಹಲವು ಕಡೆ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ದಿನವಿಡೀ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಗಾಳಿಯ ರಭಸಕ್ಕೆ ಮನೆಗಳ ಚಾವಣಿಗಳು ಹಾರಿ...

ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಮಂಕಿ ಠಾಣೆಯ ಪಿಎಸ್‌ಐ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಮಂಕಿ ಪೊಲೀಸ್ ಠಾಣೆಯಲ್ಲಿ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಭಿನಂದನ್ ಗೌಡ ಅವರು ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನುವ...

ಅಂಕೋಲಾ | ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ; ಯುವಕನಿಗೆ ಗಂಭೀರ ಗಾಯ

ಅಂಕೋಲಾ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರ ಬೆಂಗಾವಲು ವಾಹನಕ್ಕೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ...

ಮುಂಡಗೋಡ | ಹಳೇ ಪಿಂಚಣಿ ಯೋಜನೆ ಜಾರಿಗೆ ಆಗ್ರಹಿಸಿ ಖಾಸಗಿ ಅನುದಾನಿತ ಶಾಲಾ ನೌಕರರ ಪ್ರತಿಭಟನೆ

ಮುಂಡಗೋಡ: ಹಳೇ ಪಿಂಚಣಿ ಯೋಜನೆ (OPS) ಜಾರಿಗೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂಘ (ರಿ), ತಾಲೂಕು ಘಟಕ ಪ್ರತಿಭಟನೆ ನಡೆಸಿ, ಬಳಿಕ ಮುಖ್ಯಮಂತ್ರಿ...

ಉತ್ತರ ಕನ್ನಡ | ಪ್ರಕೃತಿ ವಿಕೋಪ: ಸಂತ್ರಸ್ತರಿಗೆ ವಿಳಂಬವಿಲ್ಲದೆ ನೆರವು ನೀಡಿ – ಸಚಿವ ಯು.ಟಿ. ಖಾದರ್

ಪ್ರಕೃತಿ ವಿಕೋಪದ ಸಂದರ್ಭಗಳಲ್ಲಿ ಸಾರ್ವಜನಿಕರ ಸಂಕಷ್ಟಕ್ಕೆ ಅಧಿಕಾರಿಗಳು ಮಾನವೀಯತೆ ಹಾಗೂ ತುರ್ತು ಸ್ಪಂದನೆಯೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ಆರೋಗ್ಯ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ...

ಉತ್ತರ ಕನ್ನಡ | ಕೆಡಿಸಿಸಿ ಬ್ಯಾಂಕ್ ನಿರ್ದೇಶಕರಿಗೆ ಆರ್‌ಬಿಐ ನಿಯಮದ ಕಂಟಕ?

ಉತ್ತರ ಕನ್ನಡ ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಮಹತ್ವದ ಬೆಳವಣಿಗೆಯೊಂದು ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ಮಧ್ಯವರ್ತಿ ಸಹಕಾರಿ ಬ್ಯಾಂಕ್ (ಕೆಡಿಸಿಸಿ) ಸೇರಿದಂತೆ ಸಹಕಾರಿ ಬ್ಯಾಂಕ್‌ಗಳ ಆಡಳಿತದಲ್ಲಿ ಹಲವು ವರ್ಷಗಳಿಂದ ಮುಂದುವರಿದಿರುವ ನಿರ್ದೇಶಕರ ಅವಧಿಗೆ ಸಂಬಂಧಿಸಿದ...

ಶಿರಸಿ | ಹುಲಿದೇವನಸರ ಬಳಿ ಗಟಾರಕ್ಕೆ ಇಳಿದ ಬಸ್: ಹೆದ್ದಾರಿ ಕಾಮಗಾರಿ ಸುರಕ್ಷತೆ ಬಗ್ಗೆ ಸಾರ್ವಜನಿಕರ ಆಕ್ರೋಶ

ಶಿರಸಿ–ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿಯ ಹುಲಿದೇವನಸರ ಸಮೀಪ ಶುಕ್ರವಾರ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಗಟಾರಕ್ಕೆ ಇಳಿದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲಾ ಪ್ರಯಾಣಿಕರು ಹಾಗೂ ಸಿಬ್ಬಂದಿ ಯಾವುದೇ...

ಸಿದ್ದಾಪುರ | ಜೋಗ ಜಲಪಾತದಲ್ಲಿ ಪ್ರವಾಸಿಗರ ಸುರಕ್ಷತೆಗೆ ಕ್ರಮ; ಸಿಸಿಟಿವಿ, ತಡೆಗೋಡೆ ಅಳವಡಿಕೆಗೆ ನಿರ್ಧಾರ

ಸಿದ್ದಾಪುರ: ವಿಶ್ವವಿಖ್ಯಾತ ಜೋಗ ರಾಜ ಜಲಪಾತದಿಂದ ನೀರು ಬಿಳುವಲ್ಲಿ ರಿಲ್ಸ್ ಹಾಗೆ ಪೋಟೋ ಸಲುವಾಗಿ ಹೋಗುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಾಗೂ ಹಲಗೇರಿ ಗ್ರಾಮ ಪಂಚಾಯಿತಿ ಅಧಿಕಾರಿಗಳು...

ಹೊನ್ನಾವರದಲ್ಲಿ ಮತ್ತೆ ಗುಡ್ಡ ಕುಸಿತ; ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತ

ಹೊನ್ನಾವರ: ತಾಲೂಕಿನ ರಾಮತೀರ್ಥ ತಿರುವಿನ ಸಮೀಪ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಗುಡ್ಡದ ಒಂದು ಭಾಗ ಕುಸಿದು ರಸ್ತೆಯ ಮೇಲೆ ಮಣ್ಣು ಬಿದ್ದ ಪರಿಣಾಮ, ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಕಳೆದ ಎರಡು...

ಈ ಹೊತ್ತಿನ ಪ್ರಮುಖ ಸುದ್ದಿ