ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರು ಗುಡ್ಡ ಕುಸಿತ ಘಟನೆಯಲ್ಲಿ ನಾಪತ್ತೆಯಾಗಿದ್ದ 57 ವರ್ಷದ ಮಹಿಳೆಯ ಮೃತದೇಹ 8 ದಿನದ ಬಳಿಕ ಪತ್ತೆಯಾಗಿದೆ. ಇದರಿಂದ ದುರಂತದಲ್ಲಿ ಸಾವಿಗೀಡಾದವರ ಸಂಖ್ಯೆ 8ಕ್ಕೆ ಏರಿಕೆಯಾದಂತಾಗಿದೆ.
ಶವ ಪತ್ತೆಯಾದ...
ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕನಿಗಾಗಿ...
ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಜುಲೈ 16ರಂದು ಗುಡ್ಡ ಕುಸಿದು ಆರು ಮಂದಿ ಸಾವನ್ನಪ್ಪಿದ್ದರು. ಕುಸಿದಿರುವ ಮಣ್ಣಿನ ಅಡಿಯಲ್ಲಿ ಸಿಲುಕಿರುವ ಲಾರಿಯಲ್ಲಿ ಚಾಲಕರೊಬ್ಬರು ಸಕ್ಕಿಕೊಂಡಿದ್ದು, ಆತ ಬದುಕಿದ್ದಾರೆ...
ಕಾರವಾರ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕನಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿಸಲಾಗಿದೆ.
ಗುಡ್ಡ...
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ಸಾಧಾರಣ ಮಳೆಯಾಗುತ್ತಿದ್ದರೆ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಕೆಲವು ಭಾಗಗಳಲ್ಲಿ ಗುಡ್ಡು ಕುಸಿದಿದ್ದರೆ, ಹಲವಾರು ರಸ್ತೆಗಳು ಜಲಾವೃತಗೊಂಡಿವೆ. ಉತ್ತರ...
ಕಳೆದೊಂದು ತಿಂಗಳಿನಿಂದ ರಾಜ್ಯದಲ್ಲಿ ಮಳೆ ಅಬ್ಬರ ಹೆಚ್ಚಾಗಿದೆ. ಕರಾವಳಿ, ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ಕರೆ, ಕಟ್ಟೆ, ಜಲಾಶಯಗಳು ತುಂಬುತ್ತಿವೆ. ಜನಜೀವನ ಅಸ್ತವ್ಯಸ್ತವಾಗಿದೆ. ಹಲವೆಡೆ, ಮನೆಗಳಿಗೆ ಹಾನಿಯಾಗಿದೆ. ಬೆಳೆ ನಷ್ಟವೂ ಆಗಿದೆ....
ಕಾರವಾರ ಜಿಲ್ಲೆಯ ಜೊಯಿಡಾ ತಾಲೂಕಿನ ಗುಂದ ಗ್ರಾಮದ ಸಮೀಪ ಕಾರಿನ ಚಕ್ರಕ್ಕೆ ಸಿಕ್ಕ ನಾಡ ಬಾಂಬ್‌ವೊಂದು ಸ್ಫೋಟಗೊಂಡ ಘಟನೆ ಮಂಗಳವಾರ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿದು ಬಂದಿದೆ.
ಜೋಯಿಡಾದಲ್ಲಿ ನಡೆಯತ್ತಿದ್ದ...
ತನಿಖೆ ಮತ್ತು ವಿಚಾರಣೆ ನಡೆಸಿದ್ದ ಜಿಎಸ್‌ಟಿ ಅಧಿಕಾರಿಯೊಬ್ಬರು ತೆರಿಗೆದಾರರ ಹಣದಿಂದ ಸಾಕಷ್ಟು ಖರ್ಚು ಮಾಡಿದ್ದ ಪ್ರಕರಣದಲ್ಲಿ ಆರೋಪಿ ಅಧಿಕಾರಿಗೆ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಜೊತೆಗೆ 5 ಲಕ್ಷ ರೂ. ದಂಡವನ್ನೂ...
ಚುನಾವಣೆ ಬಂದಾಗ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರೇಶ್ ಮೇಸ್ತಾ ಪ್ರಕರಣದ ಪ್ಲೇ ಕಾರ್ಡ್ ಬಳಸಿಕೊಳ್ಳುತ್ತಿದ್ದಾರೆ. ದಯವಿಟ್ಟು ನಿಮ್ಮ ರಾಜಕೀಯದ ತೆವಲಿಗೆ ಹಿಂದುಳಿದ ಯುವಕರನ್ನ ಬಳಸಿಕೊಳ್ಳಬೇಡಿ ಎಂದು ಹಿಂದುತ್ವ ಕಾರ್ಯಕರ್ತ ಶ್ರೀರಾಮ್...
ಉತ್ತರ ಕನ್ನಡದ ಸಂಸದರಾಗಿದ್ದ ಅನಂತ ಕುಮಾರ ಹೆಗಡೆಯವರನ್ನು ಬದಲಾಯಿಸಿ ಕಾಗೇರಿ ವಿಶ್ವೇಶ್ವರ ಹೆಗಡೆಯವರಿಗೆ ಸೀಟು ಕೊಡಲಾಗಿದೆ. ಅದಕ್ಕೆ ಕಾರಣ ಒಂದು ಅನಂತ ಕುಮಾರ್ ಹೆಗಡೆ ಏನೂ ಕೆಲಸ ಮಾಡಿಲ್ಲ. ಎರಡನೆಯದು ಅನಂತ ಕುಮಾರ್...
2018ರಲ್ಲಿ ಬೆಳಗಾವಿಯ ಖಾನಾಪುರ ವಿಧಾನಸಭಾ ಕ್ಷೇತ್ರದಿಂದ ಮೊದಲಿಗೆ ಗೆದ್ದು ಶಾಸಕಿಯಾಗಿ ಇದೀಗ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದಿಂದ ಹೊರಗೆ ಹೆಚ್ಚಾಗಿ ಗುರುತಿಸಿಕೊಂಡಿಲ್ಲ.
ಮರಾಠ...
ಉತ್ತರ ಕನ್ನಡ ಜಿಲ್ಲೆಯ ರೈತರಿಗೆ ಉಪ ಆದಾಯ ತಂದುಕೊಡುವ ಬಾಳೆಕಾಯಿಗೆ ಬೇಡಿಕೆ ಇದ್ದರೂ ಖರೀದಿ ಪ್ರಕ್ರಿಯೆ ನಡೆಯುತ್ತಿಲ್ಲ. ಆದ್ದರಿಂದ ಬಾಳೆಗೊನೆಗಳು ತೋಟ, ರೈತರ ಮನೆಯಲ್ಲಿಯೇ ಕೊಳೆಯಲು ಆರಂಭಿಸಿದ್ದು ರೈತರು ಕಂಗಾಲಾಗಿದ್ದಾರೆ.
ಮೇ ತಿಂಗಳವರೆಗೆ ಶುಭ...