ಸಿದ್ದಾಪುರ: ತಾಲೂಕಿನ ಕಾನಸೂರಿನ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಶಾಲೆಯ ಹಿಂದಿ ಶಿಕ್ಷಕ ಅಬು ತಲಹ ಅವರನ್ನು ...
ಶಿರಸಿ ತಾಲೂಕಿನ ಬನವಾಸಿ ವ್ಯಾಪ್ತಿಯ ಸಹಸ್ರಹಳ್ಳಿಯಲ್ಲಿ ಹಾವು ಕಚ್ಚಿ ಮೃತಪಟ್ಟ ಬಾಲಕ ಮಿಥುನನ ತಂದೆ ಪುಟ್ಟಪ್ಪ ನಾಯ್ಕ, ಮಗನ ಸಾವಿಗೆ ಶಿರಸಿಯ ಪಂಡಿತ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಕಾಲದಲ್ಲಿ ಸೂಕ್ತ ಚಿಕಿತ್ಸೆ ದೊರೆಯದಿರುವುದೇ ಕಾರಣ...
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಇಟಗುಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಂಗಣಮನೆ ಸಮೀಪದ ಅರಣ್ಯ ಪ್ರದೇಶದಲ್ಲಿ ನಡೆದಿದ್ದ ಯುವಕನ ಕೊಲೆ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳಲ್ಲೇ ಭೇದಿಸಿದ್ದು, ಈ ಸಂಬಂಧ...
ಸಿದ್ದಾಪುರ: ಪರೀಕ್ಷೆಯಲ್ಲಿ ಅನುತ್ತೀರ್ಣವಾಗುವ ಭಯದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ ಕಾಲೇಜು ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರು ಸಮೀಪದ ಕಲಕಟ್ಟೆ ಗ್ರಾಮದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿಯನ್ನು ಅಭಿರಾಮ್...
ಶಿರಸಿ-ಸಿದ್ದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಭೀಮಣ್ಣ ಟಿ. ನಾಯ್ಕ್ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಕಿಡಿಗೇಡಿಗಳು ಅಸಭ್ಯ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡುತ್ತಿರುವುದನ್ನು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ...
ಶಿರಸಿ: ತಾಲೂಕಿನ ಸಿಂಗನಮನೆ ಗ್ರಾಮದಲ್ಲಿ ನಾಪತ್ತೆಯಾಗಿದ್ದ ಪರಮೇಶ್ವರ ಬಾಬು ನಾಯ್ಕ (35) ಎನ್ನುವ ಯುವಕ ಕಾಡಿನಲ್ಲಿ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಜೂನ್ 25ರಂದು ಸಂಜೆ ಸುಮಾರು 7.45ರ ವೇಳೆಗೆ...
ಯಲ್ಲಾಪುರ: ತಾಲೂಕಿನ ಕರಡೊಳ್ಳಿ ಗ್ರಾಮದ ಗೌಳಿ ಸಮುದಾಯದ ಕುಟುಂಬಗಳು ಹಲವು ದಿನಗಳಿಂದ ಎದುರಿಸುತ್ತಿದ್ದ ಕುಡಿಯುವ ನೀರಿನ ಸಮಸ್ಯೆಗೆ ಉದ್ಯಮಿ ಹಾಗೂ ಸಮಾಜಸೇವಕ ಬಾಲಕೃಷ್ಣ ನಾಯಕ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಕೊಳವೆ ಬಾವಿ...
ಸಿದ್ದಾಪುರ: ಮನೆಗೆ ನುಗ್ಗಿ ಮಹಿಳೆಗೆ ಕತ್ತಿ ತೋರಿಸಿ ಬೆದರಿಕೆ ಹಾಕಿ ಮಾಂಗಲ್ಯ ಸರ ದರೋಡೆ ಮಾಡಿದ್ದ ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ...
ಶಿರಸಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ವೈಟ್‌ಬೋರ್ಡ್ ನೋಂದಣಿ ಹೊಂದಿರುವ ಖಾಸಗಿ ಬೈಕ್‌ಗಳ ಮೂಲಕ ರ‍್ಯಾಪಿಡೋ ಆ್ಯಪ್ ಬಳಸಿ ಬಾಡಿಗೆಯನ್ನು ಹೊಡೆಯುತ್ತಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಆಟೋ ಚಾಲಕರ-ಮಾಲಕರ ಕ್ಷೇಮಾಭಿವೃದ್ಧಿ ಸಂಘ ಹಾಗೂ...
ಯಲ್ಲಾಪುರ: ತಾಲೂಕಿನ ಕೊಂಡೆಮನೆ ಶಾಲೆಯ ಆವರಣದಲ್ಲಿ ಅಪರೂಪದ ಬಿಳಿ ಕಾಗೆಯೊಂದು ಕಾಣಿಸಿಕೊಂಡು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಲ್ಲಿ ಅಚ್ಚರಿ ಮತ್ತು ಕುತೂಹಲ ಮೂಡಿಸಿದೆ. ಶಾಲಾ ಆವರಣದಲ್ಲಿ ಸಾಮಾನ್ಯ ಕಪ್ಪು ಕಾಗೆಗಳ ನಡುವೆ ಬಿಳಿ ಬಣ್ಣದ...
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ನಡೆದ ನಾಡಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಉತ್ತರ ಕನ್ನಡ ಜಿಲ್ಲಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ವಸಂತ @ ವಾಸು ರಾಯಪ್ಪ ಕೊರವರ...
ಶಿರಸಿ: ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಹೆಸರಿನಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆ ಉಂಟಾಗುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ...