ಉತ್ತರ ಕನ್ನಡ

ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಿದ್ದರಾಮುಲ್ಲಾ ಖಾನ್ ಬಳಿ ಹಣವಿಲ್ಲ: ಸಂಸದ ಹೆಗಡೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ದಿಢೀರ್ ಪ್ರತ್ಯಕ್ಯವಾಗಿರುವ ಸಂಸದ ಅನಂತ ಕುಮಾರ್ ಹೆಗಡೆ, ಪದೇ-ಪದೇ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ. ಇತ್ತೀಚೆಗೆ, ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ನಿಂದಿಸಿದ್ದ ಹಗಡೆ, ಇದೀಗ, ಸಿದ್ದರಾಮುಲ್ಲಾ ಖಾನ್‌...

ಲೋಕಸಭಾ ಚುನಾವಣೆ | ಕಾಣೆಯಾಗಿದ್ದ ಹೆಗಡೆಗೆ ಸಿಗುವುದೇ ಟಿಕೆಟು; ಕಾಂಗ್ರೆಸ್‌ ಕೈ ಹಿಡಿಯುವುದೇ ಉ.ಕ?

ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದುವರೆಗೂ, ಚರ್ಚೆಗೆ ಕೇಂದ್ರವೇ ಆಗದಿದ್ದ ಉತ್ತರ ಕನ್ನಡ ಲೋಕಸಭಾ ಕ್ಷೇತ್ರ ಮತ್ತೆ ಗಮನ ಸೆಳೆಯುತ್ತಿದೆ. ಕಳೆದ ನಾಲ್ಕೂವರೆ ವರ್ಷಗಳಿಂದ ಕಾಣೆಯಾಗಿದ್ದ ಉತ್ತರ ಕನ್ನಡ ಕ್ಷೇತ್ರದ ಬಿಜೆಪಿ ಸಂಸದ ಅನಂತ...

ಇಸ್ಲಾಂ ಇರುವವರೆಗೂ ಜಗತ್ತಿಗೆ ನೆಮ್ಮದಿ ಇಲ್ಲ: ಸಂಸದ ಅನಂತಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ

ಎಲ್ಲಿಯವರೆಗೆ ಇಸ್ಲಾಂ ಇರುತ್ತದೋ, ಅಲ್ಲಿಯವರೆಗೆ ಜಗತ್ತಿಗೆ ನೆಮ್ಮದಿ ಇರುವುದಿಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಯಾವಾಗಲೂ ವಿವಾದಾತ್ಮಕ ಮತ್ತು ಪ್ರಚೋದನಾಕಾರಿ ಹೇಳಿಕೆ ಮೂಲಕವೇ ವಿವಾದ ಸೃಷ್ಠಿಸಿ, ಸುದ್ದಿಯಾಗುವ ಅನಂತಕುಮಾರ್...

ಉತ್ತರ ಕನ್ನಡ | ಡಿಆರ್‌ಎಫ್‌ಒ ಹುದ್ದೆಗಳನ್ನು ಮುಂಬಡ್ತಿ ಹುದ್ದೆಯಾಗಿಸಲು ಶಿಫಾರಸು; ಅರಣ್ಯ ಪದವಿಧರರ ವಿರೋಧ

ಡಿಆರ್‌ಎಫ್‌ಒ ಹುದ್ದೆಗೆ ಸದ್ಯ ಇರುವ ಶೇ.50ರಷ್ಟು ಮುಂಬಡ್ತಿ ಮತ್ತು ಶೇ.50ರಷ್ಟು ನೇರ ನೇಮಕಾತಿ ರದ್ದುಪಡಿಸಿ ಶೇ.100ರಷ್ಟು ಹುದ್ದೆಗಳನ್ನು ಮುಂಬಡ್ತಿ ಹುದ್ದೆಯನ್ನಾಗಿ ಪರಿವರ್ತಿಸಲು ಸಲ್ಲಿಸಿದ್ದ ಶಿಫಾರಸು ಅನುಮೋದನೆ ಹಂತದಲ್ಲಿದ್ದು ಇದಕ್ಕೆ ಅರಣ್ಯ ಪದವೀಧರರು ಮತ್ತು...

ಅಂಗನವಾಡಿಗೆ ನೀರಿಗಾಗಿ ಬಾವಿಯನ್ನೇ ತೋಡುತ್ತಿರುವ ಮಹಿಳೆ

ನೀರಿನ ಸಮಸ್ಯೆ ಎದುರಿಸುತ್ತಿದ್ದ ಅಂಗನವಾಡಿಗೆ ನೀರು ಪೂರೈಕೆ ಮಾಡುವ ಉದ್ದೇಶದಿಂದ 55 ವರ್ಷದ ಮಹಿಳೆಯೊಬ್ಬರು ಏಕಾಂಗಿಯಾಗಿ ಬಾವಿ ತೋಡುತ್ತಿದ್ದು, ಮಾದರಿಯಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಗೌರಿ ಸಿ ನಾಯ್ಕ್‌ ಅವರು ಬಾವಿ...

ಉತ್ತರ ಕನ್ನಡ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಹಾಗೂ ಪಾಲಕರಿಗೆ ಒಂದು ದಿನದ ಕಾರ್ಯಗಾರ

ಭಾಷೆ ಯಾರ ಸ್ವತ್ತೂ ಅಲ್ಲ, ನಾವು ಯಾವುದೇ ಭಾಷೆ ಬೇಕಾದರೂ ಕಲಿಯಬಹುದು ಎಂದು ದಾಂಡೇಲಿಯ ಸರ್ಕಾರಿ ಉರ್ದು ಪ್ರೌಢಶಾಲೆ ಮುಖ್ಯ ಶಿಕ್ಷಕ ಅಬ್ದುಲ್‌ ರೆಹಮಾನ್‌ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಉತ್ತರ ಕನ್ನಡ ಜಿಲ್ಲೆ...

ಎಎಸ್‌ಐ ಮೇಲೆ ಹಲ್ಲೆ ಪ್ರಕರಣ: ಮಾಜಿ ಶಾಸಕ ವಿ.ಎಸ್‌ ಪಾಟೀಲ್ ಪುತ್ರ ಬಂಧನ

12 ವರ್ಷಗಳ ಹಿಂದೆ ಎಎಸ್‌ಐ ಬಾಲಕೃಷ್ಣ ಪಾಲೇಕರ್ ಮೇಲೆ ಹಲ್ಲೆ ಹಾಗೂ ಎರಡು ಚೆಕ್‌ಬೌನ್ಸ್‌ ಪ್ರಕರಣಗಳಲ್ಲಿ ಮಾಜಿ ಶಾಸಕ ವಿ.ಎಸ್‌ ಪಾಟೀಲ್ ಅವರ ಪುತ್ರ ಬಾಪು ಗೌಡ ಪಾಟೀಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ....

ಉತ್ತರ ಕನ್ನಡ ಬಿಜೆಪಿಯಲ್ಲಿ ಬಿರುಕು: ಸಭೆಯಿಂದ ಹೊರನಡೆದ ಕಾಗೇರಿ, ಕರೆಯಬೇಡಿ ಎಂದ ಅನಂತಕುಮಾರ್ ಹೆಗಡೆ

ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆ ವಿಚಾರ, ಪಕ್ಷ ಗೆಲ್ಲಿಸುವ ವಿಚಾರ ಸೇರಿದಂತೆ ನಾನಾ ಯೋಜನೆಗಳನ್ನು ಹಾಕಿಕೊಳ್ಳುತ್ತಿದ್ದಾರೆ. ಈ ನಡುವೆ ಸದಾ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಲ್ಲಿರುವ ಬಿಜೆಪಿ...

ಉತ್ತರ ಕನ್ನಡ | ಅನಂತ ಕುಮಾರ್ ಹೇಳಿಕೆಯಿಂದ ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ: ಕಾಂಗ್ರೆಸ್‌ ಮುಖಂಡ ದೀಪಕ್

"ವೇದ, ಸಂಸ್ಕೃತಿ‌ ಬಗ್ಗೆ ಮಾತನಾಡುವ ಸಂಸದ ಅನಂತ್ ಕುಮಾರ್ ಹೆಗಡೆ ಅವರು ಸಿಎಂ ಸಿದ್ದರಾಮಯ್ಯ ಅವರ‌ ಬಗ್ಗೆ ಏಕವಚನ, ಅಸಂವಿಧಾನಿಕವಾಗಿ ಮಾತನಾಡಿದ್ದು, ಜಿಲ್ಲೆಯ ಜನ ತಲೆ ತಗ್ಗಿಸುವಂತಾಗಿದೆ. ಇಂಥ ಜನಪ್ರತಿನಿಧಿಗಳು ಯಾವುದೇ ಪಕ್ಷದಲ್ಲಿ...

ಶಿರಸಿ | ಮಾರ್ಚ್ 19ರಿಂದ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ

ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆ ಎಂದೇ ಹೇಳಲಾಗುವ ಶಿರಸಿ ಮಾರಿಕಾಂಬಾ ದೇವಿ ಜಾತ್ರೆ ಮಾರ್ಚ್ 19ರಿಂದ 27ರವರೆಗೆ ನಡೆಯಲಿದೆ. ಭಾನುವಾರ (ಜ.14) ಶಿರಸಿಯ ದೇವಾಲಯದ ಸಭಾಂಗಣದಲ್ಲಿ ಜರುಗಿದ ಜಾತ್ರಾ ಮಹೋತ್ಸವ ದಿನಾಂಕ ಘೋಷಣಾ...

ಉತ್ತರ ಕನ್ನಡ | ನಿಷೇಧವಿದ್ದರೂ ಹೆಚ್ಚಿದ ಬೆಳಕಿನ ಮೀನುಗಾರಿಕೆ

ಬೆಳಕಿನ ಮೀನುಗಾರಿಕೆ ಅವೈಜ್ಞಾನಿಕ ಪದ್ಧತಿ ಎಂಬ ಕಾರಣಕ್ಕೆ ನಿಷೇಧಿಸಲಾಗಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಕದ್ದುಮುಚ್ಚಿ ನಡೆಸಲಾಗುತ್ತಿದ್ದ ಬೆಳಕಿನ ಮೀನುಗಾರಿಕೆ ಇದೀಗ ಮುಕ್ತವಾಗಿ ನಡೆಯುತ್ತಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಬೈತಕೋಲದ ಬಂದರಿನಲ್ಲಿ ಬೆಳಕಿನ ಮೀನುಗಾರಿಕೆ...

ಪ್ರಚೋದನಕಾರಿ ಭಾಷಣ: ಅನಂತ್ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು

ಕುಮಟಾದಲ್ಲಿ ಮುಸ್ಲಿಂ ಸಮುದಾಯದ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ್ದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆ ವಿರುದ್ಧ ಕುಮಟಾ ಠಾಣೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶನಿವಾರ ಕುಮಟಾದಲ್ಲಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ನಡೆದಿತ್ತು....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X