ಉತ್ತರ ಕನ್ನಡ

ಕೇಸರಿ ಟಿಕೆಟ್‌ ಕೈತಪ್ಪುವ ಆತಂಕ; ಹತಾಶ ಅನಂತ್‌‌ ಹೆಗಡೆಯ ಮತಾಂಧ ಅಪಲಾಪ!

ಉತ್ತರ ಕನ್ನಡದ ಗೊರಕೆ ಸಂಸದನೆಂದೇ ಚಿರಪರಿಚಿತರಾಗಿರುವ ಅನಂತ್‌ಕುಮಾರ್‌ ಹೆಗಡೆ ಮತಾಂಧ ಗುಟುರು ಹಾಕಲಾರಂಭಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಷ್ಟೇ ಮತೀಯ ಮಸಲತ್ತಿನ ಭೀಷಣ ಭಾಷಣ-ಹೇಳಿಕೆ ಬಿತ್ತರಿಸುತ್ತ ಕಾಣಿಸಿಕೊಳ್ಳುವ ‘ಚಾಳಿ’ಯ ಈ ಅನಂತ್‌ ಹೆಗಡೆ ಹಿಂದೆಲ್ಲ ಗೆಲ್ಲಲು...

ಬಿಜೆಪಿ ಗೆಲುವನ್ನು ಕಾಂಗ್ರೆಸ್ ನಿರೀಕ್ಷಿಸುತ್ತಿದೆ: ಸಂಸದ ಅನಂತಕುಮಾರ್ ಹೆಗಡೆ

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಬಿಜೆಪಿ ಗೆಲ್ಲುವುದನ್ನು ಕಾಂಗ್ರೆಸ್ ನಿರೀಕ್ಷಿಸುತ್ತಿದೆ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಬಿಜೆಪಿ ಕಾರ್ಯಕರ್ತರೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು. "2019ರ...

ಉತ್ತರ ಕನ್ನಡ | ಹಣಕ್ಕಾಗಿ ವೃದ್ಧ ದೊಡ್ಡಮ್ಮ-ದೊಡ್ಡಪ್ಪನ ಹತ್ಯೆ; ಅಪರಾಧಿಗೆ ಜೀವಾವಧಿ ಶಿಕ್ಷೆ

ಟ್ರಾನ್ಸ್‌ಪೋರ್ಟ್‌ ವ್ಯವಹಾರ ನಡೆಸುತ್ತಿದ್ದ ವೃದ್ಧ ದಂಪತಿಯನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿ, ಮೃತರ ತಮ್ಮನ ಮಗ ಸುಕೇಶ್ ಎಂಬಾತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ಕಾರವಾರದ ಉತ್ತರ ಕನ್ನಡ ಜಿಲ್ಲಾ ಸೆಷನ್‌ ನ್ಯಾಯಾಲಯ ಆದೇಶ...

ಉತ್ತರ ಕನ್ನಡ | ನೆಮ್ಮದಿಯ ಶವ ಸಂಸ್ಕಾರಕ್ಕೂ ಒದ್ದಾಡುತ್ತಿರುವ ಸಾರ್ವಜನಿಕರು

ಕಾರವಾರ ತಾಲೂಕಿನ ಗ್ರಾಮಗಳಲ್ಲಿ ಸ್ಮಶಾನ ಜಾಗಕ್ಕೆ ಹತ್ತಾರು ವಿಘ್ನಗಳು ಎದುರಾಗುತ್ತಿವೆ. ಒಂದೆಡೆ ಜಾಗದ ವಿವಾದ ಇದ್ದರೆ, ಇನ್ನೊಂದೆಡೆ ಶವ ಸಂಸ್ಕಾರಕ್ಕೆ ಸೂಕ್ತ ವ್ಯವಸ್ಥೆ ಇಲ್ಲ ಎನ್ನುವುದು ಜನರ ಬೇಸರಕ್ಕೆ ಕಾರಣವಾಗಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ 1,288...

ಉತ್ತರ ಕನ್ನಡ | ರೈಲಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

ರೈಲಿನಲ್ಲಿ ಪ್ರಯಾಣಿಸುವ ವೇಳೆ ಯುವತಿಯೊಬ್ಬರಿಗೆ ಕಾಮುಕ ಸಹ ಪ್ರಯಾಣಿಕನೊಬ್ಬ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಆರೋಪ ಸಂಬಂಧ ಕೇರಳ ಮೂಲಕ ವ್ಯಕ್ತಿಯನ್ನು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸರು ಬಂಧಿಸಿದ್ದಾರೆ. ಬಂಧತ ಆರೋಪಿಯನ್ನು...

ಉತ್ತರ ಕನ್ನಡ | ಚಾರ್ಸಿ ತುಂಡಾಗಿ ಕುಸಿದುಬಿದ್ದ ಬಸ್‌; ಹಲವರಿಗೆ ಗಾಯ

ಕೆಎಸ್‌ಆರ್‌ಟಿಸಿ ಬಸ್‌ನ ಚಾರ್ಸಿ ತುಂಡಾಗಿದ್ದು, ಚಲಿಸುತ್ತಿದ್ದ ಬಸ್‌ನ ಒಂದು ಬದಿ ನೆಲಕ್ಕೆ ಕುಸಿದಿರುವ ಘಟನೆ ಉತ್ತರ ಕನ್ನಡ ಜಿಲ್ಲೆ ಕಾರವಾರದ ಹಬ್ಬುವಾಡ ರಸ್ತೆಯಲ್ಲಿ ನಡೆದಿದೆ. ಘಟನೆಯಲ್ಲಿ ಬಸ್‌ನಲ್ಲಿದ್ದ ಹಲವರಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಇತ್ತೀಚೆಗಷ್ಟೇ,...

ಉತ್ತರ ಕನ್ನಡ | ಅವೈಜ್ಞಾನಿಕ ರಸ್ತೆ ಕಾಮಗಾರಿ; ಲಾರಿ ಹರಿದು ಶಿಕ್ಷಕ ಸಾವು

ಬೈಕ್‌ನಲ್ಲಿ ತೆರಳುತ್ತಿದ್ದ ಶಿಕ್ಷಕ ಕೆಳಗೆ ಬಿದ್ದಿದ್ದು, ಅವರ ಮೇಲೆ ಲಾರಿ ಹರಿದಿದೆ. ಪರಿಣಾಮ, ಶಿಕ್ಷಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ. ಕಾರವಾರದ ದೇವಳಮಕ್ಕಿ ಶಾಲೆಯ ಶಿಕ್ಷಕ ಉಮೇಶ್ ಗುನಗಿ...

ಉತ್ತರ ಕನ್ನಡ | ಸರ್ಕಾರಿ ಶಾಲೆ ಬಳಿ ದುರ್ವಾಸನೆ; ಹೊರಗೆ ಕುಳಿತು ಪಾಠ ಕೇಳುತ್ತಿರುವ ವಿದ್ಯಾರ್ಥಿಗಳು

ಶಾಲೆಯ ಸಮೀಪದ ಪಾಳು ಭೂಮಿಯು ಬಯಲು ಬಹಿರ್ದೆಸೆ ಮತ್ತು ಕೊಳಚೆಯ ತಾಣವಾಗಿದೆ. ಪರಿಣಾಮ, ಶಾಲೆಯ ವಿದ್ಯಾರ್ಥಿಗಳು ದುರ್ವಾಸನೆಯ ನಡುವೆಯೇ ಪಾಠ ಕೇಳುವ ಪರಿಸ್ಥಿತಿ ಹಳ್ಳೂರು ಸರ್ಕಾರಿ ಶಾಲೆಯಲ್ಲಿದೆ. ಉತ್ತರ ಕನ್ನಡ ಜಿಲ್ಲೆಯ ಮಂಡಗೋಡ ತಾಲೂಕಿನ...

ಉತ್ತರ ಕನ್ನಡ | ಪಿಕ್‌ನಿಕ್‌ ಹೋದ ಒಂದೇ ಕುಟುಂಬದ ಐವರು ನೀರುಪಾಲು

ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ಐವರು ನೀರುಪಾಲಾದ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಭೈರುಂಬೆ ಸಮೀಪದ ಶಾಲ್ಮಲಾ ನದಿಯ ಭೂತನಗುಂಡಿ ಪ್ರದೇಶದಲ್ಲಿ ಭಾನುವಾರ(ಡಿ.17) ಸಂಜೆ ನಡೆದಿದೆ. ಶಿರಸಿ ನಗರದ...

ಉತ್ತರ ಕನ್ನಡ | ಬಸ್‌ ಮತ್ತು ಕಾರು ನಡುವೆ ಅಪಘಾತ; ಸ್ಥಳದಲ್ಲೇ ನಾಲ್ವರ ಸಾವು

ಕಾರು ಮತ್ತು ಸರ್ಕಾರಿ ಬಸ್​ನ ನಡುವೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಒಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಕನ್ನಡ ಜಿಲ್ಲೆ ಶಿರಸಿ ತಾಲೂಕಿನ ಬಂಡಲದಲ್ಲಿ ಶುಕ್ರವಾರ(ಡಿ.08) ನಡೆದಿದೆ. ಶಿರಸಿಯಿಂದ ಕುಮಟಾ ಕಡೆಗೆ...

ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ: ಸರ್ಕಾರದಿಂದ ಪರಿಶೀಲನೆ; ಸಚಿವ ಶರಣ ಪ್ರಕಾಶ್ ಪಾಟೀಲ್

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣವಾಗುತ್ತಿರುವ 450 ಹಾಸಿಗೆ ಸಾಮರ್ಥ್ಯವುಳ್ಳ ಆಸ್ಪತ್ರೆಯನ್ನು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕುರಿತ ಬೇಡಿಕೆಯನ್ನು ಸರ್ಕಾರ ಸ್ವೀಕರಿಸಿದ್ದು, ಪರಿಶೀಲನೆಯಲ್ಲಿವೆ ಎಂದು ವೈದ್ಯಕೀಯ...

ಉತ್ತರ ಕನ್ನಡ | ನಾಪತ್ತೆಯಾಗಿದ್ದ ಮೀನುಗಾರಿಕಾ ಬೋಟ್ ಪತ್ತೆ; 27 ಮೀನುಗಾರರ ರಕ್ಷಣೆ

ಅರಬ್ಬಿ ಸಮುದ್ರದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕಳೆದವಾರ ನಾಪತ್ತೆಯಾಗಿದ್ದ ಮೀನುಗಾರಿಕಾ ಬೋಟ್ ಮತ್ತೆಯಾಗಿದೆ. ಬೋಟ್‌ನಲ್ಲಿದ್ದ 27 ಮಂದಿಯನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. ಗೋವಾದ ಪಣಜಿಯಿಂದ ಮೀನುಗಾರಿಕಾ ಬೋಟ್ ನವೆಂಬರ್ 19ರಂದು ಅರಬ್ಬೀ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿತ್ತು....

ಈ ಹೊತ್ತಿನ ಪ್ರಮುಖ ಸುದ್ದಿ

Download Eedina App Android / iOS

X